ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನಿಮಗೆ ನಿಮ್ಮ ಜಮೀನಿನ ನಕ್ಷೆ ಬೇಕಾಗಿದೆಯೇ ? ಅಥವಾ ನಿಮ್ಮ ಜಮೀನಿನಲ್ಲಿ ಕಾಲುದಾರಿ ಹಾದು ಹೋಗಿದೆ ಎಂದು ಚೆಕ್ ಮಾಡಬೇಕೆ? ಅಥವಾ ನಿಮ್ಮ ಪಕ್ಕದ ಜಮೀನಿನವರು ನಿಮ್ಮ ಜಮೀನಲ್ಲಿ ಒತ್ತುವರಿ ಮಾಡಿದ್ದಾರೆಂದು ತಿಳಿಯಬೇಕೇ?
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನಿಮಗೆ ನಿಮ್ಮ ಜಮೀನಿನ ನಕ್ಷೆ ಬೇಕಾಗಿದೆಯೇ ? ಅಥವಾ ನಿಮ್ಮ ಜಮೀನಿನಲ್ಲಿ ಕಾಲುದಾರಿ ಹಾದು ಹೋಗಿದೆ ಎಂದು ಚೆಕ್ ಮಾಡಬೇಕೆ? ಅಥವಾ ನಿಮ್ಮ ಪಕ್ಕದ ಜಮೀನಿನವರು ನಿಮ್ಮ ಜಮೀನಲ್ಲಿ ಒತ್ತುವರಿ ಮಾಡಿದ್ದಾರೆಂದು ತಿಳಿಯಬೇಕೇ?
Thank you for reading this post, don't forget to subscribe!ಹಾಗಾದರೆ ನೀವು ಸರಿಯಾದ ಜಾಲತಾಣಕ್ಕೆ ಭೇಟಿ ನೀಡಿದ್ದೀರಿ. ಈ ಅಂಕಣದಲ್ಲಿ ನಾವು ನಿಮಗೆ ಕೇವಲ ನಿಮ್ಮ ಜಮೀನಿನ ಬಗ್ಗೆ ಮಾಹಿತಿ ಅಷ್ಟೇ ಅಲ್ಲದೇ ನಿಮ್ಮ ಗ್ರಾಮದಲ್ಲಿ ಇರುವ ಎಲ್ಲ ರೈತರ ಜಮೀನಿನ ನಕ್ಷೆಯನ್ನು ನಿಮ್ಮ ಮೊಬೈಲ್ ನಲ್ಲಿ ನೋಡುವುದು ಹೇಗೆ ಎಂಬುದನ್ನು ತಿಳಿಸಿಕೊಡುತ್ತೇವೆ.
ನೀವು ಮೊದಲ ಬಾರಿಗೆ ನಮ್ಮ ಜಾಲತಾಣಕ್ಕೆ ಭೇಟಿ ನೀಡಿದ್ದರೆ ಇದೇ ರೀತಿಯ ವಿಶೇಷ ಮಾಹಿತಿಗಾಗಿ ಕೆಳಗೆ ನೀಡಲಾಗಿರುವ ನಮ್ಮ ವಾಟ್ಸಾಪ್ ಗ್ರೂಪ್ ಗೆ ಸೇರಿಕೊಳ್ಳಿ.
ಹಂತ -1) ಮೊಟ್ಟ ಮೊದಲು ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಕಂದಾಯ ಇಲಾಖೆಯ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆ,ತಾಲ್ಲೂಕು, ಹೋಬಳಿ ಹೆಸರನ್ನು ನಮೂದಿಸಿ ಮತ್ತು Map Type ಎಂಬ ಜಾಗದಲ್ಲಿ ಕೆಳಗೆ ತೋರಿಸಿರುವಂತೆ Cadestral Map ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ , ನಂತರ ಕೆಳಗೆ ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ ಸರ್ಚ್ ಮೇಲೆ ಕ್ಲಿಕ್ ಮಾಡಿ
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಗ್ರಾಮದ ಹೆಸರಿನ ಮುಂದಿರುವ pdf file ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಒಂದು ಪಾಪ್ ಅಪ್ ನೋಟಿಫಿಕೇಶನ್ ಕಾಣಿಸುತ್ತದೆ. ಅದನ್ನು ನೀವು Always Show ಎಂದು ಮಾಡಿ.
ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನಿಮ್ಮ ಗ್ರಾಮದ ಎಲ್ಲಾ ರೈತರ ಜಮೀನಿನ ಮ್ಯಾಪ್ ಡೌನ್ಲೋಡ್ ಆಗುತ್ತದೆ.
ಹಂತ -5) ನಂತರ ನೀವು ಆ ಮ್ಯಾಪ್ ಅನ್ನು ಓಪನ್ ಮಾಡಿ ನೋಡಿದಾಗ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ.ಅದರಲ್ಲಿ ನಿಮ್ಮ ಜಮೀನಿನ ಮಾಹಿತಿ ಅಷ್ಟೇ ಅಲ್ಲದೆ ನಿಮ್ಮ ಗ್ರಾಮದಲ್ಲಿರುವ ಎಲ್ಲ ರೈತರ ಜಮೀನಿನ ಸಂಪೂರ್ಣ ಮಾಹಿತಿ ಸಿಗುತ್ತದೆ.
ಈ ರೀತಿಯಾಗಿ ನೀವು ಮನೆಯಲ್ಲೇ ಕುಳಿತು ನಿಮ್ಮ ಮೊಬೈಲ್ ನಲ್ಲೇ ನಿಮ್ಮ ಹಳ್ಳಿಯಲ್ಲಿರುವ ಎಲ್ಲ ರೈತರ ಜಮೀನಿನ ನಕ್ಷೆಯನ್ನು ಸುಲಭವಾಗಿ ಚೆಕ್ ಮಾಡಿ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…
Amid escalating tensions in the Strait of Hormuz, the United States has launched fresh strikes…
ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…