ಪಿಎಂ ಕಿಸಾನ್: ಇಲ್ಲಿಯವರೆಗೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ
ಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂಬುದನ್ನು ಚೆಕ್ ಮಾಡುವುದು ಹೇಗೆ ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂಬುದನ್ನು ಚೆಕ್ ಮಾಡುವುದು ಹೇಗೆ ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ಪಿಎಂ ಕಿಸಾನ್ ಹಣ ಎಷ್ಟು ಜಮಾ ಆಗಿದೆ ಎಂದು ನೋಡಲು ಹೀಗೆ ಮಾಡಿ:
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು know your status ಎಂದು ಕಾಣಿಸುವ ಬಟನ್ ಮೇಲೆ ಕ್ಲಿಕ್ ಮಾಡಿ.
PM Kisan Yojana
ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಪಿಎಂ ಕಿಸಾನ್ ರೆಜಿಸ್ಟರ್ ನಂಬರ್ ಹಾಕಿ ಕ್ಯಾಪ್ಚಾ ನಮೂದಿಸಿ Get OTP ಎಂದು ಕಾಣಿಸುತ್ತದೆ, ಅದರ ಮೇಲೆ ಕ್ಲಿಕ್ ಮಾಡಿ.. ಒಂದು ವೇಳೆ ನಿಮ್ಮ ರಿಜಿಸ್ಟರ್ ನಂಬರ್ ಗೊತ್ತಿಲ್ಲದಿದ್ದರೆ ಮೇಲೆ ಕಾಣಿಸುವ Know Your Register Number ಬಟನ್ ಮೇಲೆ ಕ್ಲಿಕ್ ಮಾಡಿ.
PM Kisan Beneficiary List village wise
ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಮೊಬೈಲ್ ನಂಬರ್ ಅಥವಾ ಆಧಾರ್ ಕಾರ್ಡ್ ನಂಬರ್ ಹಾಕಿ ಕ್ಯಾಪ್ಚಾ ನಮೂದಿಸಿ Send Mobile OTP ಎಂದು ಕಾಣಿಸುವ ಬಟನ್ ಕ್ಲಿಕ್ ಮಾಡಿದರೆ ನಿಮ್ಮ ಮೊಬೈಲ್ ನಂಬರ್ ಗೆ OTP ಬರುತ್ತದೆ,ಅದನ್ನು ಹಾಕಿದರೆ ನಿಮ್ಮ ಪಿಎಂ ಕಿಸಾನ್ ರಿಜಿಸ್ಟರ್ ನಂಬರ್ ಸಿಗುತ್ತದೆ.
PM Kisan status
ಹಂತ -4) ನಂತರ ಮೇಲೆ ಕಾಣಿಸುವ back ಬಟನ್ ಮೇಲೆ ಕ್ಲಿಕ್ ಮಾಡಿ ಹಂತ -2 ರಲ್ಲಿ ತೋರಿಸಿರುವ ಪೇಜ್ ಗೆ ಬನ್ನಿ . ನಂತರ ಅಲ್ಲಿ ಈಗ ನೀವು ನಿಮ್ಮ ರಿಜಿಸ್ಟರ್ ನಂಬರ್ ಅನ್ನು ಹಾಕಿ ಅಲ್ಲಿ ಕೊಟ್ಟಿರುವ ಕ್ಯಾಪ್ಚಾ ನಮೂದಿಸಿ Get OTP ಮೇಲೆ ಕ್ಲಿಕ್ ಮಾಡಿ.
PM Kisan Beneficiary List
ಹಂತ -5) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಮೊಬೈಲ್ ನಂಬರ್ ಗೆ ಒಂದು OTP ಬರುತ್ತದೆ.ಅದನ್ನು ಹಾಕಿ Get Data ಎಂದು ಕಾಣಿಸುವ ಬಟನ್ ಮೇಲೆ ಕ್ಲಿಕ್ ಮಾಡಿ. ಆಗ ನಿಮಗೆ ಇಲ್ಲಿಯವರೆಗೆ ಎಷ್ಟು ಹಣ ಜಮಾ ಆಗಿದೆ ಎಂಬ ಮಾಹಿತಿ ಸಿಗುತ್ತದೆ.
PM Kisan 19th installment date
ಈ ರೀತಿಯಾಗಿ ಸುಲಭವಾಗಿ ನೀವು ಮನೆಯಲ್ಲೇ ಕುಳಿತು ನಿಮ್ಮ ಮೊಬೈಲ್ ನಲ್ಲೇ ನಿಮಗೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಬಹುದು.
ಪಿಎಂ ಕಿಸಾನ್ 19 ನೇ ಕಂತಿನ ಹಣ ಜಮಾ ಆಗಬೇಕಾದರೆ ನೀವು ನಿಮ್ಮ ಪಿಎಂ ಕಿಸಾನ್ ಖಾತೆಯನ್ನು ಇಕೆವೈಸಿ ಮಾಡಿಸುವುದು ಕಡ್ಡಾಯ.
ಮೊಬೈಲ್ ನಲ್ಲೇ ಸುಲಭವಾಗಿ ನಿಮ್ಮ ಪಿಎಂ ಕಿಸಾನ್ ಇಕೆವೈಸಿ ಮಾಡುವುದು ಹೇಗೆ ಎಂಬುದನ್ನು ಕೆಳಗೆ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ಮೊಬೈಲ್ ನಲ್ಲೇ E-KYC ಮಾಡುವುದು ಹೇಗೆ?
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಹಂತ -2) ನಂತರ ನಿಮಗೆ ಒಂದು ಹೊಸ ಪೇಜ್ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಆಧಾರ ಕಾರ್ಡ ನಂಬರ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿ.
PM Kisan Samman Nidhi Yojana
ಹಂತ -3) ಒಂದು ವೇಳೆ ನಿಮ್ಮ ಇಕೆವೈಸಿ ಆಗಿದ್ದರೆ, Your ekyc completed alredy ಅಂತ ತೋರಿಸುತ್ತದೆ. ಒಂದು ವೇಳೆ ಆಗಿರದಿದ್ದರೆ, ನಿಮ್ಮ ಮೊಬೈಲ್ ನಂಬರ್ ಹಾಕಿ ಇಕೆವೈಸಿ ಮಾಡಿ.
PM Kisan EKYC
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
ಕರ್ನಾಟಕದಲ್ಲಿ ಇಂದಿನಿಂದ ಮುಂದಿನ ಏಳು ದಿನಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಹವಾಮಾನ ಇಲಾಖೆಯ ಮುನ್ಸೂಚನೆ, ಮಳೆ ಎಚ್ಚರಿಕೆ ಮತ್ತು ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಕರ್ನಾಟಕದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 33ನೇ ಕಂತಿನ ಹಣದ ಕುರಿತು ಮಹತ್ವದ ಮಾಹಿತಿ ಇಲ್ಲಿದೆ. ಹಣ ಬಿಡುಗಡೆ ಆಗಿದೆಯೇ, ನಿಮ್ಮ ಖಾತೆಗೆ ಹಣ ಜಮೆಯಾಗಿದೆಯೇ ಮತ್ತು ಪಾವತಿಯ ಸ್ಥಿತಿಯನ್ನು ಹೇಗೆ ಪರಿಶೀಲಿಸಬೇಕು ಎಂಬ ಸಂಪೂರ್ಣ ವಿವರಗಳನ್ನು ತಿಳಿಯಿರಿ. ಅಧಿಕೃತ ಮಾಹಿತಿಯನ್ನು ಪರಿಶೀಲಿಸಿ.
ಅಕ್ಟೋಬರ್ 15ರಿಂದ ಕರ್ನಾಟಕದಲ್ಲಿ ಮಳೆ ಚುರುಕಾಗುವ ಸಾಧ್ಯತೆ ಇದೆ. ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ರಾಜ್ಯದ ಹವಾಮಾನ ಮುನ್ಸೂಚನೆ, ಮಳೆ ಎಚ್ಚರಿಕೆ ಹಾಗೂ ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ನಿಮ್ಮ ಬೆಳೆ ವಿಮೆ ಹಣ ಇನ್ನೂ ಜಮೆಯಾಗಿಲ್ಲವೇ? ಬೆಳೆ ವಿಮೆ ಪಡೆಯಲು ರೈತರು ಯಾವ ಕ್ರಮಗಳನ್ನು ಅನುಸರಿಸಬೇಕು, ಅರ್ಜಿಯ ಸ್ಥಿತಿಯನ್ನು ಹೇಗೆ ಪರಿಶೀಲಿಸಬೇಕು ಮತ್ತು ಅಗತ್ಯ ದಾಖಲೆಗಳೇನು ಎಂಬುದನ್ನು ಇಲ್ಲಿ ತಿಳಿಯಿರಿ. ಬೆಳೆ ವಿಮೆ ಸಂಬಂಧಿತ ಮಾಹಿತಿ ಹಾಗೂ ಹಣದ ಸ್ಥಿತಿಯನ್ನು ಪರಿಶೀಲಿಸುವ ಸರಳ ವಿಧಾನಗಳ ಸಂಪೂರ್ಣ ವಿವರ ಇಲ್ಲಿದೆ.
Karnataka Rain Alert: ರಾಜ್ಯದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮುಂದಿನ 4 ದಿನಗಳ ಮಳೆಯ ಮುನ್ಸೂಚನೆ ಕುರಿತು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದರೆ, ಇನ್ನು ಕೆಲವು ಪ್ರದೇಶಗಳಲ್ಲಿ ಒಣ ಹವೆ ಮುಂದುವರಿಯುವ ನಿರೀಕ್ಷೆಯಿದೆ. ನಿಮ್ಮ ಜಿಲ್ಲೆಯ ಹವಾಮಾನ ಮುನ್ಸೂಚನೆ ಮತ್ತು ಮಳೆಯ ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಬಾಲಿವುಡ್ ನಟ ಶಾರುಖ್ ಖಾನ್ ಜೈಲು ಸೇರಿದ್ದರು, ಅವರನ್ನು ನಟ ನಾನಾ ಪಾಟೇಕರ್ ಬಿಡಿಸಿಕೊಂಡು ಬಂದಿದ್ದರು ಎಂಬ ಕುತೂಹಲಕಾರಿ ವಿಚಾರ ಈಗ ಗಮನ ಸೆಳೆಯುತ್ತಿದೆ. ಅಂದು ನಡೆದ ಘಟನೆ ಏನು? ಈ ಇಬ್ಬರು ನಟರ ನಡುವೆ ನಡೆದಿದ್ದೇನು? ಈ ಘಟನೆಯ ಹಿಂದಿನ ಸಂಪೂರ್ಣ ಮಾಹಿತಿ ಮತ್ತು ಆಸಕ್ತಿದಾಯಕ ಸಂಗತಿಗಳನ್ನು ತಿಳಿಯಿರಿ.
RRB Recruitment 2026: ಪದವೀಧರರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಉತ್ತಮ ಅವಕಾಶ! ರೈಲ್ವೆ ನೇಮಕಾತಿ ಮಂಡಳಿಯು 3,548 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹುದ್ದೆಗಳ ವಿವರ, ಶೈಕ್ಷಣಿಕ ಅರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ, ಅರ್ಜಿ ಸಲ್ಲಿಸುವ ವಿಧಾನ ಮತ್ತು ಕೊನೆಯ ದಿನಾಂಕದ ಸಂಪೂರ್ಣ ಮಾಹಿತಿ ತಿಳಿಯಿರಿ.
ಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂಬುದನ್ನು ಚೆಕ್ ಮಾಡುವುದು ಹೇಗೆ ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
PM Kisan Yojana: ರೈತ ಬಾಂಧವರೇ, ಪಿಎಂ ಕಿಸಾನ್ ಯೋಜನೆಯ ಹಣ ಪಡೆಯಲು ಈ ಪ್ರಮುಖ ಕೆಲಸಗಳನ್ನು ಪರಿಶೀಲಿಸಿ. ನಿಮ್ಮ e-KYC, ಆಧಾರ್ ಲಿಂಕಿಂಗ್ ಮತ್ತು ಬ್ಯಾಂಕ್ ಖಾತೆಯ ವಿವರಗಳನ್ನು ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ. ಹಣದ ಸ್ಥಿತಿ, ಫಲಾನುಭವಿಗಳ ಪಟ್ಟಿ ಮತ್ತು ಇತ್ತೀಚಿನ ಅಪ್ಡೇಟ್ಗಳ ಸಂಪೂರ್ಣ ಮಾಹಿತಿ ಇಲ್ಲಿದೆ.
ಕರ್ನಾಟಕದ 31 ಜಿಲ್ಲಾ ಪಂಚಾಯಿತಿ ಹಾಗೂ 239 ತಾಲೂಕು ಪಂಚಾಯಿತಿಗಳ ಚುನಾವಣೆಗೆ ಕ್ಷೇತ್ರವಾರು ಕರಡು ಮೀಸಲಾತಿ ಪಟ್ಟಿ ಪ್ರಕಟವಾಗಿದೆ. ಯಾವ ಕ್ಷೇತ್ರಕ್ಕೆ ಯಾವ ಮೀಸಲಾತಿ ನಿಗದಿಯಾಗಿದೆ? ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಸಾಮಾನ್ಯ ವರ್ಗಗಳ ಮೀಸಲಾತಿ ವಿವರಗಳನ್ನು ಇಲ್ಲಿ ತಿಳಿಯಿರಿ. ಸಂಪೂರ್ಣ ಮಾಹಿತಿ ಮತ್ತು ಕ್ಷೇತ್ರವಾರು ಪಟ್ಟಿಗಾಗಿ ಓದಿ.
