ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಪಿಎಂ ಕಿಸಾನ್ ಸಮ್ಮಾನ ಯೋಜನೆಯ 18 ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಎಂದು ರೈತರು ನಿರೀಕ್ಷೆಯಲ್ಲಿದ್ದಾರೆ.
Thank you for reading this post, don't forget to subscribe!ಅಂತಹ ರೈತರಿಗೆ ಈ ಅಂಕಣದಲ್ಲಿ ಭರ್ಜರಿ ಸಿಹಿ ಸುದ್ದಿ ಇದೆ. ಅದೇನೆಂದರೆ ಪ್ರಧಾನಿ ಮೋದಿಯವರ ಕನಸಿನ ಕೂಸಾದ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯ 18 ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಎಂಬುದನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ.
ಇದನ್ನೂ ಓದಿ: ನಿಮ್ಮ ಬೆಳೆ ಸಮೀಕ್ಷೆ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ
ಹಾಗಾಗಿ ರೈತರು ತಮ್ಮ ಪಿಎಂ ಕಿಸಾನ್ ಯೋಜನೆಯ 18 ನೇ ಕಂತಿನ ಹಣ ಜಮಾ ಆಗಲು ಏನು ಮಾಡಬೇಕು ಮತ್ತು ಪಿಎಂ ಕಿಸಾನ್ ಸಮ್ಮಾನ ಯೋಜನೆಯ (ಪಿಎಂ Kisan Samman Nidhi Yojana) ಅರ್ಹ ರೈತರ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡುವುದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ಪಿಎಂ ಕಿಸಾನ್ 18 ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ?
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ ಯೋಜನೆಯು (PM Kisan) ಒಂದು ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ರೈತರಿಗೆ ಪ್ರತಿ 3 ತಿಂಗಳಿಗೊಮ್ಮೆ ತಲಾ 2,000 ರೂಪಾಯಿಯಂತೆ 4 ಕಂತುಗಳಲ್ಲಿ ವರ್ಷಕ್ಕೆ ಒಟ್ಟು 8,000 ರೂಪಾಯಿ ಅರ್ಹ ರೈತರ ಖಾತೆಗೆ ನೇರವಾಗಿ ಜಮಾ ಆಗುತ್ತದೆ. ಮುಂಚೆ ಇದು ವರ್ಷಕ್ಕೆ ಮೂರು ಕಂತುಗಳಲ್ಲಿ 6,000 ರೂಪಾಯಿ ಹಣ ಜಮಾ ಆಗುತ್ತಿತ್ತು.
ಇದನ್ನೂ ಓದಿ: ನಿಮ್ಮ ಹೊಲದ ಸರ್ವೇ ನಂಬರ್ ನಲ್ಲಿ ಯಾರ ಯಾರ ಹೆಸರಿದೆ ಎಂಬುದನ್ನು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ಇಲ್ಲಿಯವರೆಗೆ ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ ಒಟ್ಟು 17 ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ 34,000 ರೂಪಾಯಿ ಹಣ ಜಮಾ ಆಗಿವೆ. ಇದೀಗ 18 ನೇ ಕಂತಿನ ಹಣ ಬಿಡುಗಡೆ ಮಾಡಲು ಅರ್ಹ ರೈತರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಈ ಪಟ್ಟಿಯಲ್ಲಿ ಹೆಸರಿರುವ ರೈತರಿಗೆ ಮಾತ್ರ 18 ನೇ ಕಂತಿನ ಹಣ ಜಮಾ ಆಗಲಿದೆ.
ಇನ್ನು ದಸರಾ ಹಬ್ಬಕ್ಕೆ ಪ್ರಧಾನಿ ಮೋದಿ ರೈತರಿಗೆ ಭರ್ಜರಿ ಗಿಫ್ಟ್ ನೀಡಿದ್ದು, 18 ನೇ ಕಂತಿನ ಹಣ ಅಕ್ಟೋಬರ್ ತಿಂಗಳ 5 ನೇ ತಾರೀಖಿನಂದು ಕೆಳಗೆ ನೀಡಲಾಗಿರುವ ಅರ್ಹ ರೈತರ ಪಟ್ಟಿಯಲ್ಲಿ ಹೆಸರು ಇರುವ ರೈತರಿಗೆ ( PM Kisan Beneficiary List) ಮಾತ್ರ ಜಮಾ ಆಗಲಿದೆ.
ಪಿಎಂ ಕಿಸಾನ್: ಅರ್ಹ ಫಲಾನುಭವಿ ರೈತರ ಹೊಸ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ!
ಹಂತ -1) ಮೊದಲು ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಪಿಎಂ ಕಿಸಾನ್ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://pmkisan.gov.in/Rpt_BeneficiaryStatus_pub.aspx
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ,Get Report ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ಪಿಎಂ ಕಿಸಾನ್ ಸಮ್ಮಾನ ನಿಧಿ18 ನೇ ಕಂತಿಗೆ ಅರ್ಹರಾಗಿರುವ ರೈತರ ಪಟ್ಟಿ ಕಾಣಿಸುತ್ತದೆ. ಅದರಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿ.
ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮಗೆ ಪಿಎಂ ಕಿಸಾನ್ ಸಮ್ಮಾನ ಯೋಜನೆಯ ಮುಂದಿನ ಯಾವ ಕಂತಿನ ಹಣವೂ ಕೂಡ ಜಮಾ ಆಗುವುದಿಲ್ಲ. ಆದ್ದರಿಂದ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಬರುವಂತೆ ಜಾಗ್ರತೆ ವಹಿಸಿ.
ಇದನ್ನೂ ಓದಿ: ಇಲ್ಲಿಯವರೆಗೆ ನಿಮ್ಮ ಎಷ್ಟು ಸಾಲ ಮನ್ನಾ ಆಗಿದೆ ಎಂಬುದನ್ನ ಒಂದೇ ನಿಮಿಷದಲ್ಲಿ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ !
ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ಅದಕ್ಕೆ ಪ್ರಮುಖ ಕಾರಣ ನೀವು ನಿಮ್ಮ ಪಿಎಂ ಕಿಸಾನ್ ಸಮ್ಮಾನ ನಿಧಿ ಖಾತೆಯನ್ನು ಇಕೇವೈಸಿ (PM Kisan EKYC) ಮಾಡಿಸದೇ ಇರುವುದು. ಆದ್ದರಿಂದ ನಿಮ್ಮ ಪಿಎಂ ಕಿಸಾನ್ ಸಮ್ಮಾನ ಖಾತೆಗೆ ತಪ್ಪದೇ ಇಕೇವೈಸಿ ಮಾಡಿಸಿ.
ಮೊಬೈಲ್ ನಲ್ಲಿ ಸುಲಭವಾಗಿ ಈ ರೀತಿಯಾಗಿ ಇಕೇವೈಸಿ ಮಾಡಿಸಿ :
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://pmkisan.gov.in/aadharekyc.aspx
ಹಂತ -2) ನಂತರ ನಿಮಗೆ ಒಂದು ಹೊಸ ಪೇಜ್ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಆಧಾರ ಕಾರ್ಡ ನಂಬರ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿ.
ಹಂತ -3) ಒಂದು ವೇಳೆ ನಿಮ್ಮ ಇಕೆವೈಸಿ ಆಗಿದ್ದರೆ, Your ekyc completed alredy ಅಂತ ತೋರಿಸುತ್ತದೆ. ಒಂದು ವೇಳೆ ಆಗಿರದಿದ್ದರೆ, ನಿಮ್ಮ ಮೊಬೈಲ್ ನಂಬರ್ ಹಾಕಿ ಇಕೆವೈಸಿ ಮಾಡಿ.
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
- ಆಧಾರ್ ಕಾರ್ಡ್ ಹೊಂದಿದವರಿಗೆ ಮಹತ್ವದ ಮಾಹಿತಿ! ಈಗಲೇ ಈ ಕೆಲಸ ಮಾಡಿ!ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತಮ್ಮ ಎಲ್ಲಾ ಯೋಜನೆ,ಸಬ್ಸಿಡಿಗಳನ್ನು (subsidy scheme) ಆನ್ಲೈನ್ ಮಾಡುತ್ತಿರುವುದರಿಂದ ಈ ಯೋಜನೆಗಳ ಲಾಭ ಪಡೆಯಲು ಬಯಸುವವರ ಖಾತೆಗೆ ನೇರವಾಗಿ (dbt) ಆಧಾರ್ ಲಿಂಕ್ ಮಾಡಿ ಸಬ್ಸಿಡಿ ಅಥವಾ ಸಹಾಯಧನವನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಲು ಚಿಂತಿಸುತ್ತಿವೆ.
- ಕೋಳಿ ಸಾಕಾಣಿಕೆ ಮಾಡುವವರಿಗೆ ಸರ್ಕಾರ ಕೊಡಲಿದೆ 20 ಕೋಳಿ ಮರಿ ಉಚಿತ ! ಈಗಲೇ ಅರ್ಜಿ ಸಲ್ಲಿಸಿಈ ಅಂಕಣದಲ್ಲಿ ರಾಜ್ಯ ಸರ್ಕಾರ ಕೊಡಮಾಡುವ ಉಚಿತ ನಾಟಿ ಕೋಳಿಯ (koli sakanike) ಬಗ್ಗೆ ಸಂಪೂರ್ಣ ಮಾಹಿತಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
- Subsidy: ಕೃಷಿ ಇಲಾಖೆಯಿಂದ ಸ್ಪ್ರಿಂಕಲರ್ ಸೆಟ್ ಮೇಲೆ ಶೇಕಡಾ 90 ರಷ್ಟು ಸಬ್ಸಿಡಿ! ಈಗಲೇ ಅರ್ಜಿ ಸಲ್ಲಿಸಿಹೌದು ರೈತ ಮಿತ್ರರೇ ರಾಜ್ಯ ಸರಕಾರವು ರೈತರಿಗೆ ಬೇಕಾಗುವ ಕೃಷಿ ಉಪಕರಣಗಳ ಹಲವಾರು ರೀತಿಯ ಸಬ್ಸಿಡಿಯನ್ನು ನೀಡುತ್ತಿದೆ. ಇದೀಗ ಕೃಷಿ ಚಟುವಟಿಕೆಗೆ ಬೇಕಾದ ಪ್ರಮುಖ ಉಪಕರಣವಾದ ಕೃಷಿ ಸ್ಪ್ರಿಂಕ್ಲರ್ ಸೆಟ್ (sprinkler set subsidy) ಮೇಲೆ ಇದೀಗ ರಾಜ್ಯ ಸರ್ಕಾರ ಶೇಕಡಾ 90 ರಷ್ಟು ಸಬ್ಸಿಡಿ ನೀಡುತ್ತಿದೆ.
- PM Kisan Mandhan: ರೈತರಿಗೆ ಈ ಯೋಜನೆ ಅಡಿಯಲ್ಲಿ ಸಿಗಲಿದೆ ತಿಂಗಳಿಗೆ 3,000 ರೂಪಾಯಿ ! ಈಗಲೇ ಅರ್ಜಿ ಸಲ್ಲಿಸಿಈ ಯೋಜನೆಯ ಹೆಸರು ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ ಎಂದು. ಈ ಯೋಜನೆ ಅಡಿಯಲ್ಲಿಯೇ 60 ವರ್ಷ ದಾಟಿದ ನಂತರ ಪ್ರತಿ ತಿಂಗಳು ನಿಮ್ಮ ಖಾತೆಗೆ 3,000 ರೂಪಾಯಿ ಹಣ ಜಮಾ ಆಗುತ್ತದೆ.
- Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿರುವ ರೈತರಿಗೆ ಬೆಳೆ ಪರಿಹಾರ ಹಣ (bele parihara hana) ಜಮಾ ಆಗುವುದಿಲ್ಲ. ಈ ಪಟ್ಟಿಯಲ್ಲಿರುವ ರೈತರು ತಮ್ಮ ಖಾತೆಗೆ ಆಧಾರ್ ಲಿಂಕ್ ಮಾಡಿದರೆ ಮಾತ್ರ ಹಣ ಜಮಾ ಮಾಡಲಾಗುವುದು ಎಂದು ತಿಳಿಸಿದೆ.
- ರೇಷನ್ ಕಾರ್ಡ್: ಈ ತಪ್ಪು ಮಾಡಿದ್ರೆ ನಿಮಗೆ ಸರಕಾರದಿಂದ ದಂಡ ಬೀಳುವುದು ಗ್ಯಾರಂಟಿ! ಈಗಲೇ ನಿಮ್ಮ ರೇಷನ್ ಕಾರ್ಡ್ ಸ್ಟೇಟಸ್ ಚೆಕ್ ಮಾಡಿನಿಮ್ಮ ರೇಷನ್ ಕಾರ್ಡ್ ಬಿಪಿಎಲ್ (BPL Card) ಇದೆಯೋ ಅಥವಾ ಎಪಿಎಲ್ (APL Card) ಆಗಿ ಪರಿವರ್ತನೆ ಆಗಿದೆಯೋ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡುವುದು ಹೇಗೆ ಎಂಬುದನ್ನು ಕೆಳಗೆ ತಿಳಿಸಿದ್ದೇವೆ.ತಪ್ಪದೇ ಕೊನೆಯವರೆಗೂ ಓದಿರಿ.
- ಪಿಎಂ ಕಿಸಾನ್: ಇಲ್ಲಿಯವರೆಗೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂಬುದನ್ನು ಚೆಕ್ ಮಾಡುವುದು ಹೇಗೆ ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
- ಸಬ್ಸಿಡಿ: ಫುಡ್ ಕಾರ್ಟ್ ಖರೀದಿಸಲು 4 ಲಕ್ಷ ರೂ. ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿಅದೇನೆಂದರೆ ಆಹಾರ ಮಳಿಗೆ ಅಂಗಡಿಯ ಗಾಡಿಯನ್ನು (food cart subsidy) ಖರೀದಿಸಲು ರಾಜ್ಯ ಸರ್ಕಾರ ಬರೋಬ್ಬರಿ 4 ಲಕ್ಷ ರೂಪಾಯಿ ಸಹಾಯಧನವನ್ನು ನೀಡಲು ಇದೀಗ ಅರ್ಜಿ ಆಹ್ವಾನಿಸಿದೆ.
- PM Kisan: ಇನ್ನು ಮುಂದೆ ರೈತರಿಗೆ ವರ್ಷಕ್ಕೆ 12,000 ರೂ.ಹಣ ಜಮಾ!ಆದರೆ ಇತ್ತೀಚೆಗೆ ರೈತ ಸಂಘಟನೆಯ ಪ್ರತಿನಿಧಿಗಳೊಂದಿಗೆ ಕೇಂದ್ರ ಸರಕಾರ ಮುಂಬರುವ ಬಜೆಟ್ ನಲ್ಲಿ ಕೃಷಿ ಸಂಬಂಧಿತ ಯೋಜನೆಗಳ ಬಜೆಟ್ ಕುರಿತು ಹಾಗೂ ಕೃಷಿ ಸಾಲದ ಮೇಲಿನ ಬಡ್ಡಿ ಕಡಿಮೆ ಮಾಡಲು ಸಭೆಯನ್ನು ಆಯೋಜಿಸಿ ಪ್ರಮುಖ ರೈತ ಮುಖಂಡರನ್ನು ಆಹ್ವಾನಿಸಿತ್ತು.
- Gruhalakshmi: ಗೃಹಲಕ್ಷ್ಮಿ ಯೋಜನೆಯ 15 ನೇ ಕಂತಿನ ಹಣ ಬಿಡುಗಡೆ!ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 14 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 28,000 ರೂಪಾಯಿಯನ್ನು ಇಲ್ಲಿಯವರೆಗೆ ಜಮಾ ಮಾಡಿದೆ. ಇದೀಗ 15 ನೇ ಕಂತಿನ ಹಣ ಬಿಡುಗಡೆ ಮಾಡಲಾಗಿದ್ದು, ಹಂತ ಹಂತವಾಗಿ ಅರ್ಹ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಜಮಾ ಆಗಲಿದೆ.
