Categories: information

ಪಿಎಂ ಕಿಸಾನ್: ಇಲ್ಲಿಯವರೆಗೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ  ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂಬುದನ್ನು ಚೆಕ್ ಮಾಡುವುದು ಹೇಗೆ ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಪಿಎಂ ಕಿಸಾನ್ ಸಮ್ಮಾನ ಯೋಜನೆಯ (PM Kisan Samman Nidhi Yojana)21ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಎಂದು ರೈತರು ನಿರೀಕ್ಷೆಯಲ್ಲಿದ್ದಾರೆ.

Thank you for reading this post, don't forget to subscribe!

ಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ  ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂಬುದನ್ನು ಚೆಕ್ ಮಾಡುವುದು ಹೇಗೆ ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.

ಆದರೆ ಇಲ್ಲಿಯವರೆಗೆ ಕೇಂದ್ರ ಸರ್ಕಾರ 2024-25 ನೇ ಸಾಲಿನಲ್ಲಿ ರಾಜ್ಯದ ಅರ್ಹ ರೈತರಿಗೆ 5120 ಕೋಟಿ ರೂಪಾಯಿಯನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಿದೆ.

ಪಿಎಂ ಕಿಸಾನ್ ಹಣ ಎಷ್ಟು ಜಮಾ ಆಗಿದೆ ಎಂದು ನೋಡಲು ಹೀಗೆ ಮಾಡಿ:

ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://pmkisan.gov.in/https://pmkisan.gov.in/

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು know your status ಎಂದು ಕಾಣಿಸುವ ಬಟನ್ ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಪಿಎಂ ಕಿಸಾನ್ ರೆಜಿಸ್ಟರ್ ನಂಬರ್ ಹಾಕಿ ಕ್ಯಾಪ್ಚಾ ನಮೂದಿಸಿ Get OTP ಎಂದು ಕಾಣಿಸುತ್ತದೆ, ಅದರ ಮೇಲೆ ಕ್ಲಿಕ್ ಮಾಡಿ.. ಒಂದು ವೇಳೆ ನಿಮ್ಮ ರಿಜಿಸ್ಟರ್ ನಂಬರ್ ಗೊತ್ತಿಲ್ಲದಿದ್ದರೆ ಮೇಲೆ ಕಾಣಿಸುವ Know Your Register Number ಬಟನ್ ಮೇಲೆ ಕ್ಲಿಕ್ ಮಾಡಿ.

ಹಂತ -4) ನಂತರ ಮೇಲೆ ಕಾಣಿಸುವ back ಬಟನ್ ಮೇಲೆ ಕ್ಲಿಕ್ ಮಾಡಿ ಹಂತ -2 ರಲ್ಲಿ ತೋರಿಸಿರುವ ಪೇಜ್ ಗೆ ಬನ್ನಿ . ನಂತರ ಅಲ್ಲಿ ಈಗ ನೀವು ನಿಮ್ಮ ರಿಜಿಸ್ಟರ್ ನಂಬರ್ ಅನ್ನು ಹಾಕಿ ಅಲ್ಲಿ ಕೊಟ್ಟಿರುವ ಕ್ಯಾಪ್ಚಾ ನಮೂದಿಸಿ Get OTP ಮೇಲೆ ಕ್ಲಿಕ್ ಮಾಡಿ.

ಹಂತ -5) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಮೊಬೈಲ್ ನಂಬರ್ ಗೆ ಒಂದು OTP ಬರುತ್ತದೆ.ಅದನ್ನು ಹಾಕಿ Get Data ಎಂದು ಕಾಣಿಸುವ ಬಟನ್ ಮೇಲೆ ಕ್ಲಿಕ್ ಮಾಡಿ. ಆಗ ನಿಮಗೆ ಇಲ್ಲಿಯವರೆಗೆ ಎಷ್ಟು ಹಣ ಜಮಾ ಆಗಿದೆ ಎಂಬ ಮಾಹಿತಿ ಸಿಗುತ್ತದೆ.

ಈ ರೀತಿಯಾಗಿ ಸುಲಭವಾಗಿ ನೀವು ಮನೆಯಲ್ಲೇ ಕುಳಿತು ನಿಮ್ಮ ಮೊಬೈಲ್ ನಲ್ಲೇ ನಿಮಗೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಬಹುದು.

ಓದುಗರಲ್ಲಿ ವಿನಂತಿ,

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇

https://chat.whatsapp.com/FM1qVgdNtJm5m1M9SL0BHc?mode=ac_t

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago