Categories: information

Lok Sabha Election: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಚುಣಾವಣೆ.. ಎಲ್ಲೆಲ್ಲಿ ನಡೆಯಲಿದೆ ಗೊತ್ತಾ ಚುಣಾವಣೆ?

ಆತ್ಮೀಯ ಓದುಗರೇ 18 ನೇ ಲೋಕಸಭೆ ಚುನಾವಣೆಗೆ ಬಿರುಸಿನ ಪೈಪೋಟಿ ನಡೆದಿದ್ದು, ಈಗಾಗಲೇ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ. ಇನ್ನು ಕರ್ನಾಟಕದಲ್ಲಿ 2 ಹಂತದಲ್ಲಿ ಈ ಚುಣಾವಣೆ ನಡೆಯಲಿದ್ದು, ಇವತ್ತು ಅಂದರೆ ಏಪ್ರಿಲ್ 26 ನೇ ತಾರೀಖಿನಂದು ಮೊದಲ ಹಂತದ ಚುಣಾವಣೆ ನಡೆಯಲಿದೆ. ಹಾಗಾದರೆ ಮೊದಲ್ ಹಂತದ ಚುಣಾವಣೆ ಎಲ್ಲೆಲ್ಲಿ ನಡೆಯಲಿದೆ, 2 ನೇ ಹಂತದ ಚುಣಾವಣೆ ಯಾವಾಗ ಮತ್ತು ಎಲ್ಲಿ ನಡೆಯಲಿದೆ ಎಂಬುದನ್ನು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ..

Spread the love

ಆತ್ಮೀಯ ಓದುಗರೇ 18 ನೇ ಲೋಕಸಭೆ ಚುನಾವಣೆಗೆ ಬಿರುಸಿನ ಪೈಪೋಟಿ ನಡೆದಿದ್ದು, ಈಗಾಗಲೇ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ. ಇನ್ನು ಕರ್ನಾಟಕದಲ್ಲಿ 2 ಹಂತದಲ್ಲಿ ಈ ಚುಣಾವಣೆ ನಡೆಯಲಿದ್ದು, ಇವತ್ತು ಅಂದರೆ ಏಪ್ರಿಲ್ 26 ನೇ ತಾರೀಖಿನಂದು ಮೊದಲ ಹಂತದ ಚುಣಾವಣೆ ನಡೆಯಲಿದೆ. ಹಾಗಾದರೆ ಮೊದಲ್ ಹಂತದ ಚುಣಾವಣೆ ಎಲ್ಲೆಲ್ಲಿ ನಡೆಯಲಿದೆ, 2 ನೇ ಹಂತದ ಚುಣಾವಣೆ ಯಾವಾಗ ಮತ್ತು ಎಲ್ಲಿ ನಡೆಯಲಿದೆ ಎಂಬುದನ್ನು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ..

Thank you for reading this post, don't forget to subscribe!

ಇದನ್ನೂ ಓದಿ: Voter’s List ನಲ್ಲಿ ನಿಮ್ಮ ಹೆಸರು ಇದೆಯಾ ಅಥವಾ ಇಲ್ಲವಾ ಅಂತ ಚೆಕ್ ಮಾಡುವ ಲಿಂಕ್ ಇಲ್ಲಿದೆ ನೋಡಿ!

ಮೊದಲ ಹಂತದ ಚುಣಾವಣೆ ಎಲ್ಲೆಲ್ಲಿ ನಡೆಯಲಿದೆ?

ಉಡುಪಿ
ಚಿಕ್ಕಮಗಳೂರು
ಹಾಸನ
ದಕ್ಷಿಣ ಕನ್ನಡ
ಚಿತ್ರದುರ್ಗ
ತುಮಕೂರು
ಮಂಡ್ಯ
ಮೈಸೂರು
ಚಾಮರಾಜನಗರ
ಬೆಂಗಳೂರು ಗ್ರಾಮಾಂತರ
ಬೆಂಗಳೂರು ಉತ್ತರ
ಬೆಂಗಳೂರು ಕೇಂದ್ರ
ಬೆಂಗಳೂರು ದಕ್ಷಿಣ
ಚಿಕ್ಕಬಳ್ಳಾಪುರ
ಕೋಲಾರ

2 ನೇ ಹಂತದ ಚುಣಾವಣೆ ಎಲ್ಲೆಲ್ಲಿ ನಡೆಯಲಿದೆ?

ಸ್ನೇಹಿತರೆ 2 ನೇ ಹಂತದ ಚುನಾವಣೆ ಮೇ 7 ನೇ ತಾರೀಖಿನಂದು ಈ ಕೆಳಕಂಡ ಮತಕ್ಷೇತ್ರಗಳಲ್ಲಿ ನಡೆಯಲಿದೆ :-

ಚಿಕ್ಕೋಡಿ
ಬೆಳಗಾವಿ
ಬಾಗಲಕೋಟೆ
ವಿಜಯಪುರ
ಕಲಬುರ್ಗಿ
ರಾಯಚೂರು
ಬೀದರ್
ಕೊಪ್ಪಳ
ಬಳ್ಳಾರಿ
ಹಾವೇರಿ
ಧಾರವಾಡ
ಉತ್ತರ ಕನ್ನಡ
ದಾವಣಗೆರೆ
ಶಿವಮೊಗ್ಗ

ಇದನ್ನೂ ಓದಿ: BJP vs CONGRESS: ಯಾರ ಪ್ರಣಾಳಿಕೆಯಲ್ಲಿ ಏನಿದೆ? ಯಾರ ಪ್ರಣಾಳಿಕೆ ಬಲಿಷ್ಠವಾಗಿದೆ? ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..

ಖ್ಯಾತ ಸಾಹಿತಿಯಾದ ಬೀಚಿ ಅವರು ಹೇಳುವಂತೆ, ನಿಮ್ಮ ಮತವನ್ನು ಮತ್ತು ಮಗಳನ್ನು ಆಯೋಗ್ಯರಿಗೆ ನೀಡದೆ, ದೇಶದ ಪ್ರಗತಿ ಮತ್ತು ಸರ್ವತೋಮುಖ ಅಭಿವೃದ್ಧಿಗೆ ದುಡಿಯುವ ಸಮರ್ಥ ನಾಯಕರಿಗೆ ಮತದಾನ ಮಾಡಿ.

ಓದುಗರಲ್ಲಿ ವಿನಂತಿ :

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ.

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: https://whatsapp.com/channel/0029VaDOwCTKQuJKSwo7D63M

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago