ಪಿಎಂ ಕಿಸಾನ್ 19 ನೇ ಕಂತಿನ ಹಣ ಈ ದಿನಾಂಕದಂದು ಜಮಾ ಆಗಲಿದೆ! ತಪ್ಪದೇ ಈ ಕೆಲಸ ಮಾಡಿ
ರೈತರಿಗೆ ಈ ಅಂಕಣದಲ್ಲಿ ಭರ್ಜರಿ ಸಿಹಿ ಸುದ್ದಿ ಇದೆ. ಅದೇನೆಂದರೆ ಪ್ರಧಾನಿ ಮೋದಿಯವರ ಕನಸಿನ ಕೂಸಾದ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯ 19 ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಎಂಬುದನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ. ಹಾಗಾಗಿ ತಪ್ಪದೇ ಕೊನೆಯವರೆಗೂ ಓದಿರಿ.
56 years ago
Spread the love
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಪಿಎಂ ಕಿಸಾನ್ ಸಮ್ಮಾನ ಯೋಜನೆಯ (PM Kisan Samman Nidhi Yojana) 19 ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಎಂದು ರೈತರು ನಿರೀಕ್ಷೆಯಲ್ಲಿದ್ದಾರೆ.
Thank you for reading this post, don't forget to subscribe!
ಅಂತಹ ರೈತರಿಗೆ ಈ ಅಂಕಣದಲ್ಲಿ ಭರ್ಜರಿ ಸಿಹಿ ಸುದ್ದಿ ಇದೆ. ಅದೇನೆಂದರೆ ಪ್ರಧಾನಿ ಮೋದಿಯವರ ಕನಸಿನ ಕೂಸಾದ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯ 19 ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಎಂಬುದನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ.
ಹಾಗಾಗಿ ರೈತರು ತಮ್ಮ ಪಿಎಂ ಕಿಸಾನ್ ಯೋಜನೆಯ 19 ನೇ ಕಂತಿನ ಹಣ ಜಮಾ ಆಗಲು ಏನು ಮಾಡಬೇಕು ಮತ್ತು ಪಿಎಂ ಕಿಸಾನ್ ಸಮ್ಮಾನ ಯೋಜನೆಯ ಅರ್ಹ ರೈತರ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡುವುದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ಪಿಎಂ ಕಿಸಾನ್ 19 ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ?
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ ಯೋಜನೆಯು ಒಂದು ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ರೈತರಿಗೆ ಪ್ರತಿ 4 ತಿಂಗಳಿಗೊಮ್ಮೆ ತಲಾ 2,000 ರೂಪಾಯಿಯಂತೆ 3 ಕಂತುಗಳಲ್ಲಿ ವರ್ಷಕ್ಕೆ ಒಟ್ಟು 6,000 ರೂಪಾಯಿ ಅರ್ಹ ರೈತರ ಖಾತೆಗೆ ನೇರವಾಗಿ ಜಮಾ ಆಗುತ್ತದೆ.
ಇಲ್ಲಿಯವರೆಗೆ ಪಿಎಂ ಕಿಸಾನ್ (PM Kisan Samman Yojana) ಯೋಜನೆ ಅಡಿಯಲ್ಲಿ ಒಟ್ಟು 18 ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ 36,000 ರೂಪಾಯಿ ಹಣ ಜಮಾ ಆಗಿವೆ. ಇದೀಗ 19 ನೇ ಕಂತಿನ ಹಣ ಬಿಡುಗಡೆ ಮಾಡಲು ಅರ್ಹ ರೈತರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಈ ಪಟ್ಟಿಯಲ್ಲಿ ಹೆಸರಿರುವ ರೈತರಿಗೆ ಮಾತ್ರ 19 ನೇ ಕಂತಿನ ಹಣ ಜಮಾ ಆಗಲಿದೆ.
ಇನ್ನು 19 ನೇ ಕಂತಿನ ಹಣ ಬಿಡುಗಡೆಯಾಗುವ ದಿನಾಂಕದ ಸುಳಿವು ಸಿಕ್ಕಿದ್ದು, ಫೆಬ್ರುವರಿ ತಿಂಗಳ ಕೊನೆಯ ಅಥವಾಮಾರ್ಚ್ ತಿಂಗಳ ಮೊದಲ ವಾರದಲ್ಲಿ ಜಮಾ ಆಗಬಹುದು ಎಂದು ಮೂಲಗಳಿಂದ ತಿಳಿದುಬಂದಿದೆ.
ಪಿಎಂ ಕಿಸಾನ್: ಅರ್ಹ ಫಲಾನುಭವಿ ರೈತರ ಹೊಸ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ!
ಹಂತ -1) ಮೊದಲು ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಪಿಎಂ ಕಿಸಾನ್ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ,Get Report ಮೇಲೆ ಕ್ಲಿಕ್ ಮಾಡಿ.
PM Kisan 19th installment date
ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ಪಿಎಂ ಕಿಸಾನ್ ಸಮ್ಮಾನ ನಿಧಿ18 ನೇ ಕಂತಿಗೆ ಅರ್ಹರಾಗಿರುವ ರೈತರ ಪಟ್ಟಿ ಕಾಣಿಸುತ್ತದೆ. ಅದರಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿ.
PM Kisan status check
ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮಗೆ ಪಿಎಂ ಕಿಸಾನ್ ಸಮ್ಮಾನ ಯೋಜನೆಯ ಮುಂದಿನ ಯಾವ ಕಂತಿನ ಹಣವೂ ಕೂಡ ಜಮಾ ಆಗುವುದಿಲ್ಲ. ಆದ್ದರಿಂದ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಬರುವಂತೆ ಜಾಗ್ರತೆ ವಹಿಸಿ.
ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ಅದಕ್ಕೆ ಪ್ರಮುಖ ಕಾರಣ ನೀವು ನಿಮ್ಮ ಪಿಎಂ ಕಿಸಾನ್ ಸಮ್ಮಾನ ನಿಧಿ ಖಾತೆಯನ್ನು ಇಕೇವೈಸಿ ಮಾಡಿಸದೇ ಇರುವುದು. ಆದ್ದರಿಂದ ನಿಮ್ಮ ಪಿಎಂ ಕಿಸಾನ್ ಸಮ್ಮಾನ ಖಾತೆಗೆ ತಪ್ಪದೇ ಇಕೇವೈಸಿ ಮಾಡಿಸಿ.
ಮೊಬೈಲ್ ನಲ್ಲಿ ಸುಲಭವಾಗಿ ಈ ರೀತಿಯಾಗಿ ಇಕೇವೈಸಿ ಮಾಡಿಸಿ :
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಹಂತ -2) ನಂತರ ನಿಮಗೆ ಒಂದು ಹೊಸ ಪೇಜ್ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಆಧಾರ ಕಾರ್ಡ ನಂಬರ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿ.
ಹಂತ -3) ಒಂದು ವೇಳೆ ನಿಮ್ಮ ಇಕೆವೈಸಿ ಆಗಿದ್ದರೆ, Your ekyc completed alredy ಅಂತ ತೋರಿಸುತ್ತದೆ. ಒಂದು ವೇಳೆ ಆಗಿರದಿದ್ದರೆ, ನಿಮ್ಮ ಮೊಬೈಲ್ ನಂಬರ್ ಹಾಕಿ ಇಕೆವೈಸಿ ಮಾಡಿ.
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಲಿದ್ದು, ವಿದ್ಯಾರ್ಥಿಗಳು ತಮ್ಮ ರ್ಯಾಂಕ್, ಅಂಕಗಳು ಹಾಗೂ ಸ್ಕೋರ್ಕಾರ್ಡ್ನ್ನು ಆನ್ಲೈನ್ನಲ್ಲಿ ಪರಿಶೀಲಿಸಬಹುದು. ಇಂಜಿನಿಯರಿಂಗ್, ಫಾರ್ಮಸಿ, ಕೃಷಿ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶ ಪ್ರಕ್ರಿಯೆಗೆ ಇದು ಮಹತ್ವದ ಹಂತವಾಗಿದೆ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿಯಲ್ಲಿ ಹೆಸರು ತಿದ್ದುಪಡಿ ಮಾಡುವಂತೆ ಪಹಣಿಯಲ್ಲಿ ಹೆಸರು ತಪ್ಪಾಗಿರುವುದನ್ನು ಸಹ ರೈತರು ಸರಿಪಡಿಸಬಹುದುರೈತರು ತಮ್ಮ ಪಹಣಿಗಳಲ್ಲಿ ಹೆಸರು ತಂದೆಯ ಹೆಸರನ್ನು ಸರಿಯಾಗಿ ಗಮನಿಸಿರುವುದಿಲ್ಲ. ಸ್ಪೆಲಿಂಗ್ ಮಿಸ್ಟೇಕ್ ಇದ್ದರೂ ನೀವು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತೀರಿ. ಹಾಗಾಗಿ ನಿಮ್ಮ ಪಹಣಿಯನ್ನು ಒಮ್ಮೆ ಪರಿಶೀಲಿಸಿಕೊಳ್ಳಿ. ಅದು ಹೇಗೆ ಅಂದುಕೊಂಡಿದ್ದೀರಾ ಇಲ್ಲಿದೆ ಸಂಪೂರ್ಣ ಮಾಹಿತಿ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ ಹೆಚ್ಚು ಸುರಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಾವಿರಾರು ರೈತರ ಬೆಳೆಗಳು ಹಾನಿಗೆ ಒಳಗಾಗಿವೆ.
Amid escalating tensions in the Strait of Hormuz, the United States has launched fresh strikes on Iran following alleged drone threats targeting American vessels. Explosions were reported near Bandar Abbas as regional security concerns continue to intensify.
ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ ಊಹಾಪೋಹಗಳ ನಡುವೆ ಸಂವಿಧಾನಾತ್ಮಕ ಪ್ರಕ್ರಿಯೆ ಹೇಗಿರುತ್ತದೆ ಎಂಬುದರ ಬಗ್ಗೆ ಇದೀಗ ಕುತೂಹಲ ಹೆಚ್ಚಾಗಿದೆ.
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj Mishra ರಾತ್ರೋರಾತ್ರಿ ಮುಂಬೈಗೆ ತೆರಳಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಿಸಿದೆ. ಕಾಂಗ್ರೆಸ್ ಒಳರಾಜಕೀಯ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಬದಲಾವಣೆ ಚರ್ಚೆ ಮತ್ತೆ ಜೋರಾಗಿದೆ.
ಹಾಲಿನ ಜೊತೆ ಮೊಸರು ಸೇವಿಸುವ ಅಭ್ಯಾಸ ಇದೆಯಾ? ಆಯುರ್ವೇದದ ಪ್ರಕಾರ ಈ ಫುಡ್ ಕಾಂಬಿನೇಷನ್ ಜೀರ್ಣಕ್ರಿಯೆಗೆ ತೊಂದರೆ ಉಂಟುಮಾಡಬಹುದು. ಗ್ಯಾಸ್ಟ್ರಿಕ್, ಅಜೀರ್ಣ, ಹೊಟ್ಟೆ ಉಬ್ಬರ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳ ಅಪಾಯ ಹೆಚ್ಚಾಗಬಹುದು. ಹಾಲು-ಮೊಸರು ಒಂದೇ ವೇಳೆ ಸೇವಿಸುವ ಮುನ್ನ ಈ ಮಾಹಿತಿ ತಿಳಿದುಕೊಳ್ಳಿ.
CET ಮೂಲಕ ಸರ್ಕಾರಿ ಕೋಟಾದ ಸೀಟು ಪಡೆದ ವಿದ್ಯಾರ್ಥಿಗಳಿಂದ ಕೆಲ ಕಾಲೇಜುಗಳು ಹೆಚ್ಚುವರಿ ಶುಲ್ಕ ಕೇಳುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ. ನಿಗದಿತ ಶುಲ್ಕಕ್ಕಿಂತ ಹೆಚ್ಚು ಹಣ ಕೇಳಿದರೆ ಪೋಷಕರು ಹಾಗೂ ವಿದ್ಯಾರ್ಥಿಗಳು ತಕ್ಷಣವೇ KEA ಹಾಗೂ ಸಂಬಂಧಿತ ಅಧಿಕಾರಿಗಳಿಗೆ ಅಧಿಕೃತವಾಗಿ ದೂರು ಸಲ್ಲಿಸಬಹುದು. ದೂರು ನೀಡುವ ಸರಳ ವಿಧಾನ ಹಾಗೂ ಅಗತ್ಯ ದಾಖಲೆಗಳ ಮಾಹಿತಿ ಇಲ್ಲಿದೆ.
ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಯೆಲ್ಲೋ, ಆರೆಂಜ್ ಹಾಗೂ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜನರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.
ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಡಾ. ಜಿ. ಪರಮೇಶ್ವರ್ ಅವರ ಹೆಸರನ್ನು ಸಿಎಂ ಸಿದ್ದರಾಮಯ್ಯ ಪ್ರಸ್ತಾಪಿಸಿದ್ದಾರೆ ಎನ್ನುವ ಮಾಹಿತಿ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಮುಂದಿನ ನಿರ್ಧಾರ ಏನು ಎಂಬುದರ ಮೇಲೆ ರಾಜ್ಯ ರಾಜಕೀಯದ ಕುತೂಹಲ ಹೆಚ್ಚಾಗಿದೆ.
