ಇಂದು ಬೆಳಗ್ಗೆ 11.30ಕ್ಕೆ ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಎನ್‌ಡಿಎ ಬಲಪ್ರದರ್ಶನದ ನಡುವೆ ನಿತೀಶ್ ಕುಮಾರ್ ಅವರು ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ಇಂದು ಬೆಳಗ್ಗೆ 11.30ಕ್ಕೆ ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಎನ್‌ಡಿಎ ಬಲಪ್ರದರ್ಶನದ ನಡುವೆ ನಿತೀಶ್ ಕುಮಾರ್ ಅವರು ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
Thank you for reading this post, don't forget to subscribe!ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಭರ್ಜರಿ ಗೆಲುವಿನ ನಂತರ, ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರು ಗುರುವಾರ ದಾಖಲೆಯ 10ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ಬಿಹಾರ ರಾಜ್ಯಪಾಲ ಆರಿಫ್ ಮೊಹ್ಮದ್ ಖಾನ್ ಅವರು ನಿತೀಶ್ ಕುಮಾರ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ನಂತರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾದ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸಿನ್ಹಾ ಅವರು ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು
ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಇತರ ಹಲವಾರು ಕೇಂದ್ರ ಸಚಿವರು ಮತ್ತು 11 ಎನ್‌ಡಿಎ-ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದರು.
243 ಸದಸ್ಯರ ವಿಧಾನಸಭೆಯಲ್ಲಿ ಎನ್‌ಡಿಎ 202 ಸ್ಥಾನಗಳನ್ನು ಗೆದ್ದುಕೊಂಡಿದ್ದು, ಬಿಜೆಪಿ 89, ಜೆಡಿ(ಯು) 85, ಎಲ್‌ಜೆಪಿ(ಆರ್‌ವಿ) 19, ಎಚ್‌ಎಎಂ 5 ಮತ್ತು ಆರ್‌ಎಲ್‌ಎಂ 4 ಸ್ಥಾನಗಳನ್ನು ಗೆದ್ದುಕೊಂಡಿದೆ
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://chat.whatsapp.com/FM1qVgdNtJm5m1M9SL0BHc?mode=ac_t
"SSLC ವಿದ್ಯಾರ್ಥಿಗಳೇ ಗಮನಿಸಿ! ಪೂರ್ವಸಿದ್ಧತಾ ಪರೀಕ್ಷೆಗೆ ಸಂಬಂಧಿಸಿದ ಪ್ರಮುಖ ಬದಲಾವಣೆಗಳು ನಡೆದಿವೆ. ಪರೀಕ್ಷೆಗೆ ಸಜ್ಜಾಗಲು ಹಾಗೂ ಯಾವುದೇ ತಡಸ್ಥಿತಿಯಿಂದ ತಪ್ಪಿಸಿಕೊಳ್ಳಲು…
ರಾಜ್ಯದಲ್ಲಿ ತೀವ್ರ ಚಳಿ ಹೆಚ್ಚುತ್ತಿರುವ ಹಿನ್ನೆಲೆ 7 ಜಿಲ್ಲೆಗಳಿಗೆ ‘ಶೀತ ಗಾಳಿ’ ಎಚ್ಚರಿಕೆ ಜಾರಿಯಾಗಿದೆ. ಡಿಸೆಂಬರ್ 13 ರವರೆಗೆ ತಾಪಮಾನ…
BBK 12 ಫಿನಾಲೆಗೆ ಮುನ್ನವೇ ಬಿಗ್‌ಬಾಸ್ ಕನ್ನಡ 12ರ ವಿನ್ನರ್ ಹೆಸರು ವಿಕಿಪೀಡಿಯಾದಲ್ಲಿ ಲೀಕ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಭಾರೀ…
ಜಮೀನು ಅಥವಾ ನಿವೇಶನ ಖರೀದಿ ಮಾಡುವಾಗ ಆ ಜಮೀನು ಯಾರಿಗೆ ಸಂಬಂಧಿಸಿದ್ದು, ಅಥವಾ ನೀವು ನಿಂತಿರುವ ಜಮೀನು ಅಥವಾ ನಿವೇಶನ…
ಪ್ರತ್ಯೇಕ ಕುಟುಂಬಕ್ಕೆ ₹4000 ಪ್ರತ್ಯೇಕವಾಗಿ ನೀಡಲಾಗುವ ಗೃಹಲಕ್ಷ್ಮಿ ಯೋಜನೆ, ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವ ಕುರಿತು ಕರ್ನಾಟಕ ಸರ್ಕಾರದಿಂದ…
ರೈತರಿಗೆ ಸರ್ಕಾರದಿಂದ ಶೇ. 90 ರಷ್ಟು ಸಬ್ಸಿಡಿಯಲ್ಲಿ ಲಭ್ಯವಾಗುತ್ತಿರುವ ವಿವಿಧ ಕೃಷಿ ಯಂತ್ರೋಪಕರಣಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಯಾವ ಯಂತ್ರಗಳಿಗೆ…