ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನಿನ್ನೆ ನಡೆದ ಬಜೆಟ್ ಮಂಡನೆಯಲ್ಲಿ ಕೇಂದ್ರ ಸರ್ಕಾರ ರೈತರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ. 2025 ರ ಹಣಕಾಸು ವರ್ಷಕ್ಕೆ ಬರೋಬ್ಬರಿ 1.52 ಲಕ್ಷ ಕೋಟಿ ರೂಪಾಯಿಯನ್ನು ಕೃಷಿ ಕ್ಷೇತ್ರಕ್ಕೆ ಮೀಸಲಿರಿಸಿದೆ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನಿನ್ನೆ ನಡೆದ ಬಜೆಟ್ ಮಂಡನೆಯಲ್ಲಿ ಕೇಂದ್ರ ಸರ್ಕಾರ ರೈತರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ. 2025 ರ ಹಣಕಾಸು ವರ್ಷಕ್ಕೆ ಬರೋಬ್ಬರಿ 1.52 ಲಕ್ಷ ಕೋಟಿ ರೂಪಾಯಿಯನ್ನು ಕೃಷಿ ಕ್ಷೇತ್ರಕ್ಕೆ ಮೀಸಲಿರಿಸಿದೆ.
Thank you for reading this post, don't forget to subscribe!ಅದರಂತೆ ರೈತರಿಗೆ ಇನ್ನೊಂದು ಬಂಪರ್ ಗಿಫ್ಟ್ ಅನ್ನು ಕೇಂದ್ರ ಸರ್ಕಾರ ನೀಡಿದೆ. ಅದೇನೆಂದರೆ ಪಿಎಂ ಕಿಸಾನ್ ಸಮ್ಮಾನ ನಿಧಿ ಹಣವನ್ನು ವರ್ಷಕ್ಕೆ ಇನ್ನು ಮುಂದೆ 6,000 ರೂಪಾಯಿ ಬದಲಾಗಿ 8,000 ರೂಪಾಯಿ ಹಣವನ್ನು ನೇರವಾಗಿ ಅರ್ಹ ರೈತರ ಖಾತೆಗೆ ಜಮಾ ಮಾಡಲಿದೆ.
ಹೌದು ರೈತ ಮಿತ್ರರೇ, ಕೇಂದ್ರ ಸರ್ಕಾರ ಹಲವು ದಿನಗಳಿಂದ ಇಂಥದ್ದೊಂದು ಮಹತ್ವದ ಬದಲಾವಣೆಗೆ ಹಲವು ದಿನಗಳಿಂದ ಕಾರ್ಯನಿರತವಾಗಿತ್ತು. ಈ ಕುರಿತು ನಾವು ಈಗಾಗಲೇ ಮಾಹಿತಿ ನೀಡಿದ್ದೆವು. ಅದರಂತೆ ಇದೀಗ ಕೇಂದ್ರ ಸರ್ಕಾರ ರೈತರಿಗೆ ಪ್ರತಿ ವರ್ಷ ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ 6,000 ರೂಪಾಯಿ ಬದಲಾಗಿ 8,000 ರೂಪಾಯಿಯನ್ನು 3 ತಿಂಗಳಿಗೊಮ್ಮೆ 2,000 ರೂಪಾಯಿಯಂತೆ ಒಟ್ಟು 4 ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ ಜಮಾ ಮಾಡಲಿದೆ.
ಇನ್ನು ಇದಕ್ಕೂ ಮುಂಚೆ ಈ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರ ಅರ್ಹ ಪ್ರತಿಯೊಬ್ಬ ರೈತರಿಗೆ 4 ತಿಂಗಳಿಗೊಮ್ಮೆ ತಲಾ 2,000 ರೂಪಾಯಿಯಂತೆ ವರ್ಷಕ್ಕೆ ಒಟ್ಟು 3 ಕಂತುಗಳಲ್ಲಿ 6,000 ರೂಪಾಯಿ ಹಣವನ್ನು ನೇರವಾಗಿ ರೈತರ ಖಾತೆಗೆ ಜಮಾ ಮಾಡುತ್ತಿತ್ತು.
ಈ ಯೋಜನೆಯ ಅಡಿಯಲ್ಲಿ ಇಲ್ಲಿಯವರೆಗೆ ಒಟ್ಟು 17 ಕಂತುಗಳಲ್ಲಿ ಎಲ್ಲಾ ರೈತರಿಗೆ ತಲಾ 34,000 ರೂಪಾಯಿ ಹಣವನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಲಾಗಿದೆ. ಅಲ್ಲದೇ ಇದೀಗ 18 ನೇ ಕಂತಿನ ಹಣಕ್ಕೆ ಅರ್ಹ ರೈತರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
ನರೇಂದ್ರ ಮೋದಿಯವರು ಸತತ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಮೊದಲ ದಿನವೇ ಪಿಎಂ ಕಿಸಾನ್ ಯೋಜನೆಯ 17 ನೇ ಕಂತಿನ ಹಣ ಬಿಡುಗಡೆ ಮಾಡಿದ್ದರು. ಇದು ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಈ ಯೋಜನೆ ಮೂಲಕ ರೈತರ ದಯವನ್ನು ದ್ವಿಗುಣಗೊಳಿಸಲು ಅವರು ಪಣ ತೊಟ್ಟಿದ್ದಾರೆ.
ಹೌದು ರೈತ ಬಾಂಧವರೇ, ಪಿಎಂ ಕಿಸಾನ್ ಯೋಜನೆಯ ಅಡಿಯಲ್ಲಿ ಪ್ರಸ್ತುತ ಪ್ರತಿಯೊಬ್ಬ ರೈತನಿಗೂ ವರ್ಷಕ್ಕೆ ಒಟ್ಟು 6,000 ರೂಪಾಯಿ ಹಣವನ್ನು 3 ಕಂತುಗಳಲ್ಲಿ ಜಮಾ ಮಾಡಲುಗುತ್ತಿದೆ. ಇದೀಗ ಈ ಹಣವನ್ನು 6,000 ಬದಲಾಗಿ ವರ್ಷಕ್ಕೆ 8,000 ರೂಪಾಯಿ ಹಣವನ್ನು ಜಮಾ ಮಾಡಲು ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ.
ಕೃಷಿ ಸಚಿವರು ತಜ್ಞರೊಂದಿಗೆ ಚರ್ಚಿಸಿ ಇದರ ಕುರಿತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ವರದಿಯನ್ನು ಸಲ್ಲಿಸಲಾಗಿತ್ತು. ಈ ವರದಿಯನ್ನು ಪರಿಶೀಲಿಸಿ ಹಣಕಾಸು ಸಚಿವಾಲಯ ಇದಕ್ಕೆ ಸಮ್ಮತಿಯನ್ನು ನೀಡಿದೆ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…
Amid escalating tensions in the Strait of Hormuz, the United States has launched fresh strikes…
ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…