ಎಲ್ಲ ರೈತ ಬಾಂಧವರಿಗೂ ಮೀಡಿಯಾ ಚಾಣಕ್ಯ ಸಾಮಾಜಿಕ ಜಾಲತಾಣದಿಂದ ನಮಸ್ಕಾರಗಳು. ಪ್ರಿಯ ರೈತರ ನಿಮಗೆ ಇನ್ನೂ ಬರ ಪರಿಹಾರದ ಹಣ ನಿಮ್ಮ ಖಾತೆಗೆ ಜಮಾ ಆಗಿಲ್ಲವೆಂದರೆ ಕೂಡಲೇ ಈ ಕೆಲಸವನ್ನು ಮಾಡಿ.
Thank you for reading this post, don't forget to subscribe!ಇದನ್ನು ಓದಿ ಕೇವಲ ಒಂದೇ ನಿಮಿಷದಲ್ಲಿ ನಿಮ್ಮ ಮೊಬೈಲ್ ನಲ್ಲಿ ಹೊಲದ ಉತಾರ ಪಡೆಯುವುದು ಹೇಗೆ?<br>
ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರಕಾರವು ಬರ ಪರಿಹಾರದ ಹಣದ ಬಗ್ಗೆ, ಇನ್ನೂ ಪ್ರಥಮ ಸಭೆಯನ್ನು ನಡೆಸಿದ್ದು, ಇದರ ವರದಿಯ ಪ್ರಕಾರ ಪ್ರತಿ ಬರ ಪರಿಹಾರದ ಫಲಾನುಭವಿಗಳಿಗೆ ಮೂರು ಕಂತಿನ ಮುಖಾಂತರ ಎರಡು ಸಾವಿರ ರೂಪಾಯಿಗಳನ್ನು ನೇರವಾಗಿ ತಮ್ಮ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು.
ಹಾಗಾದರೆ ಹೇಗೆ ನೊಂದಣಿ ಮಾಡಬೇಕೆಂಬುದನ್ನು ತಿಳಿಯೋಣ ಬನ್ನಿ.
ಈ ಯೋಜನೆಯ ಫಲಾನುಭವಿಗಳಾಗಲು ರೈತರು ಫ್ರೂಟ್ಸ್ ಐಡಿಗೆ ಕಡ್ಡಾಯವಾಗಿ ನೊಂದನೇ ಹೊಂದಿರಬೇಕು.
ಮೊದಲು ನೀವು ಸರಕಾರದ ಅಧಿಕೃತ ವೆಬ್ಸೈಟ್ , ಫ್ರೂಟ್ಸ್ ಐಡಿ ಪೋರ್ಟಲ್ ಗೆ ಲಾಗಿನ್ ಆಗಬೇಕು.
https://fruits.karnataka.gov.in/OnlineUserLogin.aspx
ನಂತರ citizen registration login ಎಂಬ ಬಟನ್ ಅನ್ನು ಒತ್ತಬೇಕು.
ನಂತರ ನಿಮ್ಮ ಆಧಾರ್ ನಂಬರ್ ಹಾಗೂ ಮೊಬೈಲ್ ನಂಬರ್ ಮೂಲಕ ಲಾಗಿನ್ ಆಗಿ , ಪಾಸ್ವರ್ಡ್ ಕ್ರಿಯೇಟ್ ಮಾಡಿಕೊಳ್ಳಬೇಕು.
ನಂತರ ನಿಮ್ಮ ಹೊಲದ ಸರ್ವೆ ನಂಬರ್ ಹಾಗೂ ಇಸ್ಲಾ ನಂಬರನ್ನು ಆಯ್ಕೆಕೊಂಡು , ಫ್ರೂಟ್ಸ್ ಐಡಿ ಪೋರ್ಟಲ್ ನಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಐಡಿ ನೋಂದಣಿ ಆದರೆ ಮಾತ್ರ ನಿಮಗೆ ಬರ ಪರಿಹಾರದ ಹಣ ಜಮಾ ಆಗುತ್ತದೆ.
ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…
ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…
Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…
ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…
ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…