ಪ್ರೇಮದ ಊರಲಿ ಸಿನಿಮಾ ಯಶಸ್ಸಿನ ಹಿಂದಿನ 10 ಮುಖ್ಯ ಅಂಶಗಳು ಯಾವುವು? ಕಥೆ, ಕಲಾವಿದರ ಅಭಿನಯ, ನಿರ್ದೇಶನ, ಸಂಗೀತ ಸೇರಿದಂತೆ ಪ್ರೇಕ್ಷಕರ ಗಮನ ಸೆಳೆದ ಪ್ರಮುಖ ವಿಚಾರಗಳನ್ನು ಇಲ್ಲಿ ತಿಳಿದುಕೊಳ್ಳಿ. ಕನ್ನಡ ಸಿನಿಮಾ ಪ್ರಿಯರು ಮಿಸ್ ಮಾಡದೇ ಓದಲೇಬೇಕಾದ ವಿಶೇಷ ಮಾಹಿತಿ ಇಲ್ಲಿದೆ!
ಉಪಚುನಾವಣೆ ಮತ ಎಣಿಕೆ ಆರಂಭವಾಗಿದ್ದು, ನಂದಿಗ್ರಾಮದಲ್ಲಿ ಬಿಜೆಪಿ ಹಾಗೂ ಮದುರಾಂತಕಂನಲ್ಲಿ ವಿಜಯ್ ಅವರ ಟಿವಿಕೆ ಪಕ್ಷ ಮುನ್ನಡೆ ಸಾಧಿಸಿದೆ ಎಂಬ ವರದಿಗಳು ಗಮನ ಸೆಳೆದಿವೆ. ಪಶ್ಚಿಮ ಬಂಗಾಳದ ರಾಜಕೀಯ ಬದಲಾವಣೆಗಳ ಹಿನ್ನೆಲೆಯಲ್ಲಿ ಈ ಫಲಿತಾಂಶ ಮಹತ್ವ ಪಡೆದಿದ್ದು, ಪ್ರಮುಖ ಕ್ಷೇತ್ರಗಳ ಮತ ಎಣಿಕೆ ಮತ್ತು ಇತ್ತೀಚಿನ ಚುನಾವಣಾ ಅಪ್ಡೇಟ್ಗಳನ್ನು ಇಲ್ಲಿ ತಿಳಿಯಿರಿ.
ರೈತರಿಗೆ ₹5 ಲಕ್ಷದವರೆಗೆ ಕೃಷಿ ಸಾಲ ಸಿಗುತ್ತದೆಯೇ? ಕೃಷಿ ಸಾಲ ಪಡೆಯಲು ಬೇಕಾದ ಅರ್ಹತೆಗಳು, ಅಗತ್ಯ ದಾಖಲೆಗಳು, ಅರ್ಜಿ ಸಲ್ಲಿಸುವ ವಿಧಾನ ಮತ್ತು ಕೇಂದ್ರ ಸರ್ಕಾರದ ಕೃಷಿ ಸಾಲ ಯೋಜನೆಗಳ ಸಂಪೂರ್ಣ ಮಾಹಿತಿಯನ್ನು ಕನ್ನಡದಲ್ಲಿ ತಿಳಿಯಿರಿ.
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಲಿದ್ದು, ವಿದ್ಯಾರ್ಥಿಗಳು ತಮ್ಮ ರ್ಯಾಂಕ್, ಅಂಕಗಳು ಹಾಗೂ ಸ್ಕೋರ್ಕಾರ್ಡ್ನ್ನು ಆನ್ಲೈನ್ನಲ್ಲಿ ಪರಿಶೀಲಿಸಬಹುದು. ಇಂಜಿನಿಯರಿಂಗ್, ಫಾರ್ಮಸಿ, ಕೃಷಿ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶ ಪ್ರಕ್ರಿಯೆಗೆ ಇದು ಮಹತ್ವದ ಹಂತವಾಗಿದೆ.