Categories: information

ನಿಮ್ಮ ಜಮೀನನ್ನು ನಿಮ್ಮ ನೆರೆಯವರು ಒತ್ತುವರಿ ಮಾಡಿದ್ದಾರೆಯೇ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಹಾಗಾದರೆ ನೀವು ಸರಿಯಾದ ಜಾಲತಾಣಕ್ಕೆ ಭೇಟಿ ನೀಡಿದ್ದೀರಿ. ಈ ಅಂಕಣದಲ್ಲಿ ನಾವು ನಿಮಗೆ ಕೇವಲ ನಿಮ್ಮ ಜಮೀನಿನ ಬಗ್ಗೆ ಮಾಹಿತಿ ಅಷ್ಟೇ ಅಲ್ಲದೇ ನಿಮ್ಮ ಗ್ರಾಮದಲ್ಲಿ ಇರುವ ಎಲ್ಲ ರೈತರ ಜಮೀನಿನ ನಕ್ಷೆಯನ್ನು ನಿಮ್ಮ ಮೊಬೈಲ್ ನಲ್ಲಿ ನೋಡುವುದು ಹೇಗೆ ಎಂಬುದನ್ನು ತಿಳಿಸಿಕೊಡುತ್ತೇವೆ.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನಿಮಗೆ ನಿಮ್ಮ ಜಮೀನಿನ ನಕ್ಷೆ ಬೇಕಾಗಿದೆಯೇ ? ಅಥವಾ ನಿಮ್ಮ ಜಮೀನಿನಲ್ಲಿ ಕಾಲುದಾರಿ ಹಾದು ಹೋಗಿದೆ ಎಂದು ಚೆಕ್ ಮಾಡಬೇಕೆ? ಅಥವಾ ನಿಮ್ಮ ಪಕ್ಕದ ಜಮೀನಿನವರು ನಿಮ್ಮ ಜಮೀನಲ್ಲಿ ಒತ್ತುವರಿ ಮಾಡಿದ್ದಾರೆಂದು ತಿಳಿಯಬೇಕೇ?

Thank you for reading this post, don't forget to subscribe!

ಹಾಗಾದರೆ ನೀವು ಸರಿಯಾದ ಜಾಲತಾಣಕ್ಕೆ ಭೇಟಿ ನೀಡಿದ್ದೀರಿ. ಈ ಅಂಕಣದಲ್ಲಿ ನಾವು ನಿಮಗೆ ಕೇವಲ ನಿಮ್ಮ ಜಮೀನಿನ ಬಗ್ಗೆ ಮಾಹಿತಿ ಅಷ್ಟೇ ಅಲ್ಲದೇ ನಿಮ್ಮ ಗ್ರಾಮದಲ್ಲಿ ಇರುವ ಎಲ್ಲ ರೈತರ ಜಮೀನಿನ ನಕ್ಷೆಯನ್ನು ನಿಮ್ಮ ಮೊಬೈಲ್ ನಲ್ಲಿ ನೋಡುವುದು ಹೇಗೆ ಎಂಬುದನ್ನು ತಿಳಿಸಿಕೊಡುತ್ತೇವೆ.

ನೀವು ಮೊದಲ ಬಾರಿಗೆ ನಮ್ಮ ಜಾಲತಾಣಕ್ಕೆ ಭೇಟಿ ನೀಡಿದ್ದರೆ ಇದೇ ರೀತಿಯ ವಿಶೇಷ ಮಾಹಿತಿಗಾಗಿ ಕೆಳಗೆ ನೀಡಲಾಗಿರುವ ನಮ್ಮ ವಾಟ್ಸಾಪ್ ಗ್ರೂಪ್ ಗೆ ಸೇರಿಕೊಳ್ಳಿ

https://chat.whatsapp.com/FM1qVgdNtJm5m1M9SL0BHc?mode=ac_t

ಮೊಬೈಲ್ ನಲ್ಲಿ ಲ್ಯಾಂಡ್ ಮ್ಯಾಪ್ (ಜಮೀನಿನ ನಕ್ಷೆ) ಡೌನ್ಲೋಡ್ ಮಾಡುವುದು ಹೇಗೆ?

