ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರಾಜ್ಯ ಸರ್ಕಾರ ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳಿಗೆ ಜಾರಿಗೆ ತಂದಿರುವ ಮಹತ್ವದ ಯೋಜನೆಗಳಲ್ಲಿ ಲೇಬರ್ ಕಾರ್ಡ್ ಕೂಡಾ ಒಂದು.
ಕಾರ್ಮಿಕ ಇಲಾಖೆಯಿಂದ ನೀಡಲಾಗುವ ಈ ಕಾರ್ಡ್ ಹೊಂದಿದದವರಿಗೆ ರಾಜ್ಯ ಸರ್ಕಾರದಿಂದ ಹತ್ತು ಹಲವು ಸೌಲಭ್ಯಗಳು ಸಿಗುತ್ತವೆ. ಕಾರ್ಮಿಕ ಕಾರ್ಡ್ ಹೊಂದಿರುವವರಿಗೆ ಇದೀಗ ರಾಜ್ಯ ಸರ್ಕಾರವು ಮಹತ್ವವಾದ ಸೂಚನೆಯನ್ನು ನೀಡಿದೆ.
ರಾಜ್ಯ ಸರಕಾರ ಆದೇಶ ಮಾಡಿರುವ ಆ ಸೂಚನೆ ಯಾವುದು? ಒಂದು ವೇಳೆ ಕಾರ್ಮಿಕ ಕಾರ್ಡ್ ಹೊಂದಿರುವವರು ಈ ಸೂಚನೆಯನ್ನು ಪಾಲಿಸದಿದ್ದರೆ ಏನಾಗುತ್ತದೆ? ಎಂಬಂತಹ ಮುಂತಾದ ಪ್ರಶ್ನೆಗಳಿಗೆ ಈ ಅಂಕಣದಲ್ಲಿ ಉತ್ತರ ನೀಡಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ಕಾರ್ಮಿಕ ಕಾರ್ಡ್ ಎಂದರೆ ರಾಜ್ಯ ಸರ್ಕಾರವು ಕಟ್ಟಡ ಕಾಮಗಾರಿ ಮಾಡುವವರಿಗೆ,ದಿನಗೂಲಿ ಮಾಡುವವರಿಗೆ ಹಾಗೂ ಇನ್ನಿತರ ಅಸಂಘಟಿತ ವಲಯದಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ನೀಡಿರುವ ಗುರುತಿನ ಚೀಟಿ.
ಈ ಕಾರ್ಡ್ ಮೂಲಕ ಅಸಂಘಟಿತ ವಲಯದ ಕಾರ್ಮಿಕರು ಆರೋಗ್ಯ,ವಿಮೆ ಹಾಗೂ ಸಾಮಾಜಿಕ ಭದ್ರತೆಗಳಂತಹ ಹಲವಾರು ಸೌಲಭ್ಯಗಳ ಪ್ರಯೋಜನವನ್ನು ಪಡೆಯಬಹುದು. ಅಷ್ಟೇ ಅಲ್ಲದೇ ಕೆಳಗೆ ನೀಡಿರುವ ರಾಜ್ಯ ಸರ್ಕಾರದ ಹಲವಾರು ಪ್ರಯೋಜನಗಳನ್ನು ಪಡೆಯಬಹುದು. ಅವು ಯಾವುವೆಂದರೆ –
ರಾಜ್ಯ ಸರ್ಕಾರವು ಕಾರ್ಮಿಕ ಕಾರ್ಡ್ ಹೊಂದಿರುವವರಿಗೆ ಇದೀಗ ಮಹತ್ವವಾದ ಮಾಹಿತಿಯೊಂದನ್ನು ನೀಡಿದೆ. ಅದೇನೆಂದರೆ ಯಾರ ಹತ್ತಿರ ರಾಜ್ಯ ಸರಕಾರದ ಕಾರ್ಮಿಕ ಇಲಾಖೆ ನೀಡುವ ಕಾರ್ಮಿಕ ಕಾರ್ಡ್ ಇದೆಯೋ ಅಂತಹವರು ತಮ್ಮ ಕಾರ್ಡ ಅನ್ನು ನವೀಕರಣ (Renewal) ಮಾಡಿಕೊಳ್ಳಲು ಸೂಚಿಸಿದೆ.
ಒಂದು ವೇಳೆ ಕಾರ್ಮಿಕ ಕಾರ್ಡ್ ಹೊಂದಿರುವವರು ತಮ್ಮ ಕಾರ್ಮಿಕ ಕಾರ್ಡ್ ಅನ್ನು ನವೀಕರಣ ಮಾಡಿಕೊಳ್ಳದಿದ್ದರೆ ಅಂತಹ ಕಾರ್ಮಿಕರ ಕಾರ್ಮಿಕ ಕಾರ್ಡ್ ರದ್ದು ಮಾಡಲಾಗುವುದು ಎಂದು ಸರಕಾರವು ಆದೇಶ ಹೊರಡಿಸಿದೆ.
