ಪಿಎಂ ಕಿಸಾನ್: ರೈತರಿಗೆ ಇನ್ನು ಮುಂದೆ ವರ್ಷಕ್ಕೆ ಸಿಗಲಿದೆ 8,000 ರೂಪಾಯಿ ಹಣ| ಬಜೆಟ್ ನಲ್ಲಿ ರೈತರಿಗೆ ಭಾರಿ ಗಿಫ್ಟ್ ನೀಡಿದ ಕೇಂದ್ರ ಸರ್ಕಾರ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನಿನ್ನೆ ನಡೆದ ಬಜೆಟ್ ಮಂಡನೆಯಲ್ಲಿ ಕೇಂದ್ರ ಸರ್ಕಾರ ರೈತರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ. 2025 ರ ಹಣಕಾಸು ವರ್ಷಕ್ಕೆ ಬರೋಬ್ಬರಿ 1.52 ಲಕ್ಷ ಕೋಟಿ ರೂಪಾಯಿಯನ್ನು ಕೃಷಿ ಕ್ಷೇತ್ರಕ್ಕೆ ಮೀಸಲಿರಿಸಿದೆ.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನಿನ್ನೆ ನಡೆದ ಬಜೆಟ್ ಮಂಡನೆಯಲ್ಲಿ ಕೇಂದ್ರ ಸರ್ಕಾರ ರೈತರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ. 2025 ರ ಹಣಕಾಸು ವರ್ಷಕ್ಕೆ ಬರೋಬ್ಬರಿ 1.52 ಲಕ್ಷ ಕೋಟಿ ರೂಪಾಯಿಯನ್ನು ಕೃಷಿ ಕ್ಷೇತ್ರಕ್ಕೆ ಮೀಸಲಿರಿಸಿದೆ.

Thank you for reading this post, don't forget to subscribe!

ಅದರಂತೆ ರೈತರಿಗೆ ಇನ್ನೊಂದು ಬಂಪರ್ ಗಿಫ್ಟ್ ಅನ್ನು ಕೇಂದ್ರ ಸರ್ಕಾರ ನೀಡಿದೆ. ಅದೇನೆಂದರೆ ಪಿಎಂ ಕಿಸಾನ್ ಸಮ್ಮಾನ ನಿಧಿ ಹಣವನ್ನು ವರ್ಷಕ್ಕೆ ಇನ್ನು ಮುಂದೆ 6,000 ರೂಪಾಯಿ ಬದಲಾಗಿ 8,000 ರೂಪಾಯಿ ಹಣವನ್ನು ನೇರವಾಗಿ ಅರ್ಹ ರೈತರ ಖಾತೆಗೆ ಜಮಾ ಮಾಡಲಿದೆ.

ಇದನ್ನೂ ಓದಿ: ಪಿಎಂ ಕಿಸಾನ್: ಈ ಪಟ್ಟಿಯಲ್ಲಿರುವ ರೈತರಿಗೆ ಮಾತ್ರ 18 ನೇ ಕಂತಿನ ಹಣ ಜಮಾ ಆಗುತ್ತದೆ ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ!

ಹೌದು ರೈತ ಮಿತ್ರರೇ, ಕೇಂದ್ರ ಸರ್ಕಾರ ಹಲವು ದಿನಗಳಿಂದ ಇಂಥದ್ದೊಂದು ಮಹತ್ವದ ಬದಲಾವಣೆಗೆ ಹಲವು ದಿನಗಳಿಂದ ಕಾರ್ಯನಿರತವಾಗಿತ್ತು. ಈ ಕುರಿತು ನಾವು ಈಗಾಗಲೇ ಮಾಹಿತಿ ನೀಡಿದ್ದೆವು. ಅದರಂತೆ ಇದೀಗ ಕೇಂದ್ರ ಸರ್ಕಾರ ರೈತರಿಗೆ ಪ್ರತಿ ವರ್ಷ ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ 6,000 ರೂಪಾಯಿ ಬದಲಾಗಿ 8,000 ರೂಪಾಯಿಯನ್ನು 3 ತಿಂಗಳಿಗೊಮ್ಮೆ 2,000 ರೂಪಾಯಿಯಂತೆ ಒಟ್ಟು 4 ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ ಜಮಾ ಮಾಡಲಿದೆ.

ಇನ್ನು ಇದಕ್ಕೂ ಮುಂಚೆ ಈ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರ ಅರ್ಹ ಪ್ರತಿಯೊಬ್ಬ ರೈತರಿಗೆ 4 ತಿಂಗಳಿಗೊಮ್ಮೆ ತಲಾ 2,000 ರೂಪಾಯಿಯಂತೆ ವರ್ಷಕ್ಕೆ ಒಟ್ಟು 3 ಕಂತುಗಳಲ್ಲಿ 6,000 ರೂಪಾಯಿ ಹಣವನ್ನು ನೇರವಾಗಿ ರೈತರ ಖಾತೆಗೆ ಜಮಾ ಮಾಡುತ್ತಿತ್ತು.

ಇದನ್ನೂ ಓದಿ: ಸಾಲಮನ್ನಾ: ನೀವು ಕೃಷಿ ಸಾಲ  ಮಾಡಿದ್ದರೆ ನಿಮ್ಮ ಸಾಲದ ಬಡ್ಡಿ ಎಲ್ಲಾ ಮನ್ನಾ! ಈಗಲೇ ಅರ್ಜಿ ಸಲ್ಲಿಸಿ!

ಈ ಯೋಜನೆಯ ಅಡಿಯಲ್ಲಿ ಇಲ್ಲಿಯವರೆಗೆ ಒಟ್ಟು 17 ಕಂತುಗಳಲ್ಲಿ ಎಲ್ಲಾ ರೈತರಿಗೆ ತಲಾ 34,000 ರೂಪಾಯಿ ಹಣವನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಲಾಗಿದೆ. ಅಲ್ಲದೇ ಇದೀಗ 18 ನೇ ಕಂತಿನ ಹಣಕ್ಕೆ ಅರ್ಹ ರೈತರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ನರೇಂದ್ರ ಮೋದಿಯವರು ಸತತ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಮೊದಲ ದಿನವೇ ಪಿಎಂ ಕಿಸಾನ್ ಯೋಜನೆಯ 17 ನೇ ಕಂತಿನ ಹಣ ಬಿಡುಗಡೆ ಮಾಡಿದ್ದರು. ಇದು ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಈ ಯೋಜನೆ ಮೂಲಕ ರೈತರ ದಯವನ್ನು ದ್ವಿಗುಣಗೊಳಿಸಲು ಅವರು ಪಣ ತೊಟ್ಟಿದ್ದಾರೆ.

ಇದನ್ನೂ ಓದಿ: ಬರ ಪರಿಹಾರ : ಹಣ ಜಮೆ ಆಗಿಲ್ಲವೆ? ಹಾಗಾದರೆ ಈಗಲೇ ಈ ಕೆಲಸ ಮಾಡಿ! ಹಣ ಜಮಾ ಆಗುತ್ತದೆ !

ಹೌದು ರೈತ ಬಾಂಧವರೇ, ಪಿಎಂ ಕಿಸಾನ್ ಯೋಜನೆಯ ಅಡಿಯಲ್ಲಿ ಪ್ರಸ್ತುತ ಪ್ರತಿಯೊಬ್ಬ ರೈತನಿಗೂ ವರ್ಷಕ್ಕೆ ಒಟ್ಟು 6,000 ರೂಪಾಯಿ ಹಣವನ್ನು 3 ಕಂತುಗಳಲ್ಲಿ ಜಮಾ ಮಾಡಲುಗುತ್ತಿದೆ. ಇದೀಗ ಈ ಹಣವನ್ನು 6,000 ಬದಲಾಗಿ ವರ್ಷಕ್ಕೆ 8,000 ರೂಪಾಯಿ ಹಣವನ್ನು ಜಮಾ ಮಾಡಲು ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ.

ಕೃಷಿ ಸಚಿವರು ತಜ್ಞರೊಂದಿಗೆ ಚರ್ಚಿಸಿ ಇದರ ಕುರಿತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ವರದಿಯನ್ನು ಸಲ್ಲಿಸಲಾಗಿತ್ತು. ಈ ವರದಿಯನ್ನು ಪರಿಶೀಲಿಸಿ ಹಣಕಾಸು ಸಚಿವಾಲಯ ಇದಕ್ಕೆ ಸಮ್ಮತಿಯನ್ನು ನೀಡಿದೆ.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

ಇಂದಿನ ಚಿನ್ನದ ಬೆಲೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…

56 years ago

ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿ

ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…

56 years ago

ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

56 years ago

ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…

56 years ago

RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !

ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…

56 years ago