ಆತ್ಮೀಯ ರೈತ ಬಾಂಧವರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ಇನ್ನೇನು ಲೋಕಸಭಾ ಚುನಾವಣೆ ಫಲಿತಾಂಶ ಬಂದು ಮತ್ತೊಮ್ಮೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸರ್ಕಾರ ರಚನೆ ಆಗುವ ಹಂತದಲ್ಲಿದೆ. ಸರ್ಕಾರ ರಚನೆಯಾದ ಕೆಲವೇ ದಿನಗಳಲ್ಲಿ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯ 17 ನೇ ಕಂತಿನ ಹಣ ಅರ್ಹ ರೈತರ ಖಾತೆಗೆ ನೇರವಾಗಿ ಜಮಾ ಮಾಡುವ ಸಾಧ್ಯತೆಗಳಿವೆ.
Thank you for reading this post, don't forget to subscribe!ಹೌದು ಸ್ನೇಹಿತರೆ, ಇಲ್ಲಿಯವರೆಗೆ ಒಟ್ಟು ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯ 16 ಕಂತುಗಳು ಯಶಸ್ವಿಯಾಗಿ ಅರ್ಹ ರೈತರ ಖಾತೆಗೆ ನೇರವಾಗಿ ಜಮಾ ಮಾಡಲಾಗಿದ್ದು, ಇದೀಗ 17 ನೇ ಕಂತಿನ ಹಣ ಬಿಡುಗಡೆ ಆಗುವ ಹಂತದಲ್ಲಿದೆ. ಕಳೆದ ಫೆಬ್ರುವರಿ ತಿಂಗಳಲ್ಲಿ 16 ನೇ ಕಂತಿನ ಹಣ ಜಮಾ ಮಾಡಲಾಗಿತ್ತು. ಹಾಗೆ ನೋಡಿದರೆ 17 ನೇ ಕಂತಿನ ಹಣ ಮೇ ತಿಂಗಳಲ್ಲಿ ಜಮೆ ಆಗಬೇಕಿತ್ತು. ಆದರೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 17 ನೇ ಕಂತಿನ ಹಣವನ್ನು ಮುಂದೂಡಲಾಗಿತ್ತು.
ಇದನ್ನೂ ಓದಿ: ಬೆಳೆ ಪರಿಹಾರ ಹಣ: 3 ನೇ ಕಂತಿನ ಹಣ ಜಮಾ |ಆಧಾರ್ ನಂಬರ್ ಹಾಕಿ ನಿಮಗೆ ಬೆಳೆ ಪರಿಹಾರ ಹಣ ಜಮಾ ಆಗಿದೆಯೇ ಎಂಬುದನ್ನ ಮೊಬೈಲ್ ನಲ್ಲೇ ಚೆಕ್ ಮಾಡಿ!
ಇನ್ನು 17 ನೇ ಕಂತಿನ ಕಿಸಾನ್ ಸಮ್ಮಾನ ಯೋಜನೆಯ ಅರ್ಹ ಫಲಾನುಭವಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಇದರಲ್ಲಿ ಹೆಸರು ಇರುವ ರೈತರಿಗೆ ಮಾತ್ರ 17 ನೇ ಕಂತಿನ ಹಣ ಜಮಾ ಆಗಲಿದೆ. ಇನ್ನು ಯಾವ ರೈತರು ತಮ್ಮ ಇಕೆವೈಸಿ ಮಡಿಸಿಲ್ಲವೋ ಅವರ ಹೆಸರನ್ನು ಈ ಪಟ್ಟಿಯಿಂದ ಕೈ ಬಿಡಲಾಗಿದೆ. ಹಾಗಾಗಿ ಯಾವ ರೈತರು ಇನ್ನು ಇಕೆವೈಸಿ ಮಾಡಿಸಿಲ್ಲವೊ ಅಂತಹ ರೈತರು ತಕ್ಷಣವೇ ಇಕೆವೈಸಿ ಮಾಡಿಸಬೇಕು ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಇದನ್ನೂ ಓದಿ: ಬೆಳೆ ವಿಮೆ: ಮೊಬೈಲ್ ನಲ್ಲಿಯೇ ನಿಮ್ಮ ಬೆಳೆ ಸಮೀಕ್ಷೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ಇನ್ನು ಇದೀಗ 17 ನೇ ಕಂತಿನ ಹಣಕ್ಕೆ ಬಿಡುಗಡೆ ಮಾಡಲಾಗಿರುವ ರೈತರ ಪಟ್ಟಿಯನ್ನು ನಿಮ್ಮ ಮೊಬೈಲೆನಲ್ಲಿಯೇ ಚೆಕ್ ಮಾಡಬಹುದಾಗಿದೆ. ಅದು ಹೇಗೆ ಎಂಬುದನ್ನು ತಿಳಿದುಕೊಳ್ಳಲು ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.
ಮೊಬೈಲ್ನಲ್ಲಿ ಅರ್ಹ ರೈತರ (PM Kisan Beneficiary List) ಪಟ್ಟಿಯನ್ನು ಚೆಕ್ ಮಾಡುವುದು ಹೇಗೆ?
ಹಂತ -1) ಮೊದಲು ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://pmkisan.gov.in/Rpt_BeneficiaryStatus_pub.aspx
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ರಾಜ್ಯ, ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ, Get Report ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಒಂದು ಪಟ್ಟಿ ಕಾಣುತ್ತದೆ. ಅದರಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿಕೊಳ್ಳಿ. ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮಗೆ ಹಣ ಜಮಾ ಆಗುವುದಿಲ್ಲ.

ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ಅದಕ್ಕೆ ಪ್ರಮುಖ ಕಾರಣ ನೀವು ನಿಮ್ಮ ಪಿಎಂ ಕಿಸಾನ್ ಸಮ್ಮಾನ ಖಾತೆಯನ್ನು ಇಕೆವೈಸಿ ಮಾಡಿಸದೆ ಇರುವುದು ಆಗಿದೆ. ಹಾಗಾಗಿ ನೀವು ಅತಿ ಶೀಘ್ರವಾಗಿ ಇಕೆವೈಸಿ ಮಾಡಿಸಿ.
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
- BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಲಿದ್ದು, ವಿದ್ಯಾರ್ಥಿಗಳು ತಮ್ಮ ರ್ಯಾಂಕ್, ಅಂಕಗಳು ಹಾಗೂ ಸ್ಕೋರ್ಕಾರ್ಡ್ನ್ನು ಆನ್ಲೈನ್ನಲ್ಲಿ ಪರಿಶೀಲಿಸಬಹುದು. ಇಂಜಿನಿಯರಿಂಗ್, ಫಾರ್ಮಸಿ, ಕೃಷಿ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶ ಪ್ರಕ್ರಿಯೆಗೆ ಇದು ಮಹತ್ವದ ಹಂತವಾಗಿದೆ.
- ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿಯಲ್ಲಿ ಹೆಸರು ತಿದ್ದುಪಡಿ ಮಾಡುವಂತೆ ಪಹಣಿಯಲ್ಲಿ ಹೆಸರು ತಪ್ಪಾಗಿರುವುದನ್ನು ಸಹ ರೈತರು ಸರಿಪಡಿಸಬಹುದುರೈತರು ತಮ್ಮ ಪಹಣಿಗಳಲ್ಲಿ ಹೆಸರು ತಂದೆಯ ಹೆಸರನ್ನು ಸರಿಯಾಗಿ ಗಮನಿಸಿರುವುದಿಲ್ಲ. ಸ್ಪೆಲಿಂಗ್ ಮಿಸ್ಟೇಕ್ ಇದ್ದರೂ ನೀವು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತೀರಿ. ಹಾಗಾಗಿ ನಿಮ್ಮ ಪಹಣಿಯನ್ನು ಒಮ್ಮೆ ಪರಿಶೀಲಿಸಿಕೊಳ್ಳಿ. ಅದು ಹೇಗೆ ಅಂದುಕೊಂಡಿದ್ದೀರಾ ಇಲ್ಲಿದೆ ಸಂಪೂರ್ಣ ಮಾಹಿತಿ.
- Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ ಹೆಚ್ಚು ಸುರಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಾವಿರಾರು ರೈತರ ಬೆಳೆಗಳು ಹಾನಿಗೆ ಒಳಗಾಗಿವೆ.
- Trump Warns Oman Over Hormuz Strait Mediation With IranAmid escalating tensions in the Strait of Hormuz, the United States has launched fresh strikes on Iran following alleged drone threats targeting American vessels. Explosions were reported near Bandar Abbas as regional security concerns continue to intensify.
- ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ ಊಹಾಪೋಹಗಳ ನಡುವೆ ಸಂವಿಧಾನಾತ್ಮಕ ಪ್ರಕ್ರಿಯೆ ಹೇಗಿರುತ್ತದೆ ಎಂಬುದರ ಬಗ್ಗೆ ಇದೀಗ ಕುತೂಹಲ ಹೆಚ್ಚಾಗಿದೆ.
- ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj Mishra ರಾತ್ರೋರಾತ್ರಿ ಮುಂಬೈಗೆ ತೆರಳಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಿಸಿದೆ. ಕಾಂಗ್ರೆಸ್ ಒಳರಾಜಕೀಯ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಬದಲಾವಣೆ ಚರ್ಚೆ ಮತ್ತೆ ಜೋರಾಗಿದೆ.
- Milk-Curd: ಹಾಲಿನ ಜೊತೆ ಮೊಸರೂ ಕುಡೀತೀರಾ? ಇದು ಎಷ್ಟು ಡೇಂಜರ್ ಗೊತ್ತಾ?ಹಾಲಿನ ಜೊತೆ ಮೊಸರು ಸೇವಿಸುವ ಅಭ್ಯಾಸ ಇದೆಯಾ? ಆಯುರ್ವೇದದ ಪ್ರಕಾರ ಈ ಫುಡ್ ಕಾಂಬಿನೇಷನ್ ಜೀರ್ಣಕ್ರಿಯೆಗೆ ತೊಂದರೆ ಉಂಟುಮಾಡಬಹುದು. ಗ್ಯಾಸ್ಟ್ರಿಕ್, ಅಜೀರ್ಣ, ಹೊಟ್ಟೆ ಉಬ್ಬರ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳ ಅಪಾಯ ಹೆಚ್ಚಾಗಬಹುದು. ಹಾಲು-ಮೊಸರು ಒಂದೇ ವೇಳೆ ಸೇವಿಸುವ ಮುನ್ನ ಈ ಮಾಹಿತಿ ತಿಳಿದುಕೊಳ್ಳಿ.
- ಪೋಷಕರೇ ಗಮನಿಸಿ : `CET’ ಸರ್ಕಾರಿ ಕೋಟಾದ ಸೀಟು ಪಡೆದರೂ ಕಾಲೇಜುಗಳು ಹೆಚ್ಚು ಶುಲ್ಕ ಕೇಳಿದರೆ ಜಸ್ಟ್ ಹೀಗೆ ದೂರು ನೀಡಿ.!CET ಮೂಲಕ ಸರ್ಕಾರಿ ಕೋಟಾದ ಸೀಟು ಪಡೆದ ವಿದ್ಯಾರ್ಥಿಗಳಿಂದ ಕೆಲ ಕಾಲೇಜುಗಳು ಹೆಚ್ಚುವರಿ ಶುಲ್ಕ ಕೇಳುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ. ನಿಗದಿತ ಶುಲ್ಕಕ್ಕಿಂತ ಹೆಚ್ಚು ಹಣ ಕೇಳಿದರೆ ಪೋಷಕರು ಹಾಗೂ ವಿದ್ಯಾರ್ಥಿಗಳು ತಕ್ಷಣವೇ KEA ಹಾಗೂ ಸಂಬಂಧಿತ ಅಧಿಕಾರಿಗಳಿಗೆ ಅಧಿಕೃತವಾಗಿ ದೂರು ಸಲ್ಲಿಸಬಹುದು. ದೂರು ನೀಡುವ ಸರಳ ವಿಧಾನ ಹಾಗೂ ಅಗತ್ಯ ದಾಖಲೆಗಳ ಮಾಹಿತಿ ಇಲ್ಲಿದೆ.
- ರಾಜ್ಯದಲ್ಲಿ ಮುಂದಿನ 4 ದಿನ ಭಾರೀ ಮಳೆ ಮುನ್ಸೂಚನೆ, ಯೆಲ್ಲೂ ಅಲರ್ಟ್ ಘೋಷಣೆರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಯೆಲ್ಲೋ, ಆರೆಂಜ್ ಹಾಗೂ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜನರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.
- BREAKING NEWS : ಮುಖ್ಯಮಂತ್ರಿ ಸ್ಥಾನಕ್ಕೆ ಪರಮೇಶ್ವಸರ್ ಹೆಸರು ಪ್ರಸ್ತಾಪಿಸಿದ ಸಿಎಂ ಸಿದ್ದರಾಮಯ್ಯ.!ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಡಾ. ಜಿ. ಪರಮೇಶ್ವರ್ ಅವರ ಹೆಸರನ್ನು ಸಿಎಂ ಸಿದ್ದರಾಮಯ್ಯ ಪ್ರಸ್ತಾಪಿಸಿದ್ದಾರೆ ಎನ್ನುವ ಮಾಹಿತಿ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಮುಂದಿನ ನಿರ್ಧಾರ ಏನು ಎಂಬುದರ ಮೇಲೆ ರಾಜ್ಯ ರಾಜಕೀಯದ ಕುತೂಹಲ ಹೆಚ್ಚಾಗಿದೆ.









