WhatsApp Group                             Join Now            
   
                    Telegram Group                             Join Now            
Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಪಿಎಂ ಕಿಸಾನ್ ಸಮ್ಮಾನ ಯೋಜನೆಯ 18 ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಎಂದು ರೈತರು ನಿರೀಕ್ಷೆಯಲ್ಲಿದ್ದಾರೆ.

Thank you for reading this post, don't forget to subscribe!
      
                    WhatsApp Group                             Join Now            
   
                    Telegram Group                             Join Now            

ಅಂತಹ ರೈತರಿಗೆ ಈ ಅಂಕಣದಲ್ಲಿ ಭರ್ಜರಿ ಸಿಹಿ ಸುದ್ದಿ ಇದೆ. ಅದೇನೆಂದರೆ ಪ್ರಧಾನಿ ಮೋದಿಯವರ ಕನಸಿನ ಕೂಸಾದ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯ 18 ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಎಂಬುದನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ.

ಇದನ್ನೂ ಓದಿ: ನಿಮ್ಮ ಬೆಳೆ ಸಮೀಕ್ಷೆ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

ಹಾಗಾಗಿ ರೈತರು ತಮ್ಮ ಪಿಎಂ ಕಿಸಾನ್ ಯೋಜನೆಯ 18 ನೇ ಕಂತಿನ ಹಣ ಜಮಾ ಆಗಲು ಏನು ಮಾಡಬೇಕು ಮತ್ತು ಪಿಎಂ ಕಿಸಾನ್ ಸಮ್ಮಾನ ಯೋಜನೆಯ ಅರ್ಹ ರೈತರ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡುವುದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.

ಪಿಎಂ ಕಿಸಾನ್ 18 ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ?

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ ಯೋಜನೆಯು ಒಂದು ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ರೈತರಿಗೆ ಪ್ರತಿ 3 ತಿಂಗಳಿಗೊಮ್ಮೆ ತಲಾ 2,000 ರೂಪಾಯಿಯಂತೆ 4 ಕಂತುಗಳಲ್ಲಿ  ವರ್ಷಕ್ಕೆ ಒಟ್ಟು 8,000 ರೂಪಾಯಿ ಅರ್ಹ ರೈತರ ಖಾತೆಗೆ ನೇರವಾಗಿ ಜಮಾ ಆಗುತ್ತದೆ. ಮುಂಚೆ ಇದು ವರ್ಷಕ್ಕೆ ಮೂರು ಕಂತುಗಳಲ್ಲಿ 6,000 ರೂಪಾಯಿ ಹಣ ಜಮಾ ಆಗುತ್ತಿತ್ತು.

ಇದನ್ನೂ ಓದಿ: ನಿಮ್ಮ ಹೊಲದ ಸರ್ವೇ ನಂಬರ್ ನಲ್ಲಿ ಯಾರ ಯಾರ ಹೆಸರಿದೆ ಎಂಬುದನ್ನು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಇಲ್ಲಿಯವರೆಗೆ ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ ಒಟ್ಟು 17 ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ 34,000 ರೂಪಾಯಿ ಹಣ ಜಮಾ ಆಗಿವೆ. ಇದೀಗ 18 ನೇ ಕಂತಿನ ಹಣ ಬಿಡುಗಡೆ ಮಾಡಲು ಅರ್ಹ ರೈತರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಈ ಪಟ್ಟಿಯಲ್ಲಿ ಹೆಸರಿರುವ ರೈತರಿಗೆ ಮಾತ್ರ 18 ನೇ ಕಂತಿನ ಹಣ ಜಮಾ ಆಗಲಿದೆ.

ಇನ್ನು 18 ನೇ ಕಂತಿನ ಹಣ ಬಿಡುಗಡೆಯಾಗುವ ದಿನಾಂಕದ ಸುಳಿವು ಸಿಕ್ಕಿದ್ದು, ಅಕ್ಟೋಬರ್ ತಿಂಗಳ 18 ನೇ ತಾರೀಖಿನಂದು ಜಮಾ ಆಗಬಹುದು ಎಂದು ಮೂಲಗಳಿಂದ ತಿಳಿದುಬಂದಿದೆ.

ಪಿಎಂ ಕಿಸಾನ್: ಅರ್ಹ ಫಲಾನುಭವಿ ರೈತರ ಹೊಸ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ!

      
                    WhatsApp Group                             Join Now            
   
                    Telegram Group                             Join Now            

ಹಂತ -1) ಮೊದಲು ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಪಿಎಂ ಕಿಸಾನ್ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://pmkisan.gov.in/Rpt_BeneficiaryStatus_pub.aspx

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ,Get Report ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ಪಿಎಂ ಕಿಸಾನ್ ಸಮ್ಮಾನ ನಿಧಿ18 ನೇ ಕಂತಿಗೆ ಅರ್ಹರಾಗಿರುವ ರೈತರ ಪಟ್ಟಿ ಕಾಣಿಸುತ್ತದೆ. ಅದರಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿ.

ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮಗೆ ಪಿಎಂ ಕಿಸಾನ್ ಸಮ್ಮಾನ ಯೋಜನೆಯ ಮುಂದಿನ ಯಾವ ಕಂತಿನ ಹಣವೂ ಕೂಡ ಜಮಾ ಆಗುವುದಿಲ್ಲ. ಆದ್ದರಿಂದ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಬರುವಂತೆ ಜಾಗ್ರತೆ ವಹಿಸಿ.

ಇದನ್ನೂ ಓದಿ: ಇಲ್ಲಿಯವರೆಗೆ ನಿಮ್ಮ ಎಷ್ಟು ಸಾಲ ಮನ್ನಾ ಆಗಿದೆ ಎಂಬುದನ್ನ ಒಂದೇ ನಿಮಿಷದಲ್ಲಿ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ !

ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ಅದಕ್ಕೆ ಪ್ರಮುಖ ಕಾರಣ ನೀವು ನಿಮ್ಮ ಪಿಎಂ ಕಿಸಾನ್ ಸಮ್ಮಾನ ನಿಧಿ ಖಾತೆಯನ್ನು ಇಕೇವೈಸಿ ಮಾಡಿಸದೇ ಇರುವುದು. ಆದ್ದರಿಂದ ನಿಮ್ಮ ಪಿಎಂ ಕಿಸಾನ್ ಸಮ್ಮಾನ ಖಾತೆಗೆ ತಪ್ಪದೇ ಇಕೇವೈಸಿ ಮಾಡಿಸಿ.

ಮೊಬೈಲ್ ನಲ್ಲಿ ಸುಲಭವಾಗಿ ಈ ರೀತಿಯಾಗಿ ಇಕೇವೈಸಿ ಮಾಡಿಸಿ :

ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://exlink.pmkisan.gov.in/aadharekyc.aspx

ಹಂತ -2) ನಂತರ ನಿಮಗೆ ಒಂದು ಹೊಸ ಪೇಜ್ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಆಧಾರ ಕಾರ್ಡ ನಂಬರ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿ.

ಹಂತ -3) ಒಂದು ವೇಳೆ ನಿಮ್ಮ ಇಕೆವೈಸಿ ಆಗಿದ್ದರೆ, Your ekyc completed alredy ಅಂತ ತೋರಿಸುತ್ತದೆ. ಒಂದು ವೇಳೆ ಆಗಿರದಿದ್ದರೆ, ನಿಮ್ಮ ಮೊಬೈಲ್ ನಂಬರ್ ಹಾಕಿ ಇಕೆವೈಸಿ ಮಾಡಿ.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

By

Leave a Reply

Your email address will not be published. Required fields are marked *