ಹಂತ -1) ಮೊಟ್ಟ ಮೊದಲು ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಕಂದಾಯ ಇಲಾಖೆಯ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://www.landrecords.karnataka.gov.in/service3/

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆ,ತಾಲ್ಲೂಕು, ಹೋಬಳಿ ಹೆಸರನ್ನು ನಮೂದಿಸಿ ಮತ್ತು Map Type ಎಂಬ ಜಾಗದಲ್ಲಿ ಕೆಳಗೆ ತೋರಿಸಿರುವಂತೆ Cadestral Map ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ , ನಂತರ ಕೆಳಗೆ  ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ ಸರ್ಚ್ ಮೇಲೆ ಕ್ಲಿಕ್ ಮಾಡಿ

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಒಂದು ಪಾಪ್ ಅಪ್ ನೋಟಿಫಿಕೇಶನ್ ಕಾಣಿಸುತ್ತದೆ. ಅದನ್ನು ನೀವು Always Show ಎಂದು ಮಾಡಿ.

ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನಿಮ್ಮ ಗ್ರಾಮದ ಎಲ್ಲಾ ರೈತರ ಜಮೀನಿನ ಮ್ಯಾಪ್ ಡೌನ್ಲೋಡ್ ಆಗುತ್ತದೆ.

ಹಂತ -5) ನಂತರ ನೀವು ಆ ಮ್ಯಾಪ್ ಅನ್ನು ಓಪನ್ ಮಾಡಿ ನೋಡಿದಾಗ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ.ಅದರಲ್ಲಿ ನಿಮ್ಮ ಜಮೀನಿನ ಮಾಹಿತಿ ಅಷ್ಟೇ ಅಲ್ಲದೆ ನಿಮ್ಮ ಗ್ರಾಮದಲ್ಲಿರುವ ಎಲ್ಲ ರೈತರ ಜಮೀನಿನ ಸಂಪೂರ್ಣ ಮಾಹಿತಿ ಸಿಗುತ್ತದೆ.

ಈ ರೀತಿಯಾಗಿ ನೀವು ಮನೆಯಲ್ಲೇ ಕುಳಿತು ನಿಮ್ಮ ಮೊಬೈಲ್ ನಲ್ಲೇ ನಿಮ್ಮ ಹಳ್ಳಿಯಲ್ಲಿರುವ ಎಲ್ಲ ರೈತರ ಜಮೀನಿನ ನಕ್ಷೆಯನ್ನು ಸುಲಭವಾಗಿ ಚೆಕ್ ಮಾಡಿ

ಓದುಗರಲ್ಲಿ ವಿನಂತಿ,

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode

Recent Posts

ಮೊಬೈಲ್ ನಲ್ಲೇ ನಿಮ್ಮ ಜಮೀನಿನ ಆಕಾರಬಂದ್ ಚೆಕ್ ಮಾಡುವುದು ಹೇಗೆ? ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ನಿಮ್ಮ ಜಮೀನಿನ ಆಕಾರಬಂದ್…

56 years ago

ಗೃಹಲಕ್ಷ್ಮೀ: ಅರ್ಹ ಮತ್ತು ಅನರ್ಹ ಫಲಾನುಭವಿಗಳ ಪಟ್ಟಿ ಬಿಡುಗಡೆ! ಇದರಲ್ಲಿ ನಿಮ್ಮ ಮನೆಯವರ ಹೆಸರು ಇದೆಯಾ ಚೆಕ್ ಮಾಡಿ

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ದಸರಾ ಹಬ್ಬದ ನಿಮಿತ್ತವಾಗಿ ಇತ್ತೀಚೆಗಷ್ಟೇ…

56 years ago

ಪಿಎಂ ಕಿಸಾನ್: ಇಲ್ಲಿಯವರೆಗೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ  ನಿಮ್ಮ ಖಾತೆಗೆ ಎಷ್ಟು…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

ರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯ – ಹೊಸ ನಿಯಮಗಳು ಮತ್ತು ಪರಿಣಾಮ

ರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯವಾಗಿದೆ. ಈ ಹೊಸ ನಿಯಮದ ಉದ್ದೇಶ, ಹೇಗೆ ಕೆಲಸ ಮಾಡುತ್ತದೆ, ರೈತರಿಗೆ ಲಾಭ-ನಷ್ಟಗಳು ಏನು…

56 years ago

ಯಾವ ಸರ್ವೇ ನಂಬರ್ ಮೇಲೆ ಎಷ್ಟು ಸಾಲವಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ಕೃಷಿ ಚಟುವಟಿಕೆಗಾಗಿ ಬ್ಯಾಂಕಿನಿಂದ…

56 years ago