ಆತ್ಮೀಯ ಪಾಲಕರೇ 2024-25 ನೇ ಸಾಲಿನ ಮೊರಾರ್ಜಿ ದೇಸಾಯಿ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಿಗೆ ಉಚಿತವಾಗಿ ಪ್ರವೇಶ ಪಡೆಯಲು ಕರ್ನಾಟಕ ರಾಜ್ಯ ವಸತಿ ಶಾಲೆಗಳ ಶೈಕ್ಷಣಿಕ ಸಂಘ ನಡೆಸಿದ ಪರೀಕ್ಷೆಯ ಫಲಿತಾಂಶ ಇದೀಗ ಹೊರಬಿದ್ದಿದೆ. ಹಾಗಾದರೆ ನಿಮ್ಮ ಮಗುವಿನ ಪರಿಚಯ ಫಲಿತಾಂಶವನ್ನು ಚೆಕ್ ಮಾಡುವುದು ಹೇಗೆ ಎಂಬುದನ್ನು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ.
ಆತ್ಮೀಯ ಪಾಲಕರೇ 2024-25 ನೇ ಸಾಲಿನ ಮೊರಾರ್ಜಿ ದೇಸಾಯಿ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಿಗೆ ಉಚಿತವಾಗಿ ಪ್ರವೇಶ ಪಡೆಯಲು ಕರ್ನಾಟಕ ರಾಜ್ಯ ವಸತಿ ಶಾಲೆಗಳ ಶೈಕ್ಷಣಿಕ ಸಂಘ ನಡೆಸಿದ ಪರೀಕ್ಷೆಯ ಫಲಿತಾಂಶ ಇದೀಗ ಹೊರಬಿದ್ದಿದೆ. ಹಾಗಾದರೆ ನಿಮ್ಮ ಮಗುವಿನ ಪರಿಚಯ ಫಲಿತಾಂಶವನ್ನು ಚೆಕ್ ಮಾಡುವುದು ಹೇಗೆ ಎಂಬುದನ್ನು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ.
Thank you for reading this post, don't forget to subscribe!ಮೊದಲಿಗೆ ಕೆಳಗೆ ನೀಡಲಾಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಕರ್ನಾಟಕ ರಾಜ್ಯ ವಸತಿ ಶಾಲೆಗಳ ಶೈಕ್ಷಣಿಕ ಸಂಘದ ಅಧಿಕೃತ ವೆಬ್ಸೈಟ್ ಗೆ ಲಾಗಿನ್ ಆಗಿ.
https://cetonline.karnataka.gov.in/kea/kreis2024
ಮೇಲಿನ ಲಿಂಕ್ ಕ್ಲಿಕ್ ಮಾಡಿದ ಮೇಲೆ KRIES 2024 ಮೆರಿಟ್ ಲಿಸ್ಟ್ ಮೇಲೆ ಕ್ಲಿಕ್ ಮಾಡಿ.
ಮೆರಿಟ್ ಲಿಸ್ಟ್ ಮೇಲೆ ಕ್ಲಿಕ್ ಮಾಡುತ್ತಿದ್ದಂತೆ ಆಯಾ ಜಿಲ್ಲಾವಾರು ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳ PDF ಕಾಣಿಸಿಕೊಳ್ಳುತ್ತದೆ. ನೀವು ನಿಮ್ಮ ಜಿಲ್ಲೆಯ ಪಿಡಿಎಫ್ ಮೇಲೆ ಕ್ಲಿಕ್ ಮಾಡಿ ಆ ಪಟ್ಟಿಯಲ್ಲಿ ನಿಮ್ಮ ಮಗುವಿನ ಹೆಸರು ಇದೆಯಾ ಎಂಬುದನ್ನ ಚೆಕ್ ಮಾಡಿ.
ಇದನ್ನೂ ಓದಿ: ಪಿಯುಸಿ 2024 ಫಲಿತಾಂಶ ಪ್ರಕಟ: ಇಲ್ಲಿದೆ ನೋಡಿ ಫಲಿತಾಂಶ ಚೆಕ್ ಮಾಡುವ ಲಿಂಕ್..!
ಈ ಮೆರಿಟ್ ಪಟ್ಟಿಯು ಮುರಾರ್ಜಿ ದೇಸಾಯಿ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಿಗೆ ಆಯ್ಕೆಯಾದ ಮಕ್ಕಳ ಪಟ್ಟಿ ಆಗಿರುವುದಿಲ್ಲ. ಬದಲಿಗೆ ಇದು ಎಲ್ಲಾ ವಿದ್ಯಾರ್ಥಿಗಳ ಫಲಿತಾಂಶ ಅಷ್ಟೇ. ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿಯನ್ನು ಕ್ರೈಸ್(KRIES) ಇನ್ನಷ್ಟೇ ಬಿಡುಗಡೆ ಮಾಡಬೇಕಿದೆ.
ಇದನ್ನೂ ಓದಿ: ಗೃಹ ಲಕ್ಷ್ಮಿ ಯೋಜನೆಯ 7ನೇ ಕಂತಿನ ಹಣ ಬಿಡುಗಡೆ ಈಗಲೇ ಸ್ಟೇಟಸ್ ಚೆಕ್ ಮಾಡಿಕೊಳ್ಳಿ
ಆತ್ಮೀಯ ಪಾಲಕರೆ ಮಿಡಿಯಾ ಚಾಣಕ್ಯ ಮಾಹಿತಿ ತಾಣಕ್ಕೆ ಭೇಟಿ ನೀಡಿದ ತಮಗೆ ಧನ್ಯವಾದಗಳು. ಇದೇ ರೀತಿಯ ಉಪಯುಕ್ತ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್ ಮೂಲಕ ನೀವು ನಮ್ಮ ವಾಟ್ಸಪ್ ಚಾನೆಲ್ ಗೆ ಸೇರಬಹುದು.
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ 👇👇👇👇👇 https://whatsapp.com/channel/0029VaDOwCTKQuJKSwo7D63M
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…
Amid escalating tensions in the Strait of Hormuz, the United States has launched fresh strikes…
ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…