Categories: information

ಪಿಎಂ ಕಿಸಾನ್ 22ನೇ ಕಂತಿನ ಹಣ ನಿಮಗೆ ಜಮೆಯಾಗುವುದೇ ಇಲ್ಲೇ ಚೆಕ್ ಮಾಡಿ

ಪಿಎಂ ಕಿಸಾನ್ 22ನೇ ಕಂತಿನ ಹಣ ನಿಮ್ಮ ಖಾತೆಗೆ ಜಮೆಯಾಗಿದೆ ಅಥವಾ ಇಲ್ಲವೇ ಎಂಬುದನ್ನು ಈಗಲೇ ಚೆಕ್ ಮಾಡಿ. Pradhan Mantri Kisan Samman Nidhi ಯೋಜನೆಯ ಲಾಭಾರ್ಥಿಗಳು ತಮ್ಮ ಬೆನಿಫಿಶಿಯರಿ ಸ್ಟೇಟಸ್ ಮತ್ತು ಪೇಮೆಂಟ್ ವಿವರಗಳನ್ನು ಸರಳವಾಗಿ ಹೇಗೆ ಪರಿಶೀಲಿಸಬಹುದು ಎಂಬುದನ್ನು ಈ ಲೇಖನದಲ್ಲಿ ತಿಳಿಯಿರಿ. 🚜💰

Spread the love

ಪಿಎಂ ಕಿಸಾನ್ 22ನೇ ಕಂತಿನ ಜಮೆಗಾಗಿ ಕಾಯುತ್ತಿರುವ ರೈತರಿಗೆ ಬಂದಿದೆ ಗುಡ್ ನ್ಯೂಸ್, ಹೌದು, 22ನೇ ಕಂತಿನ ಹಣ ಯಾವ ದಿನಾಂಕ ಜಮೆಯಾಗಲಿದೆ ಯಾರು ಯಾರಿಗೆ ಜಮೆಯಾಗಲಿದೆ ಎಂಬುದರ ಮಾಹಿತಿ ಇಲ್ಲಿದೆ.

Thank you for reading this post, don't forget to subscribe!

ಪಿಎಂ ಕಿಸಾನ್ ಹಣ ಯಾವ ಯಾವ ರೈತರಿಗೆ ಜಮೆಯಾಗಲಿದೆ ?

ಪಿಎಂ ಕಿಸಾನ್ 22ನೇ ಕಂತಿನ ಹಣ ಈ ಸಲ ಎಲ್ಲಾ ರೈತರಿಗ ಜಮೆಯಾಗುವುದಿಲ್ಲ. ಇತ್ತೀಚೆಗೆ ಕೃಷಿ ಇಲಾಖೆ ನೀಡಿದ ಮಾಹಿತಿಯಂತೆ ಯಾರು ಯಾರು ಫ್ರೂಟ್ಸ್ ಐಡಿಗೆ ನೋಂದಣಿ ಮಾಡಿಸಿಕೊಂಡಿದ್ದಾರೋ ಅಂತಹ ಎಲ್ಲಾ ರೈತರಿಗೆ ಪಿಎಂ ಕಿಸಾನ್ 22ನೇ ಕಂತಿನ ಹಣ ಜಮೆಯಾಗಲಿದೆ.

ಏನಿದು ಪ್ರೂಟ್ಸ್ ಐಡಿ ?

ಪಿಎಂ ಕಿಸಾನ್ ಪ್ರೋತ್ಸಾಹ ಧನ ಸೇರಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಬ್ಸಿಡಿ ಹಣ ಜಮೆಯಾಗಬೇಕಾದರೆ ರೈತರು ಫ್ರೂಟ್ಸ್ ಐಡಿ ಹೊಂದುವುದು ಕಡ್ಡಾಯವಾಗಿದೆ.

ಹೌದು, ಕೃಷಿ, ತೋಟಗಾರಿಕೆ ಜಮೀನು ಹೊಂದಿರುವ ರೈತರಿಗೆ ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಯೋಜನೆ ವಾರ್ಷಿಕ 6 ಸಾವಿರ ರೂಪಾಯಿ ಪ್ರೋತ್ಸಾಹಧನವನ್ನು ಇಲ್ಲಿಯವರೆಗೆ ಪಾವತಿಸಲಾಗುತ್ತಿದೆ.

ಈ ಪ್ರೋತ್ಸಾಹಧನ ಮುಂದುವರಿಸಲು ಫ್ರೂಟ್ಸ್ ತಂತ್ರಾಂಶದ ಗುರುತಿನ ಸಂಖ್ಯೆಯಂತೆ ಕೇಂದ್ರ ಸರ್ಕಾರ ಅಗ್ರಿ ಸ್ಟ್ಯಾಕ್ ಯೋಜನೆಯಡಿ ಗುರುತಿನ ಸಂಖ್ಯೆ ಸೃಜಿಸುವುದು ಕಡ್ಡಾಯಗೊಳಿಸಲಾಗಿದೆ.

ರೈತ ಸಂಪರ್ಕ ಕೇಂದ್ರ, ಗ್ರಾಮ ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳಿಗೆ ಭೇಟಿ ನೀಡಬಹುದು.

ಪಿಎಂ ಕಿಸಾನ್ ಹಣ ಯಾವ ದಿನಾಂಕದಂದು ಜಮೆಯಾಗಲಿದೆ ?

ಪಿಎಂ ಕಿಸಾನ್ 22ನೇ ಕಂತಿನ ಹಣ ಇದೇ ತಿಂಗಳು ಮಾರ್ಚ್ 19 ರಂದು ಅಸ್ಸಾಂ ರಾಜ್ಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹಣ ಬಿಡುಗಡೆ ಮಾಡಲಿದ್ದಾರೆ. ಕಳೆದ 21ನೇ ಕಂತಿನ ಹಣ ನವೆಂಬರ್ 19 ರಂದು ಪಿಎಂ ಕಿಸಾನ್ ಹಣ ರೈತರ ಖಾತೆಗೆ ಜಮೆ ಮಾಡಲಾಗಿತ್ತು. ಪ್ರತಿ ನಾಲ್ಕು ತಿಂಗಳಿಗೊಮ್ಮೆ ರೈತರ ಖಾತೆಗೆ ಪಿಎಂ ಕಿಸಾನ್ ಯೋಜನೆಯ ಹಣ ಜಮೆ ಮಾಡಲಾಗುತ್ತಿದೆ. ಇಲ್ಲಿಯವರೆಗೆ 21 ಕಂತುಗಳು ಪಿಎಂ ಕಿಸಾನ್ ಹಣ ರೈತರ ಖಾತೆಗೆ ಜಮೆ ಮಾಡಲಾಗಿದೆ. ಈಗ 22ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುವುದು.

ಪಿಎಂ ಕಿಸಾನ್ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ? ಇಲ್ಲೇ ಚೆಕ್ ಮಾಡಿ

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://pmkisan.gov.in/Rpt_BeneficiaryStatus_pub.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಪಿಎಂ ಕಿಸಾನ್ ಯೋಜನೆಯ ಪೇಜ್ ತೆರೆದುಕೊಳ್ಳಲಾಗುವುದು.

ಅಲ್ಲಿ ನೀವು ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಹೋಬಳಿ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು ಆಗ ನಿಮ್ಮ ಊರಿನಲ್ಲಿ ಯಾರು ಯಾರು ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿದ್ದಾರೆ ಎಂಬ ಪಟ್ಟಿ ಕಾಣಿಸುತ್ತದೆ. ಅಲ್ಲಿ ನಿಮ್ಮ ಹೆಸರು ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಬಹುದು.

ಪಿಎಂ ಕಿಸಾನ್ ಯೋಜನೆಗೆ ಇನ್ನೂ ನೀವು ಎಫ್ಐಡಿ ಮಾಡಿಸಿಲ್ಲವಾದರೆ ಕೂಡಲೇ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ ಎಫ್ಐಡಿ ಮಾಡಿಸಿಕೊಳ್ಳಬಹುದು

ಓದುಗರಲ್ಲಿ ವಿನಂತಿ,

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://chat.whatsapp.com/FM1qVgdNtJm5m1M9SL0BHc?mode=ac_t

Recent Posts

ಮೊಬೈಲ್ ನಲ್ಲೇ ನಿಮ್ಮ ಜಮೀನಿನ ಆಕಾರಬಂದ್ ಚೆಕ್ ಮಾಡುವುದು ಹೇಗೆ? ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ನಿಮ್ಮ ಜಮೀನಿನ ಆಕಾರಬಂದ್…

56 years ago

ಗೃಹಲಕ್ಷ್ಮೀ: ಅರ್ಹ ಮತ್ತು ಅನರ್ಹ ಫಲಾನುಭವಿಗಳ ಪಟ್ಟಿ ಬಿಡುಗಡೆ! ಇದರಲ್ಲಿ ನಿಮ್ಮ ಮನೆಯವರ ಹೆಸರು ಇದೆಯಾ ಚೆಕ್ ಮಾಡಿ

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ದಸರಾ ಹಬ್ಬದ ನಿಮಿತ್ತವಾಗಿ ಇತ್ತೀಚೆಗಷ್ಟೇ…

56 years ago

ಪಿಎಂ ಕಿಸಾನ್: ಇಲ್ಲಿಯವರೆಗೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ  ನಿಮ್ಮ ಖಾತೆಗೆ ಎಷ್ಟು…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

ರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯ – ಹೊಸ ನಿಯಮಗಳು ಮತ್ತು ಪರಿಣಾಮ

ರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯವಾಗಿದೆ. ಈ ಹೊಸ ನಿಯಮದ ಉದ್ದೇಶ, ಹೇಗೆ ಕೆಲಸ ಮಾಡುತ್ತದೆ, ರೈತರಿಗೆ ಲಾಭ-ನಷ್ಟಗಳು ಏನು…

56 years ago

ಯಾವ ಸರ್ವೇ ನಂಬರ್ ಮೇಲೆ ಎಷ್ಟು ಸಾಲವಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ಕೃಷಿ ಚಟುವಟಿಕೆಗಾಗಿ ಬ್ಯಾಂಕಿನಿಂದ…

56 years ago