ಲೇಬರ್ ಕಾರ್ಡ್ ಹೊಂದಿದವರಿಗೆ ಮಹತ್ವದ ಮಾಹಿತಿ! ತಪ್ಪದೇ ಈ ಕೆಲಸ ಈಗಲೇ ಮಾಡಿ

ಕಾರ್ಮಿಕ ಇಲಾಖೆಯಿಂದ ನೀಡಲಾಗುವ ಈ ಕಾರ್ಡ್ ಹೊಂದಿದದವರಿಗೆ ರಾಜ್ಯ ಸರ್ಕಾರದಿಂದ ಹತ್ತು ಹಲವು ಸೌಲಭ್ಯಗಳು ಸಿಗುತ್ತವೆ. ಕಾರ್ಮಿಕ ಕಾರ್ಡ್ ಹೊಂದಿರುವವರಿಗೆ ಇದೀಗ ರಾಜ್ಯ ಸರ್ಕಾರವು ಮಹತ್ವವಾದ ಸೂಚನೆಯನ್ನು ನೀಡಿದೆ.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರಾಜ್ಯ ಸರ್ಕಾರ ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳಿಗೆ ಜಾರಿಗೆ ತಂದಿರುವ ಮಹತ್ವದ ಯೋಜನೆಗಳಲ್ಲಿ ಲೇಬರ್ ಕಾರ್ಡ್ ಕೂಡಾ ಒಂದು.

Thank you for reading this post, don't forget to subscribe!

ಕಾರ್ಮಿಕ ಇಲಾಖೆಯಿಂದ ನೀಡಲಾಗುವ ಈ ಕಾರ್ಡ್ ಹೊಂದಿದದವರಿಗೆ ರಾಜ್ಯ ಸರ್ಕಾರದಿಂದ ಹತ್ತು ಹಲವು ಸೌಲಭ್ಯಗಳು ಸಿಗುತ್ತವೆ. ಕಾರ್ಮಿಕ ಕಾರ್ಡ್ ಹೊಂದಿರುವವರಿಗೆ ಇದೀಗ ರಾಜ್ಯ ಸರ್ಕಾರವು ಮಹತ್ವವಾದ ಸೂಚನೆಯನ್ನು ನೀಡಿದೆ.

ಇದನ್ನೂ ಓದಿ: ಗೃಹಲಕ್ಷ್ಮೀ: ಅರ್ಹ ಮತ್ತು ಅನರ್ಹ ಫಲಾನುಭವಿಗಳ ಪಟ್ಟಿ ಬಿಡುಗಡೆ! ಇದರಲ್ಲಿ ನಿಮ್ಮ ಮನೆಯವರ ಹೆಸರು ಇದೆಯಾ ಚೆಕ್ ಮಾಡಿ

ರಾಜ್ಯ ಸರಕಾರ ಆದೇಶ ಮಾಡಿರುವ ಆ ಸೂಚನೆ ಯಾವುದು? ಒಂದು ವೇಳೆ ಕಾರ್ಮಿಕ ಕಾರ್ಡ್ ಹೊಂದಿರುವವರು ಈ ಸೂಚನೆಯನ್ನು ಪಾಲಿಸದಿದ್ದರೆ ಏನಾಗುತ್ತದೆ?  ಎಂಬಂತಹ ಮುಂತಾದ ಪ್ರಶ್ನೆಗಳಿಗೆ ಈ ಅಂಕಣದಲ್ಲಿ ಉತ್ತರ ನೀಡಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.

ಏನಿದು ಕಾರ್ಮಿಕ ಕಾರ್ಡ್?

ಕಾರ್ಮಿಕ ಕಾರ್ಡ್ ಎಂದರೆ ರಾಜ್ಯ ಸರ್ಕಾರವು ಕಟ್ಟಡ ಕಾಮಗಾರಿ ಮಾಡುವವರಿಗೆ,ದಿನಗೂಲಿ ಮಾಡುವವರಿಗೆ ಹಾಗೂ ಇನ್ನಿತರ ಅಸಂಘಟಿತ ವಲಯದಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ನೀಡಿರುವ ಗುರುತಿನ ಚೀಟಿ.

