Categories: information

New Ration Card: ಹೊಸ ರೇಷನ್ ಕಾರ್ಡಿಗೆ ಅರ್ಜಿಗಳು ಆರಂಭ? ಬೇಗ ಹೋಗಿ ಅರ್ಜಿ ಸಲ್ಲಿಸಿ!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ನಾಡಿನ ಸಮಸ್ತ ಜನತೆಗೆ ನಮಸ್ಕಾರ, ನಾವು ಇವತ್ತಿನ ಈ ಒಂದು ಲೇಖನದ ಮೂಲಕ ನಿಮಗೆ ತಿಳಿಸಲು ಹೊರಟಿರುವ ವಿಷಯವೆಂದರೆ ಹೊಸ ರೇಷನ್ ಕಾರ್ಡ್ ಅರ್ಜಿಗಳನ್ನ ಯಾವಾಗ ಆರಂಭ ಮಾಡಲಾಗುತ್ತದೆ ಜೊತೆಗೆ ಈ ಒಂದು ಹೊಸ ರೇಷನ್ ಕಾರ್ಡ್ ಅಪ್ಲಿಕೇಶನ್ ಗೆ ಬೇಕಾಗುವ ದಾಖಲೆಗಳು ಯಾವ್ಯಾವು? ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಹಾಗೂ ಈ ಒಂದು ಪಡಿತರ ಚೀಟಿಯನ್ನು ಪಡೆಯಲು ಇರಬೇಕಾದ ಅರ್ಹತೆಗಳು ಏನು ಎಂಬುದರ ಬಗ್ಗೆ ಒಂದು ಸಂಪೂರ್ಣ ವಾದಂತಹ ಮಾಹಿತಿಯನ್ನು ಈ ಒಂದು ಲೇಖನದ ಮೂಲಕ ನಿಮಗೆ ತಿಳಿಸಲಾಗುತ್ತದೆ.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ನಾಡಿನ ಸಮಸ್ತ ಜನತೆಗೆ ನಮಸ್ಕಾರ, ನಾವು ಇವತ್ತಿನ ಈ ಒಂದು ಲೇಖನದ ಮೂಲಕ ನಿಮಗೆ ತಿಳಿಸಲು ಹೊರಟಿರುವ ವಿಷಯವೆಂದರೆ ಹೊಸ ರೇಷನ್ ಕಾರ್ಡ್ ಅರ್ಜಿಗಳನ್ನ ಯಾವಾಗ ಆರಂಭ ಮಾಡಲಾಗುತ್ತದೆ ಜೊತೆಗೆ ಈ ಒಂದು ಹೊಸ ರೇಷನ್ ಕಾರ್ಡ್ ಅಪ್ಲಿಕೇಶನ್ ಗೆ ಬೇಕಾಗುವ ದಾಖಲೆಗಳು ಯಾವ್ಯಾವು? ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಹಾಗೂ ಈ ಒಂದು ಪಡಿತರ ಚೀಟಿಯನ್ನು ಪಡೆಯಲು ಇರಬೇಕಾದ ಅರ್ಹತೆಗಳು ಏನು ಎಂಬುದರ ಬಗ್ಗೆ ಒಂದು ಸಂಪೂರ್ಣ ವಾದಂತಹ ಮಾಹಿತಿಯನ್ನು ಈ ಒಂದು ಲೇಖನದ ಮೂಲಕ ನಿಮಗೆ ತಿಳಿಸಲಾಗುತ್ತದೆ.

Thank you for reading this post, don't forget to subscribe!

ಆದಕಾರಣ ತಾವುಗಳು ಈ ಒಂದು ಲೇಖನವನ್ನ ಕೊನೆತನಕ ಹೋದೆ ಇದರಲ್ಲಿರುವಂತಹ ಪ್ರತಿಯೊಂದು ವಿಷಯವನ್ನು ಕೂಡ ತಿಳಿದುಕೊಳ್ಳುವುದರ ಮೂಲಕ ನೀವು ಹೊಸ ಪಡಿತರ ಚೀಟಿಗೆ ಅರ್ಜಿಯನ್ನ ಯಾವಾಗ ಸಲ್ಲಿಸಬೇಕು ಜೊತೆಗೆ ಈ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವ್ಯಾವು ಎಂಬುದರ ಬಗ್ಗೆ ನಿಮಗೆ ಮಾಹಿತಿಯು ಅರ್ಥವಾಗುತ್ತದೆ ಮತ್ತು ತಿಳಿಯುತ್ತದೆ.

ಆದ್ದರಿಂದ ಈ ಒಂದು ಲೇಖನವನ್ನು ಕೊನೆ ತನಕ ಓದಿ ಜೊತೆಗೆ ಇದೇ ತರದ ಹೊಸ ಹೊಸ ಸುದ್ದಿಯನ್ನು ಹೊಂದಿರುವಂತಹ ಲೇಖನಗಳನ್ನು ನೀವು ಪ್ರತಿದಿನ ಓದಲು ಬಯಸಿದರೆ ಈ ಒಂದು ಮಾಧ್ಯಮದ ನೋಟಿಫಿಕೇಶನ್ ಬಟನ್ ಆನ್ ಮಾಡಿಕೊಳ್ಳಿ ಇದರಿಂದ ನಾವು ಯಾವುದೇ ಸಮಯದಲ್ಲಿ ಹೊಸ ಪೋಸ್ಟ್ ಅನ್ನ ಹೊಸ ಲೇಖನವನ್ನ ಈ ಒಂದು ಮಾಧ್ಯಮದಲ್ಲಿ ಹಾಕಿದಾಗ ನಿಮಗೆ ನೋಟಿಫಿಕೇಶನ್ ಬಂದು ತಲುಪುತ್ತದೆ.

New Ration Card

ರೇಷನ್ ಕಾರ್ಡಿನಲ್ಲಿ ಎರಡು ವಿಧ ಅದು ಯಾವುದು ಅಂದರೆ ಒಂದು ಬಿಪಿಎಲ್ ಪಡಿತರ ಚೀಟಿ ಇನ್ನೊಂದು ಎಪಿಎಲ್ ಪಡಿತರ ಚೀಟಿ ಬಿಪಿಎಲ್ ಪಡಿತರ ಚೀಟಿಯು ಮಧ್ಯಮ ವರ್ಗದ ಬಡ ಕುಟುಂಬದ ಗಳಿಗೆ ಅಕ್ಕಿ ಬೆಳೆ ಧಾನ್ಯ ಜೋಳ ಇನ್ನಿತರ ಪಡಿತರ ಗಳನ್ನು ನೀಡುವುದಕ್ಕಾಗಿ ನೀಡಲಾಗುತ್ತದೆ ಜೊತೆಗೆ ಈ ಒಂದು ಬಿಪಿಎಲ್ ಪಡಿತರ ಚೀಟಿಯು ಮಧ್ಯಮದ ವರ್ಗದ ಒಂದು ಗುರುತಿನ ಚೀಟಿ ಈ ಕುಟುಂಬ ಮಧ್ಯಮ ವರ್ಗದ ಎಂದು ತಿಳಿಸುವಂತಹ ಒಂದು ಗುರುತಿನ ಚೀಟಿ ಯಾಗಿದೆ.

ಇನ್ನು ನಾವು ಎಪಿಎಲ್ ಪಡಿತರ ಚೀಟಿಯನ್ನು ನೋಡುವುದಾದರೆ ಇದು ಶ್ರೀಮಂತರಿಗೆ ಮಾತ್ರ ನೀಡಲಾಗುತ್ತದೆ ಎಪಿಎಲ್ ಪಡಿತರ ಚೀಟಿ ಇದ್ದರೆ ಸರಕಾರದ ಯಾವುದೇ ಸೌಲಭ್ಯಗಳನ್ನು ಪಡೆಯಲು ಸಾಧ್ಯವಿಲ್ಲ ಜೊತೆಗೆ ಸಾಮಾನ್ಯ ಪಡಿತರಗಳನ್ನು ಕೂಡ ಪಡೆಯಲು ಸಾಧ್ಯವಾಗುವುದಿಲ್ಲ.

