Categories: information

ಕುರಿ ಮತ್ತು ಮೇಕೆ ಸಾಕಾಣಿಕೆಗೆ 59,400ರೂ. ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ

ಹೌದು ರೈತ ಮಿತ್ರರೇ, ರಾಜ್ಯ ಸರಕಾರದ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ವತಿಯಿಂದ ಕುರಿ ಮತ್ತು ಉಣ್ಣೆ ಸಾಕಾಣಿಕೆ (kuri sakanike subsidy scheme) ಮಾಡುವವರಿಗೆ ಕುರಿ ಮತ್ತು ಮೇಕೆ ಶೆಡ್ ನಿರ್ಮಿಸಲು ಶೇಕಡಾ 90 ರಷ್ಟು ಸಬ್ಸಿಡಿ ( ಅಂದರೆ 1,2,500 ರೂಪಾಯಿ) ನೀಡಲು ಅರ್ಜಿ ಆಹ್ವಾನಿಸಿದೆ.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ರಾಜ್ಯ ಸರಕಾರವು ಇದೀಗ ಕುರಿ ಮತ್ತು ಮೇಕೆ ಸಾಕಾಣಿಕೆ ಮಾಡುವವರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ.

Thank you for reading this post, don't forget to subscribe!

ಅದೇನೆಂದರೆ ರಾಜ್ಯದಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆ ಮಾಡುವವರಿಗೆ ಬರೋಬ್ಬರಿ 59,400ರೂಪಾಯಿ ಸಹಾಯಧನ ನೀಡಲು ಮುಂದಾಗಿದೆ.

ಹೌದು ರೈತ ಮಿತ್ರರೇ, ರಾಜ್ಯ ಸರಕಾರದ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ವತಿಯಿಂದ ಕುರಿ ಮತ್ತು ಉಣ್ಣೆ ಸಾಕಾಣಿಕೆ (kuri sakanike subsidy scheme) ಮಾಡುವವರಿಗೆ ಕುರಿ ಮತ್ತು ಮೇಕೆ ಶೆಡ್ ನಿರ್ಮಿಸಲು ಶೇಕಡಾ 90 ರಷ್ಟು ಸಬ್ಸಿಡಿ ( ಅಂದರೆ 59,400 ರೂಪಾಯಿ) ನೀಡಲು ಅರ್ಜಿ ಆಹ್ವಾನಿಸಿದೆ.

ಹಾಗಾದರೆ ಯಾವುದು ಈ ಯೋಜನೆ? ಈ ಯೋಜನೆಗೆ ಅರ್ಜಿ ಸಲ್ಲಿಸಲು ಯಾರು ಅರ್ಹರು? ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆಗಳು ಬೇಕಾಗುತ್ತವೆ ಎಂಬ ಮುಂತಾದ ಪ್ರಶ್ನೆಗಳಿಗೆ ಈ ಅಂಕಣದಲ್ಲಿ ಮಾಹಿತಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.

ಏನಿದು ಕುರಿ ಮತ್ತು ಮೇಕೆ ಸಾಕಾಣಿಕೆ ಸಬ್ಸಿಡಿ ಯೋಜನೆ?

ಸ್ನೇಹಿತರೆ ರಾಜ್ಯ ಸರ್ಕಾರವು ರಾಜ್ಯದಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆಯನ್ನು ಅಭಿವೃದ್ಧಿ ಪಡಿಸುವ ಸಲುವಾಗಿ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ವತಿಯಿಂದ ಕುರಿ ಮತ್ತು ಮೇಕೆ ಸಾಕಾಣಿಕೆ ಮಾಡುವವರಿಗೆ ಗಿರಿಜನ ಉಪಯೋಜನೆ ಅಡಿಯಲ್ಲಿ ಶೇಕಡಾ 90 ರಷ್ಟು ಸಬ್ಸಿಡಿ (subsidy scheme) ನೀಡಲು ಅರ್ಜಿ ಆಹ್ವಾನಿಸಿದೆ.

ಈ ಯೋಜನೆಗೆ ಅರ್ಜಿ ಸಲ್ಲಿಸಲು ಯಾರು ಯಾರು ಅರ್ಹರು?

ರಾಜ್ಯ ಸರಕಾರದ ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವವರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು. ಅಲ್ಲದೇ ಅವರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರಿಗೆ ಮಾತ್ರ ಈ ಯೋಜನೆ ಅನ್ವಯಿಸಲಿದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:

ಇನ್ನು ಗಿರಿಜನ ಉಯೋಜನೆ ಅಡಿಯಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆಗೆ ಸಬ್ಸಿಡಿ ಪಡೆಯಲು ಬಯಸುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಕೆಳಗೆ ನೀಡಲಾಗಿರುವ ದಾಖಲೆಗಳನ್ನು ಕಡ್ಡಾಯವಾಗಿ ಹೊಂದಿರಬೇಕು. ಅವು ಯಾವುವೆಂದರೆ –

* ಅರ್ಜಿ ನಮೂನೆ

*ಆಧಾರ್ ಕಾರ್ಡ್

*ಹೊಲದ  ಉತಾರಿ

*ಪಾಸ್ಪೋರ್ಟ್ ಸೈಜ್ ಫೋಟೋ

*ಬ್ಯಾಂಕ್ ಪಾಸ್ಬೂಕ್

ಅರ್ಜಿ ಸಲ್ಲಿಸುವುದು ಹೇಗೆ?

ಗಿರಿಜನ ಉಪಯೋಜನೇ ಅಡಿಯಲ್ಲಿಬರ್ಜಿ ಸಲ್ಲಿಸಲು ಬಯಸುವವರು ತಮ್ಮ ವ್ಯಾಪ್ತಿಯಲ್ಲಿ ಬರುವ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಅಥವಾ ಕಾರ್ಯದರ್ಶಿಯವರ ಬಳಿ ಅರ್ಜಿ ನಮೂನೆಯನ್ನು ಪಡೆದುಕೊಳ್ಳಬೇಕು.

ನಂತರ ಈ ಅರ್ಜಿ ನಮೂನೆ  ಭರ್ತಿ ಮಾಡಿ ಅದಕ್ಕೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ, ನಿಮ್ಮ ಜಿಲ್ಲೆಯ  ಪಶುಪಾಲನಾ ಹಾಗೂ ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಹೋಗಿ ಈ ಅರ್ಜಿಯನ್ನು  ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ 👇👇👇

https://kswdcl.karnataka.gov.in/

ಓದುಗರಲ್ಲಿ ವಿನಂತಿ,

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ಇದೇ ರೀತಿಯಾಗಿ ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ದಯವಿಟ್ಟು ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

https://chat.whatsapp.com/Ib0H8MVdyhH5URCLWDLwpp?mode=ac_t

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago