ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ನಾಡಿನ ಸಮಸ್ತ ಜನತೆಗೆ ನಮಸ್ಕಾರ, ನಾವು ಇವತ್ತಿನ ಈ ಒಂದು ಲೇಖನದ ಮೂಲಕ ನಿಮಗೆ ತಿಳಿಸಲು ಹೊರಟಿರುವ ವಿಷಯವೆಂದರೆ ಹೊಸ ರೇಷನ್ ಕಾರ್ಡ್ ಅರ್ಜಿಗಳನ್ನ ಯಾವಾಗ ಆರಂಭ ಮಾಡಲಾಗುತ್ತದೆ ಜೊತೆಗೆ ಈ ಒಂದು ಹೊಸ ರೇಷನ್ ಕಾರ್ಡ್ ಅಪ್ಲಿಕೇಶನ್ ಗೆ ಬೇಕಾಗುವ ದಾಖಲೆಗಳು ಯಾವ್ಯಾವು? ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಹಾಗೂ ಈ ಒಂದು ಪಡಿತರ ಚೀಟಿಯನ್ನು ಪಡೆಯಲು ಇರಬೇಕಾದ ಅರ್ಹತೆಗಳು ಏನು ಎಂಬುದರ ಬಗ್ಗೆ ಒಂದು ಸಂಪೂರ್ಣ ವಾದಂತಹ ಮಾಹಿತಿಯನ್ನು ಈ ಒಂದು ಲೇಖನದ ಮೂಲಕ ನಿಮಗೆ ತಿಳಿಸಲಾಗುತ್ತದೆ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ನಾಡಿನ ಸಮಸ್ತ ಜನತೆಗೆ ನಮಸ್ಕಾರ, ನಾವು ಇವತ್ತಿನ ಈ ಒಂದು ಲೇಖನದ ಮೂಲಕ ನಿಮಗೆ ತಿಳಿಸಲು ಹೊರಟಿರುವ ವಿಷಯವೆಂದರೆ ಹೊಸ ರೇಷನ್ ಕಾರ್ಡ್ ಅರ್ಜಿಗಳನ್ನ ಯಾವಾಗ ಆರಂಭ ಮಾಡಲಾಗುತ್ತದೆ ಜೊತೆಗೆ ಈ ಒಂದು ಹೊಸ ರೇಷನ್ ಕಾರ್ಡ್ ಅಪ್ಲಿಕೇಶನ್ ಗೆ ಬೇಕಾಗುವ ದಾಖಲೆಗಳು ಯಾವ್ಯಾವು? ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಹಾಗೂ ಈ ಒಂದು ಪಡಿತರ ಚೀಟಿಯನ್ನು ಪಡೆಯಲು ಇರಬೇಕಾದ ಅರ್ಹತೆಗಳು ಏನು ಎಂಬುದರ ಬಗ್ಗೆ ಒಂದು ಸಂಪೂರ್ಣ ವಾದಂತಹ ಮಾಹಿತಿಯನ್ನು ಈ ಒಂದು ಲೇಖನದ ಮೂಲಕ ನಿಮಗೆ ತಿಳಿಸಲಾಗುತ್ತದೆ.
Thank you for reading this post, don't forget to subscribe!ಆದಕಾರಣ ತಾವುಗಳು ಈ ಒಂದು ಲೇಖನವನ್ನ ಕೊನೆತನಕ ಹೋದೆ ಇದರಲ್ಲಿರುವಂತಹ ಪ್ರತಿಯೊಂದು ವಿಷಯವನ್ನು ಕೂಡ ತಿಳಿದುಕೊಳ್ಳುವುದರ ಮೂಲಕ ನೀವು ಹೊಸ ಪಡಿತರ ಚೀಟಿಗೆ ಅರ್ಜಿಯನ್ನ ಯಾವಾಗ ಸಲ್ಲಿಸಬೇಕು ಜೊತೆಗೆ ಈ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವ್ಯಾವು ಎಂಬುದರ ಬಗ್ಗೆ ನಿಮಗೆ ಮಾಹಿತಿಯು ಅರ್ಥವಾಗುತ್ತದೆ ಮತ್ತು ತಿಳಿಯುತ್ತದೆ.
