ಆತ್ಮೀಯ ರೈತ ಬಾಂಧವರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಸತತ 3 ನೇ ಬಾರಿಗೆ ಜಯ ಗಳಿಸಿ ಅಧಿಕಾರ ವಹಿಸಿಕೊಂಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರವು ರೈತರಿಗೆ ಬಂಪರ್ ಗಿಫ್ಟ್ ಮೇಲೆ ಬಂಪರ್ ಗಿಫ್ಟ್ ನೀಡುತ್ತಿದೆ.
Thank you for reading this post, don't forget to subscribe!ಹೌದು ರೈತ ಮಿತ್ರರೇ, ಅಧಿಕಾರಕ್ಕೆ ಬಂದ ಮೊದಲ ದಿನವೇ ಪ್ರಧಾನಿ ಮೋದಿ ಅವರು ರೈತರಿಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯ 17 ನೇ ಕಂತಿನ ಹಣವನ್ನು ಬಿಡುಗಡೆ ಮಾಡುವ ಕಡತಕ್ಕೆ ಸಹಿ ಹಾಕಿದ್ದರು. ಅದರಂತೆ ಜೂನ್ 18 ಕ್ಕೆ ಅರ್ಹ 9 ಕೋಟಿ ರೈತ ಫಲಾನುಭವಿಗಳ ಖಾತೆಗೆ ನೇರವಾಗಿ ಒಟ್ಟು 20,000 ರೂಪಾಯಿ ಹಣ ನೇರವಾಗಿ ಜಮಾ ಆಗಿದೆ.
ಇದನ್ನೂ ಓದಿ: ಮುಂಗಾರು ಮಳೆ: ಮುಂದಿನ 3 ದಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಎಚ್ಚರಿಕೆ! ಎಲ್ಲೆಲ್ಲಿ ರೆಡ್ ಅಲರ್ಟ್ ನೀಡಲಾಗಿದೆ ನೋಡಿ!
ಇದೀಗ ಕೇಂದ್ರ ಸರ್ಕಾರ ರೈತರಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ್ದು, ಈ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆಯಲಾಗುವ 14 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸುವ ನಿರ್ಧಾರಕ್ಕೆ ಕೇಂದ್ರ ಸರ್ಕಾರ ಅಸ್ತು ಎಂದಿದೆ. ರೈತರ ಬಹುದಿನಗಳ ಬೇಡಿಕೆಯಾದ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸುವ ಕೋರಿಕೆಗೆ ಕೇಂದ್ರ ಸರ್ಕಾರ ಇದೀಗ ಗ್ರೀನ್ ಸಿಗ್ನಲ್ ಕೊಟ್ಟಿದೆ.
ಇದನ್ನೂ ಓದಿ: ಪಿಎಂ ಕಿಸಾನ್: ದೇಶದ 9.3 ಕೋಟಿ ರೈತರ ಖಾತೆಗೆ ಇವತ್ತು 17 ನೇ ಕಂತಿನ ಹಣ ಜಮಾ ! ನಿಮ್ಮ ಹಣ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ಯಾವ ಯಾವ ಬೆಳೆಯ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ ?
- ಭತ್ತ – ₹117 ಹೆಚ್ಚಳ
- ಹೈಬ್ರಿಡ್ ಜೋಳ -₹191 ಹೆಚ್ಚಳ
- ಜೋಳ ಮಾಲ್ದಂಡಿ -₹196 ಹೆಚ್ಚಳ
- ರಾಗಿ -₹444 ಹೆಚ್ಚಳ
- ಶೇಂಗಾ -₹406 ಹೆಚ್ಚಳ
- ಸೂರ್ಯಕಾಂತಿ -₹520 ಹೆಚ್ಚಳ
- ಹೆಸರು -₹124 ಹೆಚ್ಚಳ
- ಸಜ್ಜೆ -₹125 ಹೆಚ್ಚಳ
- ಉದ್ದು -₹450 ಹೆಚ್ಚಳ
- ತೊಗರಿ -₹550 ಹೆಚ್ಚಳ
- ಮೆಕ್ಕೆಜೋಳ -₹135 ಹೆಚ್ಚಳ
- ಹತ್ತಿ -₹501 ಹೆಚ್ಚಳ
- ಉಚ್ಚೆಳ್ಳು -₹983 ಹೆಚ್ಚಳ
- ಎಳ್ಳು -₹632 ಹೆಚ್ಚಳ
ಒಟ್ಟಾರೆಯಾಗಿ ಹೇಳುವುದಾದರೆ ರೈತರ ಬಹುದಿನದ ಬೇಡಿಕೆಯಾದ ಎಲ್ಲಾ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ಕಾಯ್ದೆ ಜಾರಿಗೆ ತರಬೇಕೆಂಬ ಕೋರಿಕೆಯ ಮೊದಲ ಹೆಜ್ಜೆ ಈ ಕನಿಷ್ಠ ಬೆಂಬಲ ಬೆಲೆ ಏರಿಕೆ ಎನ್ನಬಹುದು. ಇದರಿಂದ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ ಕಳೆದ ವರ್ಷಕ್ಕಿಂತಲೂ ₹35,000 ಕೋಟಿ ರೂಪಾಯಿ ಹೊರೆಯಾಗಲಿದೆ. ಆದರೆ ಕೇಂದ್ರ ಸರ್ಕಾರದ ಪ್ರಕಾರ ಈ ಹಣ ರೈತರ ಆದಾಯವನ್ನು ಹೆಚ್ಚಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಎಂದು ಆಶ್ವಾಸನೆ ವ್ಯಕ್ತಪಡಿಸಿದೆ.
ಇದನ್ನೂ ಓದಿ: ರೇಷನ್ ಕಾರ್ಡ್: ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ದಿನಾಂಕ ಫಿಕ್ಸ್? ಯಾವ ಯಾವ ದಾಖಲೆಗಳು ಬೇಕು ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ!
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
- ನಿಮ್ಮೂರಿನ ಗ್ರಾಪಂ ಆಸ್ತಿ ಮಾಹಿತಿ ಈಗ ವ್ಯಾಟ್ಸ್ ಆ್ಯಪ್ ನಲ್ಲಿ ಹೀಗೆ ಪಡೆಯಿರಿ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.ಇನ್ನು ಗ್ರಾಮ ಪಂಚಾಯತ್ ಆಸ್ತಿ ಮಾಹಿತಿಗಾಗಿ ಕಚೇರಿಗಳಿಗೆ ಸುತ್ತಾಡುವ ಅವಶ್ಯಕತೆ ಇಲ್ಲ! ನಿಮ್ಮ ಊರಿನ ಆಸ್ತಿ ವಿವರಗಳು, ಖಾತೆ ಸ್ಥಿತಿ, ದಾಖಲೆ ಮಾಹಿತಿ ಎಲ್ಲವೂ ಈಗ ವ್ಯಾಟ್ಸ್ ಆ್ಯಪ್ನಲ್ಲೇ ಸುಲಭವಾಗಿ ಪಡೆಯಬಹುದು. ಹೇಗೆ ಬಳಸುವುದು? ಯಾವ ಮಾಹಿತಿ ಲಭ್ಯ? ಇಲ್ಲಿದೆ ಸಂಪೂರ್ಣ ವಿವರ.
- 10th ಪಾಸಾಗಿದ್ರೆ ಸಾಕು 30,000 ಕ್ಕೂ ಹೆಚ್ಚು ಹುದ್ದೆಗಳ ಪ್ರಕಟಣೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. | India Post Recruitment 2026. ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಒಳ್ಳೆಯ ಸುದ್ದಿ! India Post Recruitment 2026 ರಲ್ಲಿ ಬೃಹತ್ ನೇಮಕಾತಿ ಅಭಿಯಾನವನ್ನು ಪ್ರಾರಂಭಿಸಲಿದ್ದು , ದೇಶಾದ್ಯಂತ 30,000 ಕ್ಕೂ ಹೆಚ್ಚು ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಿದೆ. ಈ ನೇಮಕಾತಿಯು ಮುಖ್ಯವಾಗಿ ಗ್ರಾಮೀಣ ಡಾಕ್ ಸೇವಕ್ (GDS) ಹುದ್ದೆಗಳಿಗೆ, ಶಾಖೆ ಪೋಸ್ಟ್ಮಾಸ್ಟರ್ (BPM)ಮತ್ತು ಸಹಾಯಕ ಶಾಖೆ ಪೋಸ್ಟ್ಮಾಸ್ಟರ್ (ABPM) ಹುದ್ದೆಗಳಿಗೆ ಆಗಿರುತ್ತದೆ .
- Splendor Bike : ದೇಶಾದ್ಯಂತ ಹಳೆಯ ಸ್ಪ್ಲೆಂಡರ್ ಬೈಕ್ಗಳನ್ನು ಹೊಂದಿರುವವರಿಗೆ ದೊಡ್ಡ ಒಳ್ಳೆಯ ಸುದ್ದಿ… !ದೇಶಾದ್ಯಂತ ಹಳೆಯ ಸ್ಪ್ಲೆಂಡರ್ ಬೈಕ್ ಹೊಂದಿರುವವರಿಗೆ ದೊಡ್ಡ ಒಳ್ಳೆಯ ಸುದ್ದಿ ಬಂದಿದೆ. ಈ ಹೊಸ ಅಪ್ಡೇಟ್ನಿಂದ ಲಕ್ಷಾಂತರ ಬೈಕ್ ಮಾಲೀಕರಿಗೆ ನೇರ ಲಾಭವಾಗಲಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ.
- ಹೊಸ ವರ್ಷ ಸಂಭ್ರಮಾಚರಣೆ – ಮದ್ಯ ಮಾರಾಟದಿಂದ ದಾಖಲೆಯ ಆದಾಯ ಸಂಗ್ರಹ.ಹೊಸ ವರ್ಷದ ಸಂಭ್ರಮಾಚರಣೆಯ ಹಿನ್ನೆಲೆ ರಾಜ್ಯದಲ್ಲಿ ಮದ್ಯ ಮಾರಾಟ ಜೋರಾಗಿದ್ದು, ಅಬಕಾರಿ ಇಲಾಖೆಗೆ ದಾಖಲೆ ಮಟ್ಟದ ಆದಾಯ ಸಂಗ್ರಹವಾಗಿದೆ. ಡಿಸೆಂಬರ್ 31 ಮತ್ತು ಜನವರಿ 1ರ ಸಂಭ್ರಮದ ವೇಳೆ ನಗರ-ಗ್ರಾಮಾಂತರ ಪ್ರದೇಶಗಳಲ್ಲಿ ಮದ್ಯ ಖರೀದಿ ಹೆಚ್ಚಾಗಿ, ಸರ್ಕಾರದ ಆದಾಯದಲ್ಲಿ ಗಣನೀಯ ಏರಿಕೆ ಕಂಡುಬಂದಿದೆ.
- ರೈತರಿಗೆ ಗುಡ್ ನ್ಯೂಸ್ ನಿಮ್ಮ ಜಮೀನಿನ ಇ ಸ್ಕೇಚ್ ಮೊಬೈಲ್ ನಲ್ಲಿ ಹೀಗೆ ಪಡೆಯಿರಿ. ಇಲ್ಲಿದೆ ಸಂಪೂರ್ಣ ಮಾಹಿತಿ.ರೈತರಿಗೆ ಮತ್ತೊಂದು ಗುಡ್ ನ್ಯೂಸ್! ಈಗ ನಿಮ್ಮ ಜಮೀನಿನ ಇ-ಸ್ಕೇಚ್ (E-Sketch) ಅನ್ನು ಕಚೇರಿ ಸುತ್ತಾಡದೇ, ನೇರವಾಗಿ ಮೊಬೈಲ್ ಮೂಲಕವೇ ಪಡೆಯಬಹುದು. ಭೂಮಿ ದಾಖಲೆಗಳಿಗೆ ಸಂಬಂಧಿಸಿದ ಈ ಡಿಜಿಟಲ್ ಸೌಲಭ್ಯದಿಂದ ಜಮೀನಿನ ಗಡಿ, ಅಳತೆ ಹಾಗೂ ವಿವರಗಳನ್ನು ಸುಲಭವಾಗಿ ಪರಿಶೀಲಿಸಬಹುದು. ಕೆಲವೇ ನಿಮಿಷಗಳಲ್ಲಿ ಆನ್ಲೈನ್ ಮೂಲಕ ಇ-ಸ್ಕೇಚ್ ಡೌನ್ಲೋಡ್ ಮಾಡುವ ವಿಧಾನ, ಅಗತ್ಯ ದಾಖಲೆಗಳು ಹಾಗೂ ಉಪಯೋಗದ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
