ಆತ್ಮೀಯ ರೈತ ಬಾಂಧವರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಸತತ 3 ನೇ ಬಾರಿಗೆ ಜಯ ಗಳಿಸಿ ಅಧಿಕಾರ ವಹಿಸಿಕೊಂಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರವು ರೈತರಿಗೆ ಬಂಪರ್ ಗಿಫ್ಟ್ ಮೇಲೆ ಬಂಪರ್ ಗಿಫ್ಟ್ ನೀಡುತ್ತಿದೆ.
Thank you for reading this post, don't forget to subscribe!ಹೌದು ರೈತ ಮಿತ್ರರೇ, ಅಧಿಕಾರಕ್ಕೆ ಬಂದ ಮೊದಲ ದಿನವೇ ಪ್ರಧಾನಿ ಮೋದಿ ಅವರು ರೈತರಿಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯ 17 ನೇ ಕಂತಿನ ಹಣವನ್ನು ಬಿಡುಗಡೆ ಮಾಡುವ ಕಡತಕ್ಕೆ ಸಹಿ ಹಾಕಿದ್ದರು. ಅದರಂತೆ ಜೂನ್ 18 ಕ್ಕೆ ಅರ್ಹ 9 ಕೋಟಿ ರೈತ ಫಲಾನುಭವಿಗಳ ಖಾತೆಗೆ ನೇರವಾಗಿ ಒಟ್ಟು 20,000 ರೂಪಾಯಿ ಹಣ ನೇರವಾಗಿ ಜಮಾ ಆಗಿದೆ.
ಇದನ್ನೂ ಓದಿ: ಮುಂಗಾರು ಮಳೆ: ಮುಂದಿನ 3 ದಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಎಚ್ಚರಿಕೆ! ಎಲ್ಲೆಲ್ಲಿ ರೆಡ್ ಅಲರ್ಟ್ ನೀಡಲಾಗಿದೆ ನೋಡಿ!
ಇದೀಗ ಕೇಂದ್ರ ಸರ್ಕಾರ ರೈತರಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ್ದು, ಈ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆಯಲಾಗುವ 14 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸುವ ನಿರ್ಧಾರಕ್ಕೆ ಕೇಂದ್ರ ಸರ್ಕಾರ ಅಸ್ತು ಎಂದಿದೆ. ರೈತರ ಬಹುದಿನಗಳ ಬೇಡಿಕೆಯಾದ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸುವ ಕೋರಿಕೆಗೆ ಕೇಂದ್ರ ಸರ್ಕಾರ ಇದೀಗ ಗ್ರೀನ್ ಸಿಗ್ನಲ್ ಕೊಟ್ಟಿದೆ.
ಇದನ್ನೂ ಓದಿ: ಪಿಎಂ ಕಿಸಾನ್: ದೇಶದ 9.3 ಕೋಟಿ ರೈತರ ಖಾತೆಗೆ ಇವತ್ತು 17 ನೇ ಕಂತಿನ ಹಣ ಜಮಾ ! ನಿಮ್ಮ ಹಣ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ಯಾವ ಯಾವ ಬೆಳೆಯ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ ?
- ಭತ್ತ – ₹117 ಹೆಚ್ಚಳ
- ಹೈಬ್ರಿಡ್ ಜೋಳ -₹191 ಹೆಚ್ಚಳ
- ಜೋಳ ಮಾಲ್ದಂಡಿ -₹196 ಹೆಚ್ಚಳ
- ರಾಗಿ -₹444 ಹೆಚ್ಚಳ
- ಶೇಂಗಾ -₹406 ಹೆಚ್ಚಳ
- ಸೂರ್ಯಕಾಂತಿ -₹520 ಹೆಚ್ಚಳ
- ಹೆಸರು -₹124 ಹೆಚ್ಚಳ
- ಸಜ್ಜೆ -₹125 ಹೆಚ್ಚಳ
- ಉದ್ದು -₹450 ಹೆಚ್ಚಳ
- ತೊಗರಿ -₹550 ಹೆಚ್ಚಳ
- ಮೆಕ್ಕೆಜೋಳ -₹135 ಹೆಚ್ಚಳ
- ಹತ್ತಿ -₹501 ಹೆಚ್ಚಳ
- ಉಚ್ಚೆಳ್ಳು -₹983 ಹೆಚ್ಚಳ
- ಎಳ್ಳು -₹632 ಹೆಚ್ಚಳ
ಒಟ್ಟಾರೆಯಾಗಿ ಹೇಳುವುದಾದರೆ ರೈತರ ಬಹುದಿನದ ಬೇಡಿಕೆಯಾದ ಎಲ್ಲಾ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ಕಾಯ್ದೆ ಜಾರಿಗೆ ತರಬೇಕೆಂಬ ಕೋರಿಕೆಯ ಮೊದಲ ಹೆಜ್ಜೆ ಈ ಕನಿಷ್ಠ ಬೆಂಬಲ ಬೆಲೆ ಏರಿಕೆ ಎನ್ನಬಹುದು. ಇದರಿಂದ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ ಕಳೆದ ವರ್ಷಕ್ಕಿಂತಲೂ ₹35,000 ಕೋಟಿ ರೂಪಾಯಿ ಹೊರೆಯಾಗಲಿದೆ. ಆದರೆ ಕೇಂದ್ರ ಸರ್ಕಾರದ ಪ್ರಕಾರ ಈ ಹಣ ರೈತರ ಆದಾಯವನ್ನು ಹೆಚ್ಚಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಎಂದು ಆಶ್ವಾಸನೆ ವ್ಯಕ್ತಪಡಿಸಿದೆ.
ಇದನ್ನೂ ಓದಿ: ರೇಷನ್ ಕಾರ್ಡ್: ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ದಿನಾಂಕ ಫಿಕ್ಸ್? ಯಾವ ಯಾವ ದಾಖಲೆಗಳು ಬೇಕು ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ!
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
- ಗ್ರಾಮೀಣ ಆಸ್ತಿಗಳ ಫಾರ್ಮ 9, 11ಬಿ ಮೊಬೈಲ್ ನಲ್ಲೇ ಹೀಗೆ ಡೌನ್ಲೋಡ್ ಮಾಡಿ! ಇಲ್ಲಿದೆ ಸಂಪೂರ್ಣ ಮಾಹಿತಿ.ಗ್ರಾಮೀಣ ಆಸ್ತಿಗಳ ಫಾರ್ಮ್ 9 ಹಾಗೂ 11ಬಿ ದಾಖಲೆಗಳನ್ನು ಈಗ ಮೊಬೈಲ್ನಲ್ಲೇ ಸುಲಭವಾಗಿ ಡೌನ್ಲೋಡ್ ಮಾಡಬಹುದು. ಸರ್ಕಾರದ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಪ್ರಕ್ರಿಯೆ, ಅಗತ್ಯ ದಾಖಲೆಗಳು ಮತ್ತು ಸ್ಟೆಪ್–ಬೈ–ಸ್ಟೆಪ್ ವಿಧಾನವನ್ನು ಇಲ್ಲಿ ತಿಳಿದುಕೊಳ್ಳಿ.
- ಮೋಬೈಲ್ ನಲ್ಲೇ ನಿಮ್ಮ ಜಮೀನಿನ ಓರಿಜಿನಲ್ ಉತಾರಿ (ಪಹಣಿ ಪತ್ರ) ಡೌನ್ಲೋಡ್ ಮಾಡಿಹಲವರ ಬಳಿ ತಮ್ಮದೇ ಆದ ಒರಿಜಿನಲ್ ಪಹಣಿ ಪತ್ರ (ಉತಾರಿ) ಇರುವುದಿಲ್ಲ. ಕಾರಣಾಂತರಗಳಿಂದ ಅವರು ತಮ್ಮ ಪಹಣಿ ಪತ್ರವನ್ನು ಕಳೆದುಕೊಂಡಿರುತ್ತಾರೆ. ಅಂತಹ ರೈತರಿಗೆ ಇಲ್ಲೊಂದು ಭರ್ಜರಿ ಸಿಹಿ ಸುದ್ದಿ ಇದೆ.
- ಯಾವ ಸರ್ವೇ ನಂಬರ್ ಮೇಲೆ ಎಷ್ಟು ಸಾಲವಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ಕೃಷಿ ಚಟುವಟಿಕೆಗಾಗಿ ಬ್ಯಾಂಕಿನಿಂದ ಸಾಲ ಪಡೆದಿದ್ದೀರಾ? ನಿಮಗೆ ಅದರ ಸ್ಟೇಟಸ್ ಚೆಕ್ ಮಾಡಬೇಕೆ? ನೀವು ಸಾಲವನ್ನು ತೀರಿಸಿದ್ದರೂ ನಿಮ್ಮ ಪಹಣಿಯಲ್ಲಿ ಸಾಲ ತೋರಿಸುತ್ತಿದ್ದರೆ ಏನು ಮಾಡಬೇಕು?
- ಪಿಎಂ ಕಿಸಾನ್: ಇಲ್ಲಿಯವರೆಗೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂಬುದನ್ನು ಚೆಕ್ ಮಾಡುವುದು ಹೇಗೆ ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
- IPL 2026: ಒಂದು ತಂಡ ಗೆದ್ದರೆ 4 ತಂಡಗಳು ಐಪಿಎಲ್ನಿಂದ ಔಟ್..!IPL 2026ರಲ್ಲಿ ಪ್ಲೇಆಫ್ ರೇಸ್ ಭಾರೀ ರೋಚಕ ಹಂತ ತಲುಪಿದೆ. ಒಂದು ತಂಡದ ಗೆಲುವಿನಿಂದಲೇ ನಾಲ್ಕು ತಂಡಗಳ ಕನಸು ಭಂಗವಾಗುವ ಸ್ಥಿತಿ ನಿರ್ಮಾಣವಾಗಿದ್ದು, ಪಾಯಿಂಟ್ಸ್ ಟೇಬಲ್ನಲ್ಲಿ ದೊಡ್ಡ ಬದಲಾವಣೆ ಸಂಭವಿಸುವ ಸಾಧ್ಯತೆ ಇದೆ.
- Gruha Lakshmi scheme : ಗೃಹಲಕ್ಷ್ಮಿ ಹೊಸ ನಿಯಮ… ಇನ್ಮುಂದೆ ಎಲ್ಲ ಮಹಿಳೆಯರಿಗೂ ಸಿಗಲ್ಲ 2000 ರೂಪಾಯಿ ಹಣ!ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಇದೀಗ ಹೊಸ ನಿಯಮಗಳು ಜಾರಿಯಾಗುತ್ತಿವೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, DBT ಪಾವತಿ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಹಾಗೂ ನಕಲಿ ಫಲಾನುಭವಿಗಳನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.
- ಹುಟ್ಟಿದ ಮನೆಯಲ್ಲಿಯೇ ಕೊನೆದಿನಗಳನ್ನು ಕಳೆಯಲು ಬಂದ ತಾಯಿಗೆ ಬಾಗಿಲು ತೆಗೆಯದ ಮಗಳು, ಅಮ್ಮ ಸಾ*ವುಹುಟ್ಟಿದ ಮನೆಯಲ್ಲಿಯೇ ಕೊನೆಯ ದಿನಗಳನ್ನು ಕಳೆಯಲು ಬಂದ ತಾಯಿಗೆ ಸ್ವಂತ ಮಗಳೇ ಬಾಗಿಲು ತೆರೆಯದ ಮನಕಲಕುವ ಘಟನೆ ನಡೆದಿದೆ. ತಾಯಿಯ ನೋವು, ಕುಟುಂಬದ ಕಲಹ ಮತ್ತು ಮಾನವೀಯ ಮೌಲ್ಯಗಳ ಬಗ್ಗೆ ಚರ್ಚೆಗೆ ಕಾರಣವಾದ ಈ ಘಟನೆ ಎಲ್ಲರ ಮನವನ್ನು ತಟ್ಟಿದೆ.
- ರಾಜ್ಯದ 10 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’: 48 ಗಂಟೆಗಳ ಕಾಲ ಮಳೆ ಅಬ್ಬರ, ಮನೆ ಬಿಡುವ ಮುನ್ನ ಎಚ್ಚರ!ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಚುರುಕುಗೊಂಡಿದ್ದು, ಇಂದಿನಿಂದ ಮುಂದಿನ ಎರಡು ದಿನಗಳ ಕಾಲ ಕರ್ನಾಟಕದಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಮಳೆ ಅಲರ್ಟ್ ಘೋಷಿಸಲಾಗಿದ್ದು, ವಿಶೇಷವಾಗಿ 10 ಜಿಲ್ಲೆಗಳಲ್ಲಿ ಅತಿ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ‘ಆರೆಂಜ್ ಅಲರ್ಟ್’ (Orange Alert) ಜಾರಿಗೊಳಿಸಲಾಗಿದೆ.
- ಸಾರ್ವಜನಿಕರೇ ಗಮನಿಸಿ ; ನಾಳೆ ದೇಶಾದ್ಯಂತ ‘ಮೆಡಿಕಲ್ ಶಾಪ್’ ಗಳು ಬಂದ್ |Medical Shop Closedಸಾರ್ವಜನಿಕರೇ ಗಮನಿಸಿ! ನಾಳೆ ದೇಶಾದ್ಯಂತ ಹಲವು ಮೆಡಿಕಲ್ ಶಾಪ್ಗಳು ಬಂದ್ ಆಗಲಿದ್ದು, ಔಷಧಿ ಖರೀದಿಸಲು ತೆರಳುವ ಮುನ್ನ ನಿಮ್ಮ ಪ್ರದೇಶದ ಅಂಗಡಿಗಳ ಸ್ಥಿತಿಯನ್ನು ಪರಿಶೀಲಿಸಿ. ತುರ್ತು ಅಗತ್ಯಗಳಿದ್ದರೆ ಇಂದೇ ಔಷಧಿಗಳನ್ನು ಖರೀದಿಸಿಕೊಳ್ಳುವುದು ಒಳಿತು.
- ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯರಿಗೆ ರಾಜ್ಯ ಸರ್ಕಾರದಿಂದ ಮಾಸಿಕ ₹2,000 ಪಿಂಚಣಿ ; ಜಸ್ಟ್ ಹೀಗೆ ಅರ್ಜಿ ಸಲ್ಲಿಸಿರಾಜ್ಯ ಸರ್ಕಾರದಿಂದ ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯರಿಗೆ ಮಾಸಿಕ ₹2,000 ಪಿಂಚಣಿ ಸೌಲಭ್ಯ ನೀಡಲಾಗುತ್ತಿದೆ. ಅರ್ಹ ಮಹಿಳೆಯರು ಅಗತ್ಯ ದಾಖಲೆಗಳೊಂದಿಗೆ ಸರಳವಾಗಿ ಅರ್ಜಿ ಸಲ್ಲಿಸಿ ಈ ಯೋಜನೆಯ ಲಾಭ ಪಡೆಯಬಹುದು.









