ಎಲ್ಲ ರೈತರಿಗೂ ಅಧಿಕೃತ ವೆಬ್ಸೈಟ್ ಆದ ಮೀಡಿಯಾಚಾಣಕ್ಯ ವತಿಯಿಂದ ನಮಸ್ಕಾರಗಳು. ಈ ಒಂದು ಪ್ರಸಿದ್ಧ ಪೋಸ್ಟ್ ನಲ್ಲಿ ನಿಮಗೆ ಈ ತಿಂಗಳ ರೇಷನ್ ಬದಲಾಗಿ ಹಾಕಬಹುದಾದ ಅನ್ನ ಭಾಗ್ಯ ಯೋಜನೆ, ಹಣವನ್ನು ನಿಮ್ಮ ಖಾತೆಗೆ ಹಾಕಲಾಗಿದೆ ಎಂದು ತಿಳಿದುಕೊಳ್ಳುವ ಎಲ್ಲ ಮಾಹಿತಿಯನ್ನು ಇಲ್ಲಿ ತಿಳಿಸಿಕೊಡಲಾಗುವುದು.
Thank you for reading this post, don't forget to subscribe!ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಸೇರಿದಂತೆ ಬಡತನ ರೇಖೆಯ ಕೆಳಗಿರುವ ಎಲ್ಲ ನಾಗರಿಕರಿಗೆ ಉಚಿತವಾದ ಅಕ್ಕಿ ಮತ್ತು ಇನ್ನಿತರೆ ಹಲವು ವ್ಯವಸ್ಥೆಗಳನ್ನು ಮಾಡಲಾಗಿದೆ ಒಂದು ನೆಟ್ಟಿನಲ್ಲಿ ಅತಿ ಬಡತನ ಇರುವವರಿಗೆ ಮತ್ತು ಮಧ್ಯಮ ವರ್ಗದವರಿಗೆ ಬಿಪಿಎಲ್ ಕಾರ್ಡ್ ಮತ್ತು ಎಪಿಎಲ್ ಕಾರ್ಡ್ಗಳನ್ನು ಸರ್ಕಾರ ಜನರಿಗೆ ವಿತರಿಸಿದೆ .
ಸರ್ಕಾರ 2025 ವರೆಗೂ ಬಿಪಿಎಲ್ ಕಾರ್ಡ್ ಇರುವವರಿಗೆ ಉಚಿತವಾಗಿ ಅಕ್ಕಿ ಸಿಗಲಿದೆ ಎಂದು ಘೋಷಣೆ ಮಾಡಿದ್ದಾರೆ ಇದರ ಜೊತೆಗೆ ಕರ್ನಾಟಕದ ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳಾದ ಒಂದರಲ್ಲಿ ಐದು ಕೆಜಿ ಉಚಿತಕ್ಕೆ ನೀಡಲಾಗುವುದು ಎಂದು ಹೇಳಿದರು ಅದರ ಜೊತೆಗೆ 170 ಅನ್ನ ಭಾಗ್ಯದ ಹಣ ಸಹಿತ ಸಾಮಾನ್ಯ ಜನರಿಗೆ ದೊರೆಯುವುದಾಗಿ ಕೋರಲಾಗಿತ್ತು.
Thank you for reading this post and do not forget to subscribe
ಪ್ರತಿ ಪ್ರತಿಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಕ್ಕೆ ಪ್ರತಿ ಸದಸ್ಯರು ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ 10 ಕೆಜಿ ಅಕ್ಕಿಯನ್ನು ಉಚಿತವಾಗಿ ಪಡೆಯಬಹುದಾಗಿತ್ತು ಆದರೆ ಅಕ್ಕಿಯ ಕೊರತೆ ಇರುವುದರಿಂದ ಪ್ರತಿಬಿಪಿಎಲ್ ಕಾರ್ಡ್ ಮೇಲೆ ಐದು ಕೆಜಿ ಅಕ್ಕಿ ಮತ್ತು ಐದು ಕೆಜಿ ಅಕ್ಕಿ170₹ ಗಳನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತದೆ ಎಂದು ಸರಕಾರ ತಿಳಿಸಿದೆ. ಇದೀಗ ಸರ್ಕಾರ ಮಾರ್ಚ್ ತಿಂಗಳ ಅನ್ನಭಾಗ್ಯದ ಹಣವನ್ನು ಕೂಡ ರಿಲೀಸ್ ಮಾಡಿದ್ದು ಇದು ನಿಮ್ಮ ಅಕೌಂಟಿಗೆ ಬಂದಿದೀವಿ ಎಂದು ಡಿಪಿ ಸ್ಟೇಟಸ್ ಮುಖಾಂತರ ನೀವು ತಿಳಿದುಕೊಳ್ಳಬಹುದು.
ಇದ್ದನು ಓದಿ – ರೈತರಿಗೆ ಗುಡ್ ನ್ಯೂಸ್: ಮಾವಿನ ಹಣ್ಣನ್ನು ಆರು ತಿಂಗಳುಗಳ ಕಾಲ ಕೆಡದಂತೆ ಶೇಖರಿಸುವುದು ಹೇಗೆ… ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ! https://mediachanakya.com/how-to-store-mangoes-for-long-time/
ಅಧಿಕೃತ ವೆಬ್ಸೈಟ್ ಆದ ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿದ ಎಲ್ಲಾ ರೈತರಿಗೂ ಧನ್ಯವಾದಗಳು ಹೆಚ್ಚಿನ ಮಾಹಿತಿಗಾಗಿ ನೀಡಿರುವ ಲಿಂಕ್ ಮೂಲಕ ನೀವು ನಮ್ಮ ಒಂದು ವಾಟ್ಸಾಪ್ ಚಾನೆಲ್ ಗೆ ಸೇರಬಹುದು.
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…
Amid escalating tensions in the Strait of Hormuz, the United States has launched fresh strikes…
ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…