ಇಂದು ಭಾರಿ ಮಳೆಯ ಮುನ್ಸೂಚನೆ! ಎಲ್ಲೆಲ್ಲಿ ರೆಡ್ ಅಲರ್ಟ್ ಇದೆ ಚೆಕ್ ಮಾಡಿ

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತದಿಂದ ಕರ್ನಾಟಕ ರಾಜ್ಯದ ಒಳನಾಡು ಜಿಲ್ಲೆಗಳಾದ ಬಳ್ಳಾರಿ, ಮೈಸೂರು, ಕೊಡಗು, ಚಾಮರಾಜನಗರ, ಮಂಡ್ಯ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷದ ಮುಂಗಾರು ಮಳೆಯಿಂದ ಬೇಸತ್ತಿದ್ದ ರೈತಾಪಿ ಜನರಿಗೆ  ಇನ್ನೇನು ಮಳೆಗಾಲ ಮುಗಿದೆ ಬಿಟ್ಟಿತು ಎನ್ನುವಷ್ಟರಲ್ಲಿ ಬಂಗಾಳ ಕೊಲ್ಲಿಯಲ್ಲಿ ಇದೀಗ ಚಂಡ ಮಾರುತ ಎದ್ದಿದೆ.

Thank you for reading this post, don't forget to subscribe!

ಇದರಿಂದಾಗಿ ವಾಯುಭಾರ ಕುಸಿತವಾಗಿರುವ ಕಾರಣ ಕರ್ನಾಟಕದ ಕರಾವಳಿ ಸೇರಿದಂತೆ ಉತ್ತರ ಒಳನಾಡಿನಲ್ಲಿ  ಮಿಂಚು ಗುಡುಗು ಸಹಿತ ಭಾರಿ ಮಳೆಯ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.

ಇದನ್ನೂ ಓದಿ: ಗೃಹಲಕ್ಷ್ಮೀ: ಅರ್ಹ ಮತ್ತು ಅನರ್ಹ ಫಲಾನುಭವಿಗಳ ಪಟ್ಟಿ ಬಿಡುಗಡೆ! ಇದರಲ್ಲಿ ನಿಮ್ಮ ಮನೆಯವರ ಹೆಸರು ಇದೆಯಾ ಚೆಕ್ ಮಾಡಿ

ಹಾಗಾದರೆ ಚಂಡಮಾರುತದಿಂದ ಉಂಟಾಗಿರುವ ವಾಯುಭಾರ ಕುಸಿತದಿಂದ ಉಂಟಾಗುತ್ತಿರುವ ಈ ಮಳೆಯಿಂದಾಗಿ ಎಲ್ಲೆಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂಬುದನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ.ತಪ್ಪದೇ ಕೊನೆಯವರೆಗೂ ಓದಿರಿ.

ಯಾವ ಜಿಲ್ಲೆಯಲ್ಲಿ ಯಾವ ಅಲರ್ಟ್ ಘೋಷಿಸಲಾಗಿದೆ ?

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತದಿಂದ ಕರ್ನಾಟಕ ರಾಜ್ಯದ ಒಳನಾಡು ಜಿಲ್ಲೆಗಳಾದ ಬಳ್ಳಾರಿ, ಮೈಸೂರು, ಕೊಡಗು, ಚಾಮರಾಜನಗರ, ಮಂಡ್ಯ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಜೋರು ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಇದನ್ನೂ ಓದಿ: ಕೃಷಿ ಪಂಪ್ ಸೆಟ್ ಹೊಂದಿರುವ ರೈತರಿಗೆ ಮಹತ್ವದ ಮಾಹಿತಿ! ತಪ್ಪದೇ ಓದಿ !

ಅದೇ ರೀತಿಯಾಗಿ ಉತ್ತರ ಒಳನಾಡಿನ ಜಿಲ್ಲೆಗಳಾದ ಧಾರವಾಡ, ಗದಗ, ಹಾವೇರಿ ಜಿಲ್ಲೆಯಲ್ಲಿ ಜೋರು ಮಳೆಯಾಗಲಿದ್ದು, ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ಬೆಂಗಳೂರು ನಗರದಲ್ಲಿ ಇಂದು ಭಾರಿ ಮಳೆಯ ಮುನ್ಸೂಚನೆ ಇರುವುದರಿಂದ ಮುಂಜಾಗ್ರತೆ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!

ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು ಜನಸಂಖ್ಯೆ ಕೃಷಿಯನ್ನೇ ಅವಲಂಬಿಸಿದೆ. ಇಂತಹ ಕೃಷಿಯ ಮೂಲ ಅನಿವಾರ್ಯತೆ ಎಂದರೆ ಅದು ಮಳೆ.

ಭಾರತದ ಕೃಷಿಯಂತೂ ಮುಂಗಾರು ಮಳೆಯನ್ನೇ ನೆಚ್ಚಿದ್ದು, ಇಡಿಯ ದೇಶದ ಕೃಷಿ ಚಟುವಟಿಕೆಗಳಲ್ಲ ಮಾನ್ಸೂನ್ ಮೇಲೆ ನಿರ್ಧರಿತವಾಗುತ್ತವೆ. ಇದು ಎಷ್ಟರ ಮಟ್ಟಿಗೆ ಎಂದರೆ ಬೆಳೆಯ ಇಳುವರಿ ಕೂಡ ಮಾನ್ಸೂನ್ ಮೇಲೆ ಅವಲಂಬಿತವಾಗಿದೆ.

ಹೀಗಿರುವಾಗ ರೈತರಿಗೆ ಮಳೆಯ ಕುರಿತು ಮಾಹಿತಿ ಇರುವುದು ಅವಶ್ಯಕವಾಗುತ್ತದೆ. ಮಳೆ ನೋಡಿಕೊಂಡು ತಮ್ಮ ಬಿತ್ತನೆ ಕಾರ್ಯ ಅಥವಾ ಇನ್ನಿತರ ಕೃಷಿ ಚಟುವಟಿಕೆಗಳನ್ನು ನಡೆಸಲು ಅವರಿಗೆ ಸಹಾಯವಾಗುತ್ತದೆ.

ಈ ಕಾರಣದಿಂದಲೆ ಕೇಂದ್ರ ಸರ್ಕಾರವು ‘ಮೇಘದೂತ ‘ ಎಂಬ ಮೊಬೈಲ್ ಆ್ಯಪ್ ಅನ್ನು ಬಿಡುಗಡೆ ಮಾಡಿದ್ದು ಅದರ ಮೂಲಕ ನೀವು ನಿಮ್ಮ ಗ್ರಾಮದಲ್ಲಿ ಮಳೆಯಾಗುವ 5 ದಿನಗಳ ಮುಂಚೆಯೇ ಮಳೆಯ ಮಾಹಿತಿಯನ್ನು ಪಡೆಯಬಹುದು.

ಈ ಆ್ಯಪ್ ಅನ್ನು ಬಳಸುವುದು ಹೇಗೆ ? ಇದರಿಂದ ಮಳೆಯ ಮಾಹಿತಿಯನ್ನು ಪಡೆಯುವುದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿದುಕೊಳ್ಳೋಣ. ತಪ್ಪದೇ ಈ ಅಂಕಣವನ್ನು ಕೊನೆಯವರೆಗೂ ಓದಿರಿ.

ಮೊಬೈಲ್ ನಲ್ಲೇ ಮಳೆಯ ಮುನ್ಸೂಚನೆ ಚೆಕ್ ಮಾಡುವುದು ಹೇಗೆ?

ಹಂತ -1) ಮೊದಲು ನೀವು ಕೆಳಗೆ ನೀಡಲಾಗಿರುವ ಮೇಘದೂತ ಆ್ಯಪ್ ನ ಅಧಿಕೃತ ಲಿಂಕ್ ಮೇಲೆ ಕ್ಲಿಕ್ ಮಾಡಿ, ಪ್ಲೇಸ್ಟೊರಿನಿಂದ ಇನ್ಸ್ಟಾಲ್ ಮಾಡಿಕೊಳ್ಳಿ.

https://play.google.com/store/apps/details?id=com.aas.meghdoot&hl=en_IN&gl=US

ಹಂತ -2) ನಂತರ ಅಲ್ಲಿ ನೀವು ನಿಮ್ಮ ಭಾಷೆಯನ್ನು ಕನ್ನಡ ಎಂದು ಆಯ್ಕೆ ಮಾಡಿ.

ಹಂತ -3) ನಂತರ ಅಲ್ಲಿ ನೀವು ಮುಂದೆ ಎಂದು ಕಾಣಿಸುವ ಬಟನ್ ಮೇಲೆ ಕ್ಲಿಕ್ ಮಾಡಿ.

ಹಂತ -4) ನಂತರ ಅಲ್ಲಿ ನೀವು ಸೈನ್ ಅಫ್ ಮೇಲೆ ಕ್ಲಿಕ್ ಮಾಡಿ.

ಹಂತ -5) ನಂತರ ಅಲ್ಲಿ ನೀವು ನಿಮ್ಮ ಎಲ್ಲಾ ವಿವರಗಳನ್ನು ಸಲ್ಲಿಸಿ.

ಹಂತ -6) ನಂತರ ಅಲ್ಲಿ ನೀವು ನಿಮ್ಮ ಮೊಬೈಲ್ ನಂಬರ್ ಮತ್ತು ಭಾಷೆಯನ್ನು ಹಾಕಿ ಲಾಗಿನ್ ಮೇಲೆ ಕ್ಲಿಕ್ ಮಾಡಿ.

ಹಂತ -7) ನಂತರ ಅಲ್ಲಿ ನೀವು While Using the App ಮೇಲೆ ಕ್ಲಿಕ್ ಮಾಡಿ.

ಹಂತ -8) ನಂತರ ಅಲ್ಲಿ ನಿಮಗೆ ಕೆಳಗೆ ಮುನ್ಸೂಚನೆ ಎಂದು ಕಾಣುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ.

ಹಂತ -9) ನಂತರ ಅಲ್ಲಿ ನಿಮಗೆ ನಿಮ್ಮ ಜಿಲ್ಲೆಯ ಸಂಪೂರ್ಣ ಹವಾಮಾನ ಮುನ್ಸೂಚನೆ ಸಿಗುತ್ತದೆ.

ಈ ರೀತಿಯಾಗಿ ನೀವು ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಗ್ರಾಮದ ಸಂಪೂರ್ಣ ಹವಾಮಾನ ವರದಿಯನ್ನು ತಿಳಿದುಕೊಳ್ಳಬಹುದು.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

ಮೊಬೈಲ್ ನಲ್ಲೇ ನಿಮ್ಮ ಜಮೀನಿನ ಆಕಾರಬಂದ್ ಚೆಕ್ ಮಾಡುವುದು ಹೇಗೆ? ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ನಿಮ್ಮ ಜಮೀನಿನ ಆಕಾರಬಂದ್…

56 years ago

ಗೃಹಲಕ್ಷ್ಮೀ: ಅರ್ಹ ಮತ್ತು ಅನರ್ಹ ಫಲಾನುಭವಿಗಳ ಪಟ್ಟಿ ಬಿಡುಗಡೆ! ಇದರಲ್ಲಿ ನಿಮ್ಮ ಮನೆಯವರ ಹೆಸರು ಇದೆಯಾ ಚೆಕ್ ಮಾಡಿ

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ದಸರಾ ಹಬ್ಬದ ನಿಮಿತ್ತವಾಗಿ ಇತ್ತೀಚೆಗಷ್ಟೇ…

56 years ago

ಪಿಎಂ ಕಿಸಾನ್: ಇಲ್ಲಿಯವರೆಗೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ  ನಿಮ್ಮ ಖಾತೆಗೆ ಎಷ್ಟು…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

ರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯ – ಹೊಸ ನಿಯಮಗಳು ಮತ್ತು ಪರಿಣಾಮ

ರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯವಾಗಿದೆ. ಈ ಹೊಸ ನಿಯಮದ ಉದ್ದೇಶ, ಹೇಗೆ ಕೆಲಸ ಮಾಡುತ್ತದೆ, ರೈತರಿಗೆ ಲಾಭ-ನಷ್ಟಗಳು ಏನು…

56 years ago

ಯಾವ ಸರ್ವೇ ನಂಬರ್ ಮೇಲೆ ಎಷ್ಟು ಸಾಲವಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ಕೃಷಿ ಚಟುವಟಿಕೆಗಾಗಿ ಬ್ಯಾಂಕಿನಿಂದ…

56 years ago