Categories: information

PM Kissan: ನಡೆಯುತ್ತಿದೆ ಭರ್ಜರಿ ಸರ್ಜರಿ, 2000 ರೂಪಾಯಿ ಎಲ್ರಿಗೂ ಸಿಗೋಲ್ಲ; ಯಾರು ಅರ್ಹರು, ಯಾರು ಅನರ್ಹರು?

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ,ಪಿಎಂ ಕಿಸಾನ್ ಯೋಜನೆಯಲ್ಲಿ 35 ಲಕ್ಷ ಜನರನ್ನು ಹೊರಗಿಟ್ಟಿದ್ದು, ನಕಲಿ ಫಲಾನುಭವಿಗಳನ್ನು ತೊಡಗಿಸಲು ಕೇಂದ್ರ ಕ್ರಮ ಕೈಗೊಂಡಿದೆ. eKYC ಪರಿಶೀಲನೆ ಅಗತ್ಯ, ಮರು ನೋಂದಣಿ ಮಾಡಿಕೊಳ್ಳಿ

Spread the love

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ,ಪಿಎಂ ಕಿಸಾನ್ ಯೋಜನೆಯಲ್ಲಿ 35 ಲಕ್ಷ ಜನರನ್ನು ಹೊರಗಿಟ್ಟಿದ್ದು, ನಕಲಿ ಫಲಾನುಭವಿಗಳನ್ನು ತೊಡಗಿಸಲು ಕೇಂದ್ರ ಕ್ರಮ ಕೈಗೊಂಡಿದೆ. eKYC ಪರಿಶೀಲನೆ ಅಗತ್ಯ, ಮರು ನೋಂದಣಿ ಮಾಡಿಕೊಳ್ಳಿ

Thank you for reading this post, don't forget to subscribe!

ಈಗಾಗಲೇ ರೇಶನ್ ಕಾರ್ಡ್ ರದ್ದಿನ ಗುಮಾನಿ ರಾಜ್ಯಾದ್ಯಂತ ಕೇಳಿ ಬರುತ್ತಿದೆ. ಇದರ ನಡುವೆ ಕೇಂದ್ರವೂ ಅನರ್ಹರಾಗಿ ಸರ್ಕಾರಿ ಲಾಭಗಳನ್ನು ಪಡೆಯುವ ಪುಡಾರಿಗಳನ್ನು ಮಟ್ಟ ಹಾಕಲು ಹಲವರನ್ನು ಸ್ಕೀಂ ಇಂದ ಹೊರಹಾಕುತ್ತಿದೆ. ರಾಜ್ಯಕ್ಕೆ ಇನ್ನೇನು ಕೆಲವೇ ದಿನದಲ್ಲಿ ಪಿಎಂ ಕಿಸಾನ್ ಯೋಜನೆಯ ಹಣ ರಿಲೀಸ್ ಆಗಲಿದ್ದು ಪೂರ್ವಭಾವಿಯಾಗಿ ಕೇಂದ್ರ ಕತ್ತರಿ ಕೈಗೆತ್ತುಕೊಂಡು ಒಂದು ಸರ್ಜರಿಗೆ ಮುಂದಾಗಿದೆ!

ಹೌದು ಈಗಾಗಲೇ 10 ಕೋಟಿ ಜನ ಇದರಲ್ಲಿ ಲಾಭ ಪಡೆಯುತ್ತಿದ್ದಾರೆ. ಆದರೆ ದಿಢೀರ್ ಅಂತ 35 ಲಕ್ಷ ಜನರನ್ನು ಸ್ಕೀಂ ಇಂದ ಕೈ ಬಿಡಲಾಗಿದೆ. ದಿನವೂ ಕೂಡ ಈ ಪ್ರಕ್ರಿಯೆ ಚಾಲ್ತಿಯಲ್ಲಿದ್ದು ಇನ್ನಷ್ಟು ಜನರನ್ನು ಸ್ಕೀಂ ಇಂದ ತೆಗೆಯುವ ನಿರೀಕ್ಷೆಯಿದೆ. ಕಳೆದ ವರ್ಪ 10,06,85,615 ಜನ ಪಿಎಂ ಕಿಸಾನ್ ಹಣ ಪಡೆಯುತ್ತಿದ್ದರು ಆದರೆ ಈಗ ಅದು 9,71,41,402 ಜನ ಮಾತ್ರ ಫಲಾನುಭವಿಗಳಾಗಿದ್ದಾರೆ. ಜುಲೈ ನಂತರ ಯಾವ ಹೆಸರೂ ಯೋಜನೆಯಲ್ಲಿ ಸೇರ್ಪಡೆಗೊಂಡಿಲ್ಲ ಹೀಗಾಗಿ ಇನ್ನೂ 25 ಲಕ್ಷ ರೈತರ ಹೆಸರುಗಳನ್ನು ತೆಗೆದುಹಾಕುವ ನಿರೀಕ್ಷೆ ಇದೆ.

ಓದುಗರಲ್ಲಿ ವಿನಂತಿ,

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode=ac_t

Recent Posts

ಇಂದಿನ ಚಿನ್ನದ ಬೆಲೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…

56 years ago

ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿ

ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…

56 years ago

ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

56 years ago

ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…

56 years ago

RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !

ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…

56 years ago