Categories: information

ಹೊರದೇಶದಲ್ಲಿರುವ ಹಿಂದೂ ದೇವಾಲಯಗಳ ಬಗ್ಗೆ ನಿಮಗೆಷ್ಟು ಗೊತ್ತು? ಜಗತ್ತಿನ ಅತಿ ದೊಡ್ಡ ಹಿಂದೂ ದೇವಾಲಯ ಇರುವುದು ಎಲ್ಲಿ ಗೊತ್ತಾ?

ಪ್ರಾಚೀನ ಕಾಲದಿಂದಲೂ ಭಾರತದಲ್ಲಿ ಆಳ್ವಿಕೆ ನಡೆಸಿದ ನೂರಾರು ಸಾಮ್ರಾಜ್ಯಗಳು ಅದ್ಭುತ ದೇವಾಲಯಗಳನ್ನು ನಿರ್ಮಿಸಿದ್ದಾರೆ. ಆದರೆ ನಿಮಗೆ ಗೊತ್ತಾ ಭಾರತದಲ್ಲಿ ಮಾತ್ರವಲ್ಲದೆ ಹೊರದೇಶದಲ್ಲಿಯೂ ಹಲವು ಹಿಂದೂ ದೇವಾಲಯಗಳಿವೆ ಎಂದು? ಹಾಗಾದರೆ ಯಾವುವು ದೇವಾಲಯಗಳು ಮತ್ತು ಅವು ಯಾವ ದೇಶದಲ್ಲಿ ನೆಲೆಸಿವೆ ಎಂಬುದನ್ನು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ.

Spread the love

ಸ್ನೇಹಿತರೇ ಬಹುಶಃ ಭಾರತದಲ್ಲಿ ಇರುವಷ್ಟು ಹಿಂದೂ ದೇವಾಲಯಗಳು ಜಗತ್ತಿನ ಬೇರಾವ ದೇಶದಲ್ಲೂ ಕಾಣಸಿಗುವುದಿಲ್ಲ. ಪ್ರಾಚೀನ ಕಾಲದಿಂದಲೂ ಭಾರತದಲ್ಲಿ ಆಳ್ವಿಕೆ ನಡೆಸಿದ ನೂರಾರು ಸಾಮ್ರಾಜ್ಯಗಳು ಅದ್ಭುತ ದೇವಾಲಯಗಳನ್ನು ನಿರ್ಮಿಸಿದ್ದಾರೆ. ಆದರೆ ನಿಮಗೆ ಗೊತ್ತಾ ಭಾರತದಲ್ಲಿ ಮಾತ್ರವಲ್ಲದೆ ಹೊರದೇಶದಲ್ಲಿಯೂ ಹಲವು ಹಿಂದೂ ದೇವಾಲಯಗಳಿವೆ ಎಂದು? ಹಾಗಾದರೆ ಯಾವುವು ದೇವಾಲಯಗಳು ಮತ್ತು ಅವು ಯಾವ ದೇಶದಲ್ಲಿ ನೆಲೆಸಿವೆ ಎಂಬುದನ್ನು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ.

Thank you for reading this post, don't forget to subscribe!

1. ಅಂಗ್ಕೋರ್ ವಾಟ್ ದೇವಾಲಯ: ಕಾಂಬೋಡಿಯಾದ ದಟ್ಟ ಕಾಡಿನ ನಡುವೆ ನೆಲೆಸಿರುವ ಈ ದೇವಾಲಯವು ಜಗತ್ತಿನ ಅತಿದೊಡ್ಡ ಹಿಂದೂ ದೇವಾಲಯವಾಗಿದೆ. ಕಾಂಬೋಡಿಯಾದ ಖ್ಮೇರ್ ರಾಜವಂಶದ ಸೂರ್ಯವರ್ಮನ್ 2 ಇದನ್ನು ರಚಿಸದನೆಂದು ಇತಿಹಾಸ ಹೇಳುತ್ತದೆ. ಈ ದೇವಾಲಯದ ಮೇಲೆ ಭಾರತದ ಚೋಳ ಸಾಮ್ರಾಜದ ಪ್ರಭಾವವು ಬಹಳಷ್ಟಿದೆ.

2. ಪ್ರಬಂಬನ್ ದೇವಾಲಯ: ಇದು ಇಂಡೋನೇಷ್ಯಾದ ಅತಿದೊಡ್ಡ ಹಿಂದೂ ದೇವಾಲಯವಾಗಿದೆ. ಇದು ಬ್ರಹ್ಮ,ವಿಷ್ಣು,ಮಹೇಶ್ವರ ತ್ರಿಮೂರ್ತಿಗಳ ದೇವಾಲಯವಾಗಿದ್ದು, ಇದನ್ನು ವಿಶ್ವ ಸಂಸ್ಥೆ ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಿದೆ.

