ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತ ಮಿತ್ರರೇ, ಕರ್ನಾಟಕಕ್ಕೆ ಈಗಾಗಲೇ ಈ ಸಾಲಿನ ಮುಂಗಾರು ಮಳೆ ಪ್ರವೇಶವಾಗಿದ್ದು, ಇದೀಗ ಎಲ್ಲೆಡೆ ವರುಣನ ಆರ್ಭಟ ಹೆಚ್ಚಾಗಿದೆ. ಒಂದು ಕಡೆ ಈ ವರುಣ ರೈತರ ಮುಖದಲ್ಲಿ ಮಂದಹಾಸ ಉಂಟು ಮಾಡುತ್ತಿದ್ದರೆ, ಇನ್ನೊಂದು ಕಡೆ ಭಾರತೀಯ ಹವಾಮಾನ ಇಲಾಖೆ ಭಾರಿ ಎಚ್ಚರಿಕೆ ನೀಡಿದೆ.
ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತ ಮಿತ್ರರೇ, ಕರ್ನಾಟಕಕ್ಕೆ ಈಗಾಗಲೇ ಈ ಸಾಲಿನ ಮುಂಗಾರು ಮಳೆ ಪ್ರವೇಶವಾಗಿದ್ದು, ಇದೀಗ ಎಲ್ಲೆಡೆ ವರುಣನ ಆರ್ಭಟ ಹೆಚ್ಚಾಗಿದೆ. ಒಂದು ಕಡೆ ಈ ವರುಣ ರೈತರ ಮುಖದಲ್ಲಿ ಮಂದಹಾಸ ಉಂಟು ಮಾಡುತ್ತಿದ್ದರೆ, ಇನ್ನೊಂದು ಕಡೆ ಭಾರತೀಯ ಹವಾಮಾನ ಇಲಾಖೆ ಭಾರಿ ಎಚ್ಚರಿಕೆ ನೀಡಿದೆ.
Thank you for reading this post, don't forget to subscribe!ಹೌದು ರೈತ ಮಿತ್ರರೇ, ಈಗಾಗಲೇ ಜೂನ್ 1 ರಿಂದ ಇಲ್ಲಿಯವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಇದೇ ರೀತಿಯ ವಾತಾವರಣ ಮುಂದುವರೆದರೆ ಹಲವು ಜಿಲ್ಲೆಗಳಲ್ಲಿ ಅತಿವೃಷ್ಟಿಯ ವಾತಾವರಣ ನಿರ್ಮಾಣವಾಗಲಿದೆ.
ಹಾಗಾಗಿ ಉತ್ತರ ಕರ್ನಾಟಕದ ಜನರ ಕಣ್ಣಲಿ ನೀರು ತುಂಬಿರುವುದು ಸಹಜವಾಗಿದೆ. ಅವರ ಜೀವನ ಬಹಳಷ್ಟು ಕಷ್ಟಕರವಾಗಿದ್ದು ಭೀಮಾ ನದಿ ಸಂಪೂರ್ಣ ಜಲಾವೃತಗೊಂಡಿದೆ ಆದ್ದರಿಂದ ಜನರ ಅಸ್ತವ್ಯಸ್ತ ಬುಗಿಲೆದ್ದಿದೆ .
ಅಲ್ಲದೆ ಕಳೆದ ಕೆಲವು ದಿನದಿಂದ ಬ್ರೇಕ್ ತೆಗೆದುಕೊಂಡಿದ್ದ ಮಳೆರಾಯ ಇದೀಗ ಮತ್ತೊಮ್ಮೆ ಗುಡುಗು, ಮಿಂಚು ಸಹಿತ ಘರ್ಜಿಸಲು ಸಜ್ಜಾಗಿದ್ದಾನೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು ರೈತ ಬಾಂಧವರೇ ಮುಂದಿನ 48 ಗಂಟೆಗಳ ಅವಧಿಯಲ್ಲಿ ಭಾರಿ ಗುಡುಗು,ಮಿಂಚು ಸಹಿತ ಮಳೆಯ ಮುನ್ಸೂಚನೆ ಇದ್ದು, ರೈತರು ಸಾಧ್ಯವಾದಷ್ಟು ಸುರಕ್ಷಿತ ಸ್ಥಳದಲ್ಲಿ ಇರಲು ಸೂಚಿಸಲಾಗಿದೆ.
ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ,ಉತ್ತರ ಕನ್ನಡ ಜಿಲ್ಲೆಗಳು ಹೆಚ್ಚಿನ ಮಳೆಯನ್ನು ಪಡೆಯುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆ, ಉತ್ತರಕನ್ನಡ, ಉಡುಪಿ,ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಂಭವವಿದ್ದು, ಈ ಜಿಲ್ಲೆಗಳಲ್ಲಿ ಅಕ್ಟೋಬರ್ 5 ನೇ ತಾರಿಖಿನವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಈ ಕಾರಣದಿಂದಾಗಿ ಮೀನುಗಾರರಿಗೆ ಈ ಸಂದರ್ಭದಲ್ಲಿ ಮೀನುಗಾರಿಕೆಗೆ ಸಮುದ್ರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ. ಹಾಗೂ ವೃದ್ಧರಿಗೆ ಮಕ್ಕಳಿಗೆ ಅನಾವಶ್ಯಕವಾಗಿ ಮಳೆಯಲ್ಲಿ ತಿರುಗದಂತೆ ಮುನ್ಸೂಚನೆ ನೀಡಲಾಗಿದೆ.
ಇದನ್ನೂ ಓದಿ: FID Number: ಸರ್ಕಾರದ ಎಲ್ಲಾ ಸೌಲಭ್ಯ ಪಡೆಯಲು FID ನಂಬರ್ ಕಡ್ಡಾಯ! ನಿಮ್ಮ FID ನಂಬರ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ಇನ್ನು ಮಲೆನಾಡು, ಉತ್ತರ ಒಳಭಾಗದ ಜಿಲ್ಲೆಗಳಾದ ಧಾರವಾಡ,ಹಾವೇರಿ,ಹಾಸನ,ಬಳ್ಳಾರಿ, ಕೊಪ್ಪಳ,ಬೆಳಗಾವಿ, ಬಾಗಲಕೋಟ ಮತ್ತು ವಿಜಯಪುರ ಜಿಲ್ಲೆಗಳಲ್ಲಿಯೂ ಸರಾಸರಿಗಿಂತ ಹೆಚ್ಚಿನ ಮಿಂಚು ಸಹಿತ ವೇಗವಾದ ಗಾಳಿಯ ಜೊತೆಗೆ ಮಳೆಯಾಗುವ ನಿರೀಕ್ಷೆಯದ್ದು, ಈ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ವರದಿ ಮಾಡಲಾಗಿದೆ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode
ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…
ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…
Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…
ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…
ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…