ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತ ಮಿತ್ರರೇ,ಒಂದು ಕಡೆ ಕರ್ನಾಟಕಕ್ಕೆ ಈಗಾಗಲೇ ಈ ಸಾಲಿನ ಮುಂಗಾರು ಮಳೆ ಮುಕ್ತಾಯವಾಗಿ ಹಿಂಗಾರು ಮಳೆ ಕೂಡ ಪ್ರಾರಂಭದ ಹಂತದಲ್ಲಿದ್ದರೆ ಇನ್ನೊಂದು ಕಡೆ ಭಾರತೀಯ ಹವಾಮಾನ ಇಲಾಖೆ ಭಾರಿ ಎಚ್ಚರಿಕೆ ನೀಡಿದೆ.
ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತ ಮಿತ್ರರೇ,ಒಂದು ಕಡೆ ಕರ್ನಾಟಕಕ್ಕೆ ಈಗಾಗಲೇ ಈ ಸಾಲಿನ ಮುಂಗಾರು ಮಳೆ ಮುಕ್ತಾಯವಾಗಿ ಹಿಂಗಾರು ಮಳೆ ಕೂಡ ಪ್ರಾರಂಭದ ಹಂತದಲ್ಲಿದ್ದರೆ ಇನ್ನೊಂದು ಕಡೆ ಭಾರತೀಯ ಹವಾಮಾನ ಇಲಾಖೆ ಭಾರಿ ಎಚ್ಚರಿಕೆ ನೀಡಿದೆ.
Thank you for reading this post, don't forget to subscribe!ಹೌದು ರೈತ ಮಿತ್ರರೇ, ಈಗಾಗಲೇ ಜೂನ್ 1 ರಿಂದ ಇಲ್ಲಿಯವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಇದೀಗ ಮುಂಗಾರು ಮಳೆ ಮುಕ್ತಾಯದ ನಂತರವೂ ವರುಣನ ಆರ್ಭಟ ಜೋರಾಗಿದೆ.
ಅಲ್ಲದೆ ಕಳೆದ ಕೆಲವು ದಿನದಿಂದ ಬ್ರೇಕ್ ತೆಗೆದುಕೊಂಡಿದ್ದ ಮಳೆರಾಯ ಇದೀಗ ಮತ್ತೊಮ್ಮೆ ಗುಡುಗು, ಮಿಂಚು ಸಹಿತ ಘರ್ಜಿಸಲು ಸಜ್ಜಾಗಿದ್ದಾನೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು ರೈತ ಬಾಂಧವರೇ ಮುಂದಿನ 48 ಗಂಟೆಗಳ ಅವಧಿಯಲ್ಲಿ ಭಾರಿ ಗುಡುಗು,ಮಿಂಚು ಸಹಿತ ಮಳೆಯ ಮುನ್ಸೂಚನೆ ಇದ್ದು, ರೈತರು ಸಾಧ್ಯವಾದಷ್ಟು ಸುರಕ್ಷಿತ ಸ್ಥಳದಲ್ಲಿ ಇರಲು ಸೂಚಿಸಲಾಗಿದೆ.
ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ,ಉತ್ತರ ಕನ್ನಡ ಜಿಲ್ಲೆಗಳು ಹೆಚ್ಚಿನ ಮಳೆಯನ್ನು ಪಡೆಯುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆ, ಉತ್ತರಕನ್ನಡ, ಉಡುಪಿ,ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ ,ರಾಯಚೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಂಭವವಿದ್ದು, ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಈ ಕಾರಣದಿಂದಾಗಿ ಮೀನುಗಾರರಿಗೆ ಈ ಸಂದರ್ಭದಲ್ಲಿ ಮೀನುಗಾರಿಕೆಗೆ ಸಮುದ್ರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ. ಹಾಗೂ ವೃದ್ಧರಿಗೆ ಮಕ್ಕಳಿಗೆ ಅನಾವಶ್ಯಕವಾಗಿ ಮಳೆಯಲ್ಲಿ ತಿರುಗದಂತೆ ಮುನ್ಸೂಚನೆ ನೀಡಲಾಗಿದೆ.
ಇನ್ನು ಮಲೆನಾಡು, ಉತ್ತರ ಒಳಭಾಗದ ಜಿಲ್ಲೆಗಳಾದ ಧಾರವಾಡ,ಹಾವೇರಿ,ಹಾಸನ,ಬಳ್ಳಾರಿ, ಕೊಪ್ಪಳ,ಬೆಳಗಾವಿ, ಬಾಗಲಕೋಟ ಮತ್ತು ವಿಜಯಪುರ ಜಿಲ್ಲೆಗಳಲ್ಲಿಯೂ ಸರಾಸರಿಗಿಂತ ಹೆಚ್ಚಿನ ಮಿಂಚು ಸಹಿತ ವೇಗವಾದ ಗಾಳಿಯ ಜೊತೆಗೆ ಮಳೆಯಾಗುವ ನಿರೀಕ್ಷೆಯದ್ದು, ಈ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ವರದಿ ಮಾಡಲಾಗಿದೆ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇
ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಆಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ಇವತ್ತು ನೀವು ಸರ್ಕಾರದ ಯಾವುದೇ…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನಿಮಗೆ ನಿಮ್ಮ ಜಮೀನಿನ ನಕ್ಷೆ…
ಇದೀಗ ರಾಜ್ಯ ಸರ್ಕಾರವು ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ SC ಮತ್ತು ST ನಿಗಮದ ಅಡಿಯಲ್ಲಿ ಆಯಾ ವರ್ಗಕ್ಕೆ ಸೇರಿದ…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ನಿಮ್ಮ ಜಮೀನಿನ ಆಕಾರಬಂದ್…
ಹೌದು ರೈತ ಮಿತ್ರರೇ, ರಾಜ್ಯ ಸರಕಾರದ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ವತಿಯಿಂದ ಕುರಿ ಮತ್ತು ಉಣ್ಣೆ ಸಾಕಾಣಿಕೆ…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ರಾಜ್ಯ ಸರ್ಕಾರವು ಆರ್ಥಿಕವಾಗಿ ಬಡತನದಲ್ಲಿರುವ…