ಬಿಪಿಎಲ್ ಪಡಿತರ ಚೀಟಿ ಪಡೆಯಲು ಇರಬೇಕಾದ ಅರ್ಹತೆಗಳು ,

.   ಮಧ್ಯಮ ವರ್ಗದ ಕುಟುಂಬದವರಾಗಿರಬೇಕು
.   ಕುಟುಂಬದಲ್ಲಿ ಸದಸ್ಯರಿಗೆ ಯಾವುದೇ ಸರಕಾರಿ ನೌಕರಿ ಇರಬಾರದು
.    ಕುಟುಂಬದ ವಾರ್ಷಿಕ ಆದಾಯ ಒಂದುವರೆ ಲಕ್ಷ ಮೀರಿರಬಾರದು
.    5 ಆಕ್ಟರ್ ಗಿಂತ ಹೆಚ್ಚಿನ ಜಮೀನನ್ನ ಹೊಂದಿರಬಾರದು
ಮನೆಯಲ್ಲಿ ಯಾವುದೇ ನಾಲ್ಕು ಚಕ್ರದ ವಾಹನ ಇರಬಾರದು ಉದಾಹರಣೆಗೆ ಕಾರು

ಬೇಕಾಗುವ ದಾಖಲೆಗಳು ,

.ಆಧಾರ್ ಕಾರ್ಡ್
.ಆದಾಯ ಪ್ರಮಾಣ ಪತ್ರ
.ಜಾತಿ ಪ್ರಮಾಣ ಪತ್ರ
.ಜನನ ಪ್ರಮಾಣ ಪತ್ರ (6 ವರ್ಷದ ಒಳಗಿನ ಮಗುವಿಗೆ ಮಾತ್ರ ಬೇಕಾಗುತ್ತದೆ)
.ಬಯೋಮೆಟ್ರಿಕ್
.ಮೊಬೈಲ್ ನಂಬರ್

ಅರ್ಜಿ ಎಲ್ಲಿ ಸಲ್ಲಿಸಬೇಕು.

ಗ್ರಾಮೀಣ ಪ್ರದೇಶದಲ್ಲಿ ವಾಸಿಸುವಂತಹ ಎಲ್ಲ ಜನರು ತಮ್ಮ ಒಂದು ಬಿಪಿಎಲ್ ಪಡಿತರ ಚೀಟಿಗೆ ಅರ್ಜಿಯನ್ನ ಗ್ರಾಮ ಒನ್ ಕೇಂದ್ರಗಳಲ್ಲಿ ಸಲ್ಲಿಸಬೇಕು.

ಅದೇ ರೀತಿಯಾಗಿ ನಗರ ಪ್ರದೇಶಗಳಲ್ಲಿ ವಾಸಿಸುವಂತಹ ಮಾಧ್ಯಮ ವರ್ಗದ ಜನರು ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿಯನ್ನ ಸಲ್ಲಿಸಬಹುದಾಗಿದೆ. ಒಂದು ವೇಳೆ ನೀವೇನಾದರೂ ಬೆಂಗಳೂರಿನಲ್ಲಿ ವಾಸ ಮಾಡುತ್ತಿದ್ದರೆ ನೀವು ಬೆಂಗಳೂರು ಒನ್ ಕೇಂದ್ರಗಳಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅರ್ಜಿಗಳು ಯಾವಾಗ ಆರಂಭ..?

ಸೆಪ್ಟೆಂಬರ್ ತಿಂಗಳಿನಲ್ಲಿ ಎರಡು ದಿನಗಳ ಕಾಲ ಹೊಸ ಪಡಿತರ ಚೀಟಿಗೆ ಅರ್ಜಿಯನ್ನ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಅದರಂತೆ ಕೂಡ ಈ ಒಂದು ತಿಂಗಳಿನಲ್ಲಿ ಅವಕಾಶವನ್ನ ನೀಡಲಾಗುತ್ತದೆ. ಈ ಅಕ್ಟೋಬರ್ ತಿಂಗಳ ಎರಡನೇ ವಾರದಲ್ಲಿ ಹೊಸ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗುತ್ತದೆ ಎಂದು ತಿಳಿದಿರುತ್ತದೆ.

ಓದುಗರಲ್ಲಿ ವಿನಂತಿ,

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode

Recent Posts

SSLC ವಿದ್ಯಾರ್ಥಿಗಳೇ ಗಮನಿಸಿ: ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ

"SSLC ವಿದ್ಯಾರ್ಥಿಗಳೇ ಗಮನಿಸಿ! ಪೂರ್ವಸಿದ್ಧತಾ ಪರೀಕ್ಷೆಗೆ ಸಂಬಂಧಿಸಿದ ಪ್ರಮುಖ ಬದಲಾವಣೆಗಳು ನಡೆದಿವೆ. ಪರೀಕ್ಷೆಗೆ ಸಜ್ಜಾಗಲು ಹಾಗೂ ಯಾವುದೇ ತಡಸ್ಥಿತಿಯಿಂದ ತಪ್ಪಿಸಿಕೊಳ್ಳಲು…

56 years ago

ರಾಜ್ಯದಲ್ಲಿ ನಡುಗುವ ಚಳಿ! ಈ 7 ಜಿಲ್ಲೆಗಳಲ್ಲಿ ‘ಶೀತ ಗಾಳಿ’ಯ ಅಲರ್ಟ್. ಜನವರಿ 10 ರವರೆಗೆ ಈ ಜಿಲ್ಲೆಯವರಿಗೆ ಎಚ್ಚರಿಕೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ರಾಜ್ಯದಲ್ಲಿ ತೀವ್ರ ಚಳಿ ಹೆಚ್ಚುತ್ತಿರುವ ಹಿನ್ನೆಲೆ 7 ಜಿಲ್ಲೆಗಳಿಗೆ ‘ಶೀತ ಗಾಳಿ’ ಎಚ್ಚರಿಕೆ ಜಾರಿಯಾಗಿದೆ. ಡಿಸೆಂಬರ್ 13 ರವರೆಗೆ ತಾಪಮಾನ…

56 years ago

BBK 12 Finale: ಬಿಗ್‌ಬಾಸ್‌ ಘೋಷಣೆಗೂ ಮುನ್ನವೇ ವಿನ್ನರ್ ಹೆಸರು ಲೀಕ್ ಮಾಡಿದ ವಿಕಿಪೀಡಿಯಾ

BBK 12 ಫಿನಾಲೆಗೆ ಮುನ್ನವೇ ಬಿಗ್‌ಬಾಸ್ ಕನ್ನಡ 12ರ ವಿನ್ನರ್ ಹೆಸರು ವಿಕಿಪೀಡಿಯಾದಲ್ಲಿ ಲೀಕ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಭಾರೀ…

56 years ago

ನೀವು ಖರೀದಿಸುವ ಜಮೀನಿನಹೆಸರು ಯಾರುದು? ಆ ಜಮೀನಿನ ಅಕ್ಕಪಕ್ಕ ಮಾಲಿಕರ ಹೆಸರು ಇಲ್ಲಿ ಚೆಕ್ ಮಾಡಿ.

ಜಮೀನು ಅಥವಾ ನಿವೇಶನ ಖರೀದಿ ಮಾಡುವಾಗ ಆ ಜಮೀನು ಯಾರಿಗೆ ಸಂಬಂಧಿಸಿದ್ದು, ಅಥವಾ ನೀವು ನಿಂತಿರುವ ಜಮೀನು ಅಥವಾ ನಿವೇಶನ…

56 years ago

ಗೃಹಲಕ್ಷ್ಮಿ ಯೋಜನೆಯ ಬಾಕಿ ₹4000 ಹಣ ಒಟ್ಟಿಗೆ ಜಮಾ? ಖಾತೆಗೆ ಹಣ ಬರುವುದು ಯಾವಾಗ?  ಸಂಕ್ರಾಂತಿಗೆ ಸರ್ಕಾರದಿಂದ ಸಿಕ್ತು ಸ್ಪಷ್ಟನೆ. ಇಲ್ಲಿದೆ ಡಿಟೇಲ್ಸ್!

ಪ್ರತ್ಯೇಕ ಕುಟುಂಬಕ್ಕೆ ₹4000 ಪ್ರತ್ಯೇಕವಾಗಿ ನೀಡಲಾಗುವ ಗೃಹಲಕ್ಷ್ಮಿ ಯೋಜನೆ, ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವ ಕುರಿತು ಕರ್ನಾಟಕ ಸರ್ಕಾರದಿಂದ…

56 years ago

ಶೇ. 90 ರಷ್ಚು ಸಬ್ಸಿಡಿಯಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳು ಇಲ್ಲಿದೆ ಮಾಹಿತಿ

ರೈತರಿಗೆ ಸರ್ಕಾರದಿಂದ ಶೇ. 90 ರಷ್ಟು ಸಬ್ಸಿಡಿಯಲ್ಲಿ ಲಭ್ಯವಾಗುತ್ತಿರುವ ವಿವಿಧ ಕೃಷಿ ಯಂತ್ರೋಪಕರಣಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಯಾವ ಯಂತ್ರಗಳಿಗೆ…

56 years ago