ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ಈಗ ಕರ್ನಾಟಕದ ಪಂಚಾಯತ್ ರಾಜ್ ಆಯುಕ್ತ ವಲಯದಲ್ಲಿ ಈಗ ಗುತ್ತಿಗೆ ಆಧಾರದ ಮೇಲೆ ಹೊಸ ನೇಮಕಾತಿಗಳು ಪ್ರಾರಂಭವಾಗಿದ್ದು. ಈಗ ಯಾರೆಲ್ಲಾ ಅರ್ಹರಿದ್ದೀರಾ ಅಂತಹ ಅಭ್ಯರ್ಥಿಗಳು ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಹಾಗೆಯೇ ಕರ್ನಾಟಕದ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಮುಖ್ಯ ಪಾತ್ರ ವಹಿಸುವ ಈ ಒಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಈಗ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು. ಈಗ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ಈಗ ಕರ್ನಾಟಕದ ಪಂಚಾಯತ್ ರಾಜ್ ಆಯುಕ್ತ ವಲಯದಲ್ಲಿ ಈಗ ಗುತ್ತಿಗೆ ಆಧಾರದ ಮೇಲೆ ಹೊಸ ನೇಮಕಾತಿಗಳು ಪ್ರಾರಂಭವಾಗಿದ್ದು. ಈಗ ಯಾರೆಲ್ಲಾ ಅರ್ಹರಿದ್ದೀರಾ ಅಂತಹ ಅಭ್ಯರ್ಥಿಗಳು ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಹಾಗೆಯೇ ಕರ್ನಾಟಕದ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಮುಖ್ಯ ಪಾತ್ರ ವಹಿಸುವ ಈ ಒಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಈಗ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು. ಈಗ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
Thank you for reading this post, don't forget to subscribe!ಈಗ ಈ ಒಂದು ನೇಮಕಾತಿಯು ಕೇಂದ್ರ ಸರ್ಕಾರದ ರಾಷ್ಟ್ರೀಯ ಗ್ರಾಮ ಸ್ವರಾಜ್ ಅಭಿಯಾನ ಯೋಜನೆಯಡಿಯ ನಡೆಯಲಾಗುತ್ತಿದ್ದು. ಈಗ ಗುತ್ತಿಗೆ ಆಧಾರದ ಮೇಲೆ ಈ ಒಂದು ಹುದ್ದೆಗಳಿಗೆ ಸಂಬಂಧಿಸಿದಂತೆ ಈಗ ಆಸಕ್ತ ಮತ್ತು ಅರ್ಹ ಇರುವಂತಹ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
ಈಗ ಈ ಒಂದು ನೇಮಕಾತಿ ಅಡಿಯಲ್ಲಿ ಈಗ ಅಧಿಸೂಚನೆಯ ಪ್ರಕಾರ ಒಟ್ಟಾರೆಯಾಗಿ ನಾಲ್ಕು ಹುದ್ದೆಗಳು ಭರ್ತಿ ಮಾಡಲಾಗುತ್ತಿದ್ದು. ಎಲ್ಲವೂ ಕೂಡ ಗುತ್ತಿಗೆ ಆಧಾರದ ಮೇಲೆ ಆಗಿದ್ದು. ಈಗ ಈ ಒಂದು ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ನಾಲ್ಕು ತಿಂಗಳ ಮಾತ್ರ ಈ ಒಂದು ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ ಎಂಬ ಮಾಹಿತಿಯನ್ನು ನೀಡಿದ್ದಾರೆ. ಹಾಗೆ ಈ ಒಂದು ಹುದ್ದೆಗಳು ಈಗ ಬೆಂಗಳೂರಿನಲ್ಲಿ ಇರುವಂತಹ ಆಯುಕ್ತ ವಲಯದ ಕಚೇರಿಗಳಲ್ಲಿ ನಿರ್ವಹಣೆಗೊಳ್ಳುತ್ತವೆ.
ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳು ಕಡ್ಡಾಯವಾಗಿ ಪದವಿಯನ್ನು ಪಾಸಾಗಿರಲೇಬೇಕಾಗುತ್ತದೆ. ಆಗ ಮಾತ್ರ ಅವರು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿರುತ್ತದೆ
ಈಗ ಈ ಒಂದು ಹುದ್ದೆಗೆ ನೀವೇನಾದರೂ ಅರ್ಜಿ ಸಲ್ಲಿಕೆ ಮಾಡಬೇಕೆಂದರೆ ಕನಿಷ್ಠ 18 ವರ್ಷದಿಂದ 45 ವರ್ಷದ ಒಳಗೆ ಇರುವಂತಹ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
1.ಆಧಾರ್ ಕಾರ್ಡ್
2.ಜಾತಿ ಮತ್ತು ಆದಾಯ ಪ್ರಮಾಣ ಪತ್ರ
3.ಗುರುತಿನ ದಾಖಲೆಗಳು
4.ಬ್ಯಾಂಕ್ ಖಾತೆ ವಿವರ
5.ಇತ್ತೀಚಿನ ಭಾವಚಿತ್ರ
6.ಮೊಬೈಲ್ ನಂಬರ್
7.ಇಮೇಲ್ ಐಡಿ
ಈಗ ನೀವೇನಾದ್ರೂ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ಈಗ ಆಯುಕ್ತ ವಲಯದ ಅಧಿಕೃತ ವೆಬ್ ಸೈಟ್ ಗೆ ಅಂದರೆ ನಾವು ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ನೀವು ಕ್ಲಿಕ್ ಮಾಡಿ ಅರ್ಜಿ ಸಲ್ಲಿಕೆ ಮಾಡಬಹುದು.
LINK : Apply Now
ಆನಂತರದಲ್ಲಿ ನೀವು ನಿಮ್ಮ ಅನುಭವ ಮತ್ತು ಸಂಪರ್ಕದ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಿಕೊಳ್ಳಬೇಕು.
ಆನಂತರ ಅದಕ್ಕೆ ಬೇಕಾಗುವಂತಹ ಅಗತ್ಯ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಅಪ್ಲೋಡ್ ಮಾಡಬೇಕಾಗುತ್ತದೆ.
ಆನಂತರ ಆಯ್ಕೆ ಆದವರಿಗೆ ಈ ಮೇಲ್ ಮೂಲಕ ಸಂದರ್ಶನಕ್ಕೆ ಮಾಹಿತಿಯನ್ನು ನೀಡಲಾಗುತ್ತದೆ
ಅರ್ಜಿ ಸಲ್ಲಿಕೆಯ ಪ್ರಾರಂಭದ ದಿನಾಂಕ: 4 ನವೆಂಬರ್ 2025
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: 7 ನವೆಂಬರ್ 2025
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode=ac_t
ಕರ್ನಾಟಕದ ಸುಮಾರು 38 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಕೃಷಿ ಸಾಲ ನೀಡುವ ಮಹತ್ವದ ಯೋಜನೆ ಜಾರಿಗೆ ಬಂದಿದೆ. ಈ…
ಪಿಎಂ ಕಿಸಾನ್ 22ನೇ ಕಂತಿನ ಹಣ ನಿಮ್ಮ ಖಾತೆಗೆ ಜಮೆಯಾಗಿದೆ ಅಥವಾ ಇಲ್ಲವೇ ಎಂಬುದನ್ನು ಈಗಲೇ ಚೆಕ್ ಮಾಡಿ. Pradhan…
ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…
ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…
Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…
ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…