ಈ ಎಲ್ಲಾ ದಾಖಲೆಗಳನ್ನು ತೆಗುಡುಕೊಂಡು ನಿಮ್ಮ ಹತ್ತಿರದ ಗ್ರಾಮ್ ಒನ್ ಕೇಂದ್ರಕ್ಕೆ ಭೇಟಿ ನೀಡಿ ನಿಮ್ಮ ಕಾರ್ಮಿಕ ಕಾರ್ಡ ಅನ್ನು ನವೀಕರಣ ಮಾಡಿಕೊಳ್ಳಿ
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
- ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುವವರಿಗೆ ಶಾಕಿಂಗ್ ನ್ಯೂಸ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ ಬರೋಬ್ಬರಿ ಹತ್ತು ಪಟ್ಟು ಏರಿಸಿದೆ.
- Gruhalakshmi: ಗೃಹಲಕ್ಷ್ಮಿ ಯೋಜನೆಯ 16 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000 ರೂಪಾಯಿಯನ್ನು ಇಲ್ಲಿಯವರೆಗೆ ಜಮಾ ಮಾಡಿದೆ. ಇದೀಗ 16 ನೇ ಕಂತಿನ ಹಣ ಬಿಡುಗಡೆ ಮಾಡಲು ದಿನಾಂಕ ನಿರ್ಧರಿಸಿದ್ದು, ಹಂತ ಹಂತವಾಗಿ ಅರ್ಹ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಜಮಾ ಆಗಲಿದೆ.
- KSRTC:ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.
- ತೊಗರಿ ಬೆಳೆಗಾರರಿಗೆ ಭರ್ಜರಿ ಸಿಹಿ ಸುದ್ದಿ! ತೊಗರಿಗೆ ಭರ್ಜರಿ ಬೆಂಬಲ ಬೆಲೆ ನೀಡಿ ಖರೀದಿಸುತ್ತಿದೆ ಸರ್ಕಾರ!
ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ ನೀಡಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
- ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ವಿಸ್ತರಣೆ ! ಈಗಲೇ ಈ ಕೆಲಸ ಮಾಡಿ
ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್ ಕಾರ್ಡ (Ration Card) ತಿದ್ದುಪಡಿ ಮಾಡಲು ರಾಜ್ಯ ಸರಕಾರ ಡಿಸೆಂಬರ್ 31 ರವರೆಗೆ ಕಾಲಾವಕಾಶ ನೀಡಿತ್ತು.
- PM Awas Yojana: ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ 2.5 ಲಕ್ಷ ರೂಪಾಯಿ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30 ಲಕ್ಷದಿಂದ 2.50 ಲಕ್ಷದವರೆಗೆ ಸಬ್ಸಿಡಿ ನೀಡಲಾಗುತ್ತದೆ. ಗ್ರಾಮೀಣ ಸಮತಟ್ಟಾದ ಪ್ರದೇಶದಲ್ಲಿರುವವರಿಗೆ 1.20 ಲಕ್ಷದವರೆಗೆ ಸಬ್ಸಿಡಿ ನೀಡಲಾಗುತ್ತೆ ಮತ್ತು ಗುಡ್ಡಗಾಡು ಪ್ರದೇಶದಲ್ಲಿ ಇರುವವರಿಗೆ 1.30 ಲಕ್ಷ ರೂಪಾಯಿವರೆಗೆ ಸಹಾಯಧನ ನೀಡಲಾಗುತ್ತದೆ. (PM Awas Yojana Subsidy)
- Bele Parihara List: ಹಳ್ಳಿವಾರು ಬೆಳೆ ಪರಿಹಾರ ಜಮಾ ಆಗಿರುವ ರೈತರ ಪಟ್ಟಿ ಬಿಡುಗಡೆ ! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ
ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮೆಯಾದ ಅರ್ಹ ರೈತರ ಹಳ್ಳಿವಾರು ಪಟ್ಟಿ (bele parihara village wise list) ಬಿಡುಗಡೆ ಮಾಡಿದ್ದು, ಅದರಲ್ಲಿ ನಿಮ್ಮ ಹೆಸರು ಇದೆಯಾ ಎಂಬುದನ್ನು ಚೆಕ್ ಮಾಡುವುದು ಹೇಗೆ ಎಂಬುದನ್ನು ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
- Bele Parihara Payment: ನಿಮಗೆ ಬೆಳೆ ಪರಿಹಾರ ಹಣ ಜಮಾ ಆಗಿದೆಯಾ ಚೆಕ್ ಮಾಡಿ! ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ
ಅದರಂತೆ ಇದೀಗ 3 ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ಬೆಳೆ ಪರಿಹಾರ ಹಣ ಹಂತ ಹಂತವಾಗಿ ಜಮಾ ಆಗಿದೆ. ಇನ್ನು ಯಾರ ಖಾತೆಗೆ ಹಣ ಜಮಾ ಆಗಿಲ್ಲವೊ ಅಂತಹ ಅರ್ಹ ರೈತರಿಗೂ ಹಣ ಜಮಾ ಆಗಲಿದೆ ಎಂದು ಕೃಷಿ ಸಚಿವರು ತಿಳಿಸಿದ್ದಾರೆ.
