ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ಈಗ ಭಾರತದಲ್ಲಿ ಪ್ರತಿಯೊಬ್ಬ ನಾಗರಿಕನಿಗೂ ಕೂಡ ಸ್ವಂತ ಮನೆಯ ಕನಸು ನನಸಾಗಬೇಕು ಎಂಬ ಉದ್ದೇಶದಿಂದ ಬೇಗ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಈಗ 2015 ರಲ್ಲಿ ಪ್ರಾರಂಭ ಮಾಡಿದ್ದು. ಈ ಒಂದು ಯೋಜನೆ ಮೂಲಕ ಪ್ರತಿಯೊಬ್ಬರಿಗೂ ಕೂಡ ಸ್ವಂತ ಮನೆಗಳನ್ನು ನಿರ್ಮಾಣ ಮಾಡಿಕೊಳ್ಳಲು ಸಹಾಯಧನ ಮಾಡುವುದು ಈ ಒಂದು ಯೋಜನೆ ಮುಖ್ಯ ಉದ್ದೇಶವಾಗಿದೆ
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ಈಗ ಭಾರತದಲ್ಲಿ ಪ್ರತಿಯೊಬ್ಬ ನಾಗರಿಕನಿಗೂ ಕೂಡ ಸ್ವಂತ ಮನೆಯ ಕನಸು ನನಸಾಗಬೇಕು ಎಂಬ ಉದ್ದೇಶದಿಂದ ಬೇಗ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಈಗ 2015 ರಲ್ಲಿ ಪ್ರಾರಂಭ ಮಾಡಿದ್ದು. ಈ ಒಂದು ಯೋಜನೆ ಮೂಲಕ ಪ್ರತಿಯೊಬ್ಬರಿಗೂ ಕೂಡ ಸ್ವಂತ ಮನೆಗಳನ್ನು ನಿರ್ಮಾಣ ಮಾಡಿಕೊಳ್ಳಲು ಸಹಾಯಧನ ಮಾಡುವುದು ಈ ಒಂದು ಯೋಜನೆ ಮುಖ್ಯ ಉದ್ದೇಶವಾಗಿದೆ
Thank you for reading this post, don't forget to subscribe!ಅಷ್ಟೇ ಅಲ್ಲದೆ ಈಗ 2025ರಲ್ಲೂ ಕೂಡ ಈ ಒಂದು ಯೋಜನೆಯು ಈಗ ಮುಂದುವರೆದದ್ದು. ಈಗ ನಮ್ಮ ಕರ್ನಾಟಕದಲ್ಲಿಯೂ ಕೂಡ ಸಾವಿರಾರು ಕುಟುಂಬಗಳು ಈ ಒಂದು ಯೋಜನೆ ಲಾಭಗಳನ್ನು ಈಗಾಗಲೇ ಪಡೆದುಕೊಳ್ಳುತ್ತಿದ್ದಾರೆ. ಅಷ್ಟೇ ಅಲ್ಲದೆ ಈಗ ಈ ಒಂದು ಕೂಡ ಈ ಒಂದು ಯೋಜನೆಗೆ ನೀವು ಕೂಡ ಅರ್ಜಿ ಸಲ್ಲಿಕೆ ಮಾಡಬೇಕೆಂದರೆ ಅರ್ಹತೆಗಳು ಏನು? ಬೇಕಾಗುವ ದಾಖಲೆಗಳು ಏನು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
ಈಗ ಈ ಒಂದು ಯೋಜನೆಗಳಲ್ಲಿ ಎರಡು ವಿಧಾನಗಳಲ್ಲಿ ನೀವು ಅರ್ಜಿ ಸಲ್ಲಿಕೆ ಮಾಡಬಹುದು. ಅಂದರೆ ಮೊದಲಿಗೆ ಗ್ರಾಮೀಣ ಪ್ರದೇಶದಲ್ಲಿ ಇರುವಂತಹ ಜನರಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿದ್ದೆ ಆದರೆ ಅವರು 1.70 ಲಕ್ಷದವರೆಗೆ ಈ ಒಂದು ಯೋಜನೆ ಮೂಲಕ ಸಹಾಯಧನವನ್ನು ಪಡೆದುಕೊಳ್ಳಬಹುದಾಗಿರುತ್ತದೆ.
ಅದೇ ರೀತಿಯಾಗಿ ಒಂದು ವೇಳೆ ನಗರ ಪ್ರದೇಶಗಳಲ್ಲಿ ಇರುವಂತಹ ಹಾಗೂ ಅರೆ ನಗರ ಪ್ರದೇಶದಲ್ಲಿ ಇರುವಂತಹ ಜನರು ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿದ್ದೆ ಆದರೆ ಅವರು 2.67 ಲಕ್ಷದವರೆಗೆ ಸಹಾಯಧನವನ್ನು ಈ ಒಂದು ಯೋಜನೆ ಮೂಲಕ ಈಗ ಪಡೆದುಕೊಳ್ಳಬಹುದಾಗಿದೆ. ಅದೇ ರೀತಿಯಾಗಿ ಈಗಾಗಲೇ ನಮ್ಮ ರಾಜ್ಯದಲ್ಲಿ 2024ರಲ್ಲಿ 10 ಲಕ್ಷಕ್ಕಿಂತ ಹೆಚ್ಚು ಮನೆಗಳನ್ನು ಈಗಾಗಲೇ ಮಂಜೂರು ಮಾಡಲಾಗಿದೆ.
1.ಈಗ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಭಾರತೀಯ ನಿವಾಸಿಯಾಗಿರಬೇಕು.
2ಹಾಗೆ ಆ ಅಭ್ಯರ್ಥಿ ಕನಿಷ್ಠ 18 ವರ್ಷ ವಯಸ್ಸನ್ನು ಹೊಂದಿರಬೇಕು.
3.ಅಷ್ಟೇ ಅಲ್ಲದೆ ಆ ಒಂದು ಅಭ್ಯರ್ಥಿ ಈ ಹಿಂದೆ ಯಾವುದೇ ರೀತಿಯ ವಸತಿ ಯೋಜನೆ ಅಡಿಯಲ್ಲಿ ಸಹಾಯವನ್ನು ಪಡೆದಿರಬಾರದು.
4.ಆನಂತರ ಅಭ್ಯರ್ಥಿಯ ಆದಾಯದ ಮಿತಿ 3 ಲಕ್ಷಕ್ಕಿಂತ ಕಡಿಮೆ ಇರಬೇಕು.
1.ಆಧಾರ್ ಕಾರ್ಡ್
2ಬ್ಯಾಂಕ್ ಖಾತೆಯ ವಿವರ
3.ಜಾತಿ ಮತ್ತು ಆದಾಯ ಪ್ರಮಾಣ ಪತ್ರ
4.ಭೂಮಿಯ ದಾಖಲೆಗಳು
5.ಪಾಸ್ಪೋರ್ಟ್ ಅಳತೆಯ ಭಾವಚಿತ್ರ
6.ಮೊಬೈಲ್ ನಂಬರ್
1.ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ನಾವು ಈ ಕೆಳಗೆ ನೀಡಿರುವ ಅಧಿಕೃತ ಲಿಂಕಿನ ಮೇಲೆ ಕ್ಲಿಕ್ ಮಾಡಿಕೊಂಡು ಅದಕ್ಕೆ ಮೊದಲು ಭೇಟಿಯನ್ನು ನೀಡಬೇಕಾಗುತ್ತದೆ
Apply Now
2.ಆನಂತರ ಅದರಲ್ಲಿ ಅಪ್ಲೈ ನೋ ಬಟನ್ ಮೇಲೆ ಕ್ಲಿಕ್ ಮಾಡಿಕೊಂಡು ಈ ಒಂದು ಯೋಜನೆಗೆ ಅಧಿಕೃತ ವೆಬ್ ಸೈಟ್ ಗೆ ನೀವು ಭೇಟಿಯನ್ನು ನೀಡಬೇಕಾಗುತ್ತದೆ.
3.ಆನಂತರ ಅದರಲ್ಲಿ ಕೇಳುವಂತ ಪ್ರತಿಯೊಂದು ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ನೀವು ಭರ್ತಿ ಮಾಡಿಕೊಳ್ಳಬೇಕಾಗುತ್ತದೆ.
4.ಆನಂತರ ನೀವು ಅಪ್ಲೋಡ್ ಮಾಡಿದಂತ ಪ್ರತಿಯೊಂದು ದಾಖಲೆಗಳು ಸರಿಯಾದ ರೀತಿಯಲ್ಲಿದ್ದರೆ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ. ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಅಷ್ಟೇ ಅಲ್ಲದೆ ನಿಮಗೆ ಆನ್ಲೈನ್ ಮೂಲಕ ಈಗ ಅರ್ಜಿಯನ್ನು ಸಲ್ಲಿಸಲು ಬಾರದಿದ್ದರೆ ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಕೇಂದ್ರಗಳಿಗೆ ಭೇಟಿಯನ್ನು ನೀಡಿ. ಅಲ್ಲಿಯೂ ಕೂಡ ಅರ್ಜಿ ಸಲ್ಲಿಕೆ ಮಾಡಬಹುದು.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode=ac_t
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…
Amid escalating tensions in the Strait of Hormuz, the United States has launched fresh strikes…
ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…