ಆತ್ಮೀಯ ರೈತ ಬಾಂಧವರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಸತತ 3 ನೇ ಬಾರಿಗೆ ಜಯ ಗಳಿಸಿ ಅಧಿಕಾರ ವಹಿಸಿಕೊಂಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರವು ರೈತರಿಗೆ ಬಂಪರ್ ಗಿಫ್ಟ್ ಮೇಲೆ ಬಂಪರ್ ಗಿಫ್ಟ್ ನೀಡುತ್ತಿದೆ.
ಆತ್ಮೀಯ ರೈತ ಬಾಂಧವರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಸತತ 3 ನೇ ಬಾರಿಗೆ ಜಯ ಗಳಿಸಿ ಅಧಿಕಾರ ವಹಿಸಿಕೊಂಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರವು ರೈತರಿಗೆ ಬಂಪರ್ ಗಿಫ್ಟ್ ಮೇಲೆ ಬಂಪರ್ ಗಿಫ್ಟ್ ನೀಡುತ್ತಿದೆ.
Thank you for reading this post, don't forget to subscribe!ಹೌದು ರೈತ ಮಿತ್ರರೇ, ಅಧಿಕಾರಕ್ಕೆ ಬಂದ ಮೊದಲ ದಿನವೇ ಪ್ರಧಾನಿ ಮೋದಿ ಅವರು ರೈತರಿಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯ 17 ನೇ ಕಂತಿನ ಹಣವನ್ನು ಬಿಡುಗಡೆ ಮಾಡುವ ಕಡತಕ್ಕೆ ಸಹಿ ಹಾಕಿದ್ದರು. ಅದರಂತೆ ಜೂನ್ 18 ಕ್ಕೆ ಅರ್ಹ 9 ಕೋಟಿ ರೈತ ಫಲಾನುಭವಿಗಳ ಖಾತೆಗೆ ನೇರವಾಗಿ ಒಟ್ಟು 20,000 ರೂಪಾಯಿ ಹಣ ನೇರವಾಗಿ ಜಮಾ ಆಗಿದೆ.
ಇದನ್ನೂ ಓದಿ: ಮುಂಗಾರು ಮಳೆ: ಮುಂದಿನ 3 ದಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಎಚ್ಚರಿಕೆ! ಎಲ್ಲೆಲ್ಲಿ ರೆಡ್ ಅಲರ್ಟ್ ನೀಡಲಾಗಿದೆ ನೋಡಿ!
ಇದೀಗ ಕೇಂದ್ರ ಸರ್ಕಾರ ರೈತರಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ್ದು, ಈ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆಯಲಾಗುವ 14 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸುವ ನಿರ್ಧಾರಕ್ಕೆ ಕೇಂದ್ರ ಸರ್ಕಾರ ಅಸ್ತು ಎಂದಿದೆ. ರೈತರ ಬಹುದಿನಗಳ ಬೇಡಿಕೆಯಾದ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸುವ ಕೋರಿಕೆಗೆ ಕೇಂದ್ರ ಸರ್ಕಾರ ಇದೀಗ ಗ್ರೀನ್ ಸಿಗ್ನಲ್ ಕೊಟ್ಟಿದೆ.
ಇದನ್ನೂ ಓದಿ: ಪಿಎಂ ಕಿಸಾನ್: ದೇಶದ 9.3 ಕೋಟಿ ರೈತರ ಖಾತೆಗೆ ಇವತ್ತು 17 ನೇ ಕಂತಿನ ಹಣ ಜಮಾ ! ನಿಮ್ಮ ಹಣ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ಒಟ್ಟಾರೆಯಾಗಿ ಹೇಳುವುದಾದರೆ ರೈತರ ಬಹುದಿನದ ಬೇಡಿಕೆಯಾದ ಎಲ್ಲಾ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ಕಾಯ್ದೆ ಜಾರಿಗೆ ತರಬೇಕೆಂಬ ಕೋರಿಕೆಯ ಮೊದಲ ಹೆಜ್ಜೆ ಈ ಕನಿಷ್ಠ ಬೆಂಬಲ ಬೆಲೆ ಏರಿಕೆ ಎನ್ನಬಹುದು. ಇದರಿಂದ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ ಕಳೆದ ವರ್ಷಕ್ಕಿಂತಲೂ ₹35,000 ಕೋಟಿ ರೂಪಾಯಿ ಹೊರೆಯಾಗಲಿದೆ. ಆದರೆ ಕೇಂದ್ರ ಸರ್ಕಾರದ ಪ್ರಕಾರ ಈ ಹಣ ರೈತರ ಆದಾಯವನ್ನು ಹೆಚ್ಚಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಎಂದು ಆಶ್ವಾಸನೆ ವ್ಯಕ್ತಪಡಿಸಿದೆ.
ಇದನ್ನೂ ಓದಿ: ರೇಷನ್ ಕಾರ್ಡ್: ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ದಿನಾಂಕ ಫಿಕ್ಸ್? ಯಾವ ಯಾವ ದಾಖಲೆಗಳು ಬೇಕು ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ!
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…
ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…
ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…