ಪಿಎಂ ಕಿಸಾನ್ 18 ನೇ ಕಂತಿನ ಹಣ ಈ ದಿನಾಂಕದಂದು ಜಮಾ ಆಗಲಿದೆ! ತಪ್ಪದೇ ಈ ಕೆಲಸ ಮಾಡಿ
ರೈತರು ತಮ್ಮ ಪಿಎಂ ಕಿಸಾನ್ ಯೋಜನೆಯ 18 ನೇ ಕಂತಿನ ಹಣ ಜಮಾ ಆಗಲು ಏನು ಮಾಡಬೇಕು ಮತ್ತು ಪಿಎಂ ಕಿಸಾನ್ ಸಮ್ಮಾನ ಯೋಜನೆಯ ಅರ್ಹ ರೈತರ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡುವುದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ.
57 years ago
Spread the love
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಪಿಎಂ ಕಿಸಾನ್ ಸಮ್ಮಾನ ಯೋಜನೆಯ 18 ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಎಂದು ರೈತರು ನಿರೀಕ್ಷೆಯಲ್ಲಿದ್ದಾರೆ.
Thank you for reading this post, don't forget to subscribe!
ಅಂತಹ ರೈತರಿಗೆ ಈ ಅಂಕಣದಲ್ಲಿ ಭರ್ಜರಿ ಸಿಹಿ ಸುದ್ದಿ ಇದೆ. ಅದೇನೆಂದರೆ ಪ್ರಧಾನಿ ಮೋದಿಯವರ ಕನಸಿನ ಕೂಸಾದ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯ 18 ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಎಂಬುದನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ.
ಹಾಗಾಗಿ ರೈತರು ತಮ್ಮ ಪಿಎಂ ಕಿಸಾನ್ ಯೋಜನೆಯ 18 ನೇ ಕಂತಿನ ಹಣ ಜಮಾ ಆಗಲು ಏನು ಮಾಡಬೇಕು ಮತ್ತು ಪಿಎಂ ಕಿಸಾನ್ ಸಮ್ಮಾನ ಯೋಜನೆಯ ಅರ್ಹ ರೈತರ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡುವುದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ಪಿಎಂ ಕಿಸಾನ್ 18 ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ?
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ ಯೋಜನೆಯು ಒಂದು ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ರೈತರಿಗೆ ಪ್ರತಿ 3 ತಿಂಗಳಿಗೊಮ್ಮೆ ತಲಾ 2,000 ರೂಪಾಯಿಯಂತೆ 4 ಕಂತುಗಳಲ್ಲಿ ವರ್ಷಕ್ಕೆ ಒಟ್ಟು 8,000 ರೂಪಾಯಿ ಅರ್ಹ ರೈತರ ಖಾತೆಗೆ ನೇರವಾಗಿ ಜಮಾ ಆಗುತ್ತದೆ. ಮುಂಚೆ ಇದು ವರ್ಷಕ್ಕೆ ಮೂರು ಕಂತುಗಳಲ್ಲಿ 6,000 ರೂಪಾಯಿ ಹಣ ಜಮಾ ಆಗುತ್ತಿತ್ತು.
ಇಲ್ಲಿಯವರೆಗೆ ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ ಒಟ್ಟು 17 ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ 34,000 ರೂಪಾಯಿ ಹಣ ಜಮಾ ಆಗಿವೆ. ಇದೀಗ 18 ನೇ ಕಂತಿನ ಹಣ ಬಿಡುಗಡೆ ಮಾಡಲು ಅರ್ಹ ರೈತರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಈ ಪಟ್ಟಿಯಲ್ಲಿ ಹೆಸರಿರುವ ರೈತರಿಗೆ ಮಾತ್ರ 18 ನೇ ಕಂತಿನ ಹಣ ಜಮಾ ಆಗಲಿದೆ.
ಇನ್ನು 18 ನೇ ಕಂತಿನ ಹಣ ಬಿಡುಗಡೆಯಾಗುವ ದಿನಾಂಕದ ಸುಳಿವು ಸಿಕ್ಕಿದ್ದು, ಅಕ್ಟೋಬರ್ ತಿಂಗಳ 18 ನೇ ತಾರೀಖಿನಂದು ಜಮಾ ಆಗಬಹುದು ಎಂದು ಮೂಲಗಳಿಂದ ತಿಳಿದುಬಂದಿದೆ.
ಪಿಎಂ ಕಿಸಾನ್: ಅರ್ಹ ಫಲಾನುಭವಿ ರೈತರ ಹೊಸ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ!
ಹಂತ -1) ಮೊದಲು ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಪಿಎಂ ಕಿಸಾನ್ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ,Get Report ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ಪಿಎಂ ಕಿಸಾನ್ ಸಮ್ಮಾನ ನಿಧಿ18 ನೇ ಕಂತಿಗೆ ಅರ್ಹರಾಗಿರುವ ರೈತರ ಪಟ್ಟಿ ಕಾಣಿಸುತ್ತದೆ. ಅದರಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿ.
ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮಗೆ ಪಿಎಂ ಕಿಸಾನ್ ಸಮ್ಮಾನ ಯೋಜನೆಯ ಮುಂದಿನ ಯಾವ ಕಂತಿನ ಹಣವೂ ಕೂಡ ಜಮಾ ಆಗುವುದಿಲ್ಲ. ಆದ್ದರಿಂದ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಬರುವಂತೆ ಜಾಗ್ರತೆ ವಹಿಸಿ.
ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ಅದಕ್ಕೆ ಪ್ರಮುಖ ಕಾರಣ ನೀವು ನಿಮ್ಮ ಪಿಎಂ ಕಿಸಾನ್ ಸಮ್ಮಾನ ನಿಧಿ ಖಾತೆಯನ್ನು ಇಕೇವೈಸಿ ಮಾಡಿಸದೇ ಇರುವುದು. ಆದ್ದರಿಂದ ನಿಮ್ಮ ಪಿಎಂ ಕಿಸಾನ್ ಸಮ್ಮಾನ ಖಾತೆಗೆ ತಪ್ಪದೇ ಇಕೇವೈಸಿ ಮಾಡಿಸಿ.
ಮೊಬೈಲ್ ನಲ್ಲಿ ಸುಲಭವಾಗಿ ಈ ರೀತಿಯಾಗಿ ಇಕೇವೈಸಿ ಮಾಡಿಸಿ :
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಹಂತ -2) ನಂತರ ನಿಮಗೆ ಒಂದು ಹೊಸ ಪೇಜ್ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಆಧಾರ ಕಾರ್ಡ ನಂಬರ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿ.
ಹಂತ -3) ಒಂದು ವೇಳೆ ನಿಮ್ಮ ಇಕೆವೈಸಿ ಆಗಿದ್ದರೆ, Your ekyc completed alredy ಅಂತ ತೋರಿಸುತ್ತದೆ. ಒಂದು ವೇಳೆ ಆಗಿರದಿದ್ದರೆ, ನಿಮ್ಮ ಮೊಬೈಲ್ ನಂಬರ್ ಹಾಕಿ ಇಕೆವೈಸಿ ಮಾಡಿ.
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
ಕರ್ನಾಟಕದಲ್ಲಿ ಇಂದಿನಿಂದ ಮುಂದಿನ ಏಳು ದಿನಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಹವಾಮಾನ ಇಲಾಖೆಯ ಮುನ್ಸೂಚನೆ, ಮಳೆ ಎಚ್ಚರಿಕೆ ಮತ್ತು ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಕರ್ನಾಟಕದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 33ನೇ ಕಂತಿನ ಹಣದ ಕುರಿತು ಮಹತ್ವದ ಮಾಹಿತಿ ಇಲ್ಲಿದೆ. ಹಣ ಬಿಡುಗಡೆ ಆಗಿದೆಯೇ, ನಿಮ್ಮ ಖಾತೆಗೆ ಹಣ ಜಮೆಯಾಗಿದೆಯೇ ಮತ್ತು ಪಾವತಿಯ ಸ್ಥಿತಿಯನ್ನು ಹೇಗೆ ಪರಿಶೀಲಿಸಬೇಕು ಎಂಬ ಸಂಪೂರ್ಣ ವಿವರಗಳನ್ನು ತಿಳಿಯಿರಿ. ಅಧಿಕೃತ ಮಾಹಿತಿಯನ್ನು ಪರಿಶೀಲಿಸಿ.
