Categories: information

P.M kisan 20th installment: ಪಿಎಂ ಕಿಸಾನ್ 20ನೇ ಕಂತಿನ ಹಣ ಜಮಾ ದಿನಾಂಕ ಪ್ರಕಟ

Yojana) ಯೋಜನೆ ಅಡಿಯಲ್ಲಿ ಒಟ್ಟು 19ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ 38000 ರೂಪಾಯಿ ಹಣ ಜಮಾ ಆಗಿವೆ. ಇದೀಗ 20ನೇ ಕಂತಿನ ಹಣ ಬಿಡುಗಡೆ ಮಾಡಲು ಅರ್ಹ ರೈತರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಈ ಪಟ್ಟಿಯಲ್ಲಿ ಹೆಸರಿರುವ ರೈತರಿಗೆ ಮಾತ್ರ 20ನೇ ಕಂತಿನ ಹಣ ಜಮಾ ಆಗಲಿದೆ.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿ ಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಪಿಎಂ ಕಿಸಾನ್ ಸಮ್ಮಾನ ಯೋಜನೆಯ (PM Kisan Samman Nidhi Yojana) 19 ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಎಂದು ರೈತರು ನಿರೀಕ್ಷೆಯಲ್ಲಿದ್ದಾರೆ.

Thank you for reading this post, don't forget to subscribe!

ಅಂತಹ ರೈತರಿಗೆ ಈ ಅಂಕಣದಲ್ಲಿ ಭರ್ಜರಿ ಸಿಹಿ ಸುದ್ದಿ ಇದೆ. ಅದೇನೆಂದರೆ ಪ್ರಧಾನಿ ಮೋದಿಯವರ ಕನಸಿನ ಕೂಸಾದ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯ 20 ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಎಂಬುದನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ.https://pmkisan.gov.in/Rpt_BeneficiaryStatus_pub.aspx

ಪಿಎಂ ಕಿಸಾನ್ 20 ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ?

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ ಯೋಜನೆಯು ಒಂದು ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ರೈತರಿಗೆ ಪ್ರತಿ 4 ತಿಂಗಳಿಗೊಮ್ಮೆ ತಲಾ 2,000 ರೂಪಾಯಿಯಂತೆ 3 ಕಂತುಗಳಲ್ಲಿ  ವರ್ಷಕ್ಕೆ ಒಟ್ಟು 6,000 ರೂಪಾಯಿ ಅರ್ಹ ರೈತರ ಖಾತೆಗೆ ನೇರವಾಗಿ ಜಮಾ ಆಗುತ್ತದೆ.

ಇಲ್ಲಿಯವರೆಗೆ ಪಿಎಂ ಕಿಸಾನ್ (PM Kisan Samman Yojana) ಯೋಜನೆ ಅಡಿಯಲ್ಲಿ ಒಟ್ಟು 19ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ 38000 ರೂಪಾಯಿ ಹಣ ಜಮಾ ಆಗಿವೆ. ಇದೀಗ 20ನೇ ಕಂತಿನ ಹಣ ಬಿಡುಗಡೆ ಮಾಡಲು ಅರ್ಹ ರೈತರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಈ ಪಟ್ಟಿಯಲ್ಲಿ ಹೆಸರಿರುವ ರೈತರಿಗೆ ಮಾತ್ರ 20ನೇ ಕಂತಿನ ಹಣ ಜಮಾ ಆಗಲಿದೆ.

ಇನ್ನು 20 ನೇ ಕಂತಿನ ಹಣ ಬಿಡುಗಡೆಯಾಗುವ ದಿನಾಂಕದ ಸುಳಿವು ಸಿಕ್ಕಿದ್ದು,  ಆಗಸ್ಟ್  ತಿಂಗಳ  ಮೊದಲ ವಾರದಲ್ಲಿ ಜಮಾ ಆಗಬಹುದು ಅಂದರೆ ಆಗಸ್ಟ್ 02 ನೇ ತಾರೀಕು ಎಂದು ಮೂಲಗಳಿಂದ ತಿಳಿದುಬಂದಿದೆ

ಪಿಎಂ ಕಿಸಾನ್: ಅರ್ಹ ಫಲಾನುಭವಿ ರೈತರ ಹೊಸ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ!

ಹಂತ -1)  ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.inhttps:

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ,Get Report ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ಪಿಎಂ ಕಿಸಾನ್ ಸಮ್ಮಾನ ನಿಧಿ18 ನೇ ಕಂತಿಗೆ ಅರ್ಹರಾಗಿರುವ ರೈತರ ಪಟ್ಟಿ ಕಾಣಿಸುತ್ತದೆ. ಅದರಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿ

ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮಗೆ ಪಿಎಂ ಕಿಸಾನ್ ಸಮ್ಮಾನ ಯೋಜನೆಯ ಮುಂದಿನ ಯಾವ ಕಂತಿನ ಹಣವೂ ಕೂಡ ಜಮಾ ಆಗುವುದಿಲ್ಲ. ಆದ್ದರಿಂದ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಬರುವಂತೆ ಜಾಗ್ರತೆ ವಹಿಸಿ

.ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ಅದಕ್ಕೆ ಪ್ರಮುಖ ಕಾರಣ ನೀವು ನಿಮ್ಮ ಪಿಎಂ ಕಿಸಾನ್ ಸಮ್ಮಾನ ನಿಧಿ ಖಾತೆಯನ್ನು ಇಕೇವೈಸಿ ಮಾಡಿಸದೇ ಇರುವುದು. ಆದ್ದರಿಂದ ನಿಮ್ಮ ಪಿಎಂ ಕಿಸಾನ್ ಸಮ್ಮಾನ ಖಾತೆಗೆ ತಪ್ಪದೇ ಇಕೇವೈಸಿ ಮಾಡಿಸಿ.

ಮೊಬೈಲ್ ನಲ್ಲಿ ಸುಲಭವಾಗಿ ಈ ರೀತಿಯಾಗಿ ಇಕೇವೈಸಿ ಮಾಡಿಸಿ

ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ. ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://pmkisan.gov.in/aadharekyc.aspxhttps://pmkisan.gov.in/aadharekyc.aspx

ಹಂತ -2) ನಂತರ ನಿಮಗೆ ಒಂದು ಹೊಸ ಪೇಜ್ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಆಧಾರ ಕಾರ್ಡ ನಂಬರ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿ. ನಂತರ ನಿಮಗೆ ಒಂದು ಹೊಸ ಪೇಜ್ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಆಧಾರ ಕಾರ್ಡ ನಂಬರ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿ.

ಹಂತ -3) ಒಂದು ವೇಳೆ ನಿಮ್ಮ ಇಕೆವೈಸಿ ಆಗಿದ್ದರೆ, Your ekyc completed alredy ಅಂತ ತೋರಿಸುತ್ತದೆ. ಒಂದು ವೇಳೆ ಆಗಿರದಿದ್ದರೆ, ನಿಮ್ಮ ಮೊಬೈಲ್ ನಂಬರ್ ಹಾಕಿ ಇಕೆವೈಸಿ ಮಾಡಿ. ಒಂದು ವೇಳೆ ನಿಮ್ಮ ಇಕೆವೈಸಿ ಆಗಿದ್ದರೆ, Your ekyc completed alredy ಅಂತ ತೋರಿಸುತ್ತದೆ. ಒಂದು ವೇಳೆ ಆಗಿರದಿದ್ದರೆ, ನಿಮ್ಮ ಮೊಬೈಲ್ ನಂಬರ್ ಹಾಕಿ ಇಕೆವೈಸಿ ಮಾಡಿ.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago