Categories: Agripediainformation

ಮುಂಗಾರು ಮಳೆ: ಮುಂದಿನ 5 ದಿನ ಬಿರುಗಾಳಿ ಸಹಿತ ಮಳೆಯ ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ!

ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತ ಮಿತ್ರರೇ, ಕರ್ನಾಟಕಕ್ಕೆ ಈಗಾಗಲೇ ಈ ಸಾಲಿನ ಮುಂಗಾರು ಮಳೆ ಪ್ರವೇಶವಾಗಿದ್ದು, ಇದೀಗ ಎಲ್ಲೆಡೆ ವರುಣನ ಆರ್ಭಟ ಹೆಚ್ಚಾಗಿದೆ. ಒಂದು ಕಡೆ ಈ ವರುಣ ರೈತರ ಮುಖದಲ್ಲಿ ಮಂದಹಾಸ ಉಂಟು ಮಾಡುತ್ತಿದ್ದರೆ, ಇನ್ನೊಂದು ಕಡೆ ಹವಾಮಾನ ಇಲಾಖೆ ಭಾರಿ ಎಚ್ಚರಿಕೆ ನೀಡಿದೆ.

Spread the love

ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತ ಮಿತ್ರರೇ, ಕರ್ನಾಟಕಕ್ಕೆ ಈಗಾಗಲೇ ಈ ಸಾಲಿನ ಮುಂಗಾರು ಮಳೆ ಪ್ರವೇಶವಾಗಿದ್ದು, ಇದೀಗ ಎಲ್ಲೆಡೆ ವರುಣನ ಆರ್ಭಟ ಹೆಚ್ಚಾಗಿದೆ. ಒಂದು ಕಡೆ ಈ ವರುಣ ರೈತರ ಮುಖದಲ್ಲಿ ಮಂದಹಾಸ ಉಂಟು ಮಾಡುತ್ತಿದ್ದರೆ, ಇನ್ನೊಂದು ಕಡೆ ಭಾರತೀಯ ಹವಾಮಾನ ಇಲಾಖೆ ಭಾರಿ ಎಚ್ಚರಿಕೆ ನೀಡಿದೆ.

Thank you for reading this post, don't forget to subscribe!

ಹೌದು ಸ್ನೇಹಿತರೆ, ಮಳೆರಾಯನ ಅಬ್ಬರ ದಿನಂದಿಂದ ದಿನಕ್ಕೆ ಹೆಚ್ಚಲಿದ್ದು, ಮುಂದಿನ 5 ದಿನ ಗುಡುಗು ಮಿಂಚು ಸಹಿತ ಭಾರಿ ಮಳೆ ಆಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಆದ ಕಾರಣ ರೈತರು ಹಾಗೂ ಸಾರ್ವಜನಿಕರು ಸೂಕ್ತ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲು ಈ ಮೂಲಕ ಹವಾಮಾನ ಇಲಾಖೆ ತಿಳಿಸಿದೆ. ಗಂಟೆಗೆ 40 ಕಿಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಇದು ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾನಿ ಉಂಟು ಮಾಡುವ ಸಂಭವ ಇದೆ ಎಂದು ಮುನ್ನೆಚ್ಚರಿಕೆ ನೀಡಿದೆ.

ಇದನ್ನೂ ಓದಿ: ಬೆಳೆ ಪರಿಹಾರ ಹಣ: 3 ನೇ ಕಂತಿನ ಹಣ ಜಮಾ |ಆಧಾರ್ ನಂಬರ್ ಹಾಕಿ ನಿಮಗೆ ಬೆಳೆ ಪರಿಹಾರ ಹಣ ಜಮಾ ಆಗಿದೆಯೇ ಎಂಬುದನ್ನ ಮೊಬೈಲ್ ನಲ್ಲೇ ಚೆಕ್ ಮಾಡಿ!

ಹಾಗಾಗಿ ಸಾಧ್ಯವಾದಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು ಒಳ್ಳೆಯದು ಎಂದು ಇಲಾಖೆ ತಿಳಿಸಿದೆ. ಇನ್ನು ಮುಂಗಾರು ಪ್ರವೇಶದ ಹಿನ್ನೆಲೆಯಲ್ಲಿ ರೈತರು ತಮ್ಮ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದು, ಬಿತ್ತನೆಯ ಕಾರ್ಯ ಭರದಿಂದ ಸಾಗಿದೆ. ಈ ನಡುವೆ ರೈತರಿಗೂ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಬೆಳೆ ವಿಮೆ: ಮುಂಗಾರು ಬೆಳೆ ವಿಮೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ ! ನಿಮ್ಮ FID ನಂಬರ್ ಚೆಕ್ ಮಾಡುವುದು ಹೇಗೆ?

ಯಾವ ಯಾವ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ?

ಇನ್ನು ಮುಂದಿನ 5 ದಿನ ಒಟ್ಟು 17 ಜಿಲ್ಲೆಗಳಲ್ಲಿ  ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಿದ್ದು ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂಬುದನ್ನು ಕೆಳಗೆ ನೀಡಲಾಗಿದೆ ನೋಡಿ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಮಂಡ್ಯ, ರಾಮನಗರ, ತುಮಕೂರು – ಇವೇ 17 ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿದೆ , ಹಾಗಾಗಿ ಈ ಜಿಲ್ಲೆಯ ಎಲ್ಲಾ ರೈತರು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಬೆಳೆ ವಿಮೆ: ಮೊಬೈಲ್ ನಲ್ಲಿಯೇ ನಿಮ್ಮ ಬೆಳೆ ಸಮೀಕ್ಷೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago