Manasvini Yojane: ಈ ಯೋಜನೆಯ ಮೂಲಕ ಪ್ರತಿ ತಿಂಗಳು 500 ರೂಪಾಯಿ ಪಡೆಯಿರಿ! ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ..

ನಮಸ್ಕಾರ ಸ್ನೇಹಿತರೆ ಮೀಡಿಯಾ  ಚಾಣಕ್ಯ ಜಾಲತಾಣಕ್ಕೆ ಸ್ವಾಗತ. ಈ ಲೇಖನದ ಮುಖಾಂತರ ನಾವು ಹೇಳ ಹೊರಟಿರುವ ಅಂಶವೆಂದರೆ ಮನಸ್ವಿನಿ ಯೋಜನೆ. ಈ ಮನಸ್ವಿನಿ ಯೋಜನೆ ತುಂಬಾ ಜನರಿಗೆ ಗೊತ್ತಿಲ್ಲ ಈ ಮನಸ್ವಿನಿ ಯೋಜನೆಗೆ ಯಾರೆಲ್ಲಾ ಅಪ್ಲಿಕೇಶನ್ ಹಾಕ್ತಿರಾ ಅವರಿಗೆ ಪ್ರತಿ ತಿಂಗಳು 500 ಸಿಗುತ್ತದೆ .ಇದು ಒಂದು ರೀತಿಯ ಪೆನ್ಷನ್ ಪ್ಲಾನ್ ಅಂತ ಹೇಳಬಹುದು. ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಲು ಈ ಅಂಕಣವನ್ನು ಕೊನೆಯವರೆಗೂ ಓದಿರಿ.

Spread the love

ನಮಸ್ಕಾರ ಸ್ನೇಹಿತರೆ ಮೀಡಿಯಾ  ಚಾಣಕ್ಯ ಜಾಲತಾಣಕ್ಕೆ ಸ್ವಾಗತ. ಈ ಲೇಖನದ ಮುಖಾಂತರ ನಾವು ಹೇಳ ಹೊರಟಿರುವ ಅಂಶವೆಂದರೆ ಮನಸ್ವಿನಿ ಯೋಜನೆ. ಈ ಮನಸ್ವಿನಿ ಯೋಜನೆ ತುಂಬಾ ಜನರಿಗೆ ಗೊತ್ತಿಲ್ಲ ಈ ಮನಸ್ವಿನಿ ಯೋಜನೆಗೆ ಯಾರೆಲ್ಲಾ ಅಪ್ಲಿಕೇಶನ್ ಹಾಕ್ತಿರಾ ಅವರಿಗೆ ಪ್ರತಿ ತಿಂಗಳು 500 ಸಿಗುತ್ತದೆ .ಇದು ಒಂದು ರೀತಿಯ ಪೆನ್ಷನ್ ಪ್ಲಾನ್ ಅಂತ ಹೇಳಬಹುದು. ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಲು ಈ ಅಂಕಣವನ್ನು ಕೊನೆಯವರೆಗೂ ಓದಿರಿ.

Thank you for reading this post, don't forget to subscribe!

ಇದನ್ನೂ ಓದಿ: ಉಚಿತ ಸೋಲಾರ್ ಪಂಪ್ ನೀಡಲು ಮುಂದಾದ ಕೇಂದ್ರ ಸರ್ಕಾರ! ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..

ಏನಿದು ಮನಸ್ವಿನಿ ಯೋಜನೆ?

ಇದೊಂದು ರಾಜ್ಯ ಸರಕಾರದ ಮಹತ್ವದ ಯೋಜನೆಯಾಗಿದ್ದು, ಇದರ ಮೂಲಕ ರಾಜ್ಯದ ಎಲ್ಲ ಅವಿವಾಹಿತ ಮತ್ತು ವಿಚ್ಛೇದಿತ ಮಹಿಳೆಯರಿಗೆ ಪ್ರತಿ ತಿಂಗಳು 500 ರೂಪಾಯಿ ಮಾಶಾಸನ ನೀಡುವುದಾಗಿದೆ. ಅದರ ಮೂಲಕ ವಿಚ್ಛೇದಿತ ಮಹಿಳೆಯರಿಗೆ ತಮ್ಮ ಜೀವನ ನಡೆಸಲು ಸಹಕಾರ ನೀಡುವ ಉದ್ದೇಶ ಸರಕಾರದ್ದಾಗಿದೆ.

ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲೆಗಳು ಬೇಕು?

