PM Awas Yojana: ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ 2.5 ಲಕ್ಷ ರೂಪಾಯಿ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ

ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30 ಲಕ್ಷದಿಂದ 2.50 ಲಕ್ಷದವರೆಗೆ ಸಬ್ಸಿಡಿ ನೀಡಲಾಗುತ್ತದೆ. ಗ್ರಾಮೀಣ ಸಮತಟ್ಟಾದ ಪ್ರದೇಶದಲ್ಲಿರುವವರಿಗೆ 1.20 ಲಕ್ಷದವರೆಗೆ ಸಬ್ಸಿಡಿ ನೀಡಲಾಗುತ್ತೆ ಮತ್ತು ಗುಡ್ಡಗಾಡು ಪ್ರದೇಶದಲ್ಲಿ ಇರುವವರಿಗೆ 1.30 ಲಕ್ಷ ರೂಪಾಯಿವರೆಗೆ ಸಹಾಯಧನ ನೀಡಲಾಗುತ್ತದೆ. (PM Awas Yojana Subsidy)

Spread the love

ಆತ್ಮೀಯ ಓದುಗರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಒಂದು ವರದಿಯ ಪ್ರಕಾರ ಭಾರತದಲ್ಲಿ ಇನ್ನು ಶೇಕಡಾ 10 ರಷ್ಟು ಜನ ಕಡು ಬಡತನದಲ್ಲಿದ್ದು, ಮೂಲಭೂತ ಸೌಕರ್ಯಗಳಿಂದ ಅವರು ವಂಚಿತರಾಗಿದ್ದಾರೆ.

Thank you for reading this post, don't forget to subscribe!

ಅದರಲ್ಲೂ ಜೀವಿಸಲು ಪ್ರಮುಖವಾಗಿ ಬೇಕಾದ ಆಶ್ರಯ ತಾಣವಿಲ್ಲದೆ ಹಲವು ಕುಟುಂಬಗಳು ಇಂದಿಗೂ ರಸ್ತೆ ಬದಿಯಲ್ಲೊ ಅಥವಾ ಹಾಳು ಬಿದ್ದ ಜಾಗದಲ್ಲಿ ವಾಸ ಮಾಡುತ್ತಿದ್ದಾರೆ.

ಇದನ್ನೂ ಓದಿ: Bele Parihara List: ಹಳ್ಳಿವಾರು ಬೆಳೆ ಪರಿಹಾರ ಜಮಾ ಆಗಿರುವ ರೈತರ ಪಟ್ಟಿ ಬಿಡುಗಡೆ ! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ

ಇಂತಹ ಬಡತನದಲ್ಲಿರುವ ಕುಟುಂಬಗಳಿಗೆ ಸಹಾಯ ಆಗಲೆಂದೇ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮಹತ್ವಾಕಾಂಕ್ಷಿ ಯೋಜನೆ ಎಂದರೆ ಅದು ಪ್ರಧಾನ ಮಂತ್ರಿ ಆವಾಸ್ ಯೋಜನೆ. (PMAY)

ಹೌದು ಸ್ನೇಹಿತರೆ, ಈ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರವು ಸ್ವಂತ ಮನೆಯಿಲ್ಲದ ಆರ್ಥಿಕವಾಗಿ ಹಿಂದುಳಿದವರಿಗೆ ಸಬ್ಸಿಡಿ ಮತ್ತು ಸಹಾಯಧನ ನೀಡುವುದರ ಮೂಲಕ ಅವರಿಗೆ ತಮ್ಮ ಸ್ವಂತ ಮನೆ ಕನಸನ್ನು ನನಸಾಗಿಸಲು ಪ್ರಮುಖ ಪಾತ್ರ ವಹಿಸಿದೆ.

ಪಿಎಂ ಆವಾಸ್ ಯೋಜನೆ ಅಡಿಯಲ್ಲಿ ಮನೆ ಕಟ್ಟಲು ಎಷ್ಟು ಹಣ ಸಿಗುತ್ತದೆ ?

ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30 ಲಕ್ಷದಿಂದ 2.50 ಲಕ್ಷದವರೆಗೆ ಸಬ್ಸಿಡಿ ನೀಡಲಾಗುತ್ತದೆ. ಗ್ರಾಮೀಣ ಸಮತಟ್ಟಾದ ಪ್ರದೇಶದಲ್ಲಿರುವವರಿಗೆ 1.20 ಲಕ್ಷದವರೆಗೆ ಸಬ್ಸಿಡಿ ನೀಡಲಾಗುತ್ತೆ ಮತ್ತು ಗುಡ್ಡಗಾಡು ಪ್ರದೇಶದಲ್ಲಿ ಇರುವವರಿಗೆ 1.30 ಲಕ್ಷ ರೂಪಾಯಿವರೆಗೆ ಸಹಾಯಧನ ನೀಡಲಾಗುತ್ತದೆ. (PM Awas Yojana 2025)

ಇದನ್ನೂ ಓದಿ: ಕೋಳಿ ಸಾಕಾಣಿಕೆ ಮಾಡುವವರಿಗೆ ಸರ್ಕಾರ ಕೊಡಲಿದೆ 20 ಕೋಳಿ ಮರಿ ಉಚಿತ ! ಈಗಲೇ ಅರ್ಜಿ ಸಲ್ಲಿಸಿ

ಇನ್ನೂ ಈ ಯೋಜನೆ ಅಡಿಯಲ್ಲಿ ಅರ್ಜಿದಾರರು 20 ವರ್ಷಗಳ ಅವಧಿಗೆ ಶೇಕಡಾ 6.50 ಬಡ್ಡಿ ದರದಲ್ಲಿ ಸಾಲವನ್ನು ಪಡೆಯಬಹುದು. ಈ ಹಣ ನೇರವಾಗಿ ಅರ್ಜಿದಾರರ ಖಾತೆಗೆ ಜಮಾ ಆಗುತ್ತದೆ. ವೃದ್ಧ ಮತ್ತು ಅಂಗವಿಕಲ ಅರ್ಜಿದಾರರಿಗೆ ಈ ಬಡ್ಡಿ ದರ ಇನ್ನೂ ಕಡಿಮೆ ಆಗುತ್ತದೆ. (PM Awas Yojana list)

ಅರ್ಜಿ ಸಲ್ಲಿಸಲು ಅರ್ಹತೆಗಳೇನು?

ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಜಿದಾರರು ಭಾರತೀಯ ನಾಗರಿಕನಾಗಿರಬೇಕು. ಸ್ವಂತ ಮನೆಯನ್ನು ಹೊಂದಿರಬಾರದು.18 ವರ್ಷ ಮೇಲ್ಪಟ್ಟವನಿರಬೇಕು.ಅರ್ಜಿದಾರ ತನ್ನ ಮತದಾರರ ಗುರುತಿನ ಚೀಟಿಯನ್ನು ಹೊಂದಿರಬೇಕು,ಅದರ ಜೊತೆಗೆ ಬಿಪಿಎಲ್ ಕಾರ್ಡ್ ಅನ್ನೂ ಹೊಂದಿರಬೇಕು. ವಾರ್ಷಿಕ ಆದಾಯ 6 ಲಕ್ಷದ ಒಳಗೇ ಇರಬೇಕು. (PM Awas Yojana list)

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ?

ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ನಿಮ್ಮ ಆಧಾರ್ ಕಾರ್ಡ್,ಬ್ಯಾಂಕ್ ಪಾಸ್ ಬುಕ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಇತ್ತೀಚಿನ ಭಾವಚಿತ್ರ ಹಾಗೂ ನಿಮ್ಮ ಮೊಬೈಲ್ ನಂಬರ್ ಬೇಕಾಗುತ್ತವೆ.(PM Awas Yojana 2024)

ಅರ್ಜಿ ಸಲ್ಲಿಸುವುದು ಹೇಗೆ?

ಪಿಎಂ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವವರು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ .

https://pmaymis.gov.in/

ಮೇಲಿನ ಲಿಂಕ್ ಓಪನ್ ಮಾಡಿದಾಗ ನಿಮಗೆ ಕೇಂದ್ರ ಸರ್ಕಾರದ ಪಿಎಂ ಆವಾಸ್ ಯೋಜನೆಯ ಅಧಿಕೃತ ಪೇಜ್ ತೆರೆದುಕೊಳ್ಳುತ್ತದೆ ಅಲ್ಲಿ ನೀವು ನಿಮ್ಮ ರಾಜ್ಯ, ಜಿಲ್ಲೆಯನ್ನು ಆಯ್ಕೆ ಮಾಡಿ ನಿಮ್ಮ ವೈಯಕ್ತಿಕ ಮಾಹಿತಿಯನ್ನು ಹಾಕಿ ಅರ್ಜಿ ಸಲ್ಲಿಸಿ.

ನಿಮಗೆ ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸಲು ಕಷ್ಟವಾದರೆ ನಮ್ಮ ಹತ್ತಿರದ ಗ್ರಾಮ್ ಒನ್ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇

https://chat.whatsapp.com/FM1qVgdNtJm5m1M9SL0BHc?mode=ac_t

Recent Posts

ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿ

ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…

56 years ago

ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

56 years ago

ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…

56 years ago

RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !

ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…

56 years ago

ಬೆಳೆ ವಿಮೆ ಹಣ ಜಮಾ ಆಗಿಲ್ಲವೇ ? ಈ ನಂಬರಿಗೆ ಒಂದು ಕರೆ ಮಾಡಿ ಸಾಕು! ನಿಮ್ಮ ಹಣ ಜಮಾ ಆಗುತ್ತೆ

ಹೀಗೆ ನೈಸರ್ಗಿಕ ವಿಕೋಪಗಳಿಂದ ಬೆಳೆ ಹಾನಿಯಾದ ರೈತರಿಗೆ ರಾಜ್ಯ ಸರ್ಕಾರವು ಬೆಳೆ ವಿಮೆ ಪರಿಹಾರ ಹಣವನ್ನು ನೀಡುತ್ತದೆ. ಇದನ್ನ ನಿರ್ದಿಷ್ಟ…

56 years ago