ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ಪಿಎಂ ಕಿಸಾನ್ ಫಲಾನುಭವಿಗಳಿಗಿಲ್ಲಿದೆ ಸಂತಸದ ಸುದ್ದಿ. ಹೌದು, ಪಿಎಂ ಕಿಸಾನ್ ಯೋಜನೆಯ 21ನೇ ಕಂತಿನ ಹಣ ಯಾವಾಗ ಜಮೆಯಾಗುತ್ತದೆ ಯಾರು ಯಾರಿಗೆ ಜಮೆಯಾಗುತ್ತದೆ ಎಂಬುದರ ಮಾಹಿತಿ ಇಲ್ಲಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಅಂಕಣವನ್ನು ಕೊನೆಯವರೆಗೂ ಓದಿರಿ
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ಪಿಎಂ ಕಿಸಾನ್ ಫಲಾನುಭವಿಗಳಿಗಿಲ್ಲಿದೆ ಸಂತಸದ ಸುದ್ದಿ. ಹೌದು, ಪಿಎಂ ಕಿಸಾನ್ ಯೋಜನೆಯ 21ನೇ ಕಂತಿನ ಹಣ ಯಾವಾಗ ಜಮೆಯಾಗುತ್ತದೆ ಯಾರು ಯಾರಿಗೆ ಜಮೆಯಾಗುತ್ತದೆ ಎಂಬುದರ ಮಾಹಿತಿ ಇಲ್ಲಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಅಂಕಣವನ್ನು ಕೊನೆಯವರೆಗೂ ಓದಿರಿ.
ಪಿಎಂ ಕಿಸಾನ್ ಯೋಜನೆಯ 21ನೇ ಕಂತಿನ ಹಣ ಮುಂದಿನ ತಿಂಗಳು ಫಲಾನುಭವಿಗಳ ಖಾತೆಗೆ ಜಮೆಯಾಗಲಿದೆ. ಹೌದು, ಪಿಎಂ ಕಿಸಾನ್ ಯೇಜನೆಯ 20ನೇ ಕಂತಿನ ಹಣ ಆಗಸ್ಟ್ ತಿಂಗಳಲ್ಲಿ ಜಮೆಯಾಗಿತ್ತು. ಹಾಗಾಗಿ ಮುಂದಿನ ಕಂತು ಡಿಸೆಂಬರ್ ತಿಂಗಳಿನಲ್ಲಿ ಫಲಾನುಭವಿಗಳ ಖಾತೆಗೆ ಜಮೆಯಾಗಲಿದೆ.
ಪಿಎಂ ಕಿಸಾನ್ ಯೋಜನೆಯ 21 ನೇ ಕಂತಿನ ಹಣ ಯಾರು ಯಾರಿಗೆ ಜಮೆಯಾಗಲಿದೆ ಎಂಬುದನ್ನು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://pmkisan.gov.in/Rpt_BeneficiaryStatus_pub.aspx
ನಂತರ ಅಲ್ಲಿ ಬೆನಿಫಿಶಿಯರಿ ಲಿಸ್ಟ್ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಸೆಲೆಕ್ಟ್ ಸ್ಟೇಟ್ ನಲ್ಲಿ ಕರ್ನಾಟಕ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ಇದಾದನಂತರ ನಿಮ್ಮ ತಾಲೂಕು ಹಾಗೂ ಹೋಬಳಿಯಲ್ಲಿ ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ ಗೆಟ್ ರಿಪೋರ್ಟ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಹೆಸರಿದೆಯೇ ಎಂಬುದನ್ನು ಚೆಕ್ ಮಾಡಿಕೊಳ್ಳಬೇಕು.
ನಿಮ್ಮ ಹೆಸರು ಇದ್ದರೆ ನೀವು ಫಲಾನುಭವಿಗಳ ಪಟ್ಟಿಯಲ್ಲಿದ್ದೀರೆಂದರ್ಥ.
ಪಿಎಂ ಕಿಸಾನ್ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದ ಮಾತ್ರಕ್ಕೆ ಹಣ ಜಮೆಯಾಗುತ್ತದೆ ಎಂದು ಹೇಳಕ್ಕಾಗುವುದಿಲ್ಲ. ಹೌದು, ಪಿಎಂ ಕಿಸಾನ್ ಯೋಜನೆಗೆ ಇಕೆವೈಸಿ ಮಾಡಿಸಿದರೆ ಮಾತ್ರ ಹಣ ಜಮೆಯಾಗುತ್ತದೆ. ಪಿಎಂ ಕಿಸಾನ್ ಯೋಜನೆಗೆ ಇಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ.
ನಿಮಗೆ ekyc ಮೊಬೈಲಿನಲ್ಲಿ ಹೇಗೆ ಮಾಡಬಹುದು ಎಂದು ಹಿಂದಿನ ಅಂಕಣದಲ್ಲಿ ತಿಳಿಸಿದ್ದೇನೆ. ನಿಮಗೆ ಅವಶ್ಯಕವಿದ್ದರೆ ನೀವು ಭೇಟಿ ನೀಡಬಹುದು.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode=ac_t
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…
Amid escalating tensions in the Strait of Hormuz, the United States has launched fresh strikes…
ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…