ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರ ಕನಸಿನ ಕೂಸಾದ ಪಿಎಂ ಕಿಸಾನ್ ಯೋಜನೆಯ 21 ನೇ ಕಂತಿನ ಅರ್ಹ ರೈತರ ಗ್ರಾಮವಾರು ಪಟ್ಟಿ ಬಿಡುಗಡೆ ಮಾಡಲಾಗಿದೆ. (PM Kisan 21st installment)
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರ ಕನಸಿನ ಕೂಸಾದ ಪಿಎಂ ಕಿಸಾನ್ ಯೋಜನೆಯ 21 ನೇ ಕಂತಿನ ಅರ್ಹ ರೈತರ ಗ್ರಾಮವಾರು ಪಟ್ಟಿ ಬಿಡುಗಡೆ ಮಾಡಲಾಗಿದೆ. (PM Kisan 21st installment)
Thank you for reading this post, don't forget to subscribe!ಕೇವಲ ಈ ಪಟ್ಟಿಯಲ್ಲಿ ಹೆಸರಿರುವ ರೈತರಿಗೆ ಮಾತ್ರ ಪಿಎಂ ಕಿಸಾನ್ ಸಮ್ಮಾನ ಯೋಜನೆಯ 21 ನೇ ಕಂತಿನ 2,000 ರೂಪಾಯಿ ಹಣ ಜಮಾ ಆಗುತ್ತದೆ. ಈ ಪಟ್ಟಿಯಲ್ಲಿ ಹೆಸರು ಇಲ್ಲದ ರೈತರಿಗೆ ಮುಂದಿನ ಯಾವ ಕಂತಿನ ಹಣವೂ ಕೂಡ ಜಮಾ ಆಗುವುದಿಲ್ಲ. ಈ ಕಾರಣದಿಂದ ಈ ಪಟ್ಟಿ ಮಹತ್ವವನ್ನು ಪಡೆದುಕೊಂಡಿದೆ.
ಅಂದಹಾಗೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ಯೋಜನೆಯ ಅಡಿಯಲ್ಲಿ ಒಟ್ಟು 21 ಕಂತಿನಲ್ಲಿ ಅರ್ಹ ಪ್ರತಿ ರೈತರ ಖಾತೆಗೆ ನೇರವಾಗಿ ಒಟ್ಟು 42,000 ರೂಪಾಯಿ ಹಣ ಜಮಾ ಆಗಿದೆ. ರೈತರ ಆದಾಯವನ್ನು ಹೆಚ್ಚಿಸುವ ದೃಷ್ಟಿಯಿಂದ ಜಾರಿಗೆ ತಂದಿರುವ ಈ ಯೋಜನೆ ನಿಜಕ್ಕೂ ರೈತರ ಪಾಲಿಗೆ ಒಂದು ವರದಾನವಾಗಿ ಪರಿಣಮಿಸಿದೆ.
ಇತ್ತೀಚಿನ ಬಜೆಟ್ ನಲ್ಲಿ ಕೇಂದ್ರವಾರ್ಕಾರವು ಈ ಯೋಜನೆಗೆ ಹೆಚ್ಚು ಮಹತ್ವವನ್ನು ನೀಡಿದ್ದು, ಪ್ರತಿ 3 ತಿಂಗಳಿಗೊಮ್ಮೆ ಅರ್ಹ ರೈತರ ಖಾತೆಗೆ ತಲಾ ₹ 2,000 ದಂತೆ ಹಣ ನೇರವಾಗಿ ಜಮಾ ಆಗುತ್ತದೆ. ವರ್ಷದಲ್ಲಿ ಒಟ್ಟು 4 ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ₹8,000 ರೂಪಾಯಿ ಜಮಾ ಆಗುತ್ತದೆ. ಮುಂಚೆ ಈ ಹಣ ವರ್ಷಕ್ಕೆ ₹6,000 ರೂಪಾಯಿ ಇತ್ತು.
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ರಾಜ್ಯ, ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ, ಕೆಳಗೆ ನೀಡಲಾಗಿರುವ Get Report ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಒಂದು ಪಟ್ಟಿ ಕಾಣುತ್ತದೆ. ಈ ಪಟ್ಟಿಯಲ್ಲಿ ಪಿಎಂ ಕಿಸಾನ್ ಯೋಜನೆಯ 21ನೇ ಕಂತಿಗೆ ಅರ್ಹರಾಗಿರುವ ನಿಮ್ಮ ಗ್ರಾಮದ ಎಲ್ಲ ರೈತರ ಹೆಸರು ಕಾಣುತ್ತವೆ. ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿ.
ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮ್ಮ ಪಿಎಂ ಕಿಸಾನ್ ಖಾತೆಗೆ ಇಕೆವೈಸಿ ಆಗಿದೆಯಾ ಅಥವಾ ಇಲ್ಲವಾ ಎಂದು ಚೆಕ್ ಮಾಡಿ. ಮೊಬೈಲ್ ನಲ್ಲಿ ಇಕೆವೈಸಿ ಚೆಕ್ ಮಾಡುವುದು ಹೇಗೆ ಎಂಬುದನ್ನು ಕೆಳಗೆ ನೀಡಲಾಗಿದೆ. ತಪ್ಪದೇ ಕೊನೆಯವರೆಗೂ ಓದಿರಿ.
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಹಂತ -2) ನಂತರ ನಿಮಗೆ ಒಂದು ಹೊಸ ಪೇಜ್ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಆಧಾರ ಕಾರ್ಡ ನಂಬರ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿ.
ಹಂತ -3) ಒಂದು ವೇಳೆ ನಿಮ್ಮ ಇಕೆವೈಸಿ ಆಗಿದ್ದರೆ, Your ekyc completed alredy ಅಂತ ತೋರಿಸುತ್ತದೆ. ಒಂದು ವೇಳೆ ಆಗಿರದಿದ್ದರೆ, ನಿಮ್ಮ ಮೊಬೈಲ್ ನಂಬರ್ ಹಾಕಿ ಇಕೆವೈಸಿ ಮಾಡಿ.
ಈ ರೀತಿಯಾಗಿ ನೀವು ನಿಮ್ಮ ಮನೆಯಲ್ಲಿ ಕುಳಿತು ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಗೆ ಇಕೆವೈಸಿ ಸುಲಭವಾಗಿ ಮಾಡಬಹುದು.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://chat.whatsapp.com/FM1qVgdNtJm5m1M9SL0BHc?mode=ac_t
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…
Amid escalating tensions in the Strait of Hormuz, the United States has launched fresh strikes…
ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…