ಹೌದು, ರೈತರು ಮನೆಯಲ್ಲಿಯೇ ಕುಳಿತು ತಮ್ಮ ಮೊಬೈಲ್ ನಿಂದ ಪಿಎಂ ಕಿಸಾನ್ ಹಣ ಏಕೆ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಸ್ಟೇಟಸ್ ಮೂಲಕ ಚೆಕ್ ಮಾಡಬಹುದು. ಒಂದು ವೇಳೆ ಜಮೆಯಾಗಿಲ್ಲವೆಂದರೆ ಏಕೆ ಜಮೆಯಾಗಿಲ್ಲ ಎಂಬುದನ್ನು ಉಚಿತ ಸಹಾಯವಾಣಿಗೆ ಕರೆ ಮಾಡಿ ವಿಚಾರಿಸಬಹುದು.
ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗೆ 21ನೇ ಕಂತಿನ ಹಣ ತಮ್ಮ ಖಾತೆಗೆ ಜಮೆಯಾಗಿಲ್ಲವೇ? ನಿಮಗೇಕೆ ಜಮೆಯಾಗಿಲ್ಲ? ಕಾರಣವೇನು? ಎಂಬುದರ ಮಾಹಿತಿಯನ್ನು ರೈತರು ಪಡೆಯಬಹುದು.
Thank you for reading this post, don't forget to subscribe!ಹೌದು, ರೈತರು ಮನೆಯಲ್ಲಿಯೇ ಕುಳಿತು ತಮ್ಮ ಮೊಬೈಲ್ ನಿಂದ ಪಿಎಂ ಕಿಸಾನ್ ಹಣ ಏಕೆ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಸ್ಟೇಟಸ್ ಮೂಲಕ ಚೆಕ್ ಮಾಡಬಹುದು. ಒಂದು ವೇಳೆ ಜಮೆಯಾಗಿಲ್ಲವೆಂದರೆ ಏಕೆ ಜಮೆಯಾಗಿಲ್ಲ ಎಂಬುದನ್ನು ಉಚಿತ ಸಹಾಯವಾಣಿಗೆ ಕರೆ ಮಾಡಿ ವಿಚಾರಿಸಬಹುದು.
ಪಿಎಂ ಕಿಸಾನ್ ಯೋಜನೆಯ ಎಷ್ಟು ಕಂತುಗಳು ನಿಮಗೆ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಈ
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಯೋಜನೆಯ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ಪಿಎಂ ಕಿಸಾನ್ ಯೋಜನೆಯ ನೋಂದಣಿ ಸಂಖ್ಯೆ ನಮೂದಿಸಬೇಕು. ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಆ ಓಟಿಪಿ ಸಂಖ್ಯೆಯನ್ನು ನಮೂದಿಸಿ ನೀವು ಪಿಎಂ ಕಿಸಾನ್ ಯೋಜನೆಯ ಸ್ಟೇಟಸ್ ಚೆಕ್ ಮಾಡಬಹುದು.
ಸರ್ಕಾರಿ ಸಬ್ಸಿಡಿ ಸೌಲಭ್ಯಗಳು ಇನ್ನೂ ಮುಂದೆ ರೈತರ ಖಾತೆಗೆ ಜಮೆಯಾಗಬೇಕಾದರೆ ಆಧಾರ್ ಸೀಡಿಂಗ್ ಆಗಿರಬೇಕು. ಇದನ್ನೂ ನೀವು ನಿಮ್ಮ ಬ್ಯಾಂಕ್ ಶಾಖೆಯಲ್ಲಿ ಆಧಾರ್ ಸೀಡಿಂಂಗ್ ಅರ್ಜಿ ಪಡೆದು ಅಲ್ಲೇ ಬಯೋಮೆಟ್ರಿಕ್ ಮೂಲಕ ಆಧಾರ್ ಸೀಡಿಂಗ್ ಮಾಡಿಕೊಳ್ಳಬೇಕು. ಆಗ ನಿಮಗೆ ಸರ್ಕಾರದ ಸೌಲಭ್ಯಗಳು ಸಿಗುತ್ತವೆ. ಇಲ್ಲಿದಿದ್ದರೆ ನಿಮ್ಮ ಖಾತೆಗೆ ಹಣ ಜಮೆಯಾಗುವ ಸಾಧ್ಯತೆ ತುಂಬಾ ಕಡಿಮೆ ಇರುತ್ತದೆ. ಕಳೆದ ತಿಂಗಳು ಪಿಎಂ ಕಿಸಾನ್ ಯೋಜನೆಯ 20ನೇ ಕಂತು ಬಿುಗಡೆಯಾಗಿತ್ತು. ಆಗ ಬಹತೇಕ ರೈತರಿಗೆ ಹಣವೇ ಜಮೆಯಾಗಿಲ್ಲ ಹಿಂದಿನ ಕಂತು ಜಮೆಯಾಗಿವೆ ಆದರೆ 20ನೇ ಕಂತಿನ ಹಣ ಜಮೆಯಾಗಿದ್ದಲ್ಲ ಇದಕ್ಕೆ ಕಾರಣ ಆಧಾರ್ ಸಿಡ್ ಮಾಡಿಸದೆ ಇರುವ ರೈತರಿಗೆ ಹಣ ಜಮೆಯಾಗಿಲ್ಲ.
ಪಿಎಂ ಕಿಸಾನ್ ಹಣ ಜಮೆಯಾಗದ ರೈತರು ಪಿಎಂ ಕಿಸಾನ್ ಯೋಜನೆಯ ಉಚಿತ ಸಹಾಯವಾಣಿಯನ್ನು ಆರಂಭಿಸಿದೆ. ಪಿಎಂ ಕಿಸಾನ್ ಸಹಾಯವಾಣಿ 155261 ಅಥವಾ 011-24300606 ಗೆ ಕರೆ ಮಾಡಿ ವಿಚಾರಿಸಬಹುದು.
ಪಿಎಂ ಕಿಸಾನ್ ಯೋಜನೆಗೆ ಅರ್ಹತೆ ಪಡೆದಿದ್ದರೂ ಸಹ ನಿಮಗೆ ಏಕೆ ಪಿಎಂ ಕಿಸಾನ್ ಹಣ ಜಮೆಯಾಗುತ್ತಿಲ್ಲ. ರೈತರು ತಮ್ಮ ಹೆಸರು ಆಧಾರ್ ಕಾರ್ಡ್ ಜಮೀನಿನ ಪಹಣಿ (ಉತಾರ) ಹಾಗೂ ಬ್ಯಾಂಕ್ ಪಾಸ್ ಬುಕ್ ನಲ್ಲಿ ಒಂದೇ ರೀತಿಯಾಗಿರಬೇಕು. ಹೆಸರು ಮತ್ತು ತಂದೆಯ ಹೆಸರು ವ್ಯತ್ಯಾಸವಾಗಿದ್ದರೆ ಜಮೆಯಾಗುವುದಿಲ್ಲ
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode=ac_t
"SSLC ವಿದ್ಯಾರ್ಥಿಗಳೇ ಗಮನಿಸಿ! ಪೂರ್ವಸಿದ್ಧತಾ ಪರೀಕ್ಷೆಗೆ ಸಂಬಂಧಿಸಿದ ಪ್ರಮುಖ ಬದಲಾವಣೆಗಳು ನಡೆದಿವೆ. ಪರೀಕ್ಷೆಗೆ ಸಜ್ಜಾಗಲು ಹಾಗೂ ಯಾವುದೇ ತಡಸ್ಥಿತಿಯಿಂದ ತಪ್ಪಿಸಿಕೊಳ್ಳಲು…
ರಾಜ್ಯದಲ್ಲಿ ತೀವ್ರ ಚಳಿ ಹೆಚ್ಚುತ್ತಿರುವ ಹಿನ್ನೆಲೆ 7 ಜಿಲ್ಲೆಗಳಿಗೆ ‘ಶೀತ ಗಾಳಿ’ ಎಚ್ಚರಿಕೆ ಜಾರಿಯಾಗಿದೆ. ಡಿಸೆಂಬರ್ 13 ರವರೆಗೆ ತಾಪಮಾನ…
BBK 12 ಫಿನಾಲೆಗೆ ಮುನ್ನವೇ ಬಿಗ್‌ಬಾಸ್ ಕನ್ನಡ 12ರ ವಿನ್ನರ್ ಹೆಸರು ವಿಕಿಪೀಡಿಯಾದಲ್ಲಿ ಲೀಕ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಭಾರೀ…
ಜಮೀನು ಅಥವಾ ನಿವೇಶನ ಖರೀದಿ ಮಾಡುವಾಗ ಆ ಜಮೀನು ಯಾರಿಗೆ ಸಂಬಂಧಿಸಿದ್ದು, ಅಥವಾ ನೀವು ನಿಂತಿರುವ ಜಮೀನು ಅಥವಾ ನಿವೇಶನ…
ಪ್ರತ್ಯೇಕ ಕುಟುಂಬಕ್ಕೆ ₹4000 ಪ್ರತ್ಯೇಕವಾಗಿ ನೀಡಲಾಗುವ ಗೃಹಲಕ್ಷ್ಮಿ ಯೋಜನೆ, ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವ ಕುರಿತು ಕರ್ನಾಟಕ ಸರ್ಕಾರದಿಂದ…
ರೈತರಿಗೆ ಸರ್ಕಾರದಿಂದ ಶೇ. 90 ರಷ್ಟು ಸಬ್ಸಿಡಿಯಲ್ಲಿ ಲಭ್ಯವಾಗುತ್ತಿರುವ ವಿವಿಧ ಕೃಷಿ ಯಂತ್ರೋಪಕರಣಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಯಾವ ಯಂತ್ರಗಳಿಗೆ…