ಪಿಎಂ ಕಿಸಾನ್: 18 ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಪ್ರಮುಖವಾದ ಯೋಜನೇ ಎಂದರೆ ಅದು ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಪ್ರಮುಖವಾದ ಯೋಜನೇ ಎಂದರೆ ಅದು ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ.

Thank you for reading this post, don't forget to subscribe!

ರೈತರ ಆದಾಯವನ್ನು ದ್ವಿಗುಣ ಮಾಡುವ ನಿಟ್ಟಿನಲ್ಲಿ ಜಾರಿಗೆ ತರಲಾದ ಮಹತ್ವದ ಯೋಜನೆ ಇದಾಗಿದೆ. ನಿಮಗೆಲ್ಲ ತಿಳಿದಿರುವಂತೆ ಈ ಯೋಜನೆ ಅಡಿಯಲ್ಲಿ ರೈತರಿಗೆ ಪ್ರತಿ ವರ್ಷ 4 ತಿಂಗಳಿಗೊಮ್ಮೆ ತಲಾ 2,000 ರೂಪಾಯಿಯಂತೆ ಒಟ್ಟು 3 ಕಂತುಗಳಲ್ಲಿ ಪ್ರತಿ ರೈತನ ಖಾತೆಗೆ 6,000 ರೂಪಾಯಿ ಹಣವನ್ನು ನೇರವಾಗಿ ರೈತರ ಖಾತೆಗೆ ಜಮಾ ಮಾಡಲಾಗುತ್ತಿದೆ.

ಇದನ್ನೂ ಓದಿ: ಹಿಂಗಾರು ಬೆಳೆ ವಿಮೆ ಹಣ ಜಮಾ ಆಗಿದೆಯಾ ಎಂದು ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ !!

ಇಲ್ಲಿಯವರೆಗೂ ಒಟ್ಟು 17 ಕಂತುಗಳಲ್ಲಿ ಅರ್ಹ ಪ್ರತಿಯೊಬ್ಬ  ರೈತರ ಖಾತೆಗೆ 2,000 ರೂಪಾಯಿಯಂತೆ ಒಟ್ಟು 34,000 ರೂಪಾಯಿ ಹಣ ನೇರವಾಗಿ ಜಮ ಆಗಿದೆ. ಅಲ್ಲದೇ ಮೋದಿಯವರು ಸತತ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿಕೊಂಡ ನಂತರ ಸಹಿ ಹಾಕಿದ ಮೊದಲ ಕಡತವೆಂದರೆ ಅದು ಪಿಎಂ ಕಿಸಾನ್ 17 ನೇ ಕಂತಿನ ಹಣ ಬಿಡುಗಡೆಗೆ.

ಇದೀಗ 18 ನೇ ಕಂತಿನ ಹಣ ಬಿಡುಗಡೆಗೆ ಅರ್ಹ ಮತ್ತು ಅನರ್ಹ ರೈತರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, 18 ನೇ ಕಂತಿನ ಹಣವನ್ನು ಯಾವಾಗ ಜಮಾ ಮಾಡಲಾಗುತ್ತದೆ ಎಂದು ರೈತ ಗುಂಪುಗಳಲ್ಲಿ ಚರ್ಚೆಯಾಗುತ್ತಿದೆ.

ಇದನ್ನೂ ಓದಿ: ಬರ ಪರಿಹಾರ: ಯಾವ ಸರ್ವೆ ನಂಬರ್ ಗೆ ಎಷ್ಟು ಬರ ಪರಿಹಾರ ಹಣ ಜಮಾ ಆಗಿದೆ ಚೆಕ್ ಮಾಡಿ ! ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಹಾಗದರೆ ಪಿಎಂ ಕಿಸಾನ್ (PM Kisan Samman Nidhi Yojana) 18 ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.

ಪಿಎಂ ಕಿಸಾನ್ 18 ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ?

ವರದಿಯ ಪ್ರಕಾರ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯ ಹಣವನ್ನು ವರ್ಷಕ್ಕೆ 6,000 ರೂಪಾಯಿ ಬದಲಾಗಿ 8,000 ರೂಪಾಯಿ ನೀಡಲು ಚರ್ಚೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ಈ ಕುರಿತಾಗಿ ಕೇಂದ್ರ ಕೃಷಿ ಸಚಿವಾಲಯ ರೈತ ಮುಖಂಡರು ಹಾಗೂ ತಜ್ಞರೊಂದಿಗೆ ಸಮಾಲೋಚನೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ. ಈ ನಡುವೆ ಪಿಎಂ ಕಿಸಾನ್ 18 ನೇ ಕಂತಿನ ಹಣ ಬಿಡುಗಡೆಯ ಚರ್ಚೆಯು ನಡೆಯುತ್ತಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಪಿಎಂ ಕಿಸಾನ್: ಹಣ ಜಮಾ ಆಗದೇ ಇರುವ ರೈತರು ಏನು ಮಾಡಬೇಕು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಮೂಲಗಳ ಪ್ರಕಾರ ಪಿಎಂ ಕಿಸಾನ್ (pm kisan 18th installment date) 18 ನೇ ಕಂತಿನ ಹಣವನ್ನು ಅಕ್ಟೋಬರ್ ಅಥವಾ ನವೆಂಬರ್ ತಿಂಗಳಲ್ಲಿ ಜಮಾ ಮಾಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ ಎಂದು ಮಾಹಿತಿ ದೊರಕಿದೆ. ಆದರೆ ಯಾವ ದಿನಾಂಕದಂದು ಹಣ ಜಮಾ ಆಗಲಿದೆ ಎಂಬುದು ಇನ್ನೂ ನಿರ್ಧಾರವಾಗಿಲ್ಲ.

ಪಿಎಂ ಕಿಸಾನ್ 18 ನೇ ಕಂತು ನಿಮಗೆ ಜಮಾ ಆಗಬೇಕಾದರೆ ಇಕೆವೈಸಿ ಮಾಡಿಸುವುದು ಕಡ್ಡಾಯ. ಹಾಗಾದರೆ ಮೊಬೈಲ್ ನಲ್ಲಿ ಇಕೆವೈಸಿ ಮಾಡುವುದು ಹೇಗೆ ಎಂಬುದನ್ನು ಕೆಳಗೆ ನೀಡಲಾಗಿದೆ ನೋಡಿ.

ಮೊಬೈಲ್ ನಲ್ಲಿ ಇಕೆವೈಸಿ ಮಾಡುವುದು ಹೇಗೆ?

ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://exlink.pmkisan.gov.in/aadharekyc.aspx

ಹಂತ -2) ನಂತರ ನಿಮಗೆ ಒಂದು ಹೊಸ ಪೇಜ್ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಆಧಾರ ಕಾರ್ಡ ನಂಬರ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿ.

ಹಂತ -3) ಒಂದು ವೇಳೆ ನಿಮ್ಮ ಇಕೆವೈಸಿ ಆಗಿದ್ದರೆ, Your ekyc completed alredy ಅಂತ ತೋರಿಸುತ್ತದೆ. ಒಂದು ವೇಳೆ ಆಗಿರದಿದ್ದರೆ, ನಿಮ್ಮ ಮೊಬೈಲ್ ನಂಬರ್ ಹಾಕಿ ಇಕೆವೈಸಿ ಮಾಡಿ.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago