ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಪಿಎಂ ಕಿಸಾನ್ 21ನೇ ಕಂತು: ಭಾರತದಾದ್ಯಂತ ಕೋಟ್ಯಂತರ ರೈತರಿಗೆ ಶುಭ ಸುದ್ದಿ! ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯ 21ನೇ ಕಂತನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ.
ಈ ಯೋಜನೆಯಡಿಯಲ್ಲಿ, ಅರ್ಹ ರೈತರು ಇತ್ತೀಚಿನ ಕಂತಿನ ಭಾಗವಾಗಿ ನೇರವಾಗಿ ತಮ್ಮ ಬ್ಯಾಂಕ್ ಖಾತೆಗಳಿಗೆ ₹2,000 ಸ್ವೀಕರಿಸಲು ಪ್ರಾರಂಭಿಸಿದ್ದಾರೆ.
ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಯಾವುದೇ ರೀತಿಯ ಮಧ್ಯವರ್ತಿಗಳ ಹಸ್ತಕ್ಷೇಪವನ್ನು ತಡೆಯಲು ಸರ್ಕಾರವು ನೇರ ಲಾಭ ವರ್ಗಾವಣೆ (DBT) ವ್ಯವಸ್ಥೆಯಡಿಯಲ್ಲಿ ಹಣವನ್ನು ವರ್ಗಾಯಿಸಿತು.
ಈ ಕಂತಿನ ಭಾಗವಾಗಿ, ದೇಶಾದ್ಯಂತ 11 ಕೋಟಿಗೂ ಹೆಚ್ಚು ರೈತರು ಪ್ರಯೋಜನ ಪಡೆಯುವ ನಿರೀಕ್ಷೆಯಿದೆ.
ಪ್ರಧಾನ ಮಂತ್ರಿ ಕಿಸಾನ್ ಯೋಜನೆಯು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಪ್ರಮುಖ ಬೆಂಬಲ ವ್ಯವಸ್ಥೆಯಾಗಿದ್ದು, ಕೃಷಿ ವೆಚ್ಚಗಳನ್ನು ನಿರ್ವಹಿಸಲು ಮತ್ತು ಸಾಲದ ಹೊರೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ
ಪಿಎಂ ಕಿಸಾನ್ 21ನೇ ಕಂತಿನ ಸ್ಥಿತಿಯನ್ನು ಪರಿಶೀಲಿಸುವುದು ಹೇಗೆ?
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ,Get Report ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ಪಿಎಂ ಕಿಸಾನ್ ಸಮ್ಮಾನ ನಿಧಿ18 ನೇ ಕಂತಿಗೆ ಅರ್ಹರಾಗಿರುವ ರೈತರ ಪಟ್ಟಿ ಕಾಣಿಸುತ್ತದೆ. ಅದರಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿ

ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮಗೆ ಪಿಎಂ ಕಿಸಾನ್ ಸಮ್ಮಾನ ಯೋಜನೆಯ ಮುಂದಿನ ಯಾವ ಕಂತಿನ ಹಣವೂ ಕೂಡ ಜಮಾ ಆಗುವುದಿಲ್ಲ. ಆದ್ದರಿಂದ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಬರುವಂತೆ ಜಾಗ್ರತೆ ವಹಿಸಿ
.ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ಅದಕ್ಕೆ ಪ್ರಮುಖ ಕಾರಣ ನೀವು ನಿಮ್ಮ ಪಿಎಂ ಕಿಸಾನ್ ಸಮ್ಮಾನ ನಿಧಿ ಖಾತೆಯನ್ನು ಇಕೇವೈಸಿ ಮಾಡಿಸದೇ ಇರುವುದು. ಆದ್ದರಿಂದ ನಿಮ್ಮ ಪಿಎಂ ಕಿಸಾನ್ ಸಮ್ಮಾನ ಖಾತೆಗೆ ತಪ್ಪದೇ ಇಕೇವೈಸಿ ಮಾಡಿಸಿ.
ಮೊಬೈಲಿನಲ್ಲಿ ಸುಲಭವಾಗಿ ಈ ರೀತಿಯಾಗಿ ekyc ಮಾಡಿ!
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ. ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://pmkisan.gov.in/aadharekyc.aspxhttps://pmkisan.gov.in/aadharekyc.aspx
ಹಂತ -2) ನಂತರ ನಿಮಗೆ ಒಂದು ಹೊಸ ಪೇಜ್ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಆಧಾರ ಕಾರ್ಡ ನಂಬರ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿ. ನಂತರ ನಿಮಗೆ ಒಂದು ಹೊಸ ಪೇಜ್ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಆಧಾರ ಕಾರ್ಡ ನಂಬರ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿ.
ಹಂತ -3) ಒಂದು ವೇಳೆ ನಿಮ್ಮ ಇಕೆವೈಸಿ ಆಗಿದ್ದರೆ, Your ekyc completed alredy ಅಂತ ತೋರಿಸುತ್ತದೆ. ಒಂದು ವೇಳೆ ಆಗಿರದಿದ್ದರೆ, ನಿಮ್ಮ ಮೊಬೈಲ್ ನಂಬರ್ ಹಾಕಿ ಇಕೆವೈಸಿ ಮಾಡಿ. ಒಂದು ವೇಳೆ ನಿಮ್ಮ ಇಕೆವೈಸಿ ಆಗಿದ್ದರೆ, Your ekyc completed alredy ಅಂತ ತೋರಿಸುತ್ತದೆ. ಒಂದು ವೇಳೆ ಆಗಿರದಿದ್ದರೆ, ನಿಮ್ಮ ಮೊಬೈಲ್ ನಂಬರ್ ಹಾಕಿ ಇಕೆವೈಸಿ ಮಾಡಿ.
ಓದುಗರಲ್ಲಿ ವಿನಂತಿ,
ಮಿಡಿಯಾ ಚಾಣಕ್ಯ ವೆಬ್ಸೈಟ್ ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು ನಿಮಗೆ ಹೆಚ್ಚಿನ ಮಾಹಿತಿ ಬೇಕಿದ್ದರೆ ವಾಟ್ಸಾಪ್ ಗ್ರೂಪ್ಗೆ ಜಾಯಿನ್ ಆಗಬಹುದು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode