ನೀವು ಮನೆಯಲ್ಲೇ ಕುಳಿತು ನಿಮ್ಮ ನರೇಗಾ ಜಾಬ್ ಕಾರ್ಡ ಸ್ಟೇಟಸ್ ಅನ್ನು ಸುಲಭವಾಗಿ ಚೆಕ್ ಮಾಡಬಹುದು. ಮೊಬೈಲ್ ನಲ್ಲೇ ನಿಮ್ಮ ಜಾಬ್ ಕಾರ್ಡ್ ಸ್ಟೇಟಸ್ ಚೆಕ್ ಮಾಡುವುದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೇ ಕೇಂದ್ರ ಸರ್ಕಾರವು ಆರ್ಥಿಕವಾಗಿ ಹಿಂದುಳಿದಿರುವ ಗ್ರಾಮೀಣ ಭಾಗದಲ್ಲಿ ನೆಲೆಸಿರುವ ಕುಟುಂಬಗಳಿಗೆ ಉದ್ಯೋಗ ನೀಡಲು ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ (ಮನರೇಗಾ – MGNREGA) ಎಂಬ ಯೋಜನೆಯನ್ನು ಜಾರಿಗೆ ತಂದಿದೆ.
Thank you for reading this post, don't forget to subscribe!ಈ ಯೋಜನೆಯ ಪ್ರಕಾರ ಹಳ್ಳಿಯಲ್ಲಿ ವಾಸವಾಗಿರುವ ಯಾವುದೇ ವ್ಯಕ್ತಿ ತಮ್ಮ ಪಂಚಾಯತಿಗೆ ಮನರೇಗಾ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದರೆ ಅವರಿಗೆ ವರ್ಷದಲ್ಲಿ ಕನಿಷ್ಠ 100 ದಿನ ಕೆಲಸ ನೀಡಿ ಅದಕ್ಕೆ ಪ್ರತಿದಿನ ₹ 316 ನೀಡಬೇಕು ಎಂದು ಈ ಯೋಜನೆ ಹೇಳುತ್ತದೆ.
ಇತ್ತೀಚೆಗೆ ರಾಜ್ಯ ಸರಕಾರವು ಈ ಯೋಜನೆ ಅಡಿಯಲ್ಲಿ ಲಾಭ ಪಡೆಯಲು ಬಯಸುವ ಗ್ರಾಮೀಣ ಭಾಗದಲ್ಲಿ ವಾಸ ಮಾಡುತ್ತಿರುವ ನಿರುದ್ಯೋಗ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿತ್ತು.
ಈ ಯೋಜನೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಇದೀಗ ತಮ್ಮ ಮೊಬೈಲ್ ನಲ್ಲೇ ಮನರೇಗಾ ಯೋಜನೆಯ ಲಿಸ್ಟ್ ಚೆಕ್ ಮಾಡಬಹುದಾಗಿದೆ. NREGA Job Card List
ಹೌದು ಸ್ನೇಹಿತರೆ, ನೀವು ಮನೆಯಲ್ಲೇ ಕುಳಿತು ನಿಮ್ಮ ನರೇಗಾ ಜಾಬ್ ಕಾರ್ಡ ಸ್ಟೇಟಸ್ ಅನ್ನು ಸುಲಭವಾಗಿ ಚೆಕ್ ಮಾಡಬಹುದು. ಮೊಬೈಲ್ ನಲ್ಲೇ ನಿಮ್ಮ ಜಾಬ್ ಕಾರ್ಡ್ ಸ್ಟೇಟಸ್ ಚೆಕ್ ಮಾಡುವುದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ಹಂತ – 1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ವರ್ಷ 2023-24 ಎಂದು ಹಾಕಿ, ನಿಮ್ಮ ಜಿಲ್ಲೆ,ತಾಲ್ಲೂಕು ಹಾಗೂ ನಿಮ್ಮ ಪಂಚಾಯತಿಯ ಹೆಸರು ಹಾಕಿ Proceed ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು Job card/ Employment Register ಮೇಲೆ ಕ್ಲಿಕ್ ಮಾಡಿ.
ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ನಿಮ್ಮ ಪಂಚಾಯತಿ ಅಡಿಯಲ್ಲಿ ಅರ್ಹ ಜಾಬ್ ಕಾರ್ಡ್ ಹೊಂದಿರುವ ಲಿಸ್ಟ್ ಕಾಣಿಸುತ್ತದೆ. ಇದರಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿ.
ಈ ರೀತಿಯಾಗಿ ನೀವು ಸುಲಭವಾಗಿ ಮನೆಯಲ್ಲೇ ಕುಳಿತು ನಿಮ್ಮ ಜಾಬ್ ಕಾರ್ಡ್ ಸ್ಟೇಟಸ್ ಚೆಕ್ ಮಾಡಬಹುದು.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
Yojana) ಯೋಜನೆ ಅಡಿಯಲ್ಲಿ ಒಟ್ಟು 19ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ 38000 ರೂಪಾಯಿ ಹಣ ಜಮಾ ಆಗಿವೆ. ಇದೀಗ…
ಈ ಯೋಜನೆಯ ಅಡಿಯಲ್ಲಿ ಇದೀಗ ಅರ್ಹ ರೈತರಿಗೆ 18 ಕಂತುಗಳಲ್ಲಿ ತಲಾ 2000 ರೂಪಾಯಿಯಂತೆ ಒಟ್ಟು 36,000 ರೂಪಾಯಿ ಹಣ…
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…
ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…