ಅಕ್ಟೋಬರ್ 15ರಿಂದ ಕರ್ನಾಟಕದಲ್ಲಿ ಮಳೆ ಚುರುಕಾಗುವ ಸಾಧ್ಯತೆ ಇದೆ. ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ರಾಜ್ಯದ ಹವಾಮಾನ ಮುನ್ಸೂಚನೆ, ಮಳೆ ಎಚ್ಚರಿಕೆ ಹಾಗೂ ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ನಿಮ್ಮ ಬೆಳೆ ವಿಮೆ ಹಣ ಇನ್ನೂ ಜಮೆಯಾಗಿಲ್ಲವೇ? ಬೆಳೆ ವಿಮೆ ಪಡೆಯಲು ರೈತರು ಯಾವ ಕ್ರಮಗಳನ್ನು ಅನುಸರಿಸಬೇಕು, ಅರ್ಜಿಯ ಸ್ಥಿತಿಯನ್ನು ಹೇಗೆ ಪರಿಶೀಲಿಸಬೇಕು ಮತ್ತು ಅಗತ್ಯ ದಾಖಲೆಗಳೇನು ಎಂಬುದನ್ನು ಇಲ್ಲಿ ತಿಳಿಯಿರಿ. ಬೆಳೆ ವಿಮೆ ಸಂಬಂಧಿತ ಮಾಹಿತಿ ಹಾಗೂ ಹಣದ ಸ್ಥಿತಿಯನ್ನು ಪರಿಶೀಲಿಸುವ ಸರಳ ವಿಧಾನಗಳ ಸಂಪೂರ್ಣ ವಿವರ ಇಲ್ಲಿದೆ.
Karnataka Rain Alert: ರಾಜ್ಯದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮುಂದಿನ 4 ದಿನಗಳ ಮಳೆಯ ಮುನ್ಸೂಚನೆ ಕುರಿತು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದರೆ, ಇನ್ನು ಕೆಲವು ಪ್ರದೇಶಗಳಲ್ಲಿ ಒಣ ಹವೆ ಮುಂದುವರಿಯುವ ನಿರೀಕ್ಷೆಯಿದೆ. ನಿಮ್ಮ ಜಿಲ್ಲೆಯ ಹವಾಮಾನ ಮುನ್ಸೂಚನೆ ಮತ್ತು ಮಳೆಯ ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಬಾಲಿವುಡ್ ನಟ ಶಾರುಖ್ ಖಾನ್ ಜೈಲು ಸೇರಿದ್ದರು, ಅವರನ್ನು ನಟ ನಾನಾ ಪಾಟೇಕರ್ ಬಿಡಿಸಿಕೊಂಡು ಬಂದಿದ್ದರು ಎಂಬ ಕುತೂಹಲಕಾರಿ ವಿಚಾರ ಈಗ ಗಮನ ಸೆಳೆಯುತ್ತಿದೆ. ಅಂದು ನಡೆದ ಘಟನೆ ಏನು? ಈ ಇಬ್ಬರು ನಟರ ನಡುವೆ ನಡೆದಿದ್ದೇನು? ಈ ಘಟನೆಯ ಹಿಂದಿನ ಸಂಪೂರ್ಣ ಮಾಹಿತಿ ಮತ್ತು ಆಸಕ್ತಿದಾಯಕ ಸಂಗತಿಗಳನ್ನು ತಿಳಿಯಿರಿ.
