Categories: information

ಅನ್ನ ಭಾಗ್ಯ ಯೋಜನೆ: ಈ ತಿಂಗಳ ಅಕ್ಕಿ ಹಣ ಜಮಾ ಆಗಿದೆ ಎಂದು ತಿಳಿದುಕೊಳ್ಳಲು ಇಲ್ಲಿದೆ ಲಿಂಕ್

Spread the love

ಎಲ್ಲ ರೈತರಿಗೂ ಅಧಿಕೃತ ವೆಬ್ಸೈಟ್ ಆದ ಮೀಡಿಯಾಚಾಣಕ್ಯ ವತಿಯಿಂದ ನಮಸ್ಕಾರಗಳು. ಈ ಒಂದು ಪ್ರಸಿದ್ಧ ಪೋಸ್ಟ್ ನಲ್ಲಿ ನಿಮಗೆ ಈ ತಿಂಗಳ ರೇಷನ್ ಬದಲಾಗಿ ಹಾಕಬಹುದಾದ ಅನ್ನ ಭಾಗ್ಯ ಯೋಜನೆ, ಹಣವನ್ನು ನಿಮ್ಮ ಖಾತೆಗೆ ಹಾಕಲಾಗಿದೆ ಎಂದು ತಿಳಿದುಕೊಳ್ಳುವ ಎಲ್ಲ ಮಾಹಿತಿಯನ್ನು ಇಲ್ಲಿ ತಿಳಿಸಿಕೊಡಲಾಗುವುದು.

Thank you for reading this post, don't forget to subscribe!

ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಸೇರಿದಂತೆ ಬಡತನ ರೇಖೆಯ ಕೆಳಗಿರುವ ಎಲ್ಲ ನಾಗರಿಕರಿಗೆ ಉಚಿತವಾದ ಅಕ್ಕಿ ಮತ್ತು ಇನ್ನಿತರೆ ಹಲವು ವ್ಯವಸ್ಥೆಗಳನ್ನು ಮಾಡಲಾಗಿದೆ ಒಂದು ನೆಟ್ಟಿನಲ್ಲಿ ಅತಿ ಬಡತನ ಇರುವವರಿಗೆ ಮತ್ತು ಮಧ್ಯಮ ವರ್ಗದವರಿಗೆ ಬಿಪಿಎಲ್ ಕಾರ್ಡ್ ಮತ್ತು ಎಪಿಎಲ್ ಕಾರ್ಡ್ಗಳನ್ನು ಸರ್ಕಾರ ಜನರಿಗೆ ವಿತರಿಸಿದೆ .

ಸರ್ಕಾರ 2025 ವರೆಗೂ ಬಿಪಿಎಲ್ ಕಾರ್ಡ್ ಇರುವವರಿಗೆ ಉಚಿತವಾಗಿ ಅಕ್ಕಿ ಸಿಗಲಿದೆ ಎಂದು ಘೋಷಣೆ ಮಾಡಿದ್ದಾರೆ ಇದರ ಜೊತೆಗೆ ಕರ್ನಾಟಕದ ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳಾದ ಒಂದರಲ್ಲಿ ಐದು ಕೆಜಿ ಉಚಿತಕ್ಕೆ ನೀಡಲಾಗುವುದು ಎಂದು ಹೇಳಿದರು ಅದರ ಜೊತೆಗೆ 170 ಅನ್ನ ಭಾಗ್ಯದ ಹಣ ಸಹಿತ ಸಾಮಾನ್ಯ ಜನರಿಗೆ ದೊರೆಯುವುದಾಗಿ ಕೋರಲಾಗಿತ್ತು.

Thank you for reading this post and do not forget to subscribe

ಪ್ರತಿ ಪ್ರತಿಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಕ್ಕೆ ಪ್ರತಿ ಸದಸ್ಯರು ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ 10 ಕೆಜಿ ಅಕ್ಕಿಯನ್ನು ಉಚಿತವಾಗಿ ಪಡೆಯಬಹುದಾಗಿತ್ತು ಆದರೆ ಅಕ್ಕಿಯ ಕೊರತೆ ಇರುವುದರಿಂದ ಪ್ರತಿಬಿಪಿಎಲ್ ಕಾರ್ಡ್ ಮೇಲೆ ಐದು ಕೆಜಿ ಅಕ್ಕಿ ಮತ್ತು ಐದು ಕೆಜಿ ಅಕ್ಕಿ170₹ ಗಳನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತದೆ ಎಂದು ಸರಕಾರ ತಿಳಿಸಿದೆ. ಇದೀಗ ಸರ್ಕಾರ ಮಾರ್ಚ್ ತಿಂಗಳ ಅನ್ನಭಾಗ್ಯದ ಹಣವನ್ನು ಕೂಡ ರಿಲೀಸ್ ಮಾಡಿದ್ದು ಇದು ನಿಮ್ಮ ಅಕೌಂಟಿಗೆ ಬಂದಿದೀವಿ ಎಂದು ಡಿಪಿ ಸ್ಟೇಟಸ್ ಮುಖಾಂತರ ನೀವು ತಿಳಿದುಕೊಳ್ಳಬಹುದು.

ಇದ್ದನು ಓದಿ – ರೈತರಿಗೆ ಗುಡ್ ನ್ಯೂಸ್: ಮಾವಿನ ಹಣ್ಣನ್ನು ಆರು ತಿಂಗಳುಗಳ ಕಾಲ ಕೆಡದಂತೆ ಶೇಖರಿಸುವುದು ಹೇಗೆ… ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ! https://mediachanakya.com/how-to-store-mangoes-for-long-time/

ಮಾರ್ಚ್ ತಿಂಗಳ ಅನ್ನಭಾಗ್ಯದ ಸ್ಟೇಟಸ್ ಚೆಕ್ ಮಾಡಿಕೊಳ್ಳಿ ಈ ಕೆಳಗಿನಂತೆ ಮಾಡಿ

  • ಅನ್ನಭಾಗ್ಯದ ಹಣ ನಿಮ್ಮ ಖಾತೆಗೆ ಬಂದು ಸೇರಿದೆ ಇಲ್ಲ ಎಂದು ನೋಡಲು ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.


https://ahara.kar.nic.in/lpg/

  • ಅದಾದ ನಂತರ ನಿಮ್ಮ ಒಂದು ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಿ
  • ನಂತರ ಕೆಳಗಿನ ಭಾಗದಲ್ಲಿ ಕಾಣುತ್ತಿರುವ ಡಿಬಿಟಿ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿಕೊಳ್ಳಿ.
  • ನಂತರ ನಿಮ್ಮ ರೇಷನ್ ಕಾರ್ಡ್ ನಂಬರ್ ಮತ್ತು ಗೋ ಎಂದು ಆಪ್ಷನ್ ಮೇಲೆ ಕ್ಲಿಕ್ ಮಾಡಿ ನಿಮ್ಮ ರೇಷನ್ ಕಾರ್ಡ್ ನಲ್ಲಿರುವ ಸದಸ್ಯರ ಸಂಖ್ಯೆ ಮುಖ್ಯಸ್ಥರ ಹೆಸರು ಸದಸ್ಯರು ಎಷ್ಟು ಹಣ ಜಮಾ ಆಗುತ್ತದೆ ಅಥವಾ ಆಗಿದೆ ಎಂದು ಸಂಪೂರ್ಣ ಮಾಹಿತಿ ನೀವು ನೋಡಬಹುದು.

ಅಧಿಕೃತ ವೆಬ್ಸೈಟ್ ಆದ ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿದ ಎಲ್ಲಾ ರೈತರಿಗೂ ಧನ್ಯವಾದಗಳು ಹೆಚ್ಚಿನ ಮಾಹಿತಿಗಾಗಿ ನೀಡಿರುವ ಲಿಂಕ್ ಮೂಲಕ ನೀವು ನಮ್ಮ ಒಂದು ವಾಟ್ಸಾಪ್ ಚಾನೆಲ್ ಗೆ ಸೇರಬಹುದು.

Recent Posts

Bele Parihara Payment: ನಿಮಗೆ ಬೆಳೆ ಪರಿಹಾರ ಹಣ ಜಮಾ ಆಗಿದೆಯಾ ಚೆಕ್ ಮಾಡಿ! ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

ಅದರಂತೆ ಇದೀಗ 3 ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ಬೆಳೆ ಪರಿಹಾರ ಹಣ ಹಂತ ಹಂತವಾಗಿ ಜಮಾ ಆಗಿದೆ. ಇನ್ನು…

55 years ago

ಆಧಾರ್ ಕಾರ್ಡ್ ಹೊಂದಿದವರಿಗೆ ಮಹತ್ವದ ಮಾಹಿತಿ! ಈಗಲೇ ಈ ಕೆಲಸ ಮಾಡಿ!

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತಮ್ಮ ಎಲ್ಲಾ ಯೋಜನೆ,ಸಬ್ಸಿಡಿಗಳನ್ನು (subsidy scheme) ಆನ್ಲೈನ್ ಮಾಡುತ್ತಿರುವುದರಿಂದ ಈ ಯೋಜನೆಗಳ ಲಾಭ ಪಡೆಯಲು…

55 years ago

ಕೋಳಿ ಸಾಕಾಣಿಕೆ ಮಾಡುವವರಿಗೆ ಸರ್ಕಾರ ಕೊಡಲಿದೆ 20 ಕೋಳಿ ಮರಿ ಉಚಿತ ! ಈಗಲೇ ಅರ್ಜಿ ಸಲ್ಲಿಸಿ

ಈ ಅಂಕಣದಲ್ಲಿ ರಾಜ್ಯ ಸರ್ಕಾರ ಕೊಡಮಾಡುವ ಉಚಿತ ನಾಟಿ ಕೋಳಿಯ (koli sakanike) ಬಗ್ಗೆ ಸಂಪೂರ್ಣ ಮಾಹಿತಿ ತಿಳಿಸಿದ್ದೇವೆ. ತಪ್ಪದೇ…

55 years ago

Subsidy: ಕೃಷಿ ಇಲಾಖೆಯಿಂದ ಸ್ಪ್ರಿಂಕಲರ್ ಸೆಟ್ ಮೇಲೆ ಶೇಕಡಾ 90 ರಷ್ಟು ಸಬ್ಸಿಡಿ! ಈಗಲೇ ಅರ್ಜಿ ಸಲ್ಲಿಸಿ

ಹೌದು ರೈತ ಮಿತ್ರರೇ ರಾಜ್ಯ ಸರಕಾರವು ರೈತರಿಗೆ ಬೇಕಾಗುವ ಕೃಷಿ ಉಪಕರಣಗಳ ಹಲವಾರು ರೀತಿಯ ಸಬ್ಸಿಡಿಯನ್ನು ನೀಡುತ್ತಿದೆ. ಇದೀಗ ಕೃಷಿ…

55 years ago

PM Kisan Mandhan: ರೈತರಿಗೆ ಈ ಯೋಜನೆ ಅಡಿಯಲ್ಲಿ ಸಿಗಲಿದೆ ತಿಂಗಳಿಗೆ 3,000 ರೂಪಾಯಿ ! ಈಗಲೇ ಅರ್ಜಿ ಸಲ್ಲಿಸಿ

ಈ ಯೋಜನೆಯ ಹೆಸರು ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ ಎಂದು. ಈ ಯೋಜನೆ ಅಡಿಯಲ್ಲಿಯೇ 60 ವರ್ಷ…

55 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

55 years ago