ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರ ಕನಸಿನ ಕೂಸಾದ ಪಿಎಂ ಕಿಸಾನ್ ಯೋಜನೆಯ 18 ನೇ ಕಂತಿನ ಅರ್ಹ ರೈತರ ಪಟ್ಟಿ ಬಿಡುಗಡೆ ಮಾಡಲಾಗಿದೆ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರ ಕನಸಿನ ಕೂಸಾದ ಪಿಎಂ ಕಿಸಾನ್ ಯೋಜನೆಯ 18 ನೇ ಕಂತಿನ ಅರ್ಹ ರೈತರ ಪಟ್ಟಿ ಬಿಡುಗಡೆ ಮಾಡಲಾಗಿದೆ. (PM Kisan 18th installment)
Thank you for reading this post, don't forget to subscribe!ಕೇವಲ ಈ ಪಟ್ಟಿಯಲ್ಲಿ ಹೆಸರಿರುವ ರೈತರಿಗೆ ಮಾತ್ರ ಪಿಎಂ ಕಿಸಾನ್ ಸಮ್ಮಾನ ಯೋಜನೆಯ 18 ನೇ ಕಂತಿನ 2,000 ರೂಪಾಯಿ ಹಣ ಜಮಾ ಆಗುತ್ತದೆ. ಈ ಪಟ್ಟಿಯಲ್ಲಿ ಹೆಸರು ಇಲ್ಲದ ರೈತರಿಗೆ ಮುಂದಿನ ಯಾವ ಕಂತಿನ ಹಣವೂ ಕೂಡ ಜಮಾ ಆಗುವುದಿಲ್ಲ.
ಅಂದಹಾಗೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ಯೋಜನೆಯ ಅಡಿಯಲ್ಲಿ ಒಟ್ಟು 17 ಕಂತಿನಲ್ಲಿ ಅರ್ಹ ಪ್ರತಿ ರೈತರ ಖಾತೆಗೆ ನೇರವಾಗಿ ಒಟ್ಟು 34,000 ರೂಪಾಯಿ ಹಣ ಜಮಾ ಆಗಿದೆ. ರೈತರ ಆದಾಯವನ್ನು ಹೆಚ್ಚಿಸುವ ದೃಷ್ಟಿಯಿಂದ ಜಾರಿಗೆ ತಂದಿರುವ ಈ ಯೋಜನೆ ನಿಜಕ್ಕೂ ರೈತರ ಪಾಲಿಗೆ ಒಂದು ವರದಾನವಾಗಿ ಪರಿಣಮಿಸಿದೆ.
ಅಂತಲೇ ಪ್ರತಿ 4 ತಿಂಗಳಿಗೊಮ್ಮೆ ಅರ್ಹ ರೈತರ ಖಾತೆಗೆ ತಲಾ ₹ 2,000 ದಂತೆ ಹಣ ನೇರವಾಗಿ ಜಮಾ ಆಗುತ್ತದೆ. ವರ್ಷದಲ್ಲಿ ಒಟ್ಟು 3 ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ₹6,000 ರೂಪಾಯಿ ಜಮಾ ಆಗುತ್ತದೆ.
ಇದೀಗ 18 ನೇ ಕಂತಿನ ಪಿಎಂ ಕಿಸಾನ್ ಯೋಜನೆಯ ಅರ್ಹ ರೈತರ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಅದರಲ್ಲಿ ನಿಮ್ಮ ಹೆಸರು ಇದೆಯಾ ಅಥವಾ ಇಲ್ಲವಾ ಎಂಬುದನ್ನು ಚೆಕ್ ಮಾಡುವುದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿಸುತ್ತೇವೆ. ಆದ್ದರಿಂದ ತಪ್ಪದೇ ಕೊನೆಯವರೆಗೂ ಓದಿರಿ.
ಹಂತ -1) ಮೊಟ್ಟ ಮೊದಲು ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ರಾಜ್ಯ, ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ, ಕೆಳಗೆ ನೀಡಲಾಗಿರುವ Get Report ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಒಂದು ಪಟ್ಟಿ ಕಾಣುತ್ತದೆ. ಈ ಪಟ್ಟಿಯಲ್ಲಿ ಪಿಎಂ ಕಿಸಾನ್ ಯೋಜನೆಯ 18 ಕಂತಿಗೆ ಅರ್ಹರಾಗಿರುವ ನಿಮ್ಮ ಗ್ರಾಮದ ಎಲ್ಲ ರೈತರ ಹೆಸರು ಕಾಣುತ್ತವೆ. ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿ.
ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮ್ಮ ಪಿಎಂ ಕಿಸಾನ್ ಖಾತೆಗೆ ಇಕೆವೈಸಿ ಆಗಿದೆಯಾ ಅಥವಾ ಇಲ್ಲವಾ ಎಂದು ಚೆಕ್ ಮಾಡಿ. ಮೊಬೈಲ್ ನಲ್ಲಿ ಇಕೆವೈಸಿ ಚೆಕ್ ಮಾಡುವುದು ಹೇಗೆ ಎಂಬುದನ್ನು ಕೆಳಗೆ ನೀಡಲಾಗಿದೆ. ತಪ್ಪದೇ ಕೊನೆಯವರೆಗೂ ಓದಿರಿ.
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಹಂತ -2) ನಂತರ ನಿಮಗೆ ಒಂದು ಹೊಸ ಪೇಜ್ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಆಧಾರ ಕಾರ್ಡ ನಂಬರ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿ.
ಹಂತ -3) ಒಂದು ವೇಳೆ ನಿಮ್ಮ ಇಕೆವೈಸಿ ಆಗಿದ್ದರೆ, Your ekyc completed alredy ಅಂತ ತೋರಿಸುತ್ತದೆ. ಒಂದು ವೇಳೆ ಆಗಿರದಿದ್ದರೆ, ನಿಮ್ಮ ಮೊಬೈಲ್ ನಂಬರ್ ಹಾಕಿ ಇಕೆವೈಸಿ ಮಾಡಿ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ಅದರಂತೆ ಇದೀಗ 3 ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ಬೆಳೆ ಪರಿಹಾರ ಹಣ ಹಂತ ಹಂತವಾಗಿ ಜಮಾ ಆಗಿದೆ. ಇನ್ನು…
ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತಮ್ಮ ಎಲ್ಲಾ ಯೋಜನೆ,ಸಬ್ಸಿಡಿಗಳನ್ನು (subsidy scheme) ಆನ್ಲೈನ್ ಮಾಡುತ್ತಿರುವುದರಿಂದ ಈ ಯೋಜನೆಗಳ ಲಾಭ ಪಡೆಯಲು…
ಈ ಅಂಕಣದಲ್ಲಿ ರಾಜ್ಯ ಸರ್ಕಾರ ಕೊಡಮಾಡುವ ಉಚಿತ ನಾಟಿ ಕೋಳಿಯ (koli sakanike) ಬಗ್ಗೆ ಸಂಪೂರ್ಣ ಮಾಹಿತಿ ತಿಳಿಸಿದ್ದೇವೆ. ತಪ್ಪದೇ…
ಹೌದು ರೈತ ಮಿತ್ರರೇ ರಾಜ್ಯ ಸರಕಾರವು ರೈತರಿಗೆ ಬೇಕಾಗುವ ಕೃಷಿ ಉಪಕರಣಗಳ ಹಲವಾರು ರೀತಿಯ ಸಬ್ಸಿಡಿಯನ್ನು ನೀಡುತ್ತಿದೆ. ಇದೀಗ ಕೃಷಿ…
ಈ ಯೋಜನೆಯ ಹೆಸರು ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ ಎಂದು. ಈ ಯೋಜನೆ ಅಡಿಯಲ್ಲಿಯೇ 60 ವರ್ಷ…
ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…