RRB Recruitment 2026: ಪದವೀಧರರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಉತ್ತಮ ಅವಕಾಶ! ರೈಲ್ವೆ ನೇಮಕಾತಿ ಮಂಡಳಿಯು 3,548 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹುದ್ದೆಗಳ ವಿವರ, ಶೈಕ್ಷಣಿಕ ಅರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ, ಅರ್ಜಿ ಸಲ್ಲಿಸುವ ವಿಧಾನ ಮತ್ತು ಕೊನೆಯ ದಿನಾಂಕದ ಸಂಪೂರ್ಣ ಮಾಹಿತಿ ತಿಳಿಯಿರಿ.
ಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂಬುದನ್ನು ಚೆಕ್ ಮಾಡುವುದು ಹೇಗೆ ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
PM Kisan Yojana: ರೈತ ಬಾಂಧವರೇ, ಪಿಎಂ ಕಿಸಾನ್ ಯೋಜನೆಯ ಹಣ ಪಡೆಯಲು ಈ ಪ್ರಮುಖ ಕೆಲಸಗಳನ್ನು ಪರಿಶೀಲಿಸಿ. ನಿಮ್ಮ e-KYC, ಆಧಾರ್ ಲಿಂಕಿಂಗ್ ಮತ್ತು ಬ್ಯಾಂಕ್ ಖಾತೆಯ ವಿವರಗಳನ್ನು ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ. ಹಣದ ಸ್ಥಿತಿ, ಫಲಾನುಭವಿಗಳ ಪಟ್ಟಿ ಮತ್ತು ಇತ್ತೀಚಿನ ಅಪ್ಡೇಟ್ಗಳ ಸಂಪೂರ್ಣ ಮಾಹಿತಿ ಇಲ್ಲಿದೆ.
ಕರ್ನಾಟಕದ 31 ಜಿಲ್ಲಾ ಪಂಚಾಯಿತಿ ಹಾಗೂ 239 ತಾಲೂಕು ಪಂಚಾಯಿತಿಗಳ ಚುನಾವಣೆಗೆ ಕ್ಷೇತ್ರವಾರು ಕರಡು ಮೀಸಲಾತಿ ಪಟ್ಟಿ ಪ್ರಕಟವಾಗಿದೆ. ಯಾವ ಕ್ಷೇತ್ರಕ್ಕೆ ಯಾವ ಮೀಸಲಾತಿ ನಿಗದಿಯಾಗಿದೆ? ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಸಾಮಾನ್ಯ ವರ್ಗಗಳ ಮೀಸಲಾತಿ ವಿವರಗಳನ್ನು ಇಲ್ಲಿ ತಿಳಿಯಿರಿ. ಸಂಪೂರ್ಣ ಮಾಹಿತಿ ಮತ್ತು ಕ್ಷೇತ್ರವಾರು ಪಟ್ಟಿಗಾಗಿ ಓದಿ.
ಪ್ರೇಮದ ಊರಲಿ ಸಿನಿಮಾ ಯಶಸ್ಸಿನ ಹಿಂದಿನ 10 ಮುಖ್ಯ ಅಂಶಗಳು ಯಾವುವು? ಕಥೆ, ಕಲಾವಿದರ ಅಭಿನಯ, ನಿರ್ದೇಶನ, ಸಂಗೀತ ಸೇರಿದಂತೆ ಪ್ರೇಕ್ಷಕರ ಗಮನ ಸೆಳೆದ ಪ್ರಮುಖ ವಿಚಾರಗಳನ್ನು ಇಲ್ಲಿ ತಿಳಿದುಕೊಳ್ಳಿ. ಕನ್ನಡ ಸಿನಿಮಾ ಪ್ರಿಯರು ಮಿಸ್ ಮಾಡದೇ ಓದಲೇಬೇಕಾದ ವಿಶೇಷ ಮಾಹಿತಿ ಇಲ್ಲಿದೆ!