- ನಿಮಗೆಷ್ಟು ಬೆಳೆ ವಿಮೆ ಹಣ ಜಮೆಯಾಗಿದೆ? ಸ್ಟೇಟಸ್ ಮೊಬೈಲ್ ನಲ್ಲೇ ಚೆಕ್ ಮಾಡಿ! ಇಲ್ಲಿದೆ ಸಂಪೂರ್ಣ ಮಾಹಿತಿ.ರೈತರಿಗೆ ದೊಡ್ಡ ಸಹಾಯವಾಗಿರುವ ಬೆಳೆ ವಿಮೆ ಹಣ ನಿಮ್ಮ ಖಾತೆಗೆ ಜಮೆಯಾಯಿತೇ ಎಂಬುದನ್ನು ಈಗ ಮೊಬೈಲ್ನಲ್ಲೇ ಸುಲಭವಾಗಿ ತಿಳಿದುಕೊಳ್ಳಬಹುದು. ಕಚೇರಿಗೆ ಓಡಾಡುವ ಅಗತ್ಯವಿಲ್ಲದೆ, ಕೇವಲ ಕೆಲವು ಕ್ಲಿಕ್ಗಳಲ್ಲಿ ನಿಮ್ಮ ಅರ್ಜಿ ಸ್ಥಿತಿ, ಪರಿಹಾರ ಮೊತ್ತ ಮತ್ತು ಜಮಾ ದಿನಾಂಕದ ಸಂಪೂರ್ಣ ವಿವರ ಲಭ್ಯ. ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಹಾಗೂ ರಾಜ್ಯ ಬೆಳೆ ವಿಮೆ ಯೋಜನೆಯ ಫಲಾನುಭವಿಗಳಿಗೆ ಇದು ತುಂಬಾ ಉಪಯುಕ್ತ ಮಾಹಿತಿ. ನಿಮ್ಮ ಬೆಳೆ ವಿಮೆ ಹಣ ಇನ್ನೂ ಬರಲಿಲ್ಲವೇ, ಅಥವಾ ಎಷ್ಟು ಮೊತ್ತ ಬಂದಿದೆ ಎಂದು ತಿಳಿಯಲು ಈ ಸರಳ ವಿಧಾನ ಅನುಸರಿಸಿ ಮತ್ತು ಯಾವುದೇ ಗೊಂದಲವಿಲ್ಲದೆ ನಿಮ್ಮ ಸ್ಟೇಟಸ್ ಪರಿಶೀಲಿಸಿ.
- ನಾಳೆಯಿಂದ ಈ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಇಲ್ಲಿದೆ ಮಾಹಿತಿ.ನಾಳೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ನೀಡಿರುವ ಇತ್ತೀಚಿನ ಮುನ್ಸೂಚನೆಯಂತೆ, ಕೆಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯವರೆಗೆ ಸುರಿಯುವ ಸಾಧ್ಯತೆ ಇದೆ. ಈಗಾಗಲೇ ತಂಪಾದ ವಾತಾವರಣ ಆರಂಭವಾಗಿದ್ದು, ರೈತರು, ವಾಹನ ಸವಾರರು ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸೂಚಿಸಲಾಗಿದೆ. ಜಿಲ್ಲಾವಾರು ಮಳೆ ವಿವರಗಳು, ಎಚ್ಚರಿಕೆ ಸೂಚನೆಗಳು ಮತ್ತು ಮುಂದಿನ ದಿನಗಳ ಹವಾಮಾನ ಮಾಹಿತಿ ಇಲ್ಲಿದೆ.
- ಪಿಎಂ ಕಿಸಾನ್ 22ನೇ ಕಂತಿನ ಹಣ ಯಾವಾಗ ಯಾರಿಗೆ ಜಮೆಯಾಗಲಿದೆ? ಇಲ್ಲಿದೆ ಮಾಹಿತಿ.ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಡಿಯಲ್ಲಿ ರೈತರಿಗೆ ಸಿಗುವ 22ನೇ ಕಂತಿನ ₹2,000 ಹಣ ಯಾವಾಗ ಜಮೆಯಾಗಲಿದೆ? ಯಾರಿಗೆ ಈ ಹಣ ಸಿಗಲಿದೆ? ಎಂಬ ಪ್ರಶ್ನೆಗಳು ರೈತ ವಲಯದಲ್ಲಿ ಹೆಚ್ಚು ಚರ್ಚೆಯಾಗುತ್ತಿವೆ. ಈ ಕಂತಿನ ಹಣ ಪಡೆಯಲು e-KYC, ಆಧಾರ್–ಬ್ಯಾಂಕ್ ಲಿಂಕ್, ಭೂ ದಾಖಲೆಗಳ ಸರಿಯಾದ ಮಾಹಿತಿ ಅತ್ಯಂತ ಮುಖ್ಯವಾಗಿದ್ದು, ಯಾವುದೇ ದೋಷಗಳಿದ್ದರೆ ಹಣ ಜಮೆಯಾಗುವುದಿಲ್ಲ. 22ನೇ ಕಂತಿನ ಪಾವತಿ ದಿನಾಂಕ, ಅರ್ಹತಾ ನಿಯಮಗಳು ಹಾಗೂ ಹಣದ ಸ್ಥಿತಿಯನ್ನು ಪರಿಶೀಲಿಸುವ ಸಂಪೂರ್ಣ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.
- ಇಂದಿನ ಚಿನ್ನದ ಬೆಲೆ! ಇಲ್ಲಿದೆ ಸಂಪೂರ್ಣ ಮಾಹಿತಿ.ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ ಖರೀದಿಸುವುದು ಅಷ್ಟು ಸುಲಭದ ಮಾತಲ್ಲ. ಪ್ರಾಚೀನ ಕಾಲದಿಂದಲೂ, ಭಾರತೀಯ ಸಂಸ್ಕೃತಿಯಲ್ಲಿ ಚಿನ್ನವು ಪ್ರಮುಖ ಪಾತ್ರವಹಿಸಿದೆ. ಚಿನ್ನವನ್ನು ಸಾಂಪ್ರದಾಯಕವಾಗಿ ಪ್ರಪಂಚಾದ್ಯಂತ ಮೌಲ್ಯಯುತವಾದ ವಿತ್ತೀಯ ಅಸ್ತಿಯಂದು ಪರಿಗಣಿಸಲಾಗಿದೆ
- ರಾಜ್ಯದಲ್ಲಿ ನಡುಗುವ ಚಳಿ! ಈ 7 ಜಿಲ್ಲೆಗಳಲ್ಲಿ ‘ಶೀತ ಗಾಳಿ’ಯ ಅಲರ್ಟ್. ಡಿಸೆಂಬರ್ 27 ರವರೆಗೆ ಈ ಜಿಲ್ಲೆಯವರಿಗೆ ಎಚ್ಚರಿಕೆ! ಇಲ್ಲಿದೆ ಸಂಪೂರ್ಣ ಮಾಹಿತಿ.ರಾಜ್ಯದಲ್ಲಿ ತೀವ್ರ ಚಳಿ ಹೆಚ್ಚುತ್ತಿರುವ ಹಿನ್ನೆಲೆ 7 ಜಿಲ್ಲೆಗಳಿಗೆ ‘ಶೀತ ಗಾಳಿ’ ಎಚ್ಚರಿಕೆ ಜಾರಿಯಾಗಿದೆ. ಡಿಸೆಂಬರ್ 13 ರವರೆಗೆ ತಾಪಮಾನ ಇನ್ನಷ್ಟು ಕುಸಿಯುವ ಸಾಧ್ಯತೆ ಇದ್ದು, ನಾಗರಿಕರು ಜಾಗ್ರತೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.