ಕರ್ನಾಟಕ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿರುವ ನಾಯಕತ್ವ ಬದಲಾವಣೆ ಚರ್ಚೆ ಮತ್ತಷ್ಟು ತೀವ್ರಗೊಂಡಿದೆ. ಡಿ.ಕೆ ಶಿವಕುಮಾರ್ಗೆ ಮುಖ್ಯಮಂತ್ರಿ ಪಟ್ಟಾಭಿಷೇಕ ಸಾಧ್ಯತೆ ಎನ್ನಲಾಗುತ್ತಿದ್ದರೆ, ಸಿದ್ದರಾಮಯ್ಯ ಆಪ್ತ ನಾಲ್ವರು ನಾಯಕರಿಗೆ ಡಿಸಿಎಂ ಹುದ್ದೆ ನೀಡುವ ಫಾರ್ಮುಲಾ ಬಗ್ಗೆ ಕಾಂಗ್ರೆಸ್ ವಲಯದಲ್ಲಿ ಭಾರೀ ಚರ್ಚೆ ಶುರುವಾಗಿದೆ. ರಾಜ್ಯ ರಾಜಕೀಯದಲ್ಲಿ ಹೊಸ ಸಮೀಕರಣಗಳಿಗೆ ವೇದಿಕೆ ಸಿದ್ಧವಾಗಿದೆಯೇ ಎಂಬ ಕುತೂಹಲ ಹೆಚ್ಚಾಗಿದೆ!
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ. ಮುಖ್ಯಮಂತ್ರಿ Siddaramaiah ಅವರನ್ನು ರಾಷ್ಟ್ರೀಯ ರಾಜಕಾರಣಕ್ಕೆ ಕಳುಹಿಸುವ ಬಗ್ಗೆ ಚರ್ಚೆಗಳು ಜೋರಾಗಿದ್ದು, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಹೈಕಮಾಂಡ್ ಸೂಚನೆ ನೀಡಿದೆಯೆಂಬ ಮಾತುಗಳು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿವೆ. ಈ ಬೆಳವಣಿಗೆಗಳಿಂದ ರಾಜ್ಯ ಕಾಂಗ್ರೆಸ್ನಲ್ಲಿ ರಾಜಕೀಯ ಚಟುವಟಿಕೆಗಳು ಮತ್ತಷ್ಟು ಗರಿಗೆದರಿವೆ.
ಜೂನ್ 30ರೊಳಗೆ LPG ಗ್ಯಾಸ್ ಸಂಪರ್ಕಕ್ಕೆ e-KYC ಹಾಗೂ ಅಗತ್ಯ ದಾಖಲೆಗಳ ಲಿಂಕ್ ಪ್ರಕ್ರಿಯೆ ಪೂರ್ಣಗೊಳಿಸದ ಗ್ರಾಹಕರಿಗೆ ಗ್ಯಾಸ್ ಸಿಲಿಂಡರ್ ಸಪ್ಲೈ ಮತ್ತು ಸಬ್ಸಿಡಿ ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಸರ್ಕಾರದ ಹೊಸ ನಿಯಮಗಳ ಹಿನ್ನೆಲೆ ಗ್ರಾಹಕರು ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳುವುದು ಮುಖ್ಯ.
ಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂಬುದನ್ನು ಚೆಕ್ ಮಾಡುವುದು ಹೇಗೆ ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನಿಮಗೆ ನಿಮ್ಮ ಜಮೀನಿನ ನಕ್ಷೆ ಬೇಕಾಗಿದೆಯೇ ? ಅಥವಾ ನಿಮ್ಮ ಜಮೀನಿನಲ್ಲಿ ಕಾಲುದಾರಿ ಹಾದು ಹೋಗಿದೆ ಎಂದು ಚೆಕ್ ಮಾಡಬೇಕೆ? ಅಥವಾ ನಿಮ್ಮ ಪಕ್ಕದ ಜಮೀನಿನವರು ನಿಮ್ಮ ಜಮೀನಲ್ಲಿ ಒತ್ತುವರಿ ಮಾಡಿದ್ದಾರೆಂದು ತಿಳಿಯಬೇಕೇ?