- ಆಧಾರ್ ಕಾರ್ಡ್ ಹೊಂದಿದವರಿಗೆ ಮಹತ್ವದ ಮಾಹಿತಿ! ಈಗಲೇ ಈ ಕೆಲಸ ಮಾಡಿ!
ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತಮ್ಮ ಎಲ್ಲಾ ಯೋಜನೆ,ಸಬ್ಸಿಡಿಗಳನ್ನು (subsidy scheme) ಆನ್ಲೈನ್ ಮಾಡುತ್ತಿರುವುದರಿಂದ ಈ ಯೋಜನೆಗಳ ಲಾಭ ಪಡೆಯಲು ಬಯಸುವವರ ಖಾತೆಗೆ ನೇರವಾಗಿ (dbt) ಆಧಾರ್ ಲಿಂಕ್ ಮಾಡಿ ಸಬ್ಸಿಡಿ ಅಥವಾ ಸಹಾಯಧನವನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಲು ಚಿಂತಿಸುತ್ತಿವೆ.
- ಕೋಳಿ ಸಾಕಾಣಿಕೆ ಮಾಡುವವರಿಗೆ ಸರ್ಕಾರ ಕೊಡಲಿದೆ 20 ಕೋಳಿ ಮರಿ ಉಚಿತ ! ಈಗಲೇ ಅರ್ಜಿ ಸಲ್ಲಿಸಿ
ಈ ಅಂಕಣದಲ್ಲಿ ರಾಜ್ಯ ಸರ್ಕಾರ ಕೊಡಮಾಡುವ ಉಚಿತ ನಾಟಿ ಕೋಳಿಯ (koli sakanike) ಬಗ್ಗೆ ಸಂಪೂರ್ಣ ಮಾಹಿತಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
- Subsidy: ಕೃಷಿ ಇಲಾಖೆಯಿಂದ ಸ್ಪ್ರಿಂಕಲರ್ ಸೆಟ್ ಮೇಲೆ ಶೇಕಡಾ 90 ರಷ್ಟು ಸಬ್ಸಿಡಿ! ಈಗಲೇ ಅರ್ಜಿ ಸಲ್ಲಿಸಿ
ಹೌದು ರೈತ ಮಿತ್ರರೇ ರಾಜ್ಯ ಸರಕಾರವು ರೈತರಿಗೆ ಬೇಕಾಗುವ ಕೃಷಿ ಉಪಕರಣಗಳ ಹಲವಾರು ರೀತಿಯ ಸಬ್ಸಿಡಿಯನ್ನು ನೀಡುತ್ತಿದೆ. ಇದೀಗ ಕೃಷಿ ಚಟುವಟಿಕೆಗೆ ಬೇಕಾದ ಪ್ರಮುಖ ಉಪಕರಣವಾದ ಕೃಷಿ ಸ್ಪ್ರಿಂಕ್ಲರ್ ಸೆಟ್ (sprinkler set subsidy) ಮೇಲೆ ಇದೀಗ ರಾಜ್ಯ ಸರ್ಕಾರ ಶೇಕಡಾ 90 ರಷ್ಟು ಸಬ್ಸಿಡಿ ನೀಡುತ್ತಿದೆ.
- PM Kisan Mandhan: ರೈತರಿಗೆ ಈ ಯೋಜನೆ ಅಡಿಯಲ್ಲಿ ಸಿಗಲಿದೆ ತಿಂಗಳಿಗೆ 3,000 ರೂಪಾಯಿ ! ಈಗಲೇ ಅರ್ಜಿ ಸಲ್ಲಿಸಿ
ಈ ಯೋಜನೆಯ ಹೆಸರು ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ ಎಂದು. ಈ ಯೋಜನೆ ಅಡಿಯಲ್ಲಿಯೇ 60 ವರ್ಷ ದಾಟಿದ ನಂತರ ಪ್ರತಿ ತಿಂಗಳು ನಿಮ್ಮ ಖಾತೆಗೆ 3,000 ರೂಪಾಯಿ ಹಣ ಜಮಾ ಆಗುತ್ತದೆ.
- Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !
ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿರುವ ರೈತರಿಗೆ ಬೆಳೆ ಪರಿಹಾರ ಹಣ (bele parihara hana) ಜಮಾ ಆಗುವುದಿಲ್ಲ. ಈ ಪಟ್ಟಿಯಲ್ಲಿರುವ ರೈತರು ತಮ್ಮ ಖಾತೆಗೆ ಆಧಾರ್ ಲಿಂಕ್ ಮಾಡಿದರೆ ಮಾತ್ರ ಹಣ ಜಮಾ ಮಾಡಲಾಗುವುದು ಎಂದು ತಿಳಿಸಿದೆ.