ಆದ್ದರಿಂದ ಈ ಒಂದು ಲೇಖನವನ್ನು ಕೊನೆ ತನಕ ಓದಿ ಜೊತೆಗೆ ಇದೇ ತರದ ಹೊಸ ಹೊಸ ಸುದ್ದಿಯನ್ನು ಹೊಂದಿರುವಂತಹ ಲೇಖನಗಳನ್ನು ನೀವು ಪ್ರತಿದಿನ ಓದಲು ಬಯಸಿದರೆ ಈ ಒಂದು ಮಾಧ್ಯಮದ ನೋಟಿಫಿಕೇಶನ್ ಬಟನ್ ಆನ್ ಮಾಡಿಕೊಳ್ಳಿ ಇದರಿಂದ ನಾವು ಯಾವುದೇ ಸಮಯದಲ್ಲಿ ಹೊಸ ಪೋಸ್ಟ್ ಅನ್ನ ಹೊಸ ಲೇಖನವನ್ನ ಈ ಒಂದು ಮಾಧ್ಯಮದಲ್ಲಿ ಹಾಕಿದಾಗ ನಿಮಗೆ ನೋಟಿಫಿಕೇಶನ್ ಬಂದು ತಲುಪುತ್ತದೆ.
ರೇಷನ್ ಕಾರ್ಡಿನಲ್ಲಿ ಎರಡು ವಿಧ ಅದು ಯಾವುದು ಅಂದರೆ ಒಂದು ಬಿಪಿಎಲ್ ಪಡಿತರ ಚೀಟಿ ಇನ್ನೊಂದು ಎಪಿಎಲ್ ಪಡಿತರ ಚೀಟಿ ಬಿಪಿಎಲ್ ಪಡಿತರ ಚೀಟಿಯು ಮಧ್ಯಮ ವರ್ಗದ ಬಡ ಕುಟುಂಬದ ಗಳಿಗೆ ಅಕ್ಕಿ ಬೆಳೆ ಧಾನ್ಯ ಜೋಳ ಇನ್ನಿತರ ಪಡಿತರ ಗಳನ್ನು ನೀಡುವುದಕ್ಕಾಗಿ ನೀಡಲಾಗುತ್ತದೆ ಜೊತೆಗೆ ಈ ಒಂದು ಬಿಪಿಎಲ್ ಪಡಿತರ ಚೀಟಿಯು ಮಧ್ಯಮದ ವರ್ಗದ ಒಂದು ಗುರುತಿನ ಚೀಟಿ ಈ ಕುಟುಂಬ ಮಧ್ಯಮ ವರ್ಗದ ಎಂದು ತಿಳಿಸುವಂತಹ ಒಂದು ಗುರುತಿನ ಚೀಟಿ ಯಾಗಿದೆ.
ಇನ್ನು ನಾವು ಎಪಿಎಲ್ ಪಡಿತರ ಚೀಟಿಯನ್ನು ನೋಡುವುದಾದರೆ ಇದು ಶ್ರೀಮಂತರಿಗೆ ಮಾತ್ರ ನೀಡಲಾಗುತ್ತದೆ ಎಪಿಎಲ್ ಪಡಿತರ ಚೀಟಿ ಇದ್ದರೆ ಸರಕಾರದ ಯಾವುದೇ ಸೌಲಭ್ಯಗಳನ್ನು ಪಡೆಯಲು ಸಾಧ್ಯವಿಲ್ಲ ಜೊತೆಗೆ ಸಾಮಾನ್ಯ ಪಡಿತರಗಳನ್ನು ಕೂಡ ಪಡೆಯಲು ಸಾಧ್ಯವಾಗುವುದಿಲ್ಲ.
. ಮಧ್ಯಮ ವರ್ಗದ ಕುಟುಂಬದವರಾಗಿರಬೇಕು
. ಕುಟುಂಬದಲ್ಲಿ ಸದಸ್ಯರಿಗೆ ಯಾವುದೇ ಸರಕಾರಿ ನೌಕರಿ ಇರಬಾರದು
. ಕುಟುಂಬದ ವಾರ್ಷಿಕ ಆದಾಯ ಒಂದುವರೆ ಲಕ್ಷ ಮೀರಿರಬಾರದು
. 5 ಆಕ್ಟರ್ ಗಿಂತ ಹೆಚ್ಚಿನ ಜಮೀನನ್ನ ಹೊಂದಿರಬಾರದು
ಮನೆಯಲ್ಲಿ ಯಾವುದೇ ನಾಲ್ಕು ಚಕ್ರದ ವಾಹನ ಇರಬಾರದು ಉದಾಹರಣೆಗೆ ಕಾರು
.ಆಧಾರ್ ಕಾರ್ಡ್
.ಆದಾಯ ಪ್ರಮಾಣ ಪತ್ರ
.ಜಾತಿ ಪ್ರಮಾಣ ಪತ್ರ
.ಜನನ ಪ್ರಮಾಣ ಪತ್ರ (6 ವರ್ಷದ ಒಳಗಿನ ಮಗುವಿಗೆ ಮಾತ್ರ ಬೇಕಾಗುತ್ತದೆ)
.ಬಯೋಮೆಟ್ರಿಕ್
.ಮೊಬೈಲ್ ನಂಬರ್
ಗ್ರಾಮೀಣ ಪ್ರದೇಶದಲ್ಲಿ ವಾಸಿಸುವಂತಹ ಎಲ್ಲ ಜನರು ತಮ್ಮ ಒಂದು ಬಿಪಿಎಲ್ ಪಡಿತರ ಚೀಟಿಗೆ ಅರ್ಜಿಯನ್ನ ಗ್ರಾಮ ಒನ್ ಕೇಂದ್ರಗಳಲ್ಲಿ ಸಲ್ಲಿಸಬೇಕು.
ಅದೇ ರೀತಿಯಾಗಿ ನಗರ ಪ್ರದೇಶಗಳಲ್ಲಿ ವಾಸಿಸುವಂತಹ ಮಾಧ್ಯಮ ವರ್ಗದ ಜನರು ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿಯನ್ನ ಸಲ್ಲಿಸಬಹುದಾಗಿದೆ. ಒಂದು ವೇಳೆ ನೀವೇನಾದರೂ ಬೆಂಗಳೂರಿನಲ್ಲಿ ವಾಸ ಮಾಡುತ್ತಿದ್ದರೆ ನೀವು ಬೆಂಗಳೂರು ಒನ್ ಕೇಂದ್ರಗಳಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಸೆಪ್ಟೆಂಬರ್ ತಿಂಗಳಿನಲ್ಲಿ ಎರಡು ದಿನಗಳ ಕಾಲ ಹೊಸ ಪಡಿತರ ಚೀಟಿಗೆ ಅರ್ಜಿಯನ್ನ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಅದರಂತೆ ಕೂಡ ಈ ಒಂದು ತಿಂಗಳಿನಲ್ಲಿ ಅವಕಾಶವನ್ನ ನೀಡಲಾಗುತ್ತದೆ. ಈ ಅಕ್ಟೋಬರ್ ತಿಂಗಳ ಎರಡನೇ ವಾರದಲ್ಲಿ ಹೊಸ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗುತ್ತದೆ ಎಂದು ತಿಳಿದಿರುತ್ತದೆ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…
Amid escalating tensions in the Strait of Hormuz, the United States has launched fresh strikes…
ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…