- Rain Update: ಇಂದಿನಿಂದ ರಾಜ್ಯದ 13 ಜಿಲ್ಲೆಗಳಲ್ಲಿ ಧಾರಾಕಾರ ಮಳೆ! ನಿಮ್ಮ ಜಿಲ್ಲೆಯಲ್ಲಿಯೂ ಆಗಲಿದೆಯಾ ಚೆಕ್ ಮಾಡಿ!ಸದ್ಯ ಹಿಂದೂ ಮಹಾಸಾಗರ ಮತ್ತು ಬಂಗಾಳ ಕೊಲ್ಲಿ ಸೇರುವ ಪ್ರದೇಶದಲ್ಲಿ ವಾಯುಭಾರ ಉಂಟಾಗುತ್ತಿದ್ದು, ಸದ್ಯದಲ್ಲಿಯೇ ಇದು ಚಂಡಮಾರುತವಾಗಿ ಮಾರ್ಪಾಡಾಗಲಿದೆ. ಒಂದು ವೇಳೆ ಇದು ಚಂಡಮಾರುತವಾಗಿ ಇಡೀ ರಾಜ್ಯಾದ್ಯಂತ ಗುಡುಗು ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
- PM Kisan: ಅನರ್ಹ ಫಲಾನುಭವಿಗಳಿಂದ ಹಣ ವಾಪಸ್! ಇಲ್ಲಿಯವರೆಗೆ 335 ಕೋಟಿ ರೂ. ಹಿಂಪಡೆದ ಕೇಂದ್ರ ಸರ್ಕಾರ!ಇದೀಗ ಕೇಂದ್ರ ಸರ್ಕಾರವು ಅಂತಹ ಅನರ್ಹ ಫಲಾನುಭವಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತಿದ್ದು, ಅಕ್ರಮವಾಗಿ ಪಿಎಂ ಕಿಸಾನ್ ಸಮ್ಮಾನ ಹಣ ಪಡೆಯುತ್ತಿದ್ದ ಅನರ್ಹ ಫಲಾನುಭವಿಗಳಿಂದ ಹಣ ವಾಪಸ್ ಪಡೆಯುತ್ತಿದೆ.
- ಪಿಎಂ ಕಿಸಾನ್ 19 ನೇ ಕಂತಿನ ಹಣ ಈ ದಿನಾಂಕದಂದು ಜಮಾ ಆಗಲಿದೆ! ತಪ್ಪದೇ ಈ ಕೆಲಸ ಮಾಡಿರೈತರಿಗೆ ಈ ಅಂಕಣದಲ್ಲಿ ಭರ್ಜರಿ ಸಿಹಿ ಸುದ್ದಿ ಇದೆ. ಅದೇನೆಂದರೆ ಪ್ರಧಾನಿ ಮೋದಿಯವರ ಕನಸಿನ ಕೂಸಾದ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯ 19 ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಎಂಬುದನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ. ಹಾಗಾಗಿ ತಪ್ಪದೇ ಕೊನೆಯವರೆಗೂ ಓದಿರಿ.
- ಕುರಿ ಮತ್ತು ಮೇಕೆ ಸಾಕಾಣಿಕೆಗೆ 59,400 ರೂ. ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿರಾಜ್ಯ ಸರಕಾರದ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ವತಿಯಿಂದ ಕುರಿ ಮತ್ತು ಉಣ್ಣೆ ಸಾಕಾಣಿಕೆ (kuri sakanike subsidy scheme) ಮಾಡುವವರಿಗೆ ಕುರಿ ಮತ್ತು ಮೇಕೆ ಶೆಡ್ ನಿರ್ಮಿಸಲು ಶೇಕಡಾ 90 ರಷ್ಟು ಸಬ್ಸಿಡಿ ( ಅಂದರೆ 59,400 ರೂಪಾಯಿ) ನೀಡಲು ಅರ್ಜಿ ಆಹ್ವಾನಿಸಿದೆ.
- ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ ಎಲ್ಲಾ ಸಂತ್ರಸ್ತ ತಾಲೂಕುಗಳಿಗೆ ಸುಮಾರು 120 ಕೋಟಿ ರೂಪಾಯಿ ಹಾನಿಯಾಗಿದ್ದು, ಈ ಪರಿಹಾರ (parihara) ಹಣ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.