Categories: information

ಹೊಸ ವರ್ಷ ಸಂಭ್ರಮಾಚರಣೆ – ಮದ್ಯ ಮಾರಾಟದಿಂದ ದಾಖಲೆಯ ಆದಾಯ ಸಂಗ್ರಹ.

ಹೊಸ ವರ್ಷದ ಸಂಭ್ರಮಾಚರಣೆಯ ಹಿನ್ನೆಲೆ ರಾಜ್ಯದಲ್ಲಿ ಮದ್ಯ ಮಾರಾಟ ಜೋರಾಗಿದ್ದು, ಅಬಕಾರಿ ಇಲಾಖೆಗೆ ದಾಖಲೆ ಮಟ್ಟದ ಆದಾಯ ಸಂಗ್ರಹವಾಗಿದೆ. ಡಿಸೆಂಬರ್ 31 ಮತ್ತು ಜನವರಿ 1ರ ಸಂಭ್ರಮದ ವೇಳೆ ನಗರ-ಗ್ರಾಮಾಂತರ ಪ್ರದೇಶಗಳಲ್ಲಿ ಮದ್ಯ ಖರೀದಿ ಹೆಚ್ಚಾಗಿ, ಸರ್ಕಾರದ ಆದಾಯದಲ್ಲಿ ಗಣನೀಯ ಏರಿಕೆ ಕಂಡುಬಂದಿದೆ.

Spread the love

ಕಳೆದ ವರ್ಷಕ್ಕೆ ಹೋಲಿಸಿದರೆ 39.63% ಆದಾಯ ಹೆಚ್ಚಳ

Thank you for reading this post, don't forget to subscribe!

     ಹೊಸ ವರ್ಷದ (New Year) ಹಿನ್ನೆಲೆ ರಾಜ್ಯ ಸರ್ಕಾರಕ್ಕೆ ಮದ್ಯ ಮಾರಾಟದಿಂದ ಭರ್ಜರಿ ಆದಾಯ ಸಂಗ್ರಹವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದ ಡಿಸೆಂಬರ್‌ನಲ್ಲಿ 454.58 ಕೋಟಿ ರೂ. ಹೆಚ್ಚು ಅಬಕಾರಿ ಆದಾಯ(Excise Revenue) ಸಂಗ್ರಹವಾಗಿದೆ.

ಯಾವ ವರ್ಷ ಎಷ್ಟು?
2024ರ ಡಿ.30 ರಂದು 154.04 ಕೋಟಿ ರೂ., ಡಿ.31 ರಂದು 266. 73 ಕೋಟಿ ರೂ. ಆದಾಯ ಸಂಗ್ರಹವಾಗಿತ್ತು. ಆದರೆ ಈ ಬಾರಿ ಡಿ. 30 ರಂದು 261.09 ಕೋಟಿ ರೂ., ಡಿ.31 ರಂದು 204.10 ಕೋಟಿ ರೂ. ಆದಾಯ ಸಂಗ್ರಹವಾಗಿದೆ

2024 ರ ಡಿಸೆಂಬರ್‌ ತಿಂಗಳಿನಲ್ಲಿ 3,104 ಕೋಟಿ ರೂ. ಆದಾಯ ಸಂಗ್ರಹವಾಗಿದ್ದರೆ, ಈ ವರ್ಷ ಬರೋಬ್ಬರಿ 3,559.08 ಕೋಟಿ ರೂ. ಆದಾಯ ಸಂಗ್ರಹವಾಗಿದೆ.

ಕಳೆದ ವರ್ಷಕ್ಕೆ ಹೋಲಿಕೆ ಮಾಡಿದ್ರೆ ಈ ವರ್ಷ 1.59 ಲಕ್ಷ ಬಾಕ್ಸ್ ಐಎಂಎಲ್ ಹೆಚ್ಚುವರಿಯಾಗಿ ಮಾರಾಟವಾಗಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದ್ರೆ ಈ ವರ್ಷ ಐಎಂಎಲ್ ಮತ್ತು ಬಿಯರ್ ವ್ಯಾಪಾರದಿಂದ ಅಬಕಾರಿ ಇಲಾಖೆಗೆ ಹೆಚ್ಚುವರಿಯಾಗಿ 166.74 ಕೋಟಿ ರೂ. ಆದಾಯ ಬಂದಿದೆ.

ಓದುಗರಲ್ಲಿ ವಿನಂತಿ,

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇https://chat.whatsapp.com/FM1qVgdNtJm5m1M9SL0BHc?mode=ac_t

Recent Posts

ಇಂದಿನ ಚಿನ್ನದ ಬೆಲೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…

56 years ago

ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿ

ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…

56 years ago

ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

56 years ago

ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…

56 years ago

RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !

ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…

56 years ago