ಮನಸ್ವಿನಿ ಯೋಜನೆಗೆ ಅಪ್ಲಿಕೇಶನ್ ಹಾಕಬೇಕಾದರೆ ಏನೆಲ್ಲಾ ಡಾಕ್ಯುಮೆಂಟ್ಸ್ ಬೇಕು ಅಂದ್ರೆ ಬಿಪಿಎಲ್ ಕಾರ್ಡ್ ಕಡ್ಡಾಯವಾಗಿ ಹೊಂದಿರಬೇಕು. ಈ ಯೋಜನೆಯ ಫಲಾನುಭವಿಗಳ ಆಗಬೇಕಾದರೆ 32,000 ರೂಪಾಯಿಗಿಂತ ಕಡಿಮೆ ವಾರ್ಷಿಕ ವರಮಾನ ಹೊಂದಿರಬೇಕು.  ಅದರ ಜೊತೆಗೆ ನೀವು ವೋಟರ್ ಐಡಿ ಅಂದರೆ ಗುರುತಿನ ಚೀಟಿ ಕೂಡ ನೀಡಬೇಕು ಮತ್ತು ನಿಮ್ಮ ವಯಸ್ಸಿನ ಪ್ರಮಾಣ ಪತ್ರ ಕಡ್ಡಾಯವಾಗಿದೆ. ಅಂದರೆ ನೀವು ನಿಮ್ಮ ಆಧಾರ್ ಕಾರ್ಡ್ ಅನ್ನು ವಯಸ್ಸಿನ ಪ್ರಮಾಣ ಪತ್ರವಾಗಿ ನೀಡಬಹುದು.

ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆ: 9 ನೇ ಕಂತಿನ ಹಣ ಬಿಡುಗಡೆಗೆ! ನಿಮ್ಮ ಜಿಲ್ಲೆಗೆ ಬಿಡುಗಡೆ ಆಗಿದೆಯಾ ಚೆಕ್ ಮಾಡಿ ನೋಡಿ !!

ಈ ಯೋಜನೆಗೆ 40-64 ವರ್ಷದ ಒಳಗಿನ ವಿಧವಾ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದೆ. ಅದರ ಜೊತೆ ಮುಖ್ಯವಾಗಿ ಅರ್ಜಿದಾರರು ಬ್ಯಾಂಕ್ ಡೀಟೇಲ್ಸ್ ಕೂಡ ನೀಡಬೇಕು.

ಈ ಯೋಜನೆಗೆ ಅಪ್ಲಿಕೇಶನ್ ಹಾಕಬೇಕಂದ್ರೆ ಸರ್ಕಾರದಿಂದ ಯಾವ ಕೊನೆಯ ದಿನಾಂಕವನ್ನು ಕೂಡ ಘೋಷಣೆ ಮಾಡಿಲ್ಲ. ಹಾಗಾದ್ರೆ ಈ ಯೋಜನೆಗೆ ಎಲ್ಲಿ ಹೋಗಿ ಅಪ್ಲಿಕೇಶನ್ ಹಾಕ್ಬೇಕಂದ್ರೆ ನಿಮ್ಮ ನಿಮ್ಮ ಹಳ್ಳಿಯಲ್ಲಿರುವ ಅಟಲ್ ಜನಸ್ನೇಹಿ ಕೇಂದ್ರವಿರುತ್ತದೆ, ಅಲ್ಲಿ ಹೋಗಿ ನೀವು ಅಪ್ಲಿಕೇಶನ್ ಹಾಕಬಹುದು. ಅಥವಾ ಗ್ರಾಮ ಒನ್ ಕೇಂದ್ರಗಳಲ್ಲಿಯೂ ನೀವು ಇದಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.

ಈ ಯೋಜನೆಯಲ್ಲಿ ಮುಖ್ಯವಾಗಿ ಗಮನಿಸಬೇಕಾದ ಅಂಶವೇನೆಂದರೆ  40 ವಯಸ್ಸಿನಿಂದ 64 ವಯಸ್ಸಿನ ಎಲ್ಲ ಮಹಿಳೆಯರು ಈ ಯೋಜನೆಗೆ ಅಪ್ಲೈ ಮಾಡಲು ಸಾಧ್ಯವಿಲ್ಲ. ಏಕೆಂದರೆ ಇಲ್ಲಿ ಮಹಿಳೆಯರು ಅವಿವಾಹಿತ ಅಥವಾ ವಿಧವೆ ಅಥವಾ ಡೈವೋರ್ಸ್ ಆಗಿದ್ರೆ ಅವರಿಗೆ ಮಾತ್ರ ಅಪ್ಲೈ ಮಾಡಲು ಸಾಧ್ಯವಾಗುತ್ತದೆ.

ಇದನ್ನೂ ಓದಿ: PMAY- ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಬಡವರಿಗೆ ಉಚಿತ ಮನೆ

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ.

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: https://whatsapp.com/channel/0029VaDOwCTKQuJKSwo7D63M

Recent Posts

ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿ

ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…

56 years ago

ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

56 years ago

ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…

56 years ago

RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !

ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…

56 years ago

ಬೆಳೆ ವಿಮೆ ಹಣ ಜಮಾ ಆಗಿಲ್ಲವೇ ? ಈ ನಂಬರಿಗೆ ಒಂದು ಕರೆ ಮಾಡಿ ಸಾಕು! ನಿಮ್ಮ ಹಣ ಜಮಾ ಆಗುತ್ತೆ

ಹೀಗೆ ನೈಸರ್ಗಿಕ ವಿಕೋಪಗಳಿಂದ ಬೆಳೆ ಹಾನಿಯಾದ ರೈತರಿಗೆ ರಾಜ್ಯ ಸರ್ಕಾರವು ಬೆಳೆ ವಿಮೆ ಪರಿಹಾರ ಹಣವನ್ನು ನೀಡುತ್ತದೆ. ಇದನ್ನ ನಿರ್ದಿಷ್ಟ…

56 years ago