Categories: information

PM Kisan: ಅನರ್ಹ ಫಲಾನುಭವಿಗಳ ಪಟ್ಟಿ ಪ್ರಕಟ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ!

ಹಾಗಾದರೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಅಥವಾ ಇಲ್ಲವಾ ಎಂದು ಚೆಕ್ ಮಾಡುವುದು ಹೇಗೆ ? ಒಂದು ವೇಳೆ ನಿಮ್ಮ ಹೆಸರು ಇದ್ದರೆ ಏನು ಮಾಡಬೇಕು ಎಂಬ ಸಂಪೂರ್ಣ ಮಾಹಿತಿ ಪಡೆಯಲು ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬಹು ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಪ್ರಮುಖವಾದ ಯೋಜನೆ ಎಂದರೆ ಅದು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ ನಿಧಿ ಯೋಜನೆ.

Thank you for reading this post, don't forget to subscribe!

ಈ ಯೋಜನೆಯ ಅಡಿಯಲ್ಲಿ ಇದೀಗ ಅರ್ಹ ರೈತರಿಗೆ 21 ಕಂತುಗಳಲ್ಲಿ ತಲಾ 2000 ರೂಪಾಯಿಯಂತೆ ಒಟ್ಟು 42,000 ರೂಪಾಯಿ ಹಣ ಜಮಾ ಆಗಿದೆ. ಇದೀಗ ಕೇಂದ್ರ ಸರಕಾರ 21 ನೇ ಕಂತಿಗೆ ಅನರ್ಹ ರೈತರ ಪಟ್ಟಿ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಮುಂದಿನ ಯಾವ ಕಂತಿನ ಹಣವೂ ಜಮಾ ಆಗುವುದಿಲ್ಲ

ಹಾಗಾದರೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಅಥವಾ ಇಲ್ಲವಾ ಎಂದು ಚೆಕ್ ಮಾಡುವುದು ಹೇಗೆ ? ಒಂದು ವೇಳೆ ನಿಮ್ಮ ಹೆಸರು ಇದ್ದರೆ ಏನು ಮಾಡಬೇಕು ಎಂಬ ಸಂಪೂರ್ಣ ಮಾಹಿತಿ ಪಡೆಯಲು ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.

ಪಿಎಂ ಕಿಸಾನ್ ಅರ್ಹ ಫಲಾನುಭವಿಗಳ ಪಟ್ಟಿ ಹೀಗೆ ಚೆಕ್ ಮಾಡಿ:

ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://pmkisan.gov.in/VillageDashboard_Portal.aspx

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ಹೋಮ್ ಪೇಜ್ ನಲ್ಲಿ ಹೋಗಿ ಡ್ಯಾಶ್ ಬೋರ್ಡ್ ಮೇಲೆ ಕ್ಲಿಕ್ ಮಾಡಿ. ಅಲ್ಲಿ ನಿಮಗೆ Village Wise List ಕಾಣಿಸುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ಗ್ರಾಮದ ಹೆಸರನ್ನು ನಮೂದಿಸಿ, Get Report ಮೇಲೆ ಕ್ಲಿಕ್ ಮಾಡಿ.

ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನಿಮ್ಮ ಗ್ರಾಮದಲ್ಲಿ ಪಿಎಂ ಕಿಸಾನ್ ಯೋಜನೆಯ 20ನೇ ಕಂತಿಗೆ ಅನರ್ಹರಾಗಿರುವ ರೈತರ ಪಟ್ಟಿ ಕಾಣಿಸುತ್ತದೆ. ಇದರಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ.

ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನೀವು ನಿಮ್ಮ ಹತ್ತಿರದ ಗ್ರಾಮ್ ಒನ್ ಅಥವಾ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ.

ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇರಲು ಪ್ರಮುಖ ಕಾರಣವೆಂದರೆ ನಿಮ್ಮ ಪಿಎಂ ಕಿಸಾನ್ ಖಾತೆ ಇಕೆವೈಸಿ ಆಗದೇ ಇರುವುದು.

ಮೊಬೈಲ್ ನಲ್ಲೇ ಸುಲಭವಾಗಿ ನಿಮ್ಮ ಪಿಎಂ ಕಿಸಾನ್ ಇಕೆವೈಸಿ ಮಾಡುವುದು ಹೇಗೆ ಎಂಬುದನ್ನು ಕೆಳಗೆ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.

ಮೊಬೈಲ್ ನಲ್ಲೇ ಪಿಎಂ ಕಿಸಾನ್ ಇಕೆವೈಸಿ ಮಾಡುವುದು ಹೇಗೆ?

ರೈತರೇ, ರಾಜ್ಯ ಸರ್ಕಾರ ಇಲ್ಲಿಯವರೆಗೆ ಪಿಎಂ ಕಿಸಾನ್ ಫ್ರೂಟ್ಸ್ ಐಡಿಗೆ ಇಕೆವೈಸಿ ಆಗದೇ ಇರುವ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇಂತಹ ರೈತರಿಗೆ ಬೆಳೆ ಪರಿಹಾರ ಹಣ, ಬೆಳೆ ವಿಮೆ ಹಣ, ಬರಗಾಲ ಪರಿಹಾರ ಹಣ ಅಥವಾ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ ಹಣ ಜಮಾ ಆಗುವುದಿಲ್ಲ.

ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.

uidai
https://uidai.gov.in
Aadhaar e-KYC

ಹಂತ -2) ನಂತರ ನಿಮಗೆ ಒಂದು ಹೊಸ ಪೇಜ್ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಆಧಾರ ಕಾರ್ಡ ನಂಬರ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿ.

ಹಂತ -3) ಒಂದು ವೇಳೆ ನಿಮ್ಮ ಇಕೆವೈಸಿ ಆಗಿದ್ದರೆ, Your ekyc completed alredy ಅಂತ ತೋರಿಸುತ್ತದೆ. ಒಂದು ವೇಳೆ ಆಗಿರದಿದ್ದರೆ, ನಿಮ್ಮ ಮೊಬೈಲ್ ನಂಬರ್ ಹಾಕಿ ಇಕೆವೈಸಿ ಮಾಡಿ.

ಇದನ್ನು ಓದಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

ಇಂದಿನ ಚಿನ್ನದ ಬೆಲೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…

56 years ago

ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿ

ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…

56 years ago

ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

56 years ago

ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…

56 years ago

RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !

ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…

56 years ago