ಪಿಎಂ ಕಿಸಾನ್: ಹಣ ಜಮಾ ಆಗದೇ ಇರುವ ರೈತರು ಏನು ಮಾಡಬೇಕು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ರೈತರೇ,ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಪ್ರಮುಖವಾದ ಯೋಜನೆ ಎಂದರೆ ಅದು ಪಿಎಂ ಕಿಸಾನ್ ಯೋಜನೆ.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ರೈತರೇ,ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಪ್ರಮುಖವಾದ ಯೋಜನೆ ಎಂದರೆ ಅದು ಪಿಎಂ ಕಿಸಾನ್ ಯೋಜನೆ.

Thank you for reading this post, don't forget to subscribe!

ಈ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರ ಅರ್ಹ ಪ್ರತಿಯೊಬ್ಬ ರೈತರಿಗೆ 4 ತಿಂಗಳಿಗೊಮ್ಮೆ ತಲಾ 2,000 ರೂಪಾಯಿಯಂತೆ ವರ್ಷಕ್ಕೆ ಒಟ್ಟು 3 ಕಂತುಗಳಲ್ಲಿ 6,000 ರೂಪಾಯಿ ಹಣವನ್ನು ನೇರವಾಗಿ ರೈತರ ಖಾತೆಗೆ ಜಮಾ ಮಾಡಲಾಗುತ್ತಿದೆ.

ಇದನ್ನೂ ಓದಿ: ಪಿಎಂ ಕಿಸಾನ್: 19 ನೇ ಕಂತಿನ ಹಣಕ್ಕೆ  ಅರ್ಹ ರೈತರ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಇದೆಯಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಈ ಯೋಜನೆಯ ಅಡಿಯಲ್ಲಿ ಇಲ್ಲಿಯವರೆಗೆ ಒಟ್ಟು 18 ಕಂತುಗಳಲ್ಲಿ ಎಲ್ಲಾ ರೈತರಿಗೆ ತಲಾ 36,000 ರೂಪಾಯಿ ಹಣವನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಲಾಗಿದೆ. ಅಲ್ಲದೇ ಇದೀಗ 19 ನೇ ಕಂತಿನ ಹಣಕ್ಕೆ ಅರ್ಹ ರೈತರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ನರೇಂದ್ರ ಮೋದಿಯವರು ಸತತ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಮೊದಲ ದಿನವೇ ಪಿಎಂ ಕಿಸಾನ್ ಯೋಜನೆಯ 17 ನೇ ಕಂತಿನ ಹಣ ಬಿಡುಗಡೆ ಮಾಡಿದ್ದರು. ಇದರ ಅಡಿಯಲ್ಲಿ ಇದೀಗ 18 ಕಂತುಗಳಲ್ಲಿ ಹಣ ಜಮಾ ಆಗಿದೆ.

ಇನ್ನು ಪಿಎಂ ಕಿಸಾನ್ ಯೋಜನೆಯ ಹಣ ಜಮಾ ಆಗದೇ ಇರುವ ರೈತರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಅಂತಹ ರೈತರ ಸಮಸ್ಯೆಯನ್ನು ಪರಿಹರಿಸಲು ‘ಪಿಎಂ ಕಿಸಾನ್ ಇ-ಮಿತ್ರ’ (PM Kisan e-mitra app) ಎಂಬ ಮೊಬೈಲ್ ಆ್ಯಪ್ ಅನ್ನು ಬಿಡುಗಡೆ ಮಾಡಿದೆ.

ಇದನ್ನೂ ಓದಿ: ಕುರಿ ಸಾಕಾಣಿಕೆ ಮಾಡುವವರಿಗೆ 59,400 ರೂ.ಸಬ್ಸಿಡಿ ನೀಡಲಿದೆ ಸರ್ಕಾರ! ಈಗಲೇ ಅರ್ಜಿ ಸಲ್ಲಿಸಿ!

