ಪಿಎಂ ಕಿಸಾನ್ ಗ್ರಾಮವಾರು ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮಗೆ ಹಣ ಜಮಾ ಆಗಲ್ಲ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರ ಕನಸಿನ ಕೂಸಾದ ಪಿಎಂ ಕಿಸಾನ್ ಯೋಜನೆಯ 18 ನೇ ಕಂತಿನ ಅರ್ಹ ರೈತರ ಗ್ರಾಮವಾರು ಪಟ್ಟಿ ಬಿಡುಗಡೆ ಮಾಡಲಾಗಿದೆ. (PM Kisan 18th installment)

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರ ಕನಸಿನ ಕೂಸಾದ ಪಿಎಂ ಕಿಸಾನ್ ಯೋಜನೆಯ 19 ನೇ ಕಂತಿನ ಅರ್ಹ ರೈತರ ಗ್ರಾಮವಾರು ಪಟ್ಟಿ ಬಿಡುಗಡೆ ಮಾಡಲಾಗಿದೆ. (PM Kisan 19th installment)

Thank you for reading this post, don't forget to subscribe!

ಕೇವಲ ಈ ಪಟ್ಟಿಯಲ್ಲಿ ಹೆಸರಿರುವ ರೈತರಿಗೆ ಮಾತ್ರ  ಪಿಎಂ ಕಿಸಾನ್ ಸಮ್ಮಾನ ಯೋಜನೆಯ 19 ನೇ ಕಂತಿನ 2,000 ರೂಪಾಯಿ ಹಣ ಜಮಾ ಆಗುತ್ತದೆ. ಈ ಪಟ್ಟಿಯಲ್ಲಿ ಹೆಸರು ಇಲ್ಲದ ರೈತರಿಗೆ  ಮುಂದಿನ ಯಾವ ಕಂತಿನ ಹಣವೂ ಕೂಡ ಜಮಾ ಆಗುವುದಿಲ್ಲ. ಈ ಕಾರಣದಿಂದ ಈ ಪಟ್ಟಿ ಮಹತ್ವವನ್ನು ಪಡೆದುಕೊಂಡಿದೆ.

ಇದನ್ನೂ ಓದಿ: ಯಾವ ಸರ್ವೇ ನಂಬರ್ ಮೇಲೆ ಎಷ್ಟು ಸಾಲವಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಅಂದಹಾಗೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ಯೋಜನೆಯ ಅಡಿಯಲ್ಲಿ ಒಟ್ಟು 18 ಕಂತಿನಲ್ಲಿ ಅರ್ಹ ಪ್ರತಿ ರೈತರ ಖಾತೆಗೆ ನೇರವಾಗಿ ಒಟ್ಟು 36,000 ರೂಪಾಯಿ ಹಣ ಜಮಾ ಆಗಿದೆ. ರೈತರ ಆದಾಯವನ್ನು ಹೆಚ್ಚಿಸುವ ದೃಷ್ಟಿಯಿಂದ ಜಾರಿಗೆ ತಂದಿರುವ ಈ ಯೋಜನೆ ನಿಜಕ್ಕೂ ರೈತರ ಪಾಲಿಗೆ ಒಂದು ವರದಾನವಾಗಿ ಪರಿಣಮಿಸಿದೆ.

ಇತ್ತೀಚಿನ ಬಜೆಟ್ ನಲ್ಲಿ ಕೇಂದ್ರವಾರ್ಕಾರವು ಈ ಯೋಜನೆಗೆ ಹೆಚ್ಚು ಮಹತ್ವವನ್ನು ನೀಡಿದ್ದು, ಪ್ರತಿ 3 ತಿಂಗಳಿಗೊಮ್ಮೆ ಅರ್ಹ ರೈತರ ಖಾತೆಗೆ ತಲಾ ₹ 2,000 ದಂತೆ ಹಣ ನೇರವಾಗಿ ಜಮಾ ಆಗುತ್ತದೆ. ವರ್ಷದಲ್ಲಿ ಒಟ್ಟು 4 ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ₹8,000 ರೂಪಾಯಿ ಜಮಾ ಆಗುತ್ತದೆ. ಮುಂಚೆ ಈ ಹಣ ವರ್ಷಕ್ಕೆ ₹6,000 ರೂಪಾಯಿ ಇತ್ತು.

ಪಿಎಂ ಕಿಸಾನ್ ಗ್ರಾಮವಾರು ಪಟ್ಟಿ ಚೆಕ್ ಮಾಡುವುದು ಹೇಗೆ?

ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://pmkisan.gov.in/Rpt_BeneficiaryStatus_pub.aspx

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ರಾಜ್ಯ, ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ, ಕೆಳಗೆ ನೀಡಲಾಗಿರುವ Get Report ಮೇಲೆ ಕ್ಲಿಕ್ ಮಾಡಿ.

PM Kisan Beneficiary List Karnataka

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಒಂದು ಪಟ್ಟಿ ಕಾಣುತ್ತದೆ. ಈ ಪಟ್ಟಿಯಲ್ಲಿ ಪಿಎಂ ಕಿಸಾನ್ ಯೋಜನೆಯ 18 ಕಂತಿಗೆ ಅರ್ಹರಾಗಿರುವ ನಿಮ್ಮ ಗ್ರಾಮದ ಎಲ್ಲ ರೈತರ ಹೆಸರು ಕಾಣುತ್ತವೆ. ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿ.

PM Kisan Samman Nidhi Yojana status

ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮ್ಮ ಪಿಎಂ ಕಿಸಾನ್ ಖಾತೆಗೆ ಇಕೆವೈಸಿ ಆಗಿದೆಯಾ ಅಥವಾ ಇಲ್ಲವಾ ಎಂದು ಚೆಕ್ ಮಾಡಿ. ಮೊಬೈಲ್ ನಲ್ಲಿ ಇಕೆವೈಸಿ ಚೆಕ್ ಮಾಡುವುದು ಹೇಗೆ ಎಂಬುದನ್ನು ಕೆಳಗೆ ನೀಡಲಾಗಿದೆ. ತಪ್ಪದೇ ಕೊನೆಯವರೆಗೂ ಓದಿರಿ.

ಮೊಬೈಲ್ ನಲ್ಲಿ ಇಕೆವೈಸಿ ಮಾಡಿಸುವುದು ಹೇಗೆ?

ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://pmkisan.gov.in/aadharekyc.aspx

ಹಂತ -2) ನಂತರ ನಿಮಗೆ ಒಂದು ಹೊಸ ಪೇಜ್ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಆಧಾರ ಕಾರ್ಡ ನಂಬರ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿ.

ಹಂತ -3) ಒಂದು ವೇಳೆ ನಿಮ್ಮ ಇಕೆವೈಸಿ ಆಗಿದ್ದರೆ, Your ekyc completed alredy ಅಂತ ತೋರಿಸುತ್ತದೆ. ಒಂದು ವೇಳೆ ಆಗಿರದಿದ್ದರೆ, ನಿಮ್ಮ ಮೊಬೈಲ್ ನಂಬರ್ ಹಾಕಿ ಇಕೆವೈಸಿ ಮಾಡಿ.

ಇದನ್ನೂ ಓದಿ: ಗೂಡ್ಸ್ ವಾಹನ, ಆಟೋ ಟ್ಯಾಕ್ಸಿ ಸೇರಿ ಇತರೆ ನಾಲ್ಕು ಚಕ್ರ ವಾಹನ ಖರೀದಿಗೆ 3 ಲಕ್ಷ ಸಬ್ಸಿಡಿ ಸಹಾಯಧನ ಸಿಗಲಿದೆ ! ಈಗಲೇ ಅರ್ಜಿ ಸಲ್ಲಿಸಿ

ಈ ರೀತಿಯಾಗಿ ನೀವು ನಿಮ್ಮ ಮನೆಯಲ್ಲಿ ಕುಳಿತು ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಗೆ ಇಕೆವೈಸಿ ಸುಲಭವಾಗಿ ಮಾಡಬಹುದು.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುವವರಿಗೆ ಶಾಕಿಂಗ್ ನ್ಯೂಸ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು  ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…

55 years ago

Gruhalakshmi: ಗೃಹಲಕ್ಷ್ಮಿ ಯೋಜನೆಯ 16 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…

55 years ago

KSRTC:ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…

55 years ago

ತೊಗರಿ ಬೆಳೆಗಾರರಿಗೆ ಭರ್ಜರಿ ಸಿಹಿ ಸುದ್ದಿ! ತೊಗರಿಗೆ ಭರ್ಜರಿ ಬೆಂಬಲ ಬೆಲೆ ನೀಡಿ ಖರೀದಿಸುತ್ತಿದೆ ಸರ್ಕಾರ!

ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…

55 years ago

ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ವಿಸ್ತರಣೆ ! ಈಗಲೇ ಈ ಕೆಲಸ ಮಾಡಿ

ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…

55 years ago

PM Awas Yojana: ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ 2.5 ಲಕ್ಷ ರೂಪಾಯಿ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ

ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…

55 years ago