ಇದನ್ನೂ ಓದಿ: ಅನ್ನ ಭಾಗ್ಯ ಯೋಜನೆ: ಈ ತಿಂಗಳ ಹಣ ಜಮಾ! ನಿಮಗೂ ಜಮಾ ಅಗಿದೆಯಾ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

ಈ ಕಾರ್ಡ್ ಮೂಲಕ ಅಸಂಘಟಿತ ವಲಯದ ಕಾರ್ಮಿಕರು ಆರೋಗ್ಯ,ವಿಮೆ ಹಾಗೂ ಸಾಮಾಜಿಕ ಭದ್ರತೆಗಳಂತಹ ಹಲವಾರು ಸೌಲಭ್ಯಗಳ ಪ್ರಯೋಜನವನ್ನು ಪಡೆಯಬಹುದು. ಅಷ್ಟೇ ಅಲ್ಲದೇ ಕೆಳಗೆ ನೀಡಿರುವ ರಾಜ್ಯ ಸರ್ಕಾರದ ಹಲವಾರು ಪ್ರಯೋಜನಗಳನ್ನು ಪಡೆಯಬಹುದು. ಅವು ಯಾವುವೆಂದರೆ –

  • ತಾಯಿ ಹಾಗೂ ಮಗುವಿಗೆ ಸಹಾಯಧನ
  • ಅಪಘಾತ ಪರಿಹಾರ
  • ಹೆರಿಗೆ ಭತ್ಯೆ ಸೌಲಭ್ಯ
  • ಉಚಿತ ಬಸ್ ಪಾಸ್ ಸೌಲಭ್ಯ
  • ಕಾರ್ಮಿಕ ಟೂಲ್ ಕಿಟ್
  • ವೈದ್ಯಕೀಯ ಸಹಾಯಧನ
  • ದುರ್ಬಲತೆ ಪೇನ್ಷನ್
  • ಇತರೆ

ರಾಜ್ಯ ಸರಕಾರದಿಂದ ಕಾರ್ಮಿಕ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ:-

ರಾಜ್ಯ ಸರ್ಕಾರವು ಕಾರ್ಮಿಕ ಕಾರ್ಡ್ ಹೊಂದಿರುವವರಿಗೆ ಇದೀಗ ಮಹತ್ವವಾದ ಮಾಹಿತಿಯೊಂದನ್ನು ನೀಡಿದೆ. ಅದೇನೆಂದರೆ ಯಾರ ಹತ್ತಿರ ರಾಜ್ಯ ಸರಕಾರದ ಕಾರ್ಮಿಕ ಇಲಾಖೆ ನೀಡುವ ಕಾರ್ಮಿಕ ಕಾರ್ಡ್ ಇದೆಯೋ ಅಂತಹವರು ತಮ್ಮ ಕಾರ್ಡ ಅನ್ನು ನವೀಕರಣ (Renewal) ಮಾಡಿಕೊಳ್ಳಲು ಸೂಚಿಸಿದೆ.

ಒಂದು ವೇಳೆ ಕಾರ್ಮಿಕ ಕಾರ್ಡ್ ಹೊಂದಿರುವವರು ತಮ್ಮ ಕಾರ್ಮಿಕ ಕಾರ್ಡ್ ಅನ್ನು ನವೀಕರಣ ಮಾಡಿಕೊಳ್ಳದಿದ್ದರೆ ಅಂತಹ ಕಾರ್ಮಿಕರ ಕಾರ್ಮಿಕ ಕಾರ್ಡ್ ರದ್ದು ಮಾಡಲಾಗುವುದು ಎಂದು ಸರಕಾರವು ಆದೇಶ ಹೊರಡಿಸಿದೆ.

ಕಾರ್ಮಿಕ ಕಾರ್ಡ್ ನವೀಕರಣ ಮಾಡಲು ಬೇಕಾಗುವ ದಾಖಲೆಗಳು:-

  • ಆಧಾರ್ ಕಾರ್ಡ್
  • ಉದ್ಯೋಗ ಪತ್ರ (ಕಾರ್ಮಿಕ ಇಲಾಖೆ ನೀಡುವ)
  • ಸ್ವಯಂ ದೃಢೀಕರಣ ಪತ್ರ
  • ಕಾರ್ಮಿಕ ಕಾರ್ಡ್

ಈ ಎಲ್ಲಾ ದಾಖಲೆಗಳನ್ನು ತೆಗುಡುಕೊಂಡು ನಿಮ್ಮ ಹತ್ತಿರದ ಗ್ರಾಮ್ ಒನ್ ಕೇಂದ್ರಕ್ಕೆ ಭೇಟಿ ನೀಡಿ ನಿಮ್ಮ ಕಾರ್ಮಿಕ ಕಾರ್ಡ ಅನ್ನು ನವೀಕರಣ ಮಾಡಿಕೊಳ್ಳಿ

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago