ಹೊಸ ವರ್ಷದ ಸಂಭ್ರಮಾಚರಣೆಯ ಹಿನ್ನೆಲೆ ರಾಜ್ಯದಲ್ಲಿ ಮದ್ಯ ಮಾರಾಟ ಜೋರಾಗಿದ್ದು, ಅಬಕಾರಿ ಇಲಾಖೆಗೆ ದಾಖಲೆ ಮಟ್ಟದ ಆದಾಯ ಸಂಗ್ರಹವಾಗಿದೆ. ಡಿಸೆಂಬರ್ 31 ಮತ್ತು ಜನವರಿ 1ರ ಸಂಭ್ರಮದ ವೇಳೆ ನಗರ-ಗ್ರಾಮಾಂತರ ಪ್ರದೇಶಗಳಲ್ಲಿ ಮದ್ಯ ಖರೀದಿ ಹೆಚ್ಚಾಗಿ, ಸರ್ಕಾರದ ಆದಾಯದಲ್ಲಿ ಗಣನೀಯ ಏರಿಕೆ ಕಂಡುಬಂದಿದೆ.
ಕಳೆದ ವರ್ಷಕ್ಕೆ ಹೋಲಿಸಿದರೆ 39.63% ಆದಾಯ ಹೆಚ್ಚಳ
Thank you for reading this post, don't forget to subscribe!ಹೊಸ ವರ್ಷದ (New Year) ಹಿನ್ನೆಲೆ ರಾಜ್ಯ ಸರ್ಕಾರಕ್ಕೆ ಮದ್ಯ ಮಾರಾಟದಿಂದ ಭರ್ಜರಿ ಆದಾಯ ಸಂಗ್ರಹವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದ ಡಿಸೆಂಬರ್‌ನಲ್ಲಿ 454.58 ಕೋಟಿ ರೂ. ಹೆಚ್ಚು ಅಬಕಾರಿ ಆದಾಯ(Excise Revenue) ಸಂಗ್ರಹವಾಗಿದೆ.
ಯಾವ ವರ್ಷ ಎಷ್ಟು?
2024ರ ಡಿ.30 ರಂದು 154.04 ಕೋಟಿ ರೂ., ಡಿ.31 ರಂದು 266. 73 ಕೋಟಿ ರೂ. ಆದಾಯ ಸಂಗ್ರಹವಾಗಿತ್ತು. ಆದರೆ ಈ ಬಾರಿ ಡಿ. 30 ರಂದು 261.09 ಕೋಟಿ ರೂ., ಡಿ.31 ರಂದು 204.10 ಕೋಟಿ ರೂ. ಆದಾಯ ಸಂಗ್ರಹವಾಗಿದೆ
2024 ರ ಡಿಸೆಂಬರ್ ತಿಂಗಳಿನಲ್ಲಿ 3,104 ಕೋಟಿ ರೂ. ಆದಾಯ ಸಂಗ್ರಹವಾಗಿದ್ದರೆ, ಈ ವರ್ಷ ಬರೋಬ್ಬರಿ 3,559.08 ಕೋಟಿ ರೂ. ಆದಾಯ ಸಂಗ್ರಹವಾಗಿದೆ.
ಕಳೆದ ವರ್ಷಕ್ಕೆ ಹೋಲಿಕೆ ಮಾಡಿದ್ರೆ ಈ ವರ್ಷ 1.59 ಲಕ್ಷ ಬಾಕ್ಸ್ ಐಎಂಎಲ್ ಹೆಚ್ಚುವರಿಯಾಗಿ ಮಾರಾಟವಾಗಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದ್ರೆ ಈ ವರ್ಷ ಐಎಂಎಲ್ ಮತ್ತು ಬಿಯರ್ ವ್ಯಾಪಾರದಿಂದ ಅಬಕಾರಿ ಇಲಾಖೆಗೆ ಹೆಚ್ಚುವರಿಯಾಗಿ 166.74 ಕೋಟಿ ರೂ. ಆದಾಯ ಬಂದಿದೆ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇https://chat.whatsapp.com/FM1qVgdNtJm5m1M9SL0BHc?mode=ac_t
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…
Amid escalating tensions in the Strait of Hormuz, the United States has launched fresh strikes…
ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…