ಉಪಚುನಾವಣೆ ಮತ ಎಣಿಕೆ ಆರಂಭವಾಗಿದ್ದು, ನಂದಿಗ್ರಾಮದಲ್ಲಿ ಬಿಜೆಪಿ ಹಾಗೂ ಮದುರಾಂತಕಂನಲ್ಲಿ ವಿಜಯ್ ಅವರ ಟಿವಿಕೆ ಪಕ್ಷ ಮುನ್ನಡೆ ಸಾಧಿಸಿದೆ ಎಂಬ ವರದಿಗಳು ಗಮನ ಸೆಳೆದಿವೆ. ಪಶ್ಚಿಮ ಬಂಗಾಳದ ರಾಜಕೀಯ ಬದಲಾವಣೆಗಳ ಹಿನ್ನೆಲೆಯಲ್ಲಿ ಈ ಫಲಿತಾಂಶ ಮಹತ್ವ ಪಡೆದಿದ್ದು, ಪ್ರಮುಖ ಕ್ಷೇತ್ರಗಳ ಮತ ಎಣಿಕೆ ಮತ್ತು ಇತ್ತೀಚಿನ ಚುನಾವಣಾ ಅಪ್ಡೇಟ್ಗಳನ್ನು ಇಲ್ಲಿ ತಿಳಿಯಿರಿ.
ರೈತರಿಗೆ ₹5 ಲಕ್ಷದವರೆಗೆ ಕೃಷಿ ಸಾಲ ಸಿಗುತ್ತದೆಯೇ? ಕೃಷಿ ಸಾಲ ಪಡೆಯಲು ಬೇಕಾದ ಅರ್ಹತೆಗಳು, ಅಗತ್ಯ ದಾಖಲೆಗಳು, ಅರ್ಜಿ ಸಲ್ಲಿಸುವ ವಿಧಾನ ಮತ್ತು ಕೇಂದ್ರ ಸರ್ಕಾರದ ಕೃಷಿ ಸಾಲ ಯೋಜನೆಗಳ ಸಂಪೂರ್ಣ ಮಾಹಿತಿಯನ್ನು ಕನ್ನಡದಲ್ಲಿ ತಿಳಿಯಿರಿ.
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಲಿದ್ದು, ವಿದ್ಯಾರ್ಥಿಗಳು ತಮ್ಮ ರ್ಯಾಂಕ್, ಅಂಕಗಳು ಹಾಗೂ ಸ್ಕೋರ್ಕಾರ್ಡ್ನ್ನು ಆನ್ಲೈನ್ನಲ್ಲಿ ಪರಿಶೀಲಿಸಬಹುದು. ಇಂಜಿನಿಯರಿಂಗ್, ಫಾರ್ಮಸಿ, ಕೃಷಿ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶ ಪ್ರಕ್ರಿಯೆಗೆ ಇದು ಮಹತ್ವದ ಹಂತವಾಗಿದೆ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿಯಲ್ಲಿ ಹೆಸರು ತಿದ್ದುಪಡಿ ಮಾಡುವಂತೆ ಪಹಣಿಯಲ್ಲಿ ಹೆಸರು ತಪ್ಪಾಗಿರುವುದನ್ನು ಸಹ ರೈತರು ಸರಿಪಡಿಸಬಹುದುರೈತರು ತಮ್ಮ ಪಹಣಿಗಳಲ್ಲಿ ಹೆಸರು ತಂದೆಯ ಹೆಸರನ್ನು ಸರಿಯಾಗಿ ಗಮನಿಸಿರುವುದಿಲ್ಲ. ಸ್ಪೆಲಿಂಗ್ ಮಿಸ್ಟೇಕ್ ಇದ್ದರೂ ನೀವು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತೀರಿ. ಹಾಗಾಗಿ ನಿಮ್ಮ ಪಹಣಿಯನ್ನು ಒಮ್ಮೆ ಪರಿಶೀಲಿಸಿಕೊಳ್ಳಿ. ಅದು ಹೇಗೆ ಅಂದುಕೊಂಡಿದ್ದೀರಾ ಇಲ್ಲಿದೆ ಸಂಪೂರ್ಣ ಮಾಹಿತಿ.