Categories: information

ಮೊಬೈಲ್ ನಲ್ಲಿ ಹೊಲದ ಉತಾರಿ (ಪಹಣಿ ಪತ್ರ) ಸುಲಭವಾಗಿ ಡೌನ್ಲೋಡ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

ಅಂತೆಯೇ ಹಲವರ ಬಳಿ ತಮ್ಮದೇ ಆದ ಒರಿಜಿನಲ್ ಪಹಣಿ ಪತ್ರ (ಉತಾರಿ) ಇರುವುದಿಲ್ಲ. ಕಾರಣಾಂತರಗಳಿಂದ ಅವರು ತಮ್ಮ ಪಹಣಿ ಪತ್ರವನ್ನು ಕಳೆದುಕೊಂಡಿರುತ್ತಾರೆ. ಅಂತಹ ರೈತರಿಗೆ ಇಲ್ಲೊಂದು ಭರ್ಜರಿ ಸಿಹಿ ಸುದ್ದಿ ಇದೆ.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರು ಇಂದು ಕೇಂದ್ರ ಅಥವಾ ರಾಜ್ಯ ಸರಕಾರದ ಯಾವುದೇ ಯೋಜನೆಯ ಲಾಭ ಪಡೆಯಲು ಅವರ ಬಳಿ ತಮ್ಮ ಹೆಸರಿನ ಅಧಿಕೃತ ಪಹಣಿ ಪತ್ರ (ಉತಾರಿ) ಇರುವುದು ಕಡ್ಡಾಯವಾಗಿದೆ.

Thank you for reading this post, don't forget to subscribe!

ಅಂತೆಯೇ ಹಲವರ ಬಳಿ ತಮ್ಮದೇ ಆದ ಒರಿಜಿನಲ್ ಪಹಣಿ ಪತ್ರ (ಉತಾರಿ) ಇರುವುದಿಲ್ಲ. ಕಾರಣಾಂತರಗಳಿಂದ ಅವರು ತಮ್ಮ ಪಹಣಿ ಪತ್ರವನ್ನು ಕಳೆದುಕೊಂಡಿರುತ್ತಾರೆ. ಅಂತಹ ರೈತರಿಗೆ ಇಲ್ಲೊಂದು ಭರ್ಜರಿ ಸಿಹಿ ಸುದ್ದಿ ಇದೆ.

ಹೌದು ರಾಜ್ಯ ಸರಕಾರದ ಭೂಮಿ ತಂತ್ರಾಂಶದಲ್ಲಿ ಇಂತಹದ್ದೊಂದು ವಿನೂತನ ಫೀಚರ್ ನೀಡಲಾಗಿದೆ. ರೈತರು ಭೂಮಿ ತಂತ್ರಾಂಶದಲ್ಲಿ ಲಾಗಿನ್ ಆಗಿ ಕೇವಲ 10 ರೂಪಾಯಿ ಪೇ ಮಾಡಿ ತಮ್ಮ ಒರಿಜಿನಲ್ ಪಹಣಿ ಪತ್ರ ಡೌನ್ಲೋಡ್ ಮಾಡಿಕೊಳ್ಳಬಹುದು.

ಭೂಮಿ ತಂತ್ರಾಂಶದಲ್ಲಿ ಲಾಗಿನ್ ಆಗಿ ಒರಿಜಿನಲ್ ಪಹಣಿ ಪತ್ರ ಡೌನ್ಲೋಡ್ ಮಾಡುವುದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.

ಮೊಬೈಲ್ ನಲ್ಲಿ ಒರಿಜಿನಲ್ ಪಹಣಿ ಪತ್ರ ಡೌನ್ಲೋಡ್ ಮಾಡುವುದು ಹೇಗೆ?

ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://landrecords.karnataka.gov.in/service64/

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ಖಾತಾ ಪ್ರತಿ ಮೇಲೆ ಕ್ಲಿಕ್ ಮಾಡಿ

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಖಾತಾ ಸಂಖ್ಯೆ ಅಥವಾ ಸರ್ವೇ ನಂಬರ್ ಹಾಕಿ ನಿಮ್ಮ ಪಹಣಿ ಪತ್ರ ಡೌನ್ಲೋಡ್ ಮಾಡಿಕೊಳ್ಳಬಹುದು.ಅದರಲ್ಲಿ ನಿಮಗೆ ನಿಮ್ಮ ಜಮೀನಿನ  ಖಾತಾ ಸಂಖ್ಯೆ ಗೊತ್ತಿದ್ದರೆ ಅದನ್ನು ಆಯ್ಕೆ ಮಾಡಿಕೊಳ್ಳಿ.ಇಲ್ಲದಿದ್ದರೆ ಸರ್ವೇ ನಂಬರ್ ಹಾಕಿ.ನಾನು ನಿಮಗೆ ಎರಡನ್ನು ಹಾಕಿ ತೋರಿಸುತ್ತೇನೆ.

ಹಂತ -4) ನೀವು ಕೆಳಗೆ ತೋರಿಸಿದಂತೆ ಖಾತಾ ಸಂಖ್ಯೆಯ ಮೂಲಕ ಹುಡುಕಿ ಮೇಲೆ ಕ್ಲಿಕ್ ಮಾಡಿದಾಗ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ ನಂತರ ನಿಮ್ಮ ಜಮೀನಿನ ಖಾತಾ ಸಂಖ್ಯೆ ನಮೂದಿಸಿ, ವರದಿ ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಪಹಣಿ ಪತ್ರ ಡೌನ್ಲೋಡ್ ಆಗುತ್ತದೆ

ಹಂತ -5) ಒಂದು ವೇಳೆ ನಿಮಗೆ ನಿಮ್ಮ ಜಮೀನಿನ ಖಾತಾ ಸಂಖ್ಯೆ ಗೊತ್ತಿಲ್ಲದಿದ್ದರೆ ಕೆಳಗೆ ತೋರಿಸಿದಂತೆ ಸರ್ವೇ ಸಂಖ್ಯೆಯ ಮೂಲಕ ಹುಡುಕಿ ಮೇಲೆ ಕ್ಲಿಕ್ ಮಾಡಿ. ನಂತರ ಕೆಳಗೆ ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ ಅನಂತರ ನಿಮ್ಮ ಜಮೀನಿನ ಸರ್ವೇ ನಂಬರ್ ಹಾಕಿ, ಸರ್ನೋಕ್ ಇದ್ದಲ್ಲಿ* ಮೇಲೆ ಕ್ಲಿಕ್ ಮಾಡಿ ನಂತರ ನಿಮ್ಮ ಹಿಸ್ಸಾ ನಂಬರ್ ಹಾಕಿ,ವರದಿ ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಪಹಣಿ ಪತ್ರ ಡೌನ್ಲೋಡ್ ಆಗುತ್ತದೆ.

ಈ ರೀತಿಯಾಗಿ ನೀವು ನಿಮ್ಮ ಮನೆಯಲ್ಲಿ ಕುಳಿತು ನಿಮ್ಮ ಮೊಬೈಲ್ ನಲ್ಲಿ ಸುಲಭವಾಗಿ ನಿಮ್ಮ ಜಮೀನಿನ ಪಹಣಿ ಪತ್ರ ಡೌನ್ಲೋಡ್ ಮಾಡಿಕೊಳ್ಳಬಹುದು.

ಇದನ್ನೂ ಓದಿ;

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇

https://chat.whatsapp.com/FM1qVgdNtJm5m1M9SL0BHc?mode=ac_t

Recent Posts

ಮೊಬೈಲ್ ನಲ್ಲೇ ನಿಮ್ಮ ಪಹಣಿಗೆ (ಉತಾರಿಗೆ) ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಆದ್ದರಿಂದ ಮನೆಯಲ್ಲೇ ಕುಳಿತು ನೀವು ನಿಮ್ಮ ಮೊಬೈಲ್ ಸಹಾಯದಿಂದ ನಿಮ್ಮ ಪಹಣಿಗೆ ಆಧಾರ್ ಲಿಂಕ್ ಮಾಡುವ ಸುಲಭ ವಿಧಾನವನ್ನು ಈ…

56 years ago

PM Kisan: ಅನರ್ಹ ಫಲಾನುಭವಿಗಳ ಪಟ್ಟಿ ಪ್ರಕಟ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ!

ಹಾಗಾದರೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಅಥವಾ ಇಲ್ಲವಾ ಎಂದು ಚೆಕ್ ಮಾಡುವುದು ಹೇಗೆ ? ಒಂದು ವೇಳೆ…

56 years ago

ಇಲ್ಲಿಯವರೆಗೆ ನಿಮ್ಮ ಎಷ್ಟು ಸಾಲ ಮನ್ನಾ ಆಗಿದೆ ಎಂಬುದನ್ನ ಒಂದೇ ನಿಮಿಷದಲ್ಲಿ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ !

2017-18 ನೇ ಸಾಲಿನಲ್ಲಿ ಅಧಿಕಾರಕ್ಕೆ ಬಂದ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಅಂದಿನ ಸರ್ಕಾರವು ರೈತರ ಹಿತಕ್ಕಾಗಿ ರಾಜ್ಯದ ಎಲ್ಲ ರೈತರ 50,000…

56 years ago

ವಿದ್ಯಾರ್ಥಿಗಳಿಗೆ ಸಿಗಲಿದೆ 55,000 ರೂಪಾಯಿ ಸ್ಕಾಲರ್ ಶಿಪ್ ! ಈಗಲೇ ಅರ್ಜಿ ಸಲ್ಲಿಸಿ

ಓದುಗರೇ ಸರೋಜಿನಿ ದಾಮೋದರ್ ಫೌಂಡೇಶನ್ (Sarojini Damodar Foundation Scholarship) ವತಿಯಿಂದ ಆರ್ಥಿಕವಾಗಿ ದುರ್ಬಲವಾಗಿರುವ ಬಡ ಕುಟುಂಬಗಳ ಮಕ್ಕಳಿಗೆ ವಿದ್ಯಾಭ್ಯಾಸಕ್ಕಾಗಿ…

56 years ago

ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ವಿಸ್ತರಣೆ ! ಈಗಲೇ ಈ ಕೆಲಸ ಮಾಡಿ

ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…

56 years ago

ನಿಮ್ಮ ಹೊಲದ ಸರ್ವೇ ನಂಬರ್ ನಲ್ಲಿ ಯಾರ ಯಾರ ಹೆಸರಿದೆ ಎಂಬುದನ್ನು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಹಾಗಾದರೆ ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಜಮೀನಿನ ಸರ್ವೇ ನಂಬರ್ ನಲ್ಲಿ ಯಾರ ಯಾರ ಹೆಸರಿದೆ ಎಂಬುದನ್ನು ಸುಲಭವಾಗಿ ಚೆಕ್…

56 years ago