3. ಪಶುಪತಿನಾಥ ದೇವಾಲಯ: ನೇಪಾಳಿಯ ಪಗೋಡ ಶೈಲಿಯಲ್ಲಿ ನಿರ್ಮಿತವಾಗಿರುವ ಈ ದೇವಾಲಯವು ನೇಪಾಳದ ಭಾಗಮತಿ ನದಿಯ ದಡದಲ್ಲಿದೆ. ಇದು ಶಿವನಿಗಾಗಿ ನಿರ್ಮಿಸಿದ ದೇವಾಲಯವಾಗಿದೆ

4. ಪ್ರಿಯ ವಿಹಿಯರ ದೇವಾಲಯ: ಈ ದೇವಾಲಯವು ಶಿವನ ವಿವಿಧ ಅವತಾರಗಳಲ್ಲಿ ಮುಖ್ಯವಾದ ಶಿಖರೇಶ್ವರ ಮತ್ತು ಭದ್ರೇಶ್ವರ ದೇವರಿಗೆ ಸಮರ್ಪಿಸಲಾಗಿದೆ. ಈ ದೇವಾಲಯವು ಕೂಡ ಕಾಂಬೋಡಿಯ ದೇಶದಲ್ಲಿದೆ. ಇದನ್ನು ಕೂಡ ಖ್ಮೇರ್ ರಾಜನಾದ ಸೂರ್ಯವರ್ಮನ್-1 ನಿರ್ಮಿಸಿದ್ದಾನೆ. ಇದನ್ನು ಯುನೆಸ್ಕೋ ವಿಶ್ವ ಪಾರಂಪರಿಕ ತಾಣವೆಂದು ಗುರುತಿಸಲಾಗಿದೆ.

5. ಕತಾಸ್ ರಾಜ್ ದೇವಾಲಯ: ಈ ದೇವಾಲಯವು ಶಿವನಿಗೆ ಎಂದು ನಿರ್ಮಿಸಲಾಗಿದೆ. ಪ್ರಸ್ತುತ ಇದು ಪಾಕಿಸ್ತಾನದಲ್ಲಿದ್ದು ಈ ದೇವಾಲಯದ ಕುರಿತು ಚೀನೀ ಯಾತ್ರಿಕ ಹು-ಯೆನ್-ತ್ಸಾಂಗ್ 7ನೇ ಶತಮಾನದಲ್ಲಿ ದಾಖಲಿಸಿದ್ದಾನೆ.

6. ಆದಿತ್ಯ ಸೂರ್ಯ ದೇವಾಲಯ: ಇದು ಸೂರ್ಯದೇವನಿಗೆ ಸಮರ್ಪಿತವಾದ ದೇವಾಲಯವಾಗಿದ್ದು ಪ್ರಸ್ತುತ ಇದು ಪಾಕಿಸ್ತಾನದ ಮುಲ್ತಾನದಲ್ಲಿದೆ ಈ ದೇವಾಲಯದ ಕುರಿತು ಚೀನಿ ಯಾತ್ರಿಕ ಹು-ಯೆನ್-ತ್ಸಾಂಗ್ ಮತ್ತು ಪರ್ಶಿಯನ್ ಭೋಗೋಳ ತಜ್ಞ ಅಲ್-ಇಸ್ತಕಾರಿ ಇದರ ಬಗ್ಗೆ ದಾಖಲಿಸಿದ್ದಾರೆ. ಈ ದೇವಾಲಯ ವು ಅತ್ಯಧಿಕ ಸಂಪತ್ತಿನಿಂದ ಕೂಡಿತ್ತು. ಹೀಗಾಗಿ ಹಲವಾರು ಬಾರಿ ಮಹಮ್ಮದ್ ಘಜ್ನಿ ದಾಳಿಗೆ ತುತ್ತಾಗಿದೆ.

7. ಮುನೇಶ್ವರಂ ದೇವಾಲಯ: ಈ ದೇವಾಲಯವು ಕೂಡ ಶಿವನಿಗೆ ಸಮರ್ಪಿತವಾದ ದೇವಾಲಯವಾಗಿದ್ದು ಇದು ಅತ್ಯಂತ ಪ್ರಾಚೀನ ಕಾಲದ ದೇವಾಲಯವೆಂದು ಗುರುತಿಸಲಾಗಿದೆ. ಪ್ರಸ್ತುತ ಇದು ಶ್ರೀಲಂಕಾದಲ್ಲಿದೆ.

ಸ್ನೇಹಿತರಿಗೆ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ ಗಿ allow ಮಾಡಿಕೊಳ್ಳಿ.

Recent Posts

ಇಂದಿನ ಚಿನ್ನದ ಬೆಲೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…

56 years ago

ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿ

ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…

56 years ago

ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

56 years ago

ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…

56 years ago

RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !

ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…

56 years ago