ಹೌದು ರೈತ ಮಿತ್ರರೇ, ಪಿಎಂ ಕಿಸಾನ್ ಯೋಜನೆಯ (PM Kisan Samman Nidhi Yojana) ಹಣ ಹಲವು ರೈತರಿಗೆ ಇನ್ನೂ ತಲುಪಿಲ್ಲ. ಅಂತಹ ರೈತರ ಸಮಸ್ಯೆ ಪರಿಹರಿಸಲು ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಹಣ ಜಮಾ ಆಗದೇ ಇರುವ ರೈತರ ಎಲ್ಲಾ ಪ್ರಶ್ನೆಗಳಿಗೂ ಪರಿಹಾರ ನೀಡಲು ‘ಪಿಎಂ ಕಿಸಾನ್ ಇ-ಮಿತ್ರ’ ಆ್ಯಪ್ ಅನ್ನು ಬಿಡುಗಡೆ ಮಾಡಿದೆ.

ಈ ಆ್ಯಪ್ ಅನ್ನು ಹೇಗೆ ಡೌನ್ಲೋಡ್ ಮಾಡಿ ನಿಮ್ಮ ಸಮಸ್ಯೆ ಪರಿಹರಿಸಿಕೊಳ್ಳುವುದು ಎಂಬುದನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.

‘ಪಿಎಂ ಕಿಸಾನ್ ಇ-ಮಿತ್ರ’ ಆ್ಯಪ್ ಅನ್ನು ಬಳಸುವುದು ಹೇಗೆ?

ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ‘ಪಿಎಂ ಕಿಸಾನ್’ ಆ್ಯಪ್ ಅನ್ನು ಇನ್ಸ್ಟಲ್ ಮಾಡಿಕೊಳ್ಳಿ.

https://play.google.com/store/apps/details?id=com.nic.project.pmkisan

ಹಂತ-2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು While Using the App ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನೀವು ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಕಿ ಅಥವಾ ನಿಮ್ ಪಿಎಂ ಕಿಸಾನ್ ಐಡಿ ನಂಬರ್ ಹಾಕಿ,ನಿಮ್ಮ ಮೊಬೈಲ್ ಗೆ OTP ಬರುತ್ತದೆ.ಅದನ್ನು ಹಾಕಿ ಲಾಗಿನ್ ಆಗಿ.

ಹಂತ -4) ಲಾಗಿನ್ ಅದ ಮೇಲೆ ನಿಮಗೆ ಹೋಮ್ ಪೇಜ್ ನಲ್ಲಿ ಕೆಳಗಡೆ ಒಂದು ಹೆಡ್ ಫೋನ್ ರೀತಿಯ ಐಕಾನ್ ಕಾಣುತ್ತದೆ. ಅದೇ ಕಿಸಾನ್ ಇ- ಮಿತ್ರ AI CHATBOT. ಅದರ ಮೇಲೆ ಕ್ಲಿಕ್ ಮಾಡಿ ನಿಮ್ಮ ಸಮಸ್ಯೆಯನ್ನು ಟೈಪ್ ಮಾಡಿ.

ಹಂತ -5) ನಿಮ್ಮ ಸಮಸ್ಯೆಗೆ AI CHATBOT ಸಮರ್ಪಕವಾದ ಉತ್ತರ ನೀಡುತ್ತದೆ. ಪಿಎಂ ಕಿಸಾನ್ ಗೆ ಸಂಬಂಧಪಟ್ಟ ಯಾವುದೇ ಸಮಸ್ಯೆ ಇದ್ದರೂ ನಿಮಗೆ ಅಲ್ಲಿ ಎಲ್ಲಾ ಭಾಷೆಗಳಲ್ಲೂ ಉತ್ತರ ಸಿಗುತ್ತದೆ.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

ಇಂದಿನ ಚಿನ್ನದ ಬೆಲೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…

56 years ago

ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿ

ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…

56 years ago

ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

56 years ago

ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…

56 years ago